Tuesday, February 17, 2026
">
ADVERTISEMENT

ಆರೋಗ್ಯ ಸಹಾಯಕರಿಗೆ ವೇತನ ಬಿಡುಗಡೆಗೊಳಿಸಿ: ಎಂಎಲ್‌ಸಿ ಆಯನೂರು ಮಂಜುನಾಥ್ ಒತ್ತಾಯ

ಆರೋಗ್ಯ ಸಹಾಯಕರಿಗೆ ವೇತನ ಬಿಡುಗಡೆಗೊಳಿಸಿ: ಎಂಎಲ್‌ಸಿ ಆಯನೂರು ಮಂಜುನಾಥ್ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೊನಾ ಸೋಂಕಿಗೊಳಾಗಿರುವ ಹಾಗೂ ರೋಗಿಗಳ ಶುಶ್ರೂಷೆ ಮಾಡುತ್ತಿರುವ ಆರೋಗ್ಯ ಸಹಾಯಕರಿಗೆ ಆದಷ್ಟು ಬೇಗ ವೇತನ ಬಿಡುಗಡೆಗೊಳಿಸುವಂತೆ ಮಾಜಿ ಸಂಸದರು ಹಾಗೂ ಮೇಲ್ಮನೆಯ ಬಿಜೆಪಿ ಸದಸ್ಯರು ಆಗಿರುವ ಆಯನೂರು ಮಂಜುನಾಥ್ ಅವರು ಆರೋಗ್ಯ ಸಚಿವ ಶ್ರೀರಾಮುಲು...

Read moreDetails

ಭಗವಂತ ನೀಡಿದ ನೀರನ್ನು ಸಂರಕ್ಷಿಸದೇ ಸ್ವಯಂ ದ್ರೋಹ ಮಾಡಿಕೊಳ್ಳುತ್ತಿದ್ದೇವೆ: ಸಚಿವ ಈಶ್ವರಪ್ಪ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭಗವಂತ ನಮಗೆ ಸಮರ್ಪಕವಾಗಿ ಮಳೆಯ ಮೂಲಕ ನೀರನ್ನು ನದಿಯನ್ನು ನೀಡಿದ್ದಾನೆ. ಆದರೆ ನಾವು ಅವುಗಳ ಸಂರಕ್ಷಣೆಯ ಬಗ್ಗೆ ಗಮನ ಹರಿಸದೆ ನಮಗೆ ನಾವೇ ದ್ರೋಹ ಮಾಡಿ ಕೊಂಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ...

Read moreDetails

ಜೆಡಿಎಸ್ ಮಹಿಳಾ ಘಟಕದ ಕಾರ್ಯದರ್ಶಿ ಸುನಿತಾ ಅವರು ಮುಖ್ಯಮಂತ್ರಿಗಳಲ್ಲಿ ಮಾಡಿದ ಮನವಿ ಪ್ರಶಂಸೆಗೆ ಅರ್ಹ!

ಜೆಡಿಎಸ್ ಮಹಿಳಾ ಘಟಕದ ಕಾರ್ಯದರ್ಶಿ ಸುನಿತಾ ಅವರು ಮುಖ್ಯಮಂತ್ರಿಗಳಲ್ಲಿ ಮಾಡಿದ ಮನವಿ ಪ್ರಶಂಸೆಗೆ ಅರ್ಹ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ನಿಯಂತ್ರಿಸುವ ವಿಚಾರದಲ್ಲಿ ಸೈನಿಕರಂತೆ ಜೀವ ಪಣಕ್ಕಿಟ್ಟು ಹಗಲಿರುಳು ಕೆಲಸ ನಿರ್ವಹಿಸುತ್ತಿರುವ ವೈದ್ಯರು, ಪೊಲೀಸರು, ಪೌರ ಕಾರ್ಮಿಕರು ಅರೊಗ್ಯ ಸಹಾಯಕಿರು ಹಾಗೂ ಪ್ರತ್ಯಕ್ಷ, ಪರೋಕ್ಷವಾಗಿ ಭಾಗಿಯಾಗಿರುವ ಎಲ್ಲ ಇಲಾಖೆ ನೌಕರರಿಗೂ ಈ ತಿಂಗಳ...

Read moreDetails

ಭದ್ರಾವತಿ ತಾಲೂಕಿನಲ್ಲಿ ಸಿಡಿಲಿಗೆ ಹೊತ್ತಿ ಉರಿದ ಬೃಹತ್ ತೆಂಗಿನ ಮರ

ಭದ್ರಾವತಿ ತಾಲೂಕಿನಲ್ಲಿ ಸಿಡಿಲಿಗೆ ಹೊತ್ತಿ ಉರಿದ ಬೃಹತ್ ತೆಂಗಿನ ಮರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭಾರೀ ಮಳೆಯೊಂದಿಗೆ ತಾಲೂಕಿನಲ್ಲಿ ಬಡಿದ ಸಿಡಿಲಿಗೆ ಬೃಹತ್ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ತಾಲೂಕಿನ ಅಂತರಗಂಗೆ ಸಮೀಪದ ಗುಣಿನರಸೀಪುರ ಗ್ರಾಮದಲ್ಲಿ ಭಾರೀ ಸಿಡಿಲು ಹೊಡೆದಿದ್ದು, ಇದಕ್ಕೆ ತೆಂಗಿನ ಮರ ಹೊತ್ತಿ ಉರಿದಿದೆ. (ವರದಿ: ಕೆ.ಎಸ್....

Read moreDetails

ವೈದ್ಯಕೀಯ ಸಿಬ್ಬಂದಿಗೆ ಗುಣಮಟ್ಟದ ಆಹಾರ ಒದಗಿಸಲು ಸರ್ಕಾರಕ್ಕೆ ಒತ್ತಾಯ: ಸಿ.ಎಸ್. ಷಡಾಕ್ಷರಿ

ವೈದ್ಯಕೀಯ ಸಿಬ್ಬಂದಿಗೆ ಗುಣಮಟ್ಟದ ಆಹಾರ ಒದಗಿಸಲು ಸರ್ಕಾರಕ್ಕೆ ಒತ್ತಾಯ: ಸಿ.ಎಸ್. ಷಡಾಕ್ಷರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಾಣಾಂತಿಕ ಕೊರೋನ ವೈರಸ್ ಸೋಂಕು ಹರಡದಂತೆ ಹಾಗೂ ಸಾರ್ವಜನಿಕ ಜನಜೀವನ ನೆಮ್ಮದಿಯಿಂದ ಇರುವಂತೆ ನೋಡಿಕೊಳ್ಳುವಲ್ಲಿ ಹಗಲಿರುಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂಧಿಗಳ ಸೇವೆ ಸ್ಮರಣೀಯವಾದುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ...

Read moreDetails

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಬಡವರಿಗೆ ಉಚಿತ ಆಹಾರ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ನಗರದ ಬಡ ಜನರ ಸಹಾಯಕ್ಕಾಗಿ ಮಹಾನಗರ ಪಾಲಿಕೆ ಹಗಲಿರುಳು ಶ್ರಮಿಸುತ್ತಿದ್ದು, ಬಡ ಜನರಿಗಾಗಿ ಉಚಿತವಾಗಿ ಆಹಾರ ವಿತರಣೆ ಮಾಡಿದೆ. ಆಯ್ದ ಬಡಾವಣೆಗಳಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ...

Read moreDetails

ಲಕ್ಷ್ಮೀನಾರಾಯಣ ಕಾಶಿ ದಂಪತಿ ಸೇರಿ ಹಲವರಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ

ಲಕ್ಷ್ಮೀನಾರಾಯಣ ಕಾಶಿ ದಂಪತಿ ಸೇರಿ ಹಲವರಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹಾಮಾರಿ ಕೊರೋನಾ ವೈರಸ್ ಕೋವಿಡ್ 19 ರಾಜ್ಯವನ್ನು ಬಾಧಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಜನರ ಸಹಾಯಾರ್ಥ ಜಿಲ್ಲೆಯ ಪ್ರಮುಖರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಟಾಸ್ಕ್‌ ಫೋರ್ಸ್ ಸದಸ್ಯ...

Read moreDetails

ಜಿಲ್ಲೆಯಲ್ಲಿ ಅನಾನಸ್ ಬೆಳೆ ನಾಶ: ಅಧಿಕಾರಿಗಳೊಂದಿಗೆ ಸಂಸದರ ಸಭೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಅನಾನಸ್ ಮತ್ತಿತರೆ ತೋಟಗಾರಿಕೆ ಬೆಳೆಗಳು ನಾಶವಾಗುತ್ತಿರುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂಸದ ಬಿ.ವೈ. ರಾಘವೇಂದ್ರ ಅವರು ಈ ಕುರಿತಂತೆ ಚರ್ಚಿಸಿದರು. ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳ ಪೈಕಿ ಪ್ರಮುಖವಾಗಿ ಸೊರಬ, ಸಾಗರ ತಾಲೂಕುಗಳಲ್ಲಿ...

Read moreDetails

ಜನ್ ಧನ್ ಖಾತೆಯಿಂದ 500 ರೂ. ನೂಕುನುಗ್ಗಲು, ನಿಯಂತ್ರಿಸಲು ಪೊಲೀಸರು ಹೈರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಪರಿಣಾಮ ಲಾಕ್ ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಹಿಳೆಯರ ಜನ್ ಧನ್ ಖಾತೆಗೆ ಕೇಂದ್ರ ಸರ್ಕಾರ ಹಾಕಿರುವ 500 ರೂ. ಪಡೆಯಲು ನಗರದ ಹಲವು ಬ್ಯಾಂಕ್’ಗಳ ಮುಂದೆ ನಿನ್ನೆ ಹಾಗೂ ಇಂದು...

Read moreDetails

ಶಿವಮೊಗ್ಗ: ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಪಾಲಿಸಲು ಸೂಚನೆ

ಶಿವಮೊಗ್ಗ: ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಪಾಲಿಸಲು ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಎಪ್ರಿಲ್ ಮತ್ತು ಮೇ ತಿಂಗಳ ಪಡಿತರವನ್ನು ಈಗಾಗಲೇ ವಿತರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಜನರ ನೂಕುನುಗ್ಗಲಾಗದಂತೆ ಸಾಮಾಜಿಕ ಅಂತರವನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ. ಪ್ರತಿಯೊಂದು...

Read moreDetails
Page 1154 of 1258 1 1,153 1,154 1,155 1,258
  • Trending
  • Latest
error: Content is protected by Kalpa News!!