Wednesday, February 18, 2026
">
ADVERTISEMENT

ಜಿಲ್ಲೆಯಲ್ಲಿ ಗುರುತಿಸಲಾಗಿರುವ ಎರಡು ಕಂಟೈನ್ಮೆಂಟ್ ಝೋನ್ ಯಾವುದು?

ಜಿಲ್ಲೆಯಲ್ಲಿ ಗುರುತಿಸಲಾಗಿರುವ ಎರಡು ಕಂಟೈನ್ಮೆಂಟ್ ಝೋನ್ ಯಾವುದು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎರಡು ಕಂಟೈನ್ಮೆಂಟ್ ಝೋನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಾ ನಗರ ಹಾಗೂ ಹಳೇ ಸೊರಬವನ್ನು...

Read moreDetails

ಸೊರಬ ತಹಸೀಲ್ದಾರ್ ಪಟ್ಟರಾಜ ಗೌಡ ಅವರಿಗೆ ಆತ್ಮೀಯ ಅಭಿನಂದನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಯಾಗಿ ದಕ್ಷ ಆಡಳಿತ ನಡೆಸಿ, ಚನ್ನಗಿರಿಗೆ ವರ್ಗಾವಣೆಯಾದ ಪಟ್ಟರಾಜ ಗೌಡ ಅವರನ್ನು ಪಟ್ಟಣ ಪಂಚಾಯ್ತಿಯ ಕಾಂಗ್ರೆಸ್ ಸದಸ್ಯರು ಹಾಗೂ ಸಾರ್ವಜನಿಕರ ವತಿಯಿಂದ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಪಟ್ಟರಾಜ...

Read moreDetails

ಬಡಕೂಲಿ ಕಾರ್ಮಿಕರಿಗೆ 6 ತಿಂಗಳ ಸಹಾಯಧನ ನೀಡಲು ಯುವ ಕಾಂಗ್ರೆಸ್ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಡಕೂಲಿ ಕಾರ್ಮಿಕರಿಗೆ ನ್ಯಾಯ ಯೋಜನೆ ಅಡಿ 6ತಿಂಗಳ ಸಹಾಯಧನ ನೀಡಿ ಎಂದು ಕೇಂದ್ರ ಸರ್ಕಾರವನ್ನು ಯುವ ಕಾಂಗ್ರೆಸ್ ಒತ್ತಾಯಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 29ನೆಯ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಗೋಪಿವೃತ್ತದಲ್ಲಿ ಯುವ ಕಾಂಗ್ರೆಸ್...

Read moreDetails

ಶಾಕಿಂಗ್! ಶಿವಮೊಗ್ಗದಲ್ಲಿ ಇಂದು 6 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾಲು ಸಾಲು ಕೊರೋನಾ ಪಾಸಿಟಿವ್ ಪ್ರಕರಣದಿಂದ ಈಗಾಗಲೇ ಬೆಚ್ಚಿಬಿದ್ದಿರುವ ಜಿಲ್ಲೆಯಲ್ಲಿ ಇಂದು ಮತ್ತೆ ಆರು ಹೊಸ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದ್ದು,...

Read moreDetails

ಜೂನ್ 1ರಿಂದ ಮತ್ತೆ ಸಂಚರಿಸಲಿದೆ ಶಿವಮೊಗ್ಗ-ಯಶವಂತಪುರ ಜನಶತಾಬ್ದಿ ರೈಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಶಿವಮೊಗ್ಗ-ಯಶವಂತಪುರ ನಡುವಿನ ಜನಶತಾಬ್ದಿ ರೈಲು ಜೂನ್ 1ರಿಂದ ಮತ್ತೆ ಮರು ಆರಂಭಗೊಳ್ಳಲಿದೆ. ಈ ಕುರಿತಂತೆ ನೈಋತ್ಯ ರೈಲ್ವೆ ಅಧಿಕೃತ ಟ್ವೀಟರ್’ನಲ್ಲಿ ಮಾಹಿತಿ ಪ್ರಕಟಿಸಲಾಗಿದ್ದು, ಇದರಂತೆ 02089/90...

Read moreDetails

ಬಾಪೂಜಿ ನಗರದ ಹಾಸ್ಟೆಲ್’ನಲ್ಲಿ ಕ್ವಾರಂಟೈನ್ ಮಾಡಲು ಭಾರೀ ವಿರೋಧ: ಬಿಗಿ ಪೊಲೀಸ್ ಭದ್ರತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊರ ರಾಜ್ಯದಿಂದ ಬಂದವನ್ನು ಬಾಪೂಜಿ ನಗರದ ಕೃಷ್ಣಪ್ಪ ಹಾಸ್ಟೆಲ್’ನಲ್ಲಿ ಕ್ವಾರಂಟೈನ್ ಮಾಡುವುದಕ್ಕೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಹಾರಾಷ್ಟ್ರದಿಂದ ಬಂದ 12 ಮಂದಿಯನ್ನು ಕೃಷ್ಣಪ್ಪ ಹಾಸ್ಟೆಲ್’ನಲ್ಲಿರಿಸಲು...

Read moreDetails

ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ ಬೇಡ: ಶಾಂತಾಕುಮಾರಿ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳು ಅಥವಾ ಆಡಳಿತ ಸಮಿತಿಯ ನೇಮಕದ ಬದಲಿಗೆ ಹಾಲಿ ಇರುವ ಚುನಾಯಿತ ಪ್ರತಿನಿಧಿಗಳನ್ನೇ ಮುಂದಿನ ಚುನಾವಣೆ ನಡೆಯುವವರೆಗೆ ಮುಂದುವರೆಸುವಂತೆ ಸುಗ್ರಾಮ ಗ್ರಾಮ ಪಂಚಾಯಿತಿ ಚುನಾಯಿತ ಮಹಿಳಾ ಪ್ರತಿನಿಧಿಗಳ ಒಕ್ಕೂಟದ ರಾಜ್ಯಾಧ್ಯಕ್ಷೆ ಕೆ.ಸಿ....

Read moreDetails

ಬೇರೆ ಜಿಲ್ಲೆಗೆ ಪ್ರಯಾಣಿಸಲು ಪಾಸ್ ಬೇಡ: ಜಿಲ್ಲಾಧಿಕಾರಿ ಶಿವಕುಮಾರ್ ಸ್ಪಷ್ಟನೆ

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಲ್ಲಿ ಲಾಕ್‌ಡೌನ್ ತೆರವುಗೊಳಿಸಿದ ಬಳಿಕ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಂತರ ಜಿಲ್ಲಾ ಪಯಣಕ್ಕೆ ಯಾವುದೇ ಪಾಸ್ ಅಗತ್ಯವಿಲ್ಲ. ಖಾಸಗಿ ವಾಹನಗಳಲ್ಲಿ ಸಹ ಜನರು ಮಾರ್ಗಸೂಚಿ ಪ್ರಕಾರ ಪ್ರಯಾಣಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು....

Read moreDetails

ಶಿವಮೊಗ್ಗ ಎಸ್’ಪಿ ಕಚೇರಿ ಸೀಲ್ ಡೌನ್ ಸುದ್ದಿ ಸುಳ್ಳು: ಜಿಲ್ಲಾಧಿಕಾರಿ ಸ್ಪಷ್ಟನೆ

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಎಸ್ಪಿ ಕಚೇರಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಯನ್ನು ಸೀಲ್’ಡೌನ್ ಮಾಡಲಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ...

Read moreDetails

ಕೊರೋನಾ ಪಾಸಿಟಿವ್ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶಿವಕುಮಾರ್ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಬಂದಿರುವ ಗ್ರಾಮಗಳಿಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾಸಿಟಿವ್ ಬಂದಿರುವ ಗ್ರಾಮಗಳಾದ ಬಾಳೆಕೊಪ್ಪ ಹಾಗೂ ತರಲಘಟ್ಟಗಳಿಗೆ ಭೇಟಿ ನೀಡಿದ ಅವರು, ಸದ್ಯದ ಪರಿಸ್ಥಿತಿಗಳನ್ನು...

Read moreDetails
Page 1141 of 1258 1 1,140 1,141 1,142 1,258
  • Trending
  • Latest
error: Content is protected by Kalpa News!!