Wednesday, February 18, 2026
">
ADVERTISEMENT

ಭದ್ರಾವತಿ ಪದ್ಮ ರೆಸಿಡೆನ್ಸಿಯಲ್ಲಿ ದಂಪತಿಗೆ ಕ್ವಾರಂಟೈನ್: ಸ್ಥಳೀಯರಿಂದ ತೀವ್ರ ವಿರೋಧ, ಬಿಗುವಿನ ವಾತಾವರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಚೆನ್ನೈನಿಂದ ಆಗಮಿಸಿರುವ ದಂಪತಿಗೆ ನಗರದ ಹೃದಯ ಭಾಗದಲ್ಲಿರುವ ಪದ್ಮ ರೆಸಿಡೆನ್ಸಿಯಲ್ಲಿ ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಭದ್ರಾವತಿ ಮೂಲದ ದಂಪತಿ ಚೆನ್ನೈನಿಂದ ಆಗಮಿಸಿದ್ದು,...

Read moreDetails

ತೀರ್ಥಹಳ್ಳಿ ವ್ಯಕ್ತಿಯಲ್ಲಿ ಕೊರೋನಾ ಪಾಸಿಟಿವ್: ಜಿಲ್ಲೆಯಲ್ಲಿ ಈವರೆಗೂ ಒಟ್ಟು 9 ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬನಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೂ 9 ಪ್ರಕರಣಗಳು ದಾಖಲಾಗಿವೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪಾಸಿಟಿವ್ ಪ್ರಕರಣ ದಾಖಲಾಗಿರುವ ವ್ಯಕ್ತಿ ತಾಲೂಕಿನ...

Read moreDetails

ಭದ್ರಾವತಿ ಮಹಿಳಾ ಸಮಾಜದವರಿಂದ ಮಾಸ್ಕ್‌ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕಾಗದ ನಗರ ಬೈಪಾಸ್ ರಸ್ತೆಯಲ್ಲಿನ ಸಂಜೀವಿನಿ ಹಿರಿಯರ ಆರೋಗ್ಯ ಕೇಂದ್ರದವರಿಗೆ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಾಸ್ಕ್‌ ವಿತರಿಸಲಾಯಿತು. ಇಂದು ಮಾಸ್ಕ್‌ ವಿತರಿಸಿ ಮಾತನಾಡಿದ ಅಧ್ಯಕ್ಷೆ...

Read moreDetails

ಜಿಲ್ಲೆಯಲ್ಲಿ ಮೂರು ದಿನದಲ್ಲಿ ನಾಲ್ಕು ಬಾಲ್ಯ ವಿವಾಹ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯ ಲಾಕ್‌ಡೌನ್ ನಡುವೆಯೇ ಕೆಲ ಸರಳ ವಿವಾಹಗಳು ನಡೆಯುತ್ತಿರುವುದು ಸರಿಯಷ್ಟೇ. ಇದರ ನಡುವೆ ಗುಟ್ಟಾಗಿ ಬಾಲ್ಯವಿವಾಹ ನಡೆಸಲು ಮುಂದಾಗಿದ್ದ ನಾಲ್ಕು ಪ್ರಕರಣಗಳನ್ನು ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಯಾ ಜಾಗದ ಗ್ರಾಮಸ್ಥರು,...

Read moreDetails

ಸಿಕ್ಕ ಸಿಕ್ಕ ವೀಡಿಯೋಗಳನ್ನು ಶೇರ್ ಮಾಡುವ ಮುನ್ನ ಈ ಸುದ್ದಿ ಓದಿ

ಸಿಕ್ಕ ಸಿಕ್ಕ ವೀಡಿಯೋಗಳನ್ನು ಶೇರ್ ಮಾಡುವ ಮುನ್ನ ಈ ಸುದ್ದಿ ಓದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಪೂರ್ವಾಪರ ತಿಳಿಯದೇ ಯಾವುದೇ ವಿಡಿಯೋ ಶೇರ್ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು ಎಚ್ಚರಿಕೆ ನೀಡಿದ್ದಾರೆ. ಮೇ 11ರಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತಹ ವಿಡಿಯೋಗೆ ಸಂಬಂಧಿಸಿದಂತೆ ಪರಿಶೀಲನೆ...

Read moreDetails

ವೀಡಿಯೋದಲ್ಲಿ ಸೆರೆಯಾಯ್ತು ತೀರ್ಥಹಳ್ಳಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತ

ವೀಡಿಯೋದಲ್ಲಿ ಸೆರೆಯಾಯ್ತು ತೀರ್ಥಹಳ್ಳಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರಕೃತಿ ಸೌಂದರ್ಯದ ನೆಲವೀಡಾದ ಮಲೆನಾಡಿನಲ್ಲಿ ಪ್ರಯಾಣ ಮಾಡುವುದು, ಅದರಲ್ಲೂ ಮಳೆಗಾಲದಲ್ಲಿ ಪ್ರಯಾಣ ಮಾಡುವುದು ಎಂದರೆ ಅದು ಸ್ವರ್ಗಕ್ಕೆ ಮೂರೇ ಗೇಣು ಎಂಬಂತಹ ಸಂತಸದ ವಿಚಾರ. ಇಂತಹ ಮಲೆನಾಡಿನ ಮಳೆಯನ್ನು ಚಲಿಸುತ್ತಿದ್ದ ಕಾರಿನಲ್ಲಿ ವೀಡಿಯೋ ಮಾಡಿಕೊಂಡೇ...

Read moreDetails

ಸಂಜೀವಿನಿ ಹಿರಿಯ ನಾಗರೀಕರ ಆಶ್ರಮಕ್ಕೆ ಡಾ. ಸಿ.ರಾಮಾಚಾರಿ ಅವರಿಂದ ಆಹಾರ ಸಾಮಾಗ್ರಿ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಲ್ಲಿನ ಎಂಪಿಎಂ ನ್ಯೂ ಲೇಔಟ್‌ನಲ್ಲಿರುವ ಸಂಜೀವಿನಿ ಹಿರಿಯ ನಾಗರೀಕರ ಆಶ್ರಮಕ್ಕೆ ಅಗತ್ಯವಿದ್ದ ಆಹಾರ ಸಾಮಾಗ್ರಿಗಳನ್ನು ಬಾರಂದೂರು ನಿವಾಸಿ ಸಾಮಾಜಿಕ ಕಾರ್ಯಕರ್ತ, ಕಡೂರಿನ ಕೊಟಾಕ್ ಮಹೇಂದ್ರ ಬ್ಯಾಂಕ್ ನೌಕರ ಡಾ. ಸಿ. ರಾಮಾಚಾರಿ ಒದಗಿಸಿಕೊಟ್ಟಿದ್ದಾರೆ. ಕಳೆದ...

Read moreDetails

ತುಂಬು ಗರ್ಭಿಣಿಯಾಗಿದ್ದರೂ ನರ್ಸ್ ರೂಪಾ ಅವರ ಸೇವೆ ಶ್ಲಾಘನೀಯ: ಕೆ.ಇ. ಕಾಂತೇಶ್ ಪ್ರಶಂಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಾವೇ ತುಂಬು ಗರ್ಭಿಣಿಯಾಗಿದ್ದು, ಹೆರಿಗೆ ದಿನ ಸಮೀಪದಲ್ಲಿದ್ದರೂ, ಯಾವುದೇ ಅಪಾಯಗಳಿಗೆ ಅಂಜದೆ, ತಮ್ಮ ಭವಿಷ್ಯದ ದಿನಗಳ ಬಗ್ಗೆ ಚಿಂತಿಸದೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ದಿನದಿಂದ ದಿನಕ್ಕೆ ಹರಡುತ್ತಿರುವ ಮಾರಣಾಂತಿಕ ಕಾಯಿಲೆ ಕೊರೋನ ನಿಯಂತ್ರಿಸುವಲ್ಲಿ ಆರೋಗ್ಯ...

Read moreDetails

ನಾಳೆಯಿಂದ ಮೆಕ್ಕೆಜೋಳ ಖರೀದಿ ಆರಂಭ: ಸಂಸದ ಬಿ.ವೈ.ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸರ್ಕಾರವು ಕೆಎಂಎಫ್ ಮುಖಂಡರ ಜೊತೆಗೆ ಸಮಾಲೋಚನೆ ಮಾಡಿದ್ದರ ಫಲಶೃತಿಯಿಂದಾಗಿ ರಾಜ್ಯದ ಎಲ್ಲಾ ಪಶು ಆಹಾರ ಉತ್ಪನ್ನ ಘಟಕಗಳಲ್ಲಿ ಕೇಂದ್ರ ಸರ್ಕಾರ ನಿಗಧಿಪಡಿಸಿದ ದರದಲ್ಲಿ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ ಎಂದು ಸಂಸದ ಬಿ.ವೈ....

Read moreDetails

ಕ್ವಾರೆಂಟೈನ್‍ಗೆ ಅಡ್ಡಿಪಡಿಸುವವರ ವಿರುದ್ಧ ಕೇಸು ದಾಖಲಿಸಿ, ಕಠಿಣ ಕ್ರಮ: ಕ್ಯಾ.ಮಣಿವಣ್ಣನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕ್ವಾರೆಂಟೈನ್‍ಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅವರು ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೋನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು...

Read moreDetails
Page 1144 of 1258 1 1,143 1,144 1,145 1,258
  • Trending
  • Latest
error: Content is protected by Kalpa News!!