Tuesday, February 17, 2026
">
ADVERTISEMENT

ಮಾರಕಾಸ್ತ್ರ ತೋರಿಸಿ ಪೊಲೀಸರಿಗೆ ಬೈದು ವೀಡಿಯೋ ಹಾಕಿದ್ದ ಇಬ್ಬರು ಪುಡಿ ರೌಡಿಗಳು ಅಂಧರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಕಾಸ್ತ್ರಗಳನ್ನು ತೋರಿಸುತ್ತಾ ಸಿನೆಮಾ ಹಾಡುಗಳಿಗೆ ವೀಡಿಯೋವನ್ನು ಎಡಿಟ್ ಮಾಡಿ ಪೊಲೀಸರಿಗೆ ಬೈದು ಬೆದರಿಕೆ ಹಾಕುತ್ತಾ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಯತ್ನ, ದರೋಡೆ, ಮನೆಗಳ್ಳತನ ಮತ್ತು ಬೆದರಿಕೆ ಪ್ರಕರಣಗಳಲ್ಲಿ ಆರೋಪಿಯಾಗಿರುವ...

Read moreDetails

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ: ಶಿವಮೊಗ್ಗದಲ್ಲಿ 2 ಕ್ರಿಮಿನಲ್ ಪ್ರಕರಣ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶ: ಶಿವಮೊಗ್ಗದಲ್ಲಿ 2 ಕ್ರಿಮಿನಲ್ ಪ್ರಕರಣ ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ವಿಡಿಯೋ ಸಂದೇಶಗಳನ್ನು ಪ್ರಸಾರ ಹಾಗೂ ಫಾರ್ವರ್ಡ್ ಮಾಡುತ್ತಿದ್ದ ಎರಡು ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್,...

Read moreDetails

ಶಿವಮೊಗ್ಗ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ: ಭಾರೀ ಪ್ರಮಾಣದ ಅಕ್ರಮ ಮದ್ಯ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸೊರಬ ತಾಲೂಕಿನ ಆನವಟ್ಟಿಯಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವಾಹನವನ್ನು, ಮಾಲು ಸಹಿತ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಾಹನ ಚಾಲಕ ದೇವರಾಜ್ ಎಂದು ಗುರುತಿಸಲಾಗಿದ್ದು, ಚಾಲಕ ನಾಪತ್ತೆಯಾಗಿದ್ದಾನೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ನಿರೀಕ್ಷಕ...

Read moreDetails

ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 3 ತಿಂಗಳು ಉಚಿತ ಸಿಲಿಂಡರ್: ಸಂಸದ ರಾಘವೇಂದ್ರ

ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 3 ತಿಂಗಳು ಉಚಿತ ಸಿಲಿಂಡರ್: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಗತ್ತಿನಾದ್ಯಂತ ಮನುಕುಲವನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಮಹಾಮಾರಿ ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡಜನರಿಗೆ ಅಡುಗೆ ತಯಾರಿಕೆಗೆ ಅಡಚಣೆಯಾಗಬಾರದೆಂಬ ಸದುದ್ದೇಶದಿಂದ ಕೇಂದ್ರ ಸರ್ಕಾರ ಏಪ್ರಿಲ್, ಮೇ ಮತ್ತು...

Read moreDetails

ಭದ್ರಾವತಿಯಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಉಕ್ಕಿನ ನಗರಿಯಲ್ಲಿ ಇಂದು ಮಧ್ಯಾಹ್ನ ಸುರಿದ ಮಳೆ ಕೊಂಚ ತಂಪೆರೆದಿದೆ. ಸುಮಾರು 1 ಗಂಟೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, 2.30ರ ವೇಳೆಗೆ ಭಾರೀ ಸಿಡಿಲು ಹಾಗೂ ಗುಡುಗಿನಿಂದ ಕೂಡಿದ ಮಳೆ...

Read moreDetails

ಲಾಕ್ ಡೌನ್ ಹಿನ್ನೆಲೆ: ಜೈನ ಬಾಂಧವರಿಂದ ಮಹಾವೀರ ಜಯಂತಿ ಸರಳ ಆಚರಣೆ ಹೇಗಿತ್ತು ಗೊತ್ತಾ?

ಲಾಕ್ ಡೌನ್ ಹಿನ್ನೆಲೆ: ಜೈನ ಬಾಂಧವರಿಂದ ಮಹಾವೀರ ಜಯಂತಿ ಸರಳ ಆಚರಣೆ ಹೇಗಿತ್ತು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವರ್ಧಮಾನರ ಜನುಮ ಜಯಂತಿ. ಜೈನ ಧರ್ಮದ ಇಪ್ಪತ್ನಾಲ್ಕನೆಯ ತೀರ್ಥಂಕರರ ಜನುಮವೆತ್ತ ಶುಭ ಗಳಿಗೆ. ಕ್ರಿ.ಪೂ 599 ರಲ್ಲಿ ಲಿಚ್ಚಿವಿ ರಾಜವಂಶದ ವೈಶಾಲಿಯ ಕಿಚಲ್‌ಪುರದಲ್ಲಿ ಜನಿಸಿದರು. ಅವರ ತಂದೆ ಮಹಾರಾಜ ಸಿದ್ಧಾರ್ಥ ಮತ್ತು ತಾಯಿ ಮಹಾರಾಣಿ ತ್ರಿಶಾಲ....

Read moreDetails

ಭದ್ರಾವತಿಯಲ್ಲಿ ದೀಪದ ಹಣತೆಗಳಲ್ಲಿ ಅರಳಿದ ‘ನಮೋ’

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೇಶದ ಜನರ ಐಕ್ಯತೆಯ ಸಂದೇಶಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆನೀಡಿದಂತೆ ಜನರು ತಮ್ಮ ತಮ್ಮ ಮನೆಯಮುಂದೆ, ಬಾಲ್ಕನಿಗಳಲ್ಲಿ ದೀಪ ಹಿಡಿದು ನಿಂತು ಐಕ್ಯತೆ ಸಾರಿದರು. ಕೆಲವರು ಪಟಾಕಿ ಹರಿಸಿದರು....

Read moreDetails

ಪ್ರಧಾನಿ ಮೋದಿ ಕರೆಯಂತೆ ದೀಪ ಪ್ರಜ್ವಲಿಸಿ ಒಗ್ಗಟ್ಟು ಪ್ರದರ್ಶಿಸಿದ ಶಿವಮೊಗ್ಗ ಮಂದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಇಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ವಿದ್ಯುತ್ ದೀಪ ಆರಿಸಿ, ದೀಪ ಪ್ರಜ್ವಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಗೆ ಮಲೆನಾಡಿನ ಮಂದಿ ಸಂಪೂರ್ಣ...

Read moreDetails

ಕಾದ ಕಾವಲಿಯಂತಾಗಿದ್ದ ಶಿವಮೊಗ್ಗಕ್ಕೆ ತಂಪೆರೆದ ಅನಿರೀಕ್ಷಿತ ಮಳೆರಾಯ

ಕಾದ ಕಾವಲಿಯಂತಾಗಿದ್ದ ಶಿವಮೊಗ್ಗಕ್ಕೆ ತಂಪೆರೆದ ಅನಿರೀಕ್ಷಿತ ಮಳೆರಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಒಂದೆಡೆ ಲಾಕ್ ಡೌನ್’ನಿಂದಾಗಿ ಹೊರಕ್ಕೆ ಹೋಗುವಂತಿಲ್ಲ.. ಇನ್ನೊಂದೆಡೆ ಸೂರ್ಯನ ಪ್ರಖರ ಶಾಖಕ್ಕೆ ಕಾದ ಕಾವಲಿಯಂತಾಗಿದ್ದ ನಗರ.. ಇದರಿಂದ ಮನೆಯೊಳಗೆ ಸುಮ್ಮನೆ ಕೂರಲು ಸಾಧ್ಯವಾಗದಷ್ಟು ಸೆಖೆ... ಆದರೆ ಇವೆಲ್ಲಕ್ಕೂ ಇಂದು ರಿಲ್ಯಾಕ್ಸ್‌ ಮಾಡಿದ್ದಾನೆ ಮಳೆರಾಯ. ಹೌದು..ನಗರ...

Read moreDetails

ಸೊರಬದಲ್ಲಿ ಹಾಲು ವಿತರಣೆಯಲ್ಲಿ ಎಡವಿದ ಪಪಂ ಮುಖ್ಯಾಧಿಕಾರಿ!

ಸೊರಬದಲ್ಲಿ ಹಾಲು ವಿತರಣೆಯಲ್ಲಿ ಎಡವಿದ ಪಪಂ ಮುಖ್ಯಾಧಿಕಾರಿ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೊರೋನಾ ಸೋಂಕು ಹರಡದಂತೆ ಲಾಕ್‌ಡೌನ್ ಜಾರಿಗೆ ತಂದ ಹಿನ್ನೆಲೆಯಲ್ಲಿ ಬಡವರಿಗೆ ಹಾಲು ವಿತರಿಸುವ ಯೋಜನೆಯನ್ನು ಶನಿವಾರದಿಂದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ್ದು, ಹಾಲು ವಿತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಸದಸ್ಯರು ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ...

Read moreDetails
Page 1155 of 1258 1 1,154 1,155 1,156 1,258
  • Trending
  • Latest
error: Content is protected by Kalpa News!!