Tuesday, February 17, 2026
">
ADVERTISEMENT

ಲಾಕ್‌ಡೌನ್‌ನಲ್ಲಿ ಯಾವುದೇ ಸಡಿಲಿಕೆ ಇಲ್ಲ, ಅನಗತ್ಯವಾಗಿ ಮನೆಯಿಂದ ಹೊರಬರಬೇಡಿ: ಡಿಸಿ ಸ್ಪಷ್ಟನೆ

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್-19 ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಲಾಕ್‌ಡೌನ್‌ನಲ್ಲಿ ಯಾವುದೇ ಸಡಿಲಿಕೆಯನ್ನು ಮಾಡಿರುವುದಿಲ್ಲ ಆದರೆ ಕೆಲವು ಚಟುವಟಿಕೆಗಳನ್ನು ನಡೆಸಲು ಹೆಚ್ಚುವರಿಯಾಗಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸ್ಪಷ್ಪಪಡಿಸಿದರು. ಸುದ್ದಿಗೋಷ್ಟಿಯಲ್ಲಿಂದು ಈ ಕುರಿತು ಮಾಹಿತಿ ನೀಡಿದ ಅವರು,...

Read moreDetails

ಅರ್ನಾಬ್ ಗೋಸ್ವಾಮಿ ವಿರುದ್ಧ ಶಿವಮೊಗ್ಗ ಜಯನಗರ ಠಾಣೆಯಲ್ಲಿ ದೂರು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಿಪಬ್ಲಿಕ್ ಟಿವಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪ್ರಧಾನ ಸಂಪಾದಕ ಅರ್ನಾಬ್ ರಂಜನ್ ಗೋಸ್ವಾಮಿ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಯನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಂ. ಪ್ರವೀಣ್...

Read moreDetails

ಬಿಎಲ್‍ಒಗಳಿಂದ ಆರೋಗ್ಯ ಸಮೀಕ್ಷೆ ಕಾರ್ಯ ಮುಂದುವರಿಕೆ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇದುವರೆಗೆ 11 ಲಕ್ಷ ಜನರ ಆರೋಗ್ಯ ತಪಾಸಣಾ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ನಾಳೆಯಿಂದ ಬಿಎಲ್‍ಒ (ಮತಗಟ್ಟೆ ಅಧಿಕಾರಿ) ತಮ್ಮ ವ್ಯಾಪ್ತಿಯಲ್ಲಿ ಬಾಕಿಯುಳಿದಿರುವ ಮನೆಗಳ ಆರೋಗ್ಯ ಸಮೀಕ್ಷೆ ಕಾರ್ಯವನ್ನು ನಡೆಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್...

Read moreDetails

ಭದ್ರಾವತಿಯಲ್ಲಿ ಪೊಲೀಸ್ ರೂಟ್ ಮಾರ್ಚ್: ಪುಷ್ಪವೃಷ್ಠಿ ಮಾಡಿ ಕೃತಜ್ಞತೆ ಸಲ್ಲಿಸಿದ ನಾಗರಿಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಲಾಕ್ ಡೌನ್ ನಿಯಮಾಗಳಿಗಳನ್ನು ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್ ನಡೆಸಲಾಗಿದ್ದು, ನಾಗರಿಕರು ಆರಕ್ಷಕರಿಗೆ ಪುಷ್ಪವೃಷ್ಠಿ ಮಾಡಿ ಕೃತಜ್ಞತೆ ಸಲ್ಲಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ರೂಟ್ ಮಾರ್ಚ್...

Read moreDetails

ಕೂಡ್ಲಿಗೆರೆಯಲ್ಲಿ ಮಳೆ-ಗಾಳಿ ಅವಾಂತರ: ಹಾರಿ ಹೋದ ಶೀಟ್’ಗಳು, ಮಹಿಳೆಗೆ ತೀವ್ರ ಪೆಟ್ಟು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಕೂಡ್ಲಿಗೆರೆಯಲ್ಲಿ ಇಂದು ಸಂಜೆ ಭಾರೀ ಗಾಳಿ ಹಾಗೂ ಮಳೆ ಅವಾಂತರ ಸೃಷ್ಠಿಸಿದ್ದು, ಪರಿಣಾಮವಾಗಿ ಹಲವು ಮನೆ ಹಾಗೂ ಮಸೀದಿಗೆ ಹಾನಿಯಾಗಿದೆ. ಗ್ರಾಮದ ಮಸೀದಿ ಮಳಿಗೆಗೆ ಹಾಕಲಾಗಿದ್ದ ಸುಮಾರು 50 ಅಡಿ ಅಗಲದ ಶೀಟ್...

Read moreDetails

ನಿನ್ನೆ ಬಿದ್ದ ಮಳೆಗೆ 250ಕ್ಕೂ ಹೆಚ್ಚು ಮನೆಗಳು ಹಾನಿ, ರಾಜಾಕಾಲುವೆ ದುರಸ್ತಿಗೊಳಿಸಲು ಆಯುಕ್ತರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಿನ್ನೆ ಸುರಿದ ಭಾರೀ ಮಳೆಗೆ ಹಾನಿಗೊಳಗಾಗಿರುವ 20ನೆಯ ವಾರ್ಡ್‌ಗೆ ಸೇರಿದ ಹೊಸಮನೆ ಬಡಾವಣೆಯ ಹಲವು ಮನೆಗಳು ಹಾಗೂ ರಾಜಾಕಾಲುವೆಯನ್ನು ದುರಸ್ಥಿಗೊಳಿಸುವಂತೆ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಇಂದು...

Read moreDetails

ನೇರ ಮಾರುಕಟ್ಟೆಯಿಂದ ಲಾಭ ಗಳಿಸಿದ ಸಣ್ಣ ರೈತ ದುರ್ಗಪ್ಪ ಅಂಗಡಿ ರೈತರಿಗೆ ಮಾದರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲಾಕ್‌ಡೌನ್ ಪರಿಸ್ಥಿತಿ ಮಧ್ಯೆ ಧೃತಿಗೆಡದೆ ತಾನು ಬೆಳೆದ ತರಕಾರಿಗಳನ್ನು ನೇರವಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಿ ಶಿಕಾರಿಪುರ ತಾಲೂಕಿನ ಸಹಸ್ರವಳ್ಳಿ ಗ್ರಾಮದ ರೈತ ದುರ್ಗಪ್ಪ ಅಂಗಡಿಯವರು ಲಾಭ ಕಂಡುಕೊಂಡಿದ್ದಾರೆ. ದುರ್ಗಪ್ಪ ಅಂಗಡಿಯವರು ಕಳೆದ ಕೆಲವು ವರ್ಷಗಳಿಂದ...

Read moreDetails

ಕೊರೋನಾ ನಿಯಂತ್ರಣ ಕ್ರಮ ಉಲ್ಲಂಘಿಸಿದರೆ ಶಿಸ್ತು ಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾ ಭಾರತ ಸರ್ಕಾರ ಘೋಷಿಸಿರುವ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ...

Read moreDetails

ಶಿವಮೊಗ್ಗದಲ್ಲಿ ಇನ್ನು ಮುಂದೆ ಕಂಡ ಕಂಡಲ್ಲಿ ತಂಬಾಕು, ಗುಟ್ಕಾ ಉಗಿದರೆ ಎಷ್ಟು ದಂಡ ಬೀಳತ್ತೆ ಗೊತ್ತಾ?

ಶಿವಮೊಗ್ಗದಲ್ಲಿ ಇನ್ನು ಮುಂದೆ ಕಂಡ ಕಂಡಲ್ಲಿ ತಂಬಾಕು, ಗುಟ್ಕಾ ಉಗಿದರೆ ಎಷ್ಟು ದಂಡ ಬೀಳತ್ತೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಮಹತ್ವದ ನಿರ್ಧಾರ ಕೈಗೊಂಡಿರುವ ಮಹಾನಗರ ಪಾಲಿಕೆ ಇನ್ನು ಮುಂದೆ ನಗರದಲ್ಲಿ ಕಂಡ ಕಂಡಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗಿದರೆ ದಂಡ ವಿಧಿಸುವ ನಿರ್ಧಾರಕ್ಕೆ ಬಂದಿದೆ. ಈ ಕುರಿತಂತೆ...

Read moreDetails

ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ನಕಲಿ ಪೊಲೀಸ್, ಹೆಲ್ತ್‌ ಆಫೀಸರ್ ಬಂಧನ

ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ನಕಲಿ ಪೊಲೀಸ್, ಹೆಲ್ತ್‌ ಆಫೀಸರ್ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾರನಹಳ್ಳಿ: ಕೊರೋನಾ ವೈರಸ್ ಲಾಕ್ ಡೌನ್ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಪೊಲೀಸ್ ಹಾಗೂ ಹೆಲ್ತ್‌ ಆಫೀಸರ್ ಹೆಸರಿನಲ್ಲಿ ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಹಾರನಹಳ್ಳಿಯಲ್ಲಿ ಬಂಧಿಸಲಾಗಿದೆ. ಶಿವಮೊಗ್ಗದ ಟಿಪ್ಪು ನಗರದ ನಿವಾಸಿಗಳಾದ ವಸೀಂ ಹಾಗೂ ಅಲಿ...

Read moreDetails
Page 1150 of 1258 1 1,149 1,150 1,151 1,258
  • Trending
  • Latest
error: Content is protected by Kalpa News!!