ಶಿವಮೊಗ್ಗ: ನಗರದಲ್ಲಿ ಕಬಳಿಸಿರುವ ಕೆರೆಗಳನ್ನು ಸಂರಕ್ಷಿಸಲು ಆಗ್ರಹ

ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಮುಳ್ಳುಕೆರೆ, ಚಾನಲ್ ಪಕ್ಕದಲ್ಲಿರುವ ಜಾಗ, ಲಗಾನ್ ಎದುರಿಗಿರುವ ಸಿಟಿ ಕ್ಲಬ್ ಜಾಗ, ಆಟೋ ಕಾಂಪ್ಲೆಕ್‌ಸ್ ಗಳಲ್ಲಿ ಕೆಲವರು ಕಬಳಿಸಿರುವ ಕೆರೆಜಾಗಗಳನ್ನು ರಕ್ಷಿಸಬೇಕು...

Read more

ಪರಿಸರ ಕಾಪಾಡುವಲ್ಲಿ ಮಕ್ಕಳು ಮುಂದಾಗಬೇಕು: ನ್ಯಾ. ನಟರಾಜನ್ ಕರೆ

ಶಿವಮೊಗ್ಗ: ನಾಶವಾಗುತ್ತಿರುವ ಪರಿಸರವನ್ನು ತಡೆಗಟ್ಟುವಲ್ಲಿ ಇಂದಿನ ಮಕ್ಕಳು ಮುಂದಾಗಬೇಕು ಎಂದು ಜಿಲ್ಲಾ ನ್ಯಾಯಾಧೀಶ ನಟರಾಜನ್ ಕರೆ ನೀಡಿದ್ದಾರೆ. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಿವಪ್ಪನಾಯಕ ಅರಮನೆಯಲ್ಲಿ ನಡೆದ...

Read more

ಅಂಬೆಗಾಲು ಸ್ಪರ್ಧೆ: ಟೀಂಸುಪ್ರಯೋಗ ನಿರ್ಮಾಣಕ್ಕೆ ಬಂಪರ್

ಶಿವಮೊಗ್ಗ: ಮಲೆನಾಡಿನಲ್ಲಿ ಆರಂಭವಾಗಿ ರಾಜ್ಯಮಟ್ಟದಲ್ಲಿ ಪ್ರಖ್ಯಾತಿ ಗಳಿಸಿರುವ ಅಂಬೆಗಾಲು ಕಿರುಚಿತ್ರ ಸ್ಪರ್ಧೆಯಲ್ಲಿ ಟೀಂಸುಪ್ರಯೋಗ ಥಿಯೇಟರ್ ಲ್ಯಾಬ್ ಅಡಿಯಲ್ಲಿ ನಿರ್ಮಾಣಗೊಂಡ ಕೇಳಿ ಎಂಬ ಕಿರುಚಿತ್ರ ಹಲವು ವಿಭಾಗಗಳಿಗೆ ಆಯ್ಕೆಯಾಗಿದೆ....

Read more

ಸದೃಢ ಆರೋಗ್ಯದಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ: ಬಿವೈಆರ್

ಶಿಕಾರಿಪುರ: ಸಮಾಜದಲ್ಲಿನ ಪ್ರತಿಯೊಬ್ಬ ವ್ಯಕ್ತಿಯ ಸದೃಢ ಆರೋಗ್ಯದಿಂದ ಮಾತ್ರ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾದ್ಯವಿದ್ದು, ಈ ದಿಸೆಯಲ್ಲಿ ಪ್ರತಿಯೊಬ್ಬರೂ ದುಶ್ಚಟಗಳನ್ನು ತ್ಯಜಿಸಿ ಸಮಾಜದ ಜತೆಗೆ ಕುಟುಂಬದ ಆರೋಗ್ಯವನ್ನು...

Read more

ನನ್ನ ಹೋರಾಟ ಎಂದಿಗೂ ನಿಲ್ಲದು: ಆಯನೂರು ಮಂಜುನಾಥ್

ಹೊಸನಗರ: ಹಲವು ವರ್ಷಗಳಿಂದ ಕಾರ್ಮಿಕರ ಮತ್ತು ನೌಕರರು ಪರವಾಗಿ ಗಂಭೀರ ಸ್ವರೂಪದ ಹೋರಾಟ ಮಾಡುತ್ತಾ ಬಂದಿದ್ದೇನೆ. ಮುಂದೆಯೂ ಸಹ ಇವರ ಪರವಾದ ನನ್ನ ಹೋರಾಟ ನಿಲ್ಲದು ಎಂದು...

Read more

ಶಿಕಾರಿಪುರ; ಪೊಲೀಸರಿಂದ ಕಿರುಕುಳ ಆರೋಪ: ಭಾರೀ ಪ್ರತಿಭಟನೆ

ಶಿಕಾರಿಪುರ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಯುವನೋರ್ವ ಅತ್ಮಹತ್ಯೆ ಮಾಡಿಕೊಂಡಿದ್ದಾನೆ, ಸಂಬಂಧಿಸಿದ ಪೊಲೀಸರ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಇಂದು ಪ್ರತಿಭಟನೆ ನಡೆಸಿ, ಹಿತ್ತಲ ಗ್ರಾಮ...

Read more

ಹಿಂದೆ ನಡೆದ ಐಟಿ ದಾಳಿಗೆ ಕಾಂಗ್ರೆಸ್ ಕುಮ್ಮಕ್ಕು ಇತ್ತಾ: ಈಶ್ವರಪ್ಪ ಪ್ರಶ್ನೆ

ಶಿವಮೊಗ್ಗ: ಐಟಿ ಹಾಗೂ ಸಿಬಿಐ ದಾಳಿಗಳ ವಿಚಾರದಲ್ಲಿ ರಾಜಕೀಯ ವಾಗ್ವಾದಗಳು ನಡೆಯುತ್ತಿರುವಂತೆಯೇ, ಕೇಂದ್ರದಲ್ಲಿ ಈ ಹಿಂದೆ ಯುಪಿಯ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ನಡೆದ ಐಟಿ, ಸಿಬಿಐ ದಾಳಿಗಳು...

Read more

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಮತಯಾಚನೆ

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ದಿನೇಶ್ ಅವರ ಪರವಾಗಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಕಚೇರಿಗಳ...

Read more

ಪರಿಷತ್ ಚುನಾವಣೆ: ಜೂನ್ 4ರಂದು ಬಿಎಸ್‌ವೈ ಮತಯಾಚನೆ

ಶಿವಮೊಗ್ಗ: ರಾಜ್ಯ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತಯಾಚನೆ ಮಾಡಲಿದ್ದಾರೆ. ಜೂನ್...

Read more

ಕಾರ್ಣಿಕ್, ಆಯನೂರು ಮಂಜುನಾಥ್ ಗೆಲುವು ಖಚಿತ: ದತ್ತಾತ್ರಿ ವಿಶ್ವಾಸ

ಶಿವಮೊಗ್ಗ: ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಗಣೇಶ್ ಕಾರ್ಣಿಕ್, ಪದವೀಧರರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಗೆಲುವು ಸಾಧಿಸುವುದು ನಿಶ್ಚಿತ ಎಂದು...

Read more
Page 1136 of 1142 1 1,135 1,136 1,137 1,142

Recent News

error: Content is protected by Kalpa News!!