Sunday, March 29, 2026
Advertisement
ADVERTISEMENT

ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಹೊಸನಗರ ಬ್ಲಾಕ್ ಯುವ ಕಾಂಗ್ರೆಸ್ ಖಂಡನೆ

ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಹೊಸನಗರ ಬ್ಲಾಕ್ ಯುವ ಕಾಂಗ್ರೆಸ್ ಖಂಡನೆ

ಕಲ್ಪ ಮೀಡಿಯಾ ಹೌಸ್ ಹೊಸನಗರ: ಕೊರೋನಾ ಸಂಕಷ್ಟದ ಸಮಯದಲ್ಲಿಯೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ನಿತ್ಯ ಏರಿಕೆಯಾಗುತ್ತಿರುವುದನ್ನು ಖಂಡಿಸಿ ತಾಲ್ಲೂಕು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ  ತಹಶೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ...

Read moreDetails

ಹೊಸನಗರ: ಚಾಲಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಹೊಸನಗರ: ಚಾಲಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್ ಹೊಸನಗರ: ಶಾಸಕರ ಮಾದರಿ ಸ.ಹಿ.ಪ್ರಾ ಶಾಲೆ ಆವರಣದಲ್ಲಿ ಸಾರಿಗೆ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ, ಟ್ಯಾಕ್ಸಿ ಮತ್ತು ಅಟೋ ಚಾಲಕರಿಗೆ ಕೋವಿಡ್-19 ಪ್ರತಿಬಂಧಕ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹೆಚ್. ಹಾಲಪ್ಪ ಚಾಲನೆ ನೀಡಿದರು....

Read moreDetails

ರಿಪ್ಪನ್’ಪೇಟೆ: ಮಗಳ ಜನ್ಮದಿನದಿಂದೇ ಕೊರೋನಾಗೆ ಬಲಿಯಾದ ತಂದೆ

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕಲ್ಪ ಮೀಡಿಯಾ ಹೌಸ್ ರಿಪ್ಪನ್’ಪೇಟೆ: ತಮ್ಮ ಮಗಳ ಜನ್ಮದಿನದಂದೇ ವ್ಯಕ್ತಿಯೊಬ್ಬರು ಕೊರೋನಾಗೆ ಬಲಿಯಾಗಿರುವ ಧಾರುಣ ಘಟನೆ ನಡೆದಿದೆ. ಪಟ್ಟಣ ಸಮೀಪದ ಹಾಲುಗುಡ್ಡೆಯ 43 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿಗೆ ತುತ್ತಾಗಿ ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ...

Read moreDetails

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಇಬ್ಬರಿಗೆ ತೀವ್ರ ಗಾಯ

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಇಬ್ಬರಿಗೆ ತೀವ್ರ ಗಾಯ

ಕಲ್ಪ ಮೀಡಿಯಾ ಹೌಸ್ ಹೊಸನಗರ: ತಾಲೂಕಿನ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಸಮೀಪದಲ್ಲಿ ಬೈಕ್ ಸವಾರರ ಮೇಲೆ ಮರಬಿದ್ದು, ಬೈಕ್ ಸವಾರರಾದ ಪ್ರತಿಕ್ ಮತ್ತು ಸಾಧಿಕ್ ಅವರಿಗೆ ತೀವ್ರವಾಗಿ ಗಾಯಗಳಾಗಿರುವ ಘಟನೆ ನಡೆದಿದೆ. ವಿಷಯ ತಿಳಿದ ಶಾಸಕ ಹೆಚ್. ಹಾಲಪ್ಪ, ಪೊಲೀಸ್...

Read moreDetails

ಹೊಸನಗರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಿಡಿಲು ಬಡಿದು ಸಾವು

ಕಲ್ಪ ಮೀಡಿಯಾ ಹೌಸ್ ಹೊಸನಗರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ತಾಲೂಕಿನ ಹುಂಚ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಂಡ್ಲಗದ್ದೆ ಸಮೀಪದ ಹಾಡಿಗದ್ದೆಯಲ್ಲಿ ಘಟನೆ ನಡೆದಿದೆ. ಹಾಡಿಗದ್ದೆಯ ಉಮೇಶ್(47) ಸಿಡಿಲು ಬಡಿದು ಮೃತಪಟ್ಟ ದುರ್ದೈವಿ ಎಂದು...

Read moreDetails

ಕೋವಿಡ್ ಲಸಿಕೆ ಪಡೆಯಲು ಆನ್ ಲೈನ್ ರಿಜಿಸ್ಟ್ರೇಶನ್ ಕೈಬಿಡಿ: ಮಹೇಂದ್ರ ಬುಕ್ಕಿವರೆ ಆಗ್ರಹ

ಕೋವಿಡ್ ಲಸಿಕೆ ಪಡೆಯಲು ಆನ್ ಲೈನ್ ರಿಜಿಸ್ಟ್ರೇಶನ್ ಕೈಬಿಡಿ: ಮಹೇಂದ್ರ ಬುಕ್ಕಿವರೆ ಆಗ್ರಹ

ಕಲ್ಪ ಮೀಡಿಯಾ ಹೌಸ್ ಹೊಸನಗರ: ಕೋವಿಡ್ ಲಸಿಕೆ ಪಡೆಯಲು ಆನ್ ಲೈನ್ ರಿಜಿಸ್ಟೇಶನ್ ಮಾಡುವುದನ್ನು ಕೈ ಬಿಡಬೇಕು ಎಂದು ಹೊಸನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ಆಗ್ರಹಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕೋ ವಾಕ್ಸಿನ್’ಗೆ ಅನ್ ಲೈನ್’ನಲ್ಲಿ...

Read moreDetails

ಅರಸಾಳು ಅಕ್ಷತಾಗೆ ವಿಟಿಯು ಪಿಎಚ್‌ಡಿ ಪದವಿ ಪ್ರದಾನ

ಅರಸಾಳು ಅಕ್ಷತಾಗೆ ವಿಟಿಯು ಪಿಎಚ್‌ಡಿ ಪದವಿ ಪ್ರದಾನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹೊಸನಗರ ತಾಲೂಕು ಅರಸಾಳಿನವರಾದ ಎನ್.ಡಿ.ಅಕ್ಷತಾ ಪುರುಷೋತ್ತಮ್ ಅವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಜೈವಿಕತಂತ್ರಜ್ಞಾನ ವಿಷಯದಲ್ಲಿ ಪಿಎಚ್ ಡಿ ಪದವಿ ನೀಡಿದೆ. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕಾರದ ಡಾ.ನಾಗಶ್ರೀ ಎನ್ ರಾವ್ ಅವರ...

Read moreDetails

ಹೊಸನಗರದಲ್ಲಿ ನಾಳೆ ಉಚಿತ ನೇತ್ರ ತಪಾಸಣಾ ಶಿಬಿರ

ಹೊಸನಗರದಲ್ಲಿ ನಾಳೆ ಉಚಿತ ನೇತ್ರ ತಪಾಸಣಾ ಶಿಬಿರ

ಕಲ್ಪ ಮೀಡಿಯಾ ಹೌಸ್ ಹೊಸನಗರ: ತಾಲೂಕಿನ ಬಟ್ಟೆಮಲ್ಲಪ್ಪ ಬಸವಬ್ಯಾಣದ ಅಯ್ಯಪ್ಪ ಮೆಮೋರಿಯಲ್ ಟ್ರಸ್ಟ್, ವ್ಯಾಸ ಮಹರ್ಷಿ ಹಾಗೂ ಪ್ರಸಾದ್ ನೇತ್ರಾಲಯ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಅಂದತ್ವ ನಿವಾರಣಾ ವಿಭಾಗ ಮತ್ತು ಹರಿದ್ರಾವತಿ...

Read moreDetails

ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸಲು ಮನವಿ

ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸಲು ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ವಿಧಾನಸಭಾ ಕ್ಷೇತ್ರವನ್ನು ಮರುಸ್ತಾಪಿಸುವಂತೆ ಒತ್ತಾಯಿಸಿ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲೇ ಅಸ್ತಿತ್ವದಲ್ಲಿದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರು ವಿಂಗಡಣೆಯ ಸಂದರ್ಭದಲ್ಲಿ ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ...

Read moreDetails

ಹೆಜ್ಜೇನು ದಾಳಿ: ಮೂವರು ಆಸ್ಪತ್ರೆಗೆ ದಾಖಲು

ಹೆಜ್ಜೇನು ದಾಳಿ: ಮೂವರು ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್ ಪೇಟೆ: ಸಮೀಪದ ಕೋಟೆ ತಾರಿಗಾ ಗ್ರಾಮದಲ್ಲಿ ಮಂಗಳವಾರ ಏಕಾಏಕಿ ಹೆಜ್ಜೇನು ದಾಳಿಗೆ ಸಿಲುಕಿ ವಿದ್ಯಾರ್ಥಿ ಸೇರಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಪ್ಪನ್‌ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿ ವಿದ್ಯಾರ್ಥಿ ಹೀರೆಮೈಥೆ...

Read moreDetails
Page 8 of 12 1 7 8 9 12
  • Trending
  • Latest
error: Content is protected by Kalpa News!!