Sunday, March 29, 2026
Advertisement
ADVERTISEMENT

ಶಿವಮೊಗ್ಗ | ಹೊಸನಗರದಲ್ಲಿ ಭಾರೀ ಮಳೆ, ಜನ ಹೈರಾಣು, ಭೋರ್ಗರೆಯುತ್ತಿವೆ ಹಳ್ಳಗಳು

ಶಿವಮೊಗ್ಗ | ಹೊಸನಗರದಲ್ಲಿ ಭಾರೀ ಮಳೆ, ಜನ ಹೈರಾಣು, ಭೋರ್ಗರೆಯುತ್ತಿವೆ ಹಳ್ಳಗಳು

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಜನರನ್ನು ಹೈರಾಣಾಗಿಸಿದೆ. ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿದ್ದು ಜನರು ಹೈರಾಣಾಗಿದ್ದಾರೆ. ಭಾರೀ...

Read moreDetails

ಹೊಸನಗರ | ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ್ದು ಶಾಲೆಯ ವಿದ್ಯಾರ್ಥಿ

ಹೊಸನಗರ | ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ್ದು ಶಾಲೆಯ ವಿದ್ಯಾರ್ಥಿ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ತಾಲ್ಲೂಕಿನ ಹೂವಿನಕೋಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ಅದೇ ಶಾಲೆಯ ಐದನೇ ತರಗತಿ ವಿದ್ಯಾರ್ಥಿಯೇ ಕೀಟನಾಶಕ ಬೆರೆಸಿದ್ದ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಶಾಲೆಯಲ್ಲಿ ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿಯ...

Read moreDetails

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಎಜೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಜೆಸಿಎಂ ರಸ್ತೆಯಲ್ಲಿರುವ ಕಟ್ಟಡದ ಗೋಡೆ ಕುಸಿತವಾಗಿದಿರುವ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗ್ಯಾರೇಜಿನ ಒಂದು ಬದಿಯ ಗೋಡೆ...

Read moreDetails

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಮಲೆನಾಡಿನಲ್ಲಿ ಪುಷ್ಯ ಮಳೆ ಅಬ್ಬರ ಜೋರಾಗಿದ್ದು, ಪರಿಣಾಮವಾಗಿ ಹೊಸನಗರ ತಾಲೂಕಿನಲ್ಲಿ ಇರುವ ಹುಲಿಕಲ್ ಘಾಟಿಯಲ್ಲಿ ಗುಡದಡ ಕುಸಿದಿದೆ. ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಸಂಪರ್ಕ ಕಲ್ಪಿಸುವ ಘಾಟಿ ಅಂದರೆ ರಾಜ್ಯ ಹೆದ್ದಾರಿ 52 ಹಾದು ಹೋಗುವ...

Read moreDetails

ಹೊಸನಗರ | ಅಬ್ಬಿ ಫಾಲ್ಸ್’ನಲ್ಲಿ ಕಾಲು ಜಾರಿ ಯುವಕ ನೀರು ಪಾಲು

ಹೊಸನಗರ | ಅಬ್ಬಿ ಫಾಲ್ಸ್’ನಲ್ಲಿ ಕಾಲು ಜಾರಿ ಯುವಕ ನೀರು ಪಾಲು

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ಕಾಲುಜಾರಿ ಬಿದ್ದು ನೀರಿನಲ್ಲಿ ಕಾಣೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಬ್ಬಿ ಜಲಪಾತದಲ್ಲಿ ನಡೆದಿದೆ. ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಯಡೂರು ಅಬ್ಬಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವ...

Read moreDetails

ಹೊಸನಗರ | ಕುಟುಂಬ ಕಲಹ | ಓರ್ವನ ಹತ್ಯೆ

ಹೊಸನಗರ | ಕುಟುಂಬ ಕಲಹ | ಓರ್ವನ ಹತ್ಯೆ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ತಾಲೂಕಿನ ನಿಟ್ಟೂರು ಕರ್ಕಮುಡಿಯಲ್ಲಿ ಪೂಜಾ ಕಾರ್ಯಕ್ರಮ ವೇಳೆ ಕುಟುಂಬ ಕಲಹದಿಂದ ಹೊಡೆದಾಟ ನಡೆದಿದ್ದು, ದೇವಿಚಂದ್ರ (52) ಎಂಬಾತ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಭಾನುವಾರ ಮೃತಪಟ್ಟ ದೇವಿಚಂದ್ರನ ಭಾವ ಓಂಕಾರ್ ಮನೆಯಲ್ಲಿ ನಾಗ...

Read moreDetails

ಹಿಂಡ್ಲೆಮನೆ: ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

ಹಿಂಡ್ಲೆಮನೆ: ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಅಡಿಕೆ ಮರಗಳು, ಲಕ್ಷಾಂತರ ರೂ. ನಷ್ಟ !

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3.30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ #Heavy Rain ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ತಾಲ್ಲೂಕಿನ ಕೋಡೂರು...

Read moreDetails

ಹೊಸನಗರ | ಈಜಲು ಹೋದ ಬಾಲಕ ಸಾವು

ರಾಜ್ಯದಲ್ಲಿ ವರುಣನ ಆರ್ಭಟ: ಚಿಕ್ಕಮಗಳೂರಿನಲ್ಲಿ ಬಾಲಕಿ ನೀರುಪಾಲು

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ನೀರಿನಲ್ಲಿ ಈಜಲು ಹೋದ ಬಾಲಕನೊರ್ವ ಮುಳುಗಿ ಸಾವು #Boy Death by Drowning ಕಂಡ ಘಟನೆ ತಾಲ್ಲೂಕಿನ ಬ್ರಹ್ಮೇಶ್ವರದ ಅಂಬೇಡ್ಕರ್ ಕಾಲೋನಿಯಲ್ಲಿ ಭಾನುವಾರ ನಡೆದಿದೆ. ಮಾರುತಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ...

Read moreDetails

ಹೊಸನಗರ | ಅತಿಯಾದ ರಕ್ತಸ್ರಾವದಿಂದ ಮಹಿಳೆ ಸಾವು

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಒಂದುವರೆ ತಿಂಗಳು ಗರ್ಭಿಣಿಗೆ ಗರ್ಭಪಾತವಾಗಿ ಅತಿಯಾದ ರಕ್ತಸ್ರಾವದಿಂದ ಮೃತಪಟ್ಟಿರುವ #Women death from heavy bleeding ಘಟನೆ ಹೊಸನಗರದಲ್ಲಿ ನಡೆದಿದೆ. ತಾಲೂಕಿನ ನಗರ ಹೋಬಳಿಯ ದುಬಾರತಟ್ಟಿ ಗ್ರಾಮದ ಅಶ್ವಿನಿ ಮೃತಪಟ್ಟ ಮಹಿಳೆ. ನಗರದ...

Read moreDetails

ಶಿವಮೊಗ್ಗ | ರಿಪ್ಪನ್’ಪೇಟೆಯಲ್ಲಿ ನಡೆದ ಪ್ರಕರಣಕ್ಕೆ ಮನೇಕಾ ಗಾಂಧಿ ಎಂಟ್ರಿ! ಏನಿದು ಕೇಸ್? ಏನಾಗಿತ್ತು? ಇಲ್ಲಿದೆ ವಿವರ

ಶಿವಮೊಗ್ಗ | ರಿಪ್ಪನ್’ಪೇಟೆಯಲ್ಲಿ ನಡೆದ ಪ್ರಕರಣಕ್ಕೆ ಮನೇಕಾ ಗಾಂಧಿ ಎಂಟ್ರಿ! ಏನಿದು ಕೇಸ್? ಏನಾಗಿತ್ತು? ಇಲ್ಲಿದೆ ವಿವರ

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್‌ಪೇಟೆ  | ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಒಂದಿಲ್ಲೊಂದು ಸುದ್ದಿಯಿಂದ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವುದು ತಿಳಿದಿರುವ ಸಂಗತಿಯಾಗಿದೆ ಇದೀಗ ಈ ಪುಟ್ಟ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ...

Read moreDetails
Page 2 of 12 1 2 3 12
  • Trending
  • Latest
error: Content is protected by Kalpa News!!