Tuesday, February 17, 2026
">
ADVERTISEMENT

ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳ ಹಿತ ಕಾಯಲು ಮುಂದಾದ ಶಿವಮೊಗ್ಗ ಲೋಕಸಭಾ ಸದಸ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಶಿವಮೊಗ್ಗದಲ್ಲಿ ನೂತನವಾಗಿ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ....

Read moreDetails

ಮಸೀದಿಗಳಲ್ಲಿ ಪ್ರಾರ್ಥನೆ 15-20 ನಿಮಿಷಕ್ಕೆ ಪೂರ್ಣಗೊಳಿಸಲು ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಮುಂಜಾಗ್ರತಾ ಕ್ರಮವಾಗಿ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆ ಅವಧಿಯನ್ನು 15-20 ನಿಮಿಷಗಳಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ವಕ್ಫ್‌ ಅಧಿಕಾರಿಗಳು ಸೂಚಿಸಿದ್ದಾರೆ. ಮಸೀದಿ ಹಾಗೂ ಸತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ಮಸೀದಿಗಳಲ್ಲಿ ವಜ್ಹೂ ಮಾಡುವ ಸ್ಥಳದಲ್ಲಿ ಹ್ಯಾಂಡ್’ವಾಷ್...

Read moreDetails

ಗಮನಿಸಿ! ಮಾ. 23ರವರೆಗೆ ಹುಲಿ ಸಿಂಹಧಾಮ ವೀಕ್ಷಣೆಗೆ ನಿರ್ಬಂಧ

ಪ್ರವಾಸಿಗರೇ ಗಮನಿಸಿ! ಕೊರೋನಾ ಭೀತಿ: ಶಿವಮೊಗ್ಗ ತ್ಯಾವರೆಕೊಪ್ಪ ಲಯನ್ ಸಫಾರಿ ಬಂದ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಕಾಯಿಲೆ ಹರಡುವುದನ್ನು ತಡೆಗಟ್ಟಲು ಹಾಗೂ ಪ್ರವಾಸಿಗರ ಆರೋಗ್ಯದ ಹಿತದೃಷ್ಠಿಯಿಂದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮವನ್ನು ಮಾರ್ಚ್ 23 ರವರೆಗೆ ವೀಕ್ಷಣೆಗೆ ತೆರೆದಿರುವುದಿಲ್ಲ ಎಂದು ಹುಲಿ ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. Get in...

Read moreDetails

ಆರ್’ಟಿಇ ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣವನ್ನು ಪಡೆಯುವಂತಿಲ್ಲ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಖಾಸಗಿ ಶಾಲೆಗಳಿಗೆ ಆರ್’ಟಿಇ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರ ಪಾವತಿಸುತ್ತಿದ್ದು, ಶಾಲೆಗಳು ಹೆಚ್ಚುವರಿ ಹಣವನ್ನು ಪಡೆಯುವಂತಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ. ಕರ್ನಾಟಕ ಶಿಕ್ಷಣ ಹಕ್ಕು ಕಾಯ್ದೆ ಹಾಗೂ ಉಚಿತ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ...

Read moreDetails

ಶಿವಮೊಗ್ಗ: ಫುಡ್’ಕೋರ್ಟ್, ಬೀದಿಬದಿ ತಿಂಡಿ ಗಾಡಿ, ಫಾಸ್ಟ್‌’ಫುಡ್ ವ್ಯಾಪಾರ ತಾತ್ಕಾಲಿಕ ಸ್ಥಗಿತಕ್ಕೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನ ವೈರಸ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತ ಚಿದಾನಂದ ವಟಾರೆ ತಿಳಿಸಿದರು. ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ...

Read moreDetails

ಶಿವಮೊಗ್ಗ ಬಸವೇಶ್ವರ ನಗರದ ಮೂಲ ರೆಸಿಡೆನ್ಸಿ ಬಾರ್ ವಿರುದ್ಧ ಭುಗಿಲೆದ್ದ ಸ್ಥಳೀಯರು ಆಕ್ರೋಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಲ್ಲಿನ ಬಸವೇಶ್ವರ ನಗರದ ಸವಳಂಗ ರಸ್ತೆಯಲ್ಲಿರುವ ಮೂಲ ರೆಸಿಡೆನ್ಸಿ ಬಾರ್ ಅಟ್ಯಾಚ್ ಮತ್ತು ಇನ್ ವಿರುದ್ಧ ಸ್ಥಳೀಯರ ಆಕ್ರೋಶ ಭುಗಿಲೆದ್ದಿದ್ದು, ಇದರ ಪರವಾನಗಿಯನ್ನು ರದ್ದು ಮಾಡುವಂತೆ ಒತ್ತಾಯಿಸಲಾಗಿದೆ. ಈ ಕುರಿತಂತೆ ಇಂದು ಸ್ಥಳೀಯರು ಜಿಲ್ಲಾಧಿಕಾರಿಗಳಿಗೆ...

Read moreDetails

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪುಗೂಡುವುದನ್ನು ತಪ್ಪಿಸಲು ಜಿಲ್ಲೆಯಾದ್ಯಂತ ಕಲಂ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕಿಂತ...

Read moreDetails

ಕೊರೋನಾ ಎಫೆಕ್ಟ್‌: ಶಿವಮೊಗ್ಗ-ಯಶವಂತಪುರ ಎಕ್ಸ್‌’ಪ್ರೆಸ್ ಸೇರಿದಂತೆ ಹಲವು ರೈಲುಗಳ ತಾತ್ಕಾಲಿಕ ರದ್ದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಈ ಕುರಿತಂತೆ ನೈಋತ್ಯ ರೈಲ್ವೆ ಕ್ರಮ ಕೈಗೊಂಡಿದ್ದು, ಶಿವಮೊಗ್ಗ-ಯಶವಂತಪುರ ನಡುವೆ ಸಂಚರಿಸುತ್ತಿದ್ದ ತತ್ಕಾಲ್ ಎಕ್ಸ್‌'ಪ್ರೆಸ್,...

Read moreDetails

ಕುವೆಂಪು ವಿವಿ 30ನೇ ಘಟಿಕೋತ್ಸವ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ 

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರ್ಚ್ 28ರಂದು ನಿಗದಿಯಾಗಿದ್ದ ಕುವೆಂಪು ವಿವಿ 30ನೆಯ ವಾರ್ಷಿಕ ಘಟಿಕೋತ್ಸವವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿದೆ. ಈ ಕುರಿತಂತೆ ಮಾತನಾಡಿರುವ ಕುಲಸಚಿವ ಪ್ರೊ.ಎಸ್.ಎಸ್. ಪಾಟೀಲ್,  ಘಟಿಕೋತ್ಸವವನ್ನು ಮಾರ್ಚ್ 28 ರಂದು ನಿಗಧಿಪಡಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ದೇಶದಲ್ಲಿ ಕೊರೋನಾ...

Read moreDetails

ಜಿಲ್ಲೆಯಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆ ಸುಗಮವಾಗಿ ನಡೆಯಲು ಕ್ರಮ: ಡಿಸಿ ಶಿವಕುಮಾರ್

ಜಿಲ್ಲೆಯಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆ ಸುಗಮವಾಗಿ ನಡೆಯಲು ಕ್ರಮ: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷೆಗಳನ್ನು ಮಾರ್ಚ್ 27ರಿಂದ ಏಪ್ರಿಲ್ 09ರವರೆಗೆ ಜಿಲ್ಲೆಯ 84 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಿದ್ದು, ಈ ಪರೀಕ್ಷೆಗಳನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಸುಗಮವಾಗಿ ನಡೆಸಲು...

Read moreDetails
Page 1161 of 1258 1 1,160 1,161 1,162 1,258
  • Trending
  • Latest
error: Content is protected by Kalpa News!!