Tuesday, February 17, 2026
">
ADVERTISEMENT

ಹಾರನಹಳ್ಳಿ ಕ್ಯಾಂಪ್ ವಾಸಿಗಳಿಗೆ ದಿನಸಿ ವಿತರಿಸಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾರನಹಳ್ಳಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಹಾರನಹಳ್ಳಿ ಕ್ಯಾಂಪ್ ವಾಸಿಗಳಿಗೆ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಇಂದು ದಿನಸಿ ವಿತರಿಸಿದರು. ಸಂಕಷ್ಟದಲ್ಲಿ ಸಿಲುಕಿರುವ ಈ ಮಂದಿ ಹಸಿವಿನಿಂದ ಬಳಲಬಾರದು ಹಾಗೂ ದಿನಸಿ...

Read moreDetails

ಶಿವಮೊಗ್ಗದಿಂದ ಬೆಂಗಳೂರಿಗೆ ಕರ್ನಾಟಕ ಸಾರಿಗೆಯಲ್ಲಿ ದರ ಎಷ್ಟು ನಿಗದಿಯಾಗಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ನಿಯಮಾವಳಿಗಳಲ್ಲಿ ಕೆಲವೊಂದು ಸಡಿಲಿಕೆ ಮಾಡಿರುವ ಬೆನ್ನಲ್ಲೇ 55 ಸೀಟುಗಳಿರುವ ಕೆಎಸ್’ಆರ್’ಟಿಸಿಯ ಕರ್ನಾಟಕ ಸಾರಿಗೆ ಬಸ್’ನಲ್ಲಿ 35 ಪ್ರಯಾಣಿಕರಿಗೆ ಮಾತ್ರ ಅವಕಾಶವಿದ್ದು, ಸಂಸ್ಥೆ ಈಗ ನಿಗದಿಪಡಿಸಿರುವ ಪ್ರಯಾಣ ದರ ಭಾರೀ...

Read moreDetails

ಇಂದಿನಿಂದ ಶಿವಮೊಗ್ಗದಲ್ಲಿ ಬಟ್ಟೆ ಅಂಗಡಿಗಳು ಓಪನ್: ಆದರೆ ಡಿಸಿ ವಿಧಿಸಿದ ಷರತ್ತು ಏನಿದೆ ಗೊತ್ತಾ?

ಇಂದಿನಿಂದ ಶಿವಮೊಗ್ಗದಲ್ಲಿ ಬಟ್ಟೆ ಅಂಗಡಿಗಳು ಓಪನ್: ಆದರೆ ಡಿಸಿ ವಿಧಿಸಿದ ಷರತ್ತು ಏನಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಬಟ್ಟೆ ಅಂಗಡಿಗಳನ್ನು ಇಂದಿನಿಂದ ತೆರೆಯಲು ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದು, ಇದಕ್ಕೆ ಕೆಲವೊಂದು ಷರತ್ತುಗಳನ್ನೂ ಸಹ ವಿಧಿಸಿದ್ದಾರೆ. ಶಿವಮೊಗ್ಗ ಜವಳಿ ವರ್ತಕರ ಸಂಘದ ಮನವಿಯ ಮೇರೆಗೆ ಜಿಲ್ಲಾಧಿಕಾರಿಗಳು...

Read moreDetails

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯಿಂದ ದಿನಸಿ ಕಿಟ್ ವಿತರಣೆ

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯಿಂದ ದಿನಸಿ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಆದಿವಾಸಿಗಳಿಗೆ ಹಾಗೂ ಸ್ಲಂ ನಿವಾಸಿಗಳಿಗೆ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು. ಒಕ್ಕಲಿಗರ ಯುವ ವೇದಿಕೆಯ ಗೌರವ ಅಧ್ಯಕ್ಷರಾದ ರಮೇಶ್ ಹೆಗಡೆ....

Read moreDetails

ಮಾಸ್ಕ್‌ ಇಲ್ಲದೇ ಓಡಾಡಿ, ಸಾರ್ವಜನಿಕ ಸ್ಥಳದಲ್ಲಿ ಉಗಿದದ್ದಕ್ಕೆ ಬಿತ್ತು ಫೈನ್! ಪಾಲಿಕೆಯಿಂದ ಕಠಿಣ ಕ್ರಮ

ಮಾಸ್ಕ್‌ ಇಲ್ಲದೇ ಓಡಾಡಿ, ಸಾರ್ವಜನಿಕ ಸ್ಥಳದಲ್ಲಿ ಉಗಿದದ್ದಕ್ಕೆ ಬಿತ್ತು ಫೈನ್! ಪಾಲಿಕೆಯಿಂದ ಕಠಿಣ ಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಕ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸ್ವಚ್ಛತೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾನಗರ ಪಾಲಿಕೆ, ಮಾಸ್ಕ್‌ ಇಲ್ಲದೇ ಓಡಾಡುತ್ತಿರುವವರಿಗೆ ಹಾಗೂ ಕಂಡ ಕಂಡಲ್ಲಿ ಉಗಿಯುತ್ತಿರುವವರಿಗೆ ಫೈನ್ ಹಾಕಲು ಆರಂಭಿಸಿದೆ. ಈ ಕುರಿತಂತೆ ಮಹಾನಗರ ಪಾಲಿಕೆ ಒಂದು...

Read moreDetails

ಶಿವಮೊಗ್ಗದಲ್ಲಿ ಬೆಳಗ್ಗೆ 6 ರಿಂದ ಸಂಜೆ 7 ಗಂಟೆಯವರೆಗೂ ಪೆಟ್ರೋಲ್ ಬಂಕ್ ತೆರೆಯಲು ಅನುಮತಿ

ಶಿವಮೊಗ್ಗದಲ್ಲಿ ಬೆಳಗ್ಗೆ 6 ರಿಂದ ಸಂಜೆ 7 ಗಂಟೆಯವರೆಗೂ ಪೆಟ್ರೋಲ್ ಬಂಕ್ ತೆರೆಯಲು ಅನುಮತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಗ್ರೀನ್ ಝೋನ್ ಆಗಿರುವ ಜಿಲ್ಲೆಯಲ್ಲಿ ವಾಹನ ಸವಾರರ ಅನುಕೂಲಕ್ಕಾಗಿ ಪೆಟ್ರೋಲ್ ಬಂಕ್’ಗಳನ್ನು ಬೆಳಗ್ಗೆ 6ರಿಂದ ಸಂಜೆ 7 ಗಂಟೆಯವರೆಗೂ ತೆರೆಯಲು ಅನುಮತಿ ನೀಡಲಾಗಿದೆ. ಈ ಕುರಿತಂತೆ ಜಿಲ್ಲಾ ಪೆಟ್ರೋಲಿಯಂ ವರ್ತಕರ ಸಂಘದ ಪ್ರಧಾನ...

Read moreDetails

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: 2 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ರೈತರಿಗೆ ಎರಡು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಅಡಮಾನ ಸಾಲ ನೀಡಲಾಗುವುದು. ಶಿವಮೊಗ್ಗ ಜಿಲ್ಲೆ ಸಾಗರ ಎಪಿಎಂಸಿ ಅಧ್ಯಕ್ಷ ಎಚ್.ಎಂ. ರವಿಕುಮಾರ್ ಮತ್ತು...

Read moreDetails

ಹಾರನಹಳ್ಳಿಯಲ್ಲಿ ಎರಡು ಕೋಮಿನ ಯುವಕರ ನಡುವೆ ವಾಗ್ವಾದ, ಬಿಗುವಿನ ವಾತಾವರಣ, ಕುಂಸಿ ಪೊಲೀಸರ ದೌಡು

ಹಾರನಹಳ್ಳಿಯಲ್ಲಿ ಎರಡು ಕೋಮಿನ ಯುವಕರ ನಡುವೆ ವಾಗ್ವಾದ, ಬಿಗುವಿನ ವಾತಾವರಣ, ಕುಂಸಿ ಪೊಲೀಸರ ದೌಡು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾರನಹಳ್ಳಿ: ಶಿವಮೊಗ್ಗ ತಾಲೂಕಿನ ಆಯನೂರು ಬಳಿಯ ಹಾರನಹಳ್ಳಿಯಲ್ಲಿ ಎರಡು ಕೋಮಿನ ಗುಂಪಿನ ನಡುವೆ ವಾಗ್ವಾದ ನಡೆದಿದ್ದು, ಪರಿಸ್ಥಿತಿ ಪ್ರಕ್ಷುಬ್ದವಾಗಿದೆ ಎಂದು ವರದಿಯಾಗಿದೆ. ಅನ್ಯ ಕೋಮಿನ ಯುವಕರು ಕರುವೊಂದನ್ನು ಕದ್ದೊಯ್ದಿದ್ದರು ಎಂಬ ಆರೋಪದ ವಿಚಾರದಲ್ಲಿ ವಾಗ್ವಾದ ಆರಂಭಗೊಂಡು...

Read moreDetails

ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ದಿಢೀರ್ ತಪಾಸಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲಾಕ್‌ಡೌನ್ ಸಂದರ್ಭದಲ್ಲಿ ಕೆಲವು ವ್ಯಾಪಾರಿಗಳು ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರ ವಿಧಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಇಂದು ದಿಢೀರ್ ತಪಾಸಣೆ ನಡೆಸಿದರು. ಸಿಮೆಂಟ್, ಸ್ಟೀಲ್, ಹಾರ್ಡ್‌ವೇರ್ ಅಂಗಡಿಗಳು, ದಿನಬಳಕೆ...

Read moreDetails

ಉದ್ಯಮಿ ಕಿಮ್ಮನೆ ಜಯರಾಂ ಕುಟುಂಬದ ಮಾದರಿ ಕಾರ್ಯ: 500 ಫುಡ್ ಕಿಟ್, ಪಿಎಂ-ಸಿಎಂ ನಿಧಿಗೆ 10 ಲಕ್ಷ ರೂ. ದೇಣಿಗೆ

ಉದ್ಯಮಿ ಕಿಮ್ಮನೆ ಜಯರಾಂ ಕುಟುಂಬದ ಮಾದರಿ ಕಾರ್ಯ: 500 ಫುಡ್ ಕಿಟ್, ಪಿಎಂ-ಸಿಎಂ ನಿಧಿಗೆ 10 ಲಕ್ಷ ರೂ. ದೇಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲಾಕ್ಡೌನ್ ವೇಳೆ ಸಂಕಷ್ಟದಲ್ಲಿರುವವರಿಗೆ ನೆರವಾಗಲು, ಉದ್ಯಮಿ ಕಿಮ್ಮನೆ ಜಯರಾಂ ಕುಟುಂಬವು ಮಹಾನಗರ ಪಾಲಿಕೆ ಆಡಳಿತಕ್ಕೆ 500 ಫುಡ್ ಕಿಟ್ ಗಳನ್ನು ಮಂಗಳವಾರ ಮಹಾನಗರ ಪಾಲಿಕೆ ಆಡಳಿತಕ್ಕೆ ಹಸ್ತಾಂತರಿಸಿತು. ಕಿಮ್ಮನೆ ಜಯರಾಂರವರ ಪುತ್ರ ರೋನಕ್ ಜಯರಾಂರವರು,...

Read moreDetails
Page 1148 of 1258 1 1,147 1,148 1,149 1,258
  • Trending
  • Latest
error: Content is protected by Kalpa News!!