Wednesday, February 18, 2026
">
ADVERTISEMENT

ಉಳ್ಳವರು ಬಡವರ ನೆರವಿಗೆ ಮುಂದಾಗಬೇಕು: ಎಂ.ಜೆ. ಅಪ್ಪಾಜಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಆರ್ಥಿಕವಾಗಿ ಸಬಲರಾದವರು ಕೊರೋನ ಲಾಕ್ ಡೌನ್ ಯಿರುವ ಇಂತಹ ಸಂಕಷ್ಟಕಾಲದಲ್ಲಿ ಬಡವರಿಗೆ ಕೈಲಾದ ನೆರವನ್ನು ನೀಡಬೇಕು ಎಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಹೇಳುದರು. ಅವರು ನ್ಯೂಟೌನ್ ತಾಲೂಕು ಛಲವಾದಿಗಳ(ಪಜಾ) ಸಮಾಜದಲ್ಲಿ ಕಡು ಬಡವರಿಗೆ...

Read moreDetails

ತಬ್ಲಿಘಿ ಗಿಫ್ಟ್‌’ಗೆ ಬೆಚ್ಚಿಬಿದ್ದ ಶಿವಮೊಗ್ಗ: 9 ಮಂದಿಗೋಸ್ಕರ 18 ಲಕ್ಷ ಜನರಿಗೆ ಟೆನ್ಷನ್ ಯಾಕೆ?

ರೆಡ್ ಝೋನ್ ಜಿಲ್ಲೆಗಳಿಂದ ಜಿಲ್ಲೆಗೆ ಹಲವರ ಪ್ರವೇಶ: ನಾಗರಿಕರಲ್ಲಿ ಆತಂಕ ಸೃಷ್ಠಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರೀನ್ ಝೋನ್’ನಲ್ಲಿದ್ದ ಶಿವಮೊಗ್ಗ ಬಹುತೇಕ ಸಹಜ ಸ್ಥಿತಿಗೆ ಮರಳಿ, ಜನರು ದೈನಂದಿನ ಜೀವನ, ದುಡಿಮೆ ಕಡೆಯಲ್ಲಿ ತೊಡಗಿದ್ದರು. ಆದರೆ, ನಿನ್ನೆ ಜಿಲ್ಲೆಗೆ ಆಗಮಿಸಿದ 9 ತಬ್ಲಿಘಿಗಳಿಂದ ಇಂದು ಜಿಲ್ಲೆಯ ಜನರ ಮನಃಸ್ಥಿತಿಯೇ ಬದಲಾಗುತ್ತಿದೆ. ಗುಜರಾತ್’ನ ಅಹಮದಾಬಾದ್’ನಿಂದ...

Read moreDetails

ಶಿವಮೊಗ್ಗದಲ್ಲಿ 8 ಕೊರೋನಾ ಪಾಸಿಟಿವ್: ಈಶ್ವರಪ್ಪ ಸ್ಪೋಟಕ ಮಾಹಿತಿ

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರೀನ್ ಝೋನ್’ನಲ್ಲಿದ್ದ ಶಿವಮೊಗ್ಗದಲ್ಲಿ 8 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, ನಿನ್ನೆ ಜಿಲ್ಲೆಗೆ ಆಗಮಿಸಿರುವ 9...

Read moreDetails

ಎಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚಿಸುತ್ತಿದ್ದ ವ್ಯಕ್ತಿಯ ಬಂಧನ

ಎಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚಿಸುತ್ತಿದ್ದ ವ್ಯಕ್ತಿಯ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎಟಿಎಂಗಳಲ್ಲಿ ಸಾರ್ವಜನಿಕರಿಗೆ ಸಹಾಯ ಮಾಡುವ ನೆಪದಲ್ಲಿ ಡೆಬಿಟ್ ಕಾರ್ಡ್ ನಂಬರ್ ಹಾಗೂ ಪಾಸ್’ವರ್ಡ್‌ಗಳನ್ನು ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭದ್ರಾವತಿಯ ಹುಡ್ಕೋ ಕಾಲೋನಿ ನಿವಾಸಿ ಎನ್. ಸಾಗರ ದಡಿಯಾ ದಿಲೀಪ್...

Read moreDetails

ಕೋಟೆ ಭಾಗ ಸೇರಿದಂತೆ ನಗರ ಪ್ರದೇಶದಲ್ಲಿ ಕ್ವಾರಂಟೈನ್’ಗೆ ಬಜರಂಗದಳ ತೀವ್ರ ವಿರೋಧ

ಕೋಟೆ ಭಾಗ ಸೇರಿದಂತೆ ನಗರ ಪ್ರದೇಶದಲ್ಲಿ ಕ್ವಾರಂಟೈನ್’ಗೆ ಬಜರಂಗದಳ ತೀವ್ರ ವಿರೋಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಗೆ ಹೊರಗಿನಿಂದ ಆಗಮಿಸುವವರಿಗೆ ನಗರದಲ್ಲಿ ಕ್ವಾರಂಟೈನ್ ಮಾಡುವುದನ್ನು ವಿರೋಧಿಸಿರುವ ಬಜರಂಗದಳ, ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಇಂತಹ ಕೆಲಸ ಮಾಡಬಾರದು ಎಂದಿದೆ. ಈ ಕುರಿತಂತೆ ಮಾತನಾಡಿರುವ ಬಜರಂಗದಳದ ಮುಖಂಡ ದಯಾಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಮಹಾನಗರ...

Read moreDetails

ಜಿಲ್ಲೆಯಲ್ಲಿ ಒಂದು ವಾರದಲ್ಲಿ ಒಟ್ಟು ಎಷ್ಟು ಮಂದಿಯನ್ನು ಕ್ವಾರಂಟೈನ್’ನಲ್ಲಿರಿಸಲಾಗಿದೆ?

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕಳೆದ ಒಂದು ವಾರದ ಅವಧಿಯಲ್ಲಿ ಜಿಲ್ಲೆಗೆ ಹೊರ ರಾಜ್ಯಗಳಿಂದ ಆಗಮಿಸಿರುವ 289 ಮಂದಿಯ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಕ್ವಾರೆಂಟೈನ್‍ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ. ಇವರ ಪೈಕಿ ಕಳೆದ...

Read moreDetails

ತಬ್ಲಿಘಿ ಜಮಾತ್’ಗೆ ಹೋಗಿದ್ದ 9 ಜನರು ಶಿವಮೊಗ್ಗಕ್ಕೆ ವಾಪಾಸ್: ನಗರದಲ್ಲಿ ಆತಂಕದ ಕಾರ್ಮೋಡ

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಬ್ಲಿಘಿ ಜಮಾತ್’ಗೆ ಹೋಗಿದ್ದ 9 ಮಂದಿ ಇಂದು ಶಿವಮೊಗ್ಗ ನಗರಕ್ಕೆ ವಾಪಾಸ್ ಬಂದಿದ್ದು, ಅವರನ್ನೆಲ್ಲಾ ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. ಮಾರ್ಚ್ 5ರಂದು ಗುಜರಾತ್’ನ ಅಹಮದಾಬಾದ್’ಗೆ ದಾವಣಗೆರೆಯಿಂದ ರೈಲಿನ ಮೂಲಕ ಇವರೆಲ್ಲಾ...

Read moreDetails

ಗ್ರೀನ್ ಝೋನ್ ಸುರಕ್ಷತೆಗಾಗಿ ಸ್ಟ್ರಾಂಗ್ ಚೆಕ್’ಪೋಸ್ಟ್‌ ನಿರ್ಮಿಸಿ: ಯುವ ಕಾಂಗ್ರೆಸ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಪತ್ತೆಯಾಗದೇ ಗ್ರೀನ್ ಝೋನ್’ನಲ್ಲಿರುವ ಜಿಲ್ಲೆಯ ಮತ್ತಷ್ಟು ಸುರಕ್ಷತೆಗಾಗಿ ಇನ್ನಷ್ಟು ಸ್ಟ್ರಾಂಗ್ ಚೆಕ್’ಪೋಸ್ಟ್‌'ಗಳನ್ನು ನಿರ್ಮಿಸುವಂತೆ ಯುವ ಕಾಂಗ್ರೆಸ್ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಪಕ್ಕದ ಜಿಲ್ಲೆಗಳಾದ ದಾವಣಗೆರೆ,...

Read moreDetails

ಒಂದು ವಾರದಲ್ಲಿ ಮೆಗ್ಗಾನ್’ನಲ್ಲಿ ಆರಂಭವಾಗಲಿದೆ ಸೂಪರ್ ಸ್ಪೆಷಾಲಿಟಿ ಹೃದ್ರೋಗ, ನರರೋಗ ವಿಭಾಗ

ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಗೆ ಕಾಯಕಲ್ಪ ನೀಡಲಾಗುತ್ತಿದ್ದು, ಹೃದ್ರೋಗ ಮತ್ತು ನರ ರೋಗ ವಿಭಾಗ ಒಂದು ವಾರದ ಒಳಗಾಗಿ ಪ್ರಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...

Read moreDetails

ಗಮನಿಸಿ! ನಾಳೆ ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರುವುದಿಲ್ಲ

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಸುವ ಹಿನ್ನೆಲೆಯಲ್ಲಿ ಮೇ 8ರ ನಾಳೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೂ ನಗರದ ಹಲವು ಭಾಗಗಳಲ್ಲಿ ವಿದ್ಯುತ್...

Read moreDetails
Page 1145 of 1258 1 1,144 1,145 1,146 1,258
  • Trending
  • Latest
error: Content is protected by Kalpa News!!