Tuesday, February 17, 2026
">
ADVERTISEMENT

ಶಿವಮೊಗ್ಗ: ತಾನು ಹೆತ್ತ ಮಗಳನ್ನೇ ಹತ್ಯೆಗೈದ ತಾಯಿ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತನ್ನ ಅಕ್ರಮ ಸಂಬಂಧ ಬಯಲಾಗುತ್ತದೆ ಎಂದು ಹೆದರಿದ ತಾಯಿಯೊಬ್ಬಳು ತಾನು ಹೆತ್ತ ಮಗಳನ್ನೇ ಹತ್ಯೆ ಮಾಡಿರುವ ಘಟನೆ ನಗರಕ್ಕೆ ಸಮೀಪ ಮತ್ತೋಡಿನಲ್ಲಿ ನಡೆದಿದೆ. ಇಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಇಲ್ಲಿನ ನಿವಾಸಿ 37 ವರ್ಷ...

Read moreDetails

ಕೊರೋನಾ ಮುಂಜಾಗ್ರತೆ-ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ 10 ಹಾಸಿಗೆ ಮೀಸಲು: ಡಿಸಿ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿದೇಶಗಳಿಂದ ದೇಶಕ್ಕೆ ಆಗಮಿಸುವ ಪ್ರವಾಸಿಗರು ಸ್ವಯಂಪ್ರೇರಿತವಾಗಿ ಆಸ್ಪತ್ರೆಗೆ ತೆರಳಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕೊರೋನಾ ವೈರಸ್ ನಿಯಂತ್ರಣದ ಕುರಿತು ಸರ್ಕಾರಿ...

Read moreDetails

ಶಿವಮೊಗ್ಗ ಜಿಲ್ಲಾ ಗ್ರಾಹಕರ ವೇದಿಕೆಗೆ ಇನ್ನು ಮುಂದೆ ಜಿಲ್ಲಾ ಆಯೋಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಸಂರಕ್ಷಣೆಯನ್ನು ಒದಗಿಸುವ ಉದ್ದೇಶದಿಂದ ಗ್ರಾಹಕರ ವೇದಿಕೆಯು ಗ್ರಾಹಕ ಸಂರಕ್ಷಣಾ ಕಾಯ್ದೆಗಳಲ್ಲಿ ಕೆಲವು ಮುಖ್ಯ ಬದಲಾವಣೆಯನ್ನು ಮಾಡಲಾಗಿದೆ. ಜಿಲ್ಲಾ ಗ್ರಾಹಕರ ವೇದಿಕೆಯನ್ನು ಜಿಲ್ಲಾ ಆಯೋಗವೆಂದು ಮರು ಹೆಸರಿಸಲಾಗಿದೆ ಎಂದು ಜಿಲ್ಲಾ ಗ್ರಾಹಕರ...

Read moreDetails

ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ: ಡಿಸಿಎಂ ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸ್ಥಳೀಯರಿಗೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ವಸತಿ ಸಹಿತ ಕೌಶಲ ಅಭಿವೃದ್ಧಿ ಕೇಂದ್ರವನ್ನು ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಕೌಶಲ ಕೇಂದ್ರ ಸ್ಥಾಪನೆ ಸಂಬಂಧ ಡಾ. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿಲ್ಲ: ಡಿಎಚ್’ಒ ಸ್ಪಷ್ಟನೆ

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸ್ಪಷ್ಟೀಕರಣ ನೀಡಿದ್ದಾರೆ. ಸಾಗರ ತಾಲೂಕಿನ ನಿವಾಸಿಯೊಬ್ಬರು ಮಾರ್ಚ್ 3ರಂದು ಸೌದಿ ಅರೇಬಿಯಾದ...

Read moreDetails

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ: ಸೊರಬ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಸಂಭ್ರಮಾಚಣೆ ನಡೆಸಲಾಯಿತು. ಸಂಭ್ರಮಾಚರಣೆಯ ನೇತೃತ್ವ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

Read moreDetails

ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗರ್ಭದಲ್ಲಿರುವಾಗಲೇ ತಿರಸ್ಕರಿಸಲ್ಪಡುವವಳು ಹೆಣ್ಣು. ಇದು ಈಗಲೂ ಇದೆ. ವಿಜ್ಞಾನ ಮುಂದುವರೆದು ಮಾರಕವಾದಂತಿದೆ. ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ ಎಂಬುದು ವಿಷಾದನೀಯ ಎಂದು ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷೆ ಡಾ....

Read moreDetails

9 ಜಿಲ್ಲೆಗಳಲ್ಲಿ ನದಿ ಜಲಾನಯನ ಪ್ರದೇಶಗಳ ಪುನಶ್ಚೇತನಕ್ಕೆ ಯೋಜನೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನದಿ ಹಾಗೂ ಅದರ ಸುತ್ತಲಿನ ಜಲಾನಯನ ಪ್ರದೇಶದ ಪುನಶ್ಚೇತನ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲು ಯೋಜನೆ ರೂಪಿಸಲಾಗಿದ್ದು, ಪ್ರಥಮ ಹಂತದಲ್ಲಿ ಶಿವಮೊಗ್ಗ ಸೇರಿದಂತೆ 9 ಜಿಲ್ಲೆಗಳಲ್ಲಿ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ...

Read moreDetails

ಭದ್ರಾವತಿ ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ಅದ್ದೂರಿ ರಥೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಸುಣ್ಣದಹಳ್ಳಿ ಗ್ರಾಮದಲ್ಲಿರುವ ವ್ಯಾಸರಾಜ ಪ್ರತಿಷ್ಠಾಪಿತ ಶ್ರೀವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ದಿ.9ರಿಂದ ದೇವಾಲಯದ ಪ್ರಧಾನ ಅರ್ಚಕರ ಪೌರೋಹಿತ್ಯದಲ್ಲಿ ರಥೋತ್ಸವದ ಪೂರ್ವಭಾವಿ ಪೂಜಾವಿಧಿಗಳು ಆರಂಭಗೊಂಡಿತು. ಅಂದು ಬೆಳಿಗ್ಗೆ ಅಭಿಷೇಕ ಪೂಜೆ ನಂತರ ಸಂಜೆ...

Read moreDetails

ಬಂಧಿತ ಆರೋಪಿ ರೌಡಿ ಸೈನಾದಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದು ಯಾಕೆ ಗೊತ್ತಾ?

ಬಂಧಿತ ಆರೋಪಿ ರೌಡಿ ಸೈನಾದಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದು ಯಾಕೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರೌಡಿ ಶೀಟರ್ ಮಾರ್ಕೆಟ್ ಲೋಕಿ ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿ ಸೈನಾದಿ ಲಕ್ಷ್ಮಣ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಇಂದು ಸಂಜೆ ನಡೆದಿದೆ. ಗಿರಿ ಹತ್ಯೆ ಪ್ರಕರಣದಲ್ಲಿ ಲಕ್ಷ್ಮಣನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಇಂದು ಆತನನ್ನು...

Read moreDetails
Page 1163 of 1258 1 1,162 1,163 1,164 1,258
  • Trending
  • Latest
error: Content is protected by Kalpa News!!