Sunday, September 20, 2026
Advertisement
ADVERTISEMENT

ಯೋಗ, ಪ್ರಾಣಾಯಮದಿಂದ ಸೋಂಕು ಎದುರಿಸುವ ಶಕ್ತಿ ವೃದ್ಧಿ: ಶಾಸಕ ಸಂಗಮೇಶ್ವರ್ ಅಭಿಮತ

ಯೋಗ, ಪ್ರಾಣಾಯಮದಿಂದ ಸೋಂಕು ಎದುರಿಸುವ ಶಕ್ತಿ ವೃದ್ಧಿ: ಶಾಸಕ ಸಂಗಮೇಶ್ವರ್ ಅಭಿಮತ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಮಾರಕ ಕಾಯಿಲೆಯಾಗಿದ್ದು, ಅತ್ಯಂತ ಎಚ್ಚರ ವಹಿಸಬೇಕಾಗಿದೆ, ಸ್ಯಾನಿಟೈಸರ್, ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಯಲ್ಲಿ ಅನಗತ್ಯ ಒಡಾಡದೇ ಮನೆಯಲ್ಲಿಯೇ ಯೋಗ, ಧ್ಯಾನ, ಪ್ರಾಣಾಯಾಮ ಮಾಡುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರಾಗಬೇಕು ಎಂದು...

Read moreDetails

ಯುವಾ ಬ್ರಿಗೇಡ್ ವತಿಯಿಂದ ಗುರು ಗೌರವ: ಖಾಸಗಿ ಶಾಲೆ ಶಿಕ್ಷಕರಿಗೆ ಉಚಿತ ಆಹಾರ ಕಿಟ್…

ಯುವಾ ಬ್ರಿಗೇಡ್ ವತಿಯಿಂದ ಗುರು ಗೌರವ: ಖಾಸಗಿ ಶಾಲೆ ಶಿಕ್ಷಕರಿಗೆ ಉಚಿತ ಆಹಾರ ಕಿಟ್…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಚಕ್ರವರ್ತಿ ಸೂಲಿಬೆಲೆಯವರ ನೇತೃತ್ವದಲ್ಲಿ ಯುವಾ ಬ್ರಿಗೇಡ್ ಸಂಘನೆಯು ಕೊರೋನಾ ಸಂಕಷ್ಟದಲ್ಲಿ ಇರುವ ತಾಲೂಕಿನ 15 ಖಾಸಗಿ ಶಾಲೆ ಶಿಕ್ಷಕರಿಗೆ ಸುಮಾರು 100 ರೇಷನ್ ಕಿಟ್‌ಗಳನ್ನು ವಿತರಿಸಿದರು. ಶಿವಮೊಗ್ಗ, ತೀರ್ಥಹಳ್ಳಿ, ನ್ಯಾಮತಿ, ಹೊಸನಗರ ಸೇರಿ ಎಲ್ಲ ಕಡೆ...

Read moreDetails

ಶಾಸಕ ಬಿ.ಕೆ. ಸಂಗಮೇಶ್ವರ್ ಅವರಿಂದ ಉಚಿತ ಆಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ…

ಶಾಸಕ ಬಿ.ಕೆ. ಸಂಗಮೇಶ್ವರ್ ಅವರಿಂದ ಉಚಿತ ಆಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಶಾಸಕರ ನಿಧಿಯಿಂದ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ತಾಲೂಕಿನಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು 100 ಹಾಸಿಗೆಯ ಕೋವಿಡ್ ಕೆರ್ ಸೆಂಟರ್ ಕಾರ್ಯರೂಪಕ್ಕೆ ತಂದಿದ್ದಾರೆ. ಇದರ ಬೆನ್ನಲ್ಲೇ 45 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ...

Read moreDetails

ಸಂಕಷ್ಟದ ಸಮಯದಲ್ಲಿ ಸದ್ದಿಲ್ಲದೆ ಸೇವೆ ಮಾಡುತ್ತಿರುವ ಭದ್ರಾವತಿಯ ಈ ಯುವ ಉದ್ಯಮಿ

ಸಂಕಷ್ಟದ ಸಮಯದಲ್ಲಿ ಸದ್ದಿಲ್ಲದೆ ಸೇವೆ ಮಾಡುತ್ತಿರುವ ಭದ್ರಾವತಿಯ ಈ ಯುವ ಉದ್ಯಮಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನ ಲಾಕ್‌ಡೌನ್‌ನ ಈ ಸಂಕಷ್ಟದ ಸಮಯದಲ್ಲಿ ಭದ್ರಾವತಿಯ ಈ ಯುವ ಉದ್ಯಮಿ ಸಯ್ಯದ್ ಇಮ್ರಾನ್ ಅವರು, ಗ್ರಾಮೀಣ ಭಾಗದಲ್ಲಿ ಸದ್ದಿಲ್ಲದೆ ಸೇವೆ ಮಾಡುತ್ತಾ ಸಾರ್ಥಕತೆ ಮೆರೆಯುತ್ತಿದ್ದಾರೆ. ತರೀಕೆರೆ ರಸ್ತೆಯ ಶಿವನಿ ಕ್ರಾಸ್ ಬಳಿಯಿರುವ ಎಸ್‌ಎಲ್ ಭದ್ರಾವತಿ...

Read moreDetails

ಪೌರಕಾರ್ಮಿಕರ ಹಿತರಕ್ಷಣೆಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಸದಾ ಬದ್ಧ: ಶಿವಣ್ಣ ಎಂ ಕೋಟೆ

ಪೌರಕಾರ್ಮಿಕರ ಹಿತರಕ್ಷಣೆಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಸದಾ ಬದ್ಧ: ಶಿವಣ್ಣ ಎಂ ಕೋಟೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಗುತ್ತಿಗೆದಾರನಿಂದ ಪೌರಕಾರ್ಮಿಕರ ಶೋಷಣೆ ತಪ್ಪಿಸಲು, ಗುತ್ತಿಗೆ ಪದ್ಧತಿಯನ್ನು ತೆಗೆದು ಪೌರಕಾರ್ಮಿಕರನ್ನು ಖಾಯಂ ಪೌರಕಾರ್ಮಿಕರನ್ನಾಗಿ ಮಾಡುವ ದಿಸೆಯಲ್ಲಿ ಚಿಂತನೆ ನಡೆದಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಎಂ ಕೋಟೆ ಹೇಳಿದರು. ಅವರು...

Read moreDetails

ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಗ್ರೀನ್ ಸಿಗ್ನಲ್: ಎಷ್ಟು ಸೀಟು ಸ್ಥಳೀಯರಿಗೆ ದೊರೆಯಲಿದೆ?

ಭದ್ರಾವತಿಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಗ್ರೀನ್ ಸಿಗ್ನಲ್: ಎಷ್ಟು ಸೀಟು ಸ್ಥಳೀಯರಿಗೆ ದೊರೆಯಲಿದೆ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲೇ ಸ್ಥಾಪನೆಯಾಗಲಿದೆ. ಈ ಕುರಿತಂತೆ ಮಾತನಾಡಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ...

Read moreDetails

ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬಿ. ಸಿದ್ಧಬಸಪ್ಪ ನೇಮಕ

ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬಿ. ಸಿದ್ಧಬಸಪ್ಪ ನೇಮಕ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಸಹ ಶಿಕ್ಷಕ ಬಿ. ಸಿದ್ದಬಸಪ್ಪ ನೇಮಕಗೊಂಡಿದ್ದಾರೆ. ಪ್ರಸ್ತುತ ಅಧ್ಯಕ್ಷರಾಗಿ ಎನ್. ಕೃಷ್ಣಪ್ಪ ಅವರು...

Read moreDetails

ಬ್ರಾಹ್ಮಣರ ಬೀದಿ ಗೆಳೆಯರ ಬಳಗದಿಂದ ವಿಪ್ರ ಕುಟುಂಬದ ಮನೆ ಬಾಗಿಲಿಗೆ ದಿನಸಿ ಕಿಟ್…

ಬ್ರಾಹ್ಮಣರ ಬೀದಿ ಗೆಳೆಯರ ಬಳಗದಿಂದ ವಿಪ್ರ ಕುಟುಂಬದ ಮನೆ ಬಾಗಿಲಿಗೆ ದಿನಸಿ ಕಿಟ್…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಬ್ರಾಹ್ಮಣರ ಬೀದಿ ಗೆಳೆಯರ ಬಳಗದಿಂದ ಎರಡನೆಯ ಬಾರಿ ಉಚಿತವಾಗಿ 10 ದಿನಸಿ ಕಿಟ್‌ಗಳನ್ನು ಮನೆ ಬಾಗಿಲಿಗೆ ತೆರಳಿ ವಿಪ್ರ ಬಾಂಧವರಿಗೆ ತಲುಪಿಸಲಾಯಿತು. ವೇ. ಬ್ರ. ನೀಲಕಂಠ ಜೋಯ್ಸರು, ಮಂಜುನಾಥ್, ರಾಘವೇಂದ್ರ, ಮಧು ರಾವ್ ದೇಶಪಾಂಡೆ,...

Read moreDetails

ಭದ್ರಾವತಿಯಲ್ಲಿ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ: ಸಾಮಾಜಿಕ ಅಂತರ ಮಾಯ…

ಭದ್ರಾವತಿಯಲ್ಲಿ ಅಗತ್ಯ ವಸ್ತು ಖರೀದಿಗೆ ಮುಗಿಬಿದ್ದ ಜನ: ಸಾಮಾಜಿಕ ಅಂತರ ಮಾಯ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಮೇ.31ರಿಂದ ಜೂನ್ 7ರವರೆಗೆ ಕಠಿಣ ಲಾಕ್‌ಡೌನ್ ಜಾರಿ ಮಾಡಿರುವ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮುಗಿಬಿದ್ದ ಪರಿಣಾಮ ನಗರದ ಹಲವೆಡೆ ಹೆಚ್ಚಿನ ಜನಸಂದಣಿ ಕಂಡುಬಂದಿತು. ಕೊರೋನಾ ಸೋಂಕಿತರ ಪ್ರಮಾಣ...

Read moreDetails

ವದಂತಿಗಳಿಗೆ ಕಿವಿಗೊಡದೆ ಉಚಿತ ಆಂಬ್ಯುಲೆನ್ಸ್ ಸೇವೆ ಉಪಯೋಗಿಸಿಕೊಳ್ಳಲು ಶಾಸಕ ಸಂಗಮೇಶ್ವರ್ ಮನವಿ

ವದಂತಿಗಳಿಗೆ ಕಿವಿಗೊಡದೆ ಉಚಿತ ಆಂಬ್ಯುಲೆನ್ಸ್ ಸೇವೆ ಉಪಯೋಗಿಸಿಕೊಳ್ಳಲು ಶಾಸಕ ಸಂಗಮೇಶ್ವರ್ ಮನವಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಪ್ರಜಾಪರ ಹಿತಾಸಕ್ತಿಯ ಕಾರ್ಯವೈಖರಿಯನ್ನು ಸಹಿಸದ ಕೆಲ ಕಿಡಿಗೇಡಿಗಳು ಕೋವಿಡ್ ಸೋಂಕಿತರಿಗೆ ಅನುಕೂಲವಾಗಲೆಂದು ನೀಡಲಾಗಿರುವ ಉಚಿತ ಆಂಬ್ಯುಲೆನ್ಸ್ ಸೇವೆಯ ಬಗ್ಗೆ ಇಲ್ಲ ಸಲ್ಲದ ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿ ಹಾಗೂ ಇದೊಂದು...

Read moreDetails
Page 98 of 191 1 97 98 99 191
  • Trending
  • Latest
error: Content is protected by Kalpa News!!