Tuesday, February 17, 2026
">
ADVERTISEMENT

ವಿದೇಶಗಳಿಂದ ಆಗಮಿಸುವವರ ಮಾಹಿತಿ ಪಡೆದು ಆರೋಗ್ಯ ತಪಾಸಣೆ ನಡೆಸಿ: ಕ್ಯಾ.ಮಣಿವಣ್ಣನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಜಿಲ್ಲೆಗೆ ಕಾಲಿಡದಂತೆ ನಿಗಾ ವಹಿಸಲು ವಿದೇಶಗಳಿಂದ ಆಗಮಿಸುವವರ ವಿವರಗಳನ್ನು ಪಡೆದು, ಅವರ ಆರೋಗ್ಯ ತಪಾಸಣೆ ನಡೆಸಿ ನಿಗಾ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳ ರಚನೆ ಪ್ರಕ್ರಿಯೆಗೆ ಚುರುಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ 1436 ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಕಂದಾಯ ಗ್ರಾಮ ರಚನಾ ಕೋಶದ ನಿರ್ದೇಶಕ ಬಿ.ಹೀರಾನಾಯ್ಕ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಗ್ರಾಮಗಳ ರಚನೆ ಪ್ರಕ್ರಿಯೆ ಪ್ರಗತಿ...

Read moreDetails

ರಸ್ತೆ ಕಳಪೆ ಕಾಮಗಾರಿ ವಿರುದ್ಧ ಭದ್ರಾವತಿಯಲ್ಲಿ ಭುಗಿಲೆದ್ದ ಆಕ್ರೋಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋರ್ಟ್ ಮುಂದಿನ ರಸ್ತೆ ಅಗಲೀಕರಣದ ಕಾಮಗಾರಿ ನಿಗಧಿತ ವಿಸ್ತೀರ್ಣಕ್ಕೆ ತಕ್ಕಂತೆ ಮಾಡದೇ ಅಲ್ಲಲ್ಲಿ ಅದರ ವಿಸ್ತೀರ್ಣವನ್ನು ಕಿರಿದು, ಹಿರಿದುಗೊಳಿಸಿ ಕಾಮಗಾರಿ ನಡೆಯುತ್ತಿರುವುದನ್ನು ವಿರೋಧಿಸಿ ನಗರದ ನ್ಯಾಯವಾದಿಗಳ ಸಂಘ ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು ರಸ್ತೆಗಿಳಿದು ಬಾರಿ...

Read moreDetails

ಸಿಮ್ಸ್‌ ಹೊರತಾಗಿ ಜಿಲ್ಲೆಯ ಬೇರೆಲ್ಲೂ ಕೊರೋನಾ ವೈರಸ್ ಪತ್ತೆ ಮಾಡುವಂತಿಲ್ಲ: ಎಡಿಸಿ ಅನುರಾಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಶ್ವದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವಂತೆಯೇ, ಜಿಲ್ಲೆಯಲ್ಲೂ ಸಹ ಇದರ ಕುರಿತು ಆತಂಕ ವ್ಯಕ್ತವಾಗಿದೆ. ಆದರೆ, ವೈರಸ್ ಹರಡದಂತೆ ಜಿಲ್ಲಾಡಳಿತ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕ ಪಡುವಅಗತ್ಯವಿಲ್ಲ ಎಂದು...

Read moreDetails

ಕರೋನಾ ಭೀತಿ-ಹೆಚ್ಚಿನ ದರಕ್ಕೆ ಮಾಸ್ಕ್‌ ಮಾರಿದರೆ ಪರವಾನಗಿ ರದ್ದು: ಜಿಲ್ಲಾಧಿಕಾರಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕರೋನಾ ವೈರಸ್ ಭೀತಿಯನ್ನು ಬಂಡವಾಳವನ್ನಾಗಿ ಮಾಡಿಕೊಂಡು ಅಗತ್ಯವಿರುವ ಮಾಸ್ಕ್‌'ಗಳನ್ನು ಹೆಚ್ಚಿನ ದರಕ್ಕೆ ವ್ಯಾಪಾರಿಗಳು ಮಾರಾಟ ಮಾಡಿದ್ದು, ಗಮನಕ್ಕೆ ಬಂದರೆ ಅಂತಹ ಮಳಿಗೆಗಳ ಪರವಾನಗಿ ರದ್ದು ಮಾಡುವುದಾಗಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ....

Read moreDetails

ಅಂತಾರಾಷ್ಟ್ರೀಯ ಕುಸ್ತಿಗೆ ಶಿವಮೊಗ್ಗದ ವ್ಯಾಯಾಮ ಪಟು ಆಯ್ಕೆ

ಅಂತಾರಾಷ್ಟ್ರೀಯ ಕುಸ್ತಿಗೆ ಶಿವಮೊಗ್ಗದ ವ್ಯಾಯಾಮ ಪಟು ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊಳೆಹೊನ್ನೂರು ನಿವಾಸಿ ಹಾಗೂ ಶಿವಮೊಗ್ಗ ಗಾಂಧಿಬಜಾರ್ ಕೊಲ್ಲೂರಯ್ಯನ ಗರಡಿಮನೆಯ ವ್ಯಾಯಾಮ ಪಟು ರಮೇಶ್ ಬ್ಯಾಂಕಾಕ್’ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಬ್ಯಾಂಕಾಕ್’ನ ಸ್ಟೂಡೆಂಟ್ ಆಲ್ ಗೇಮ್ಸ್ ಆ್ಯಕ್ಟಿವಿಟೀಸ್ ಡೆವಲಪ್’ಮೆಂಟ್ ಫೌಂಡೇಷನ್’ನಿಂದ...

Read moreDetails

ಶಿವಮೊಗ್ಗ ರಿಂಗ್‌ರೋಡ್, ತುಮಕೂರು-ಶಿವಮೊಗ್ಗ, ಶಿವಮೊಗ್ಗ-ಚಿತ್ರದುರ್ಗ ಚತುಷ್ಫಥ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ರಿಂಗ್ ರೋಡ್ ಮುಂದುವರೆದ ಕಾಮಗಾರಿ, ತುಮಕೂರು-ಶಿವಮೊಗ್ಗ, ಶಿವಮೊಗ್ಗ-ಚಿತ್ರದುರ್ಗ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಈ...

Read moreDetails

ಶಾರದಾ ದೇವಿ ಅಂಧರ ವಿಕಾಸ ಶಾಲೆ ಮಕ್ಕಳೊಂದಿಗೆ ಜನ್ಮದಿನ ಆಚರಿಸಿ ಮಾದರಿಯಾದ ಬಿಜೆಪಿ ಮುಖಂಡ ದತ್ತಾತ್ರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಮ್ಮ ಜನ್ಮ ದಿನವನ್ನು ಶಾರದಾದೇವಿ ಅಂಧರ ವಿಕಾಸ ಶಾಲೆ ಮಕ್ಕಳೊಂದಿಗೆ ತಾವೂ ಸಹ ಮಕ್ಕಳಂತಾಗಿ ಬೆರೆತು ಆಚರಿಸಿಕೊಳ್ಳುವ ಮೂಲಕ ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಮಾದರಿಯಾಗಿದ್ದಾರೆ. ಇಂದು ಮುಂಜಾನೆ...

Read moreDetails

ಸೊರಬ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಗುರುಪ್ರಸಾದ್, ಜಿಲ್ಲಾ ಕಾರ್ಯದರ್ಶಿಯಾಗಿ ನಿರಂಜನ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ನಿರಂಜನ್ ಕುಪ್ಪಗಡ್ಡೆ ಹಾಗೂ ಸೊರಬ ತಾಲೂಕು ಅಧ್ಯಕ್ಷರನ್ನಾಗಿ ಗುರುಪ್ರಸಾದ್ ಗೌಡ ಬಾಸೂರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಸೊರಬ ಬಿಜೆಪಿ...

Read moreDetails

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಣಾಂತಿಕ ಕರೋನ ವೈರಸ್ ಜಿಲ್ಲೆಯಲ್ಲಿ ಹರಡದಂತೆ ಜಿಲ್ಲಾ ಆರೋಗ್ಯ ಇಲಾಖೆಯು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಆದರೆ ಎಚ್ಚರಿಕೆ ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ...

Read moreDetails
Page 1164 of 1257 1 1,163 1,164 1,165 1,257
  • Trending
  • Latest
error: Content is protected by Kalpa News!!