Tuesday, February 17, 2026
">
ADVERTISEMENT

ನಾಳೆ ರಾತ್ರಿ 9 ಗಂಟೆಗೆ ದೀಪ ಬೆಳಗಿಸುವುದರ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ನಾಳೆ ರಾತ್ರಿ 9 ಗಂಟೆಗೆ ದೀಪ ಬೆಳಗಿಸುವುದರ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ವಿರುದ್ಧ ಹೋರಾಟದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ಎಪ್ರಿಲ್ 5ರ ರಾತ್ರಿ 9 ಗಂಟೆಗೆ ವಿದ್ಯುತ್ ದೀಪ ಆರಿಸಿ, ಎಣ್ಣೆ ದೀಪ ಬೆಳಗಿಸಿ ಎಂದು ಜಿಲ್ಲಾ ಉಸ್ತುವಾರಿ...

Read moreDetails

ಶಿವಮೊಗ್ಗ: ಶಿಥಿಲಗೊಂಡಿರುವ ಯುಜಿಡಿ ಚೇಂಬರನ್ನು ತೆರವುಗೊಳಿಸಿ ಹೊಸ ಯುಜಿಡಿಗಳ ನಿರ್ಮಿಸಲು ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿನೋಬ ನಗರದ ಏಳನೇ ವಾರ್ಡ್ನ ಕಾಶಿಪುರ ಮುಖ್ಯರಸ್ತೆಯ ದಾವಣಗೆರೆ ಕ್ಯಾಂಟೀನ್ ಮುಂಭಾಗದಲ್ಲಿ ಯುಜಿಡಿ ಚೇಂಬರ್ ಶಿಥಿಲಗೊಂಡಿದ್ದು ತತಕ್ಷಣ ತೆರವುಗೊಳಿಸಿ, ಹೊಸ ಯುಜಿಡಿ ನಿರ್ಮಿಸಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸಿದೆ. ಯುಜಿಡಿ ನೀರು ಹರಿದು ರಸ್ತೆಯಲ್ಲಿ...

Read moreDetails

ಸಿಎಂ ಪರಿಹಾರ ನಿಧಿ ಕೋವಿಡ್-19 ಖಾತೆಗೆ ಎಂಎಲ್’ಸಿ ರುದ್ರೇಗೌಡರಿಂದ 26 ಲಕ್ಷ ರೂ ದೇಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್’ನಿಂದ ಕಂಗೆಟ್ಟಿರುವ ಜನರಿಗೆ ನೆರವಾಗುವ ಸಲುವಾಗಿ ಸರಳ, ಸಜ್ಜನ ರಾಜಕಾರಣಿ, ಖ್ಯಾತ ಕೈಗಾರಿಕೋದ್ಯಮಿ ಹಾಗೂ ಎಂಎಲ್’ಸಿ ಎಸ್. ರುದ್ರೇಗೌಡ ಅವರು ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19 ಕ್ಕೆ...

Read moreDetails

ಸರ್ಕಾರದ ಆದೇಶ ಇವರಿಗೆ ಲೆಕ್ಕೆಕ್ಕಿಲ್ಲ, ಕಾನೂನಿನ ಭಯವಿಲ್ಲ, 77 ಮಂದಿ ಜೊತೆಗೂಡಿ ನಮಾಜ್, ಏಳು ಮಂದಿಗೆ ಜ್ವರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಕ ಕೊರೋನಾ ವೈರಸ್’ಗೆ ಇಡಿಯ ವಿಶ್ವವೇ ತತ್ತರಿಸಿ ಹೋಗುತ್ತಿದ್ದರೆ, ಜಿಲ್ಲೆಯ ಈ ಜನಕ್ಕೆ ಇನ್ನೂ ಬುದ್ದಿ ಬಂದಿಲ್ಲ. ಸೋಂಕು ತಡೆಗಟ್ಟಲು ಲಾಕ್ ಡೌನ್ ಹಾಗೂ ನಿಷೇಧಾಜ್ಞೆ ಆದೇಶ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಆಯನೂರು ಸಮೀಪದ...

Read moreDetails

ಕೊರೋನಾ ವೈರಸ್‌: ಓದುಗರನ್ನು ತಲುಪುತ್ತಿರುವ ಶಿವಮೊಗ್ಗ ಪತ್ರಿಕೆಗಳು

ಕೊರೋನಾ ವೈರಸ್‌: ಓದುಗರನ್ನು ತಲುಪುತ್ತಿರುವ ಶಿವಮೊಗ್ಗ ಪತ್ರಿಕೆಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹೊಡೆತಕ್ಕೆ ಇಡೀ ಜಗತ್ತೇ ಸ್ತಬ್ಧವಾಗಿದೆ. ದೇಶದ ಸರ್ವ ಚಟುವಟಿಕೆಗಳು ನಿಂತುಹೋಗಿವೆ. ವೈರಸ್‌ ಸೋಂಕಿನ ಬಗ್ಗೆ ಆತಂಕ ಹೆಚ್ಚುತ್ತಿದೆ. ಇಂಥ ಸಂಕಷ್ಟದ ಕಾಲದಲ್ಲಿ ಜನರಿಗೆ ಖಚಿತ ಮತ್ತು ಅಧಿಕೃತ ಮಾಹಿತಿಯನ್ನು ತಲುಪಿಸುವ ನಿಟ್ಟಿನಲ್ಲಿ ಪತ್ರಿಕೆಗಳು...

Read moreDetails

ಪೊಲೀಸ್ ಉಮೇಶ್ ಮಾನವೀಯತೆ: ಕಾರು ಚಾಲಕರಿಗೆ ದವಸ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೊನಾ ವೈರಸ್ ಹಿನ್ನಲೆಯಲ್ಲಿ ಮನೆ ಬಿಟ್ಟು ಹೋಗದ ಪರಿಸ್ಥಿತಿಯ ಸಂಕಷ್ಟದಲ್ಲಿರುವ ವಾಹನ ಚಾಲಕರಿಗೆ ಸ್ನೇಹಜೀವಿ ಬಳಗದ ಪೊಲೀಸ್ ಉಮೇಶ್ ರವರು ತಮ್ಮ ಒಂದು ತಿಂಗಳ ವೇತನದಲ್ಲಿ ಸುಮಾರು 150 ಚಾಲಕರ ಕುಟುಂಬಗಳಿಗೆ ಅಕ್ಕಿ ಹಾಗೂ...

Read moreDetails

ವಕೀಲರ ಸಂಘ, ಹಿಂದೂ ಮಹಾಸಭಾ ವತಿಯಿಂದ ಮಾಸ್ಕ್‌ ಮತ್ತು ಅನ್ನದ ಪೊಟ್ಟಣಗಳ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ವಕೀಲರ ಸಂಘ ಮತ್ತು ಹಿಂದೂ ಮಹಾಸಭಾ ಸಂಯುಕ್ತಾಶ್ರಯದಲ್ಲಿ ನಗರದ ವಿವಿದೆಡೆ ಮಾಸ್ಕ್‌ಗಳನ್ನು ಮತ್ತು ಅನ್ನದ ಪೊಟ್ಟಣಗಳನ್ನು ವಿತರಿಸಲಾಯಿತು. ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್ ಮಾಸ್ಕ್‌ಗಳನ್ನು ವಿತರಿಸಿ ಭಯಾನಕ ಕೊರೊನಾ ರೋಗ ತಡೆಗಟ್ಟಲು...

Read moreDetails

ಸೊರಬ ತಾಲೂಕಿನಲ್ಲಿ ಕೊರೋನಾ ನಿರ್ವಹಣೆ ಕುರಿತು ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಅಸಮಾಧಾನ

ಸೊರಬ ತಾಲೂಕಿನಲ್ಲಿ ಕೊರೋನಾ ನಿರ್ವಹಣೆ ಕುರಿತು ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಅಸಮಾಧಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್ ಹರಡದಂತೆ ತಡೆಗಟ್ಟುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ತಾಲೂಕು ಆಡಳಿತದ ಕೆಲಸಗಳು ಸಮಾಧಾನಕರವಾಗಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೊರೋನಾ ವೈರಸ್...

Read moreDetails

ಕೊರೋನಾ ಕಿರಿಕಿರಿಗೊಳಗಾದವರ ನೆರವಿಗೆ ಹೆಲ್ಪ್‌ಡೆಸ್ಕ್‌ ಆರಂಭಿಸಿದ್ದಾರೆ ಸಂಸದ ರಾಘವೇಂದ್ರ

ಕೊರೋನಾ ಕಿರಿಕಿರಿಗೊಳಗಾದವರ ನೆರವಿಗೆ ಹೆಲ್ಪ್‌ಡೆಸ್ಕ್‌ ಆರಂಭಿಸಿದ್ದಾರೆ ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಜಾರಿಯಾಗಿರುವ ಲಾಕ್ ಡೌನ್’ನಿಂದಾಗಿ ಸಂಕಷ್ಟಕ್ಕೆ ಒಳಗಾದವರ ಸಹಾಯಕ್ಕಾಗಿ ಸಂಸದ ಬಿ.ವೈ ರಾಘವೇಂದ್ರ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಈ ಕುರಿತಂತೆ ಸಂಸದರ ಕಚೇರಿಯಿಂದ ಮಾಹಿತಿ ನೀಡಿದ್ದು, ಶಿವಮೊಗ್ಗ...

Read moreDetails

ಕೊರೋನಾ ಮುಂಜಾಗ್ರತೆ: ಶಿವಮೊಗ್ಗ ಜಿಲ್ಲಾಡಳಿತವನ್ನು ಹಾಡಿ ಹೊಗಳಿದ ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಣಾಂತಿಕ ಕೊರೋನ ವೈರಸ್ ಹರಡುವುದನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮ ಪ್ರಶಂಸನೀಯವಾಗಿದ್ದು, ನಿಗಧಿಪಡಿಸಿದ ದಿನಾಂಕದವರೆಗೂ ಇದೇ ಕ್ರಮವನ್ನು ಕಟ್ಟುನಿಟ್ಟಾಗಿ ಮುಂದುವರೆಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್, ಯುವ ಸಬಲೀಕರಣ ಮತ್ತು...

Read moreDetails
Page 1156 of 1258 1 1,155 1,156 1,157 1,258
  • Trending
  • Latest
error: Content is protected by Kalpa News!!