Monday, January 26, 2026
">
ADVERTISEMENT

ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ?

ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ?

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ತಾಲೂಕಿನ ಹುಂಚ ಗ್ರಾಮದ ಸರ್ವೆ ನಂ. 52/2 ರಲ್ಲಿ ರಾಮಪ್ಪ ಬಿನ್ ಮರಿಯಪ್ಪ ಅವರ ಅಡಿಕೆ ತೋಟದ ಹೊಂಡದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆಯಾಗಿದ್ದು, ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಸೋಮವಾರ...

Read moreDetails

ಎರಡು ದಶಕಗಳಿಂದ ನಾಪತ್ತೆಯಾಗಿದ್ದ ವರದಕ್ಷಿಣೆ ಪ್ರಕರಣದ ಆರೋಪಿ ಬಂಧನ

ಎರಡು ದಶಕಗಳಿಂದ ನಾಪತ್ತೆಯಾಗಿದ್ದ ವರದಕ್ಷಿಣೆ ಪ್ರಕರಣದ ಆರೋಪಿ ಬಂಧನ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ವರದಕ್ಷಿಣೆ ಕಾಯ್ದೆ ಪ್ರಕರಣದಲ್ಲಿ #Dowry Case ಕಳೆದ 23 ವರ್ಷಗಳಿಂದ ನ್ಯಾಯಾಲಯದ ಮೊರೆ ಹೋಗದೆ ತಲೆಮರೆಸಿಕೊಂಡಿದ್ದ ಹೊಸನಗರ ಮೂಲದ ಆರೋಪಿ ಕೊನೆಗೂ ಕಾನೂನು ಬಲೆಗೆ ಸಿಕ್ಕಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪಿಗೆ...

Read moreDetails

ರಿಪ್ಪನ್’ಪೇಟೆ | ಬಾವಿಗೆ ಬಿದ್ದು ಯುವಕ ಸಾವು | ಆತ್ಮಹತ್ಯೆಯೋ? ಆಕಸ್ಮಿಕವೋ?

ರಿಪ್ಪನ್’ಪೇಟೆ | ಬಾವಿಗೆ ಬಿದ್ದು ಯುವಕ ಸಾವು | ಆತ್ಮಹತ್ಯೆಯೋ? ಆಕಸ್ಮಿಕವೋ?

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್ ಪೇಟೆ  | ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ...

Read moreDetails

ಶಿವಮೊಗ್ಗ | ಶಾಲಾ ಮಕ್ಕಳಿಗೆ ಭತ್ತದ ನಾಟಿ ಪಾಠ | ಗದ್ದೆಯಲ್ಲಿ ಸಂಭ್ರಮಿಸಿದ ಮಕ್ಕಳು

ಶಿವಮೊಗ್ಗ | ಶಾಲಾ ಮಕ್ಕಳಿಗೆ ಭತ್ತದ ನಾಟಿ ಪಾಠ | ಗದ್ದೆಯಲ್ಲಿ ಸಂಭ್ರಮಿಸಿದ ಮಕ್ಕಳು

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಶಾಲಾ ಮಕ್ಕಳಿಗೆ ಶೈಕ್ಷಣಿಕ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳೂ ಸಹ ಅತ್ಯಂತ ಮುಖ್ಯವಾದುದು. ಅದರಲ್ಲೂ ದೇಶದ ಜೀವನಾಡಿಯಾಗಿರುವ ರೈತರು ಹಾಗೂ ರೈತರ ಜೀವನದ ಭಾಗವಾಗಿರುವ ವ್ಯವಸಾಯದ ಕುರಿತಾಗಿ ಇಂದಿನ ಕಾಲದಲ್ಲಿ ತಿಳಿಸಿಕೊಡುವುದು ಅವಶ್ಯಕವಾಗಿದೆ. ಇಂತಹ...

Read moreDetails

ಶಿವಮೊಗ್ಗ | ಹೊಸನಗರದಲ್ಲಿ ಹೃದಯಾಘಾತಕ್ಕೆ 34 ವರ್ಷದ ವ್ಯಕ್ತಿ ಸಾವು

ಶಿವಮೊಗ್ಗ | ಹೊಸನಗರದಲ್ಲಿ ಹೃದಯಾಘಾತಕ್ಕೆ 34 ವರ್ಷದ ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಜಿಲ್ಲೆಯಲ್ಲಿ ಹೃದಯಾಘಾಯಕ್ಕೆ ಇನ್ನೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಹೊಸನಗರ ತಾಲೂಕಿನ ನಗರ ಹಿರೀಮನೆ ನಿವಾಸಿ ಗಿರೀಶ್(34) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ತಡರಾತ್ರಿ ಗಿರೀಶ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ....

Read moreDetails

ಗಮನಿಸಿ! ಬಾಳೆಬರೆ ಘಾಟ್’ನಲ್ಲಿ ಭಾರೀ ವಾಹನ ಸಂಚಾರ ನಿಷೇಧ | ಹೀಗಿದೆ ಪರ್ಯಾಯ ಮಾರ್ಗ

ಗಮನಿಸಿ! ಬಾಳೆಬರೆ ಘಾಟ್’ನಲ್ಲಿ ಭಾರೀ ವಾಹನ ಸಂಚಾರ ನಿಷೇಧ | ಹೀಗಿದೆ ಪರ್ಯಾಯ ಮಾರ್ಗ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರೀ ಮಳೆಯ ಪರಿಣಾಮ ರಾಜ್ಯ ಹೆದ್ದಾರಿ 52ರ ತೀರ್ಥಹಳ್ಳಿ - ಕುಂದಾಪುರ ನಡುವಿನ ಬಾಳೆಬರೆ ಘಾಟಿಯಲ್ಲಿ ಧರೆ ಕುಸಿಯುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರವನ್ನು...

Read moreDetails

ಶಿವಮೊಗ್ಗ | ಹೊಸನಗರದಲ್ಲಿ ಭಾರೀ ಮಳೆ, ಜನ ಹೈರಾಣು, ಭೋರ್ಗರೆಯುತ್ತಿವೆ ಹಳ್ಳಗಳು

ಶಿವಮೊಗ್ಗ | ಹೊಸನಗರದಲ್ಲಿ ಭಾರೀ ಮಳೆ, ಜನ ಹೈರಾಣು, ಭೋರ್ಗರೆಯುತ್ತಿವೆ ಹಳ್ಳಗಳು

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಜನರನ್ನು ಹೈರಾಣಾಗಿಸಿದೆ. ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿದ್ದು ಜನರು ಹೈರಾಣಾಗಿದ್ದಾರೆ. ಭಾರೀ...

Read moreDetails

ಹೊಸನಗರ | ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ್ದು ಶಾಲೆಯ ವಿದ್ಯಾರ್ಥಿ

ಹೊಸನಗರ | ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ್ದು ಶಾಲೆಯ ವಿದ್ಯಾರ್ಥಿ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ತಾಲ್ಲೂಕಿನ ಹೂವಿನಕೋಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ಅದೇ ಶಾಲೆಯ ಐದನೇ ತರಗತಿ ವಿದ್ಯಾರ್ಥಿಯೇ ಕೀಟನಾಶಕ ಬೆರೆಸಿದ್ದ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಶಾಲೆಯಲ್ಲಿ ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿಯ...

Read moreDetails

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಎಜೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಜೆಸಿಎಂ ರಸ್ತೆಯಲ್ಲಿರುವ ಕಟ್ಟಡದ ಗೋಡೆ ಕುಸಿತವಾಗಿದಿರುವ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗ್ಯಾರೇಜಿನ ಒಂದು ಬದಿಯ ಗೋಡೆ...

Read moreDetails

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಮಲೆನಾಡಿನಲ್ಲಿ ಪುಷ್ಯ ಮಳೆ ಅಬ್ಬರ ಜೋರಾಗಿದ್ದು, ಪರಿಣಾಮವಾಗಿ ಹೊಸನಗರ ತಾಲೂಕಿನಲ್ಲಿ ಇರುವ ಹುಲಿಕಲ್ ಘಾಟಿಯಲ್ಲಿ ಗುಡದಡ ಕುಸಿದಿದೆ. ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಸಂಪರ್ಕ ಕಲ್ಪಿಸುವ ಘಾಟಿ ಅಂದರೆ ರಾಜ್ಯ ಹೆದ್ದಾರಿ 52 ಹಾದು ಹೋಗುವ...

Read moreDetails
Page 1 of 12 1 2 12
  • Trending
  • Latest
error: Content is protected by Kalpa News!!