Monday, February 16, 2026
">
ADVERTISEMENT

ಶಿವಮೊಗ್ಗ: ನಿದಿಗೆ ಬೋಟಿಂಗ್ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಿದಿಗೆ ಕೆರೆಯಲ್ಲಿ ದೋಣಿ ವಿಹಾರ ನಡೆಸುತ್ತಿರುವ ಚುಂಚಾದ್ರಿ ಮೀನು ಅಭಿವೃದ್ಧಿ ಮತ್ತು ಜಲಕ್ರೀಡೆ ಸಂಸ್ಥೆ, ಸರ್ಕಾರದ ಆದೇಶ ಹಾಗೂ ನಿಯಮಾವಳಿಗಳನ್ನು ಉಲ್ಲಂಘಿಸಿದ್ದು, ತನ್ನ ಖಾಸಗೀ ಸ್ವತ್ತಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿರುವುದು ಅಕ್ಕಪಕ್ಕದ ಜಮೀನು ಹಾಗೂ...

Read moreDetails

ಭದ್ರಾವತಿ ಲಕ್ಷ್ಮೀ ನರಸಿಂಹ ದೇಗುಲ ಅಭಿವೃದ್ಧಿಗೆ ಸಂಸದರಿಂದ ಬರೋಬ್ಬರಿ 3.5 ಕೋಟಿ ರೂ. ಅನುದಾನ

ಭದ್ರಾವತಿ ಲಕ್ಷ್ಮೀ ನರಸಿಂಹ ದೇಗುಲ ಅಭಿವೃದ್ಧಿಗೆ ಸಂಸದರಿಂದ ಬರೋಬ್ಬರಿ 3.5 ಕೋಟಿ ರೂ. ಅನುದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಜಿಲ್ಲೆಯ ಪ್ರವಾಸೋದ್ಯಮದಲ್ಲಿ ಹೊಸಭಾಷ್ಯ ಬರೆಯಲು ಈಗಾಗಲೇ ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ. ಇದರ ಭಾಗವಾಗಿ ಭದ್ರಾವತಿಯಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹ ದೇವಾಲಯಕ್ಕೆ ಹೊಸ...

Read moreDetails

ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರ ಭರ್ಜರಿ ಬೇಟೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಹಲವು ಭಾಗಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ ಭರ್ಜರಿ ಬೇಟೆ ನಡೆಸಿರುವ ಜಿಲ್ಲಾ ಪೊಲೀಸರು, 11 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ತೀರ್ಥಹಳ್ಳಿ, ಮಾಳೂರು,...

Read moreDetails

ಸಂಧಾನದ ಮೂಲಕ 811 ಪ್ರಕರಣ ಇತ್ಯರ್ಥಪಡಿಸಿ ಮಾದರಿಯಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಷ್ಟ್ರೀಯ ಲೋಕ ಅದಾಲತ್’ನ ಭಾಗವಾಗಿ ಸಂಧಾನ ಮೂಲಕ ಬರೋಬ್ಬರಿ 811 ಪ್ರಕರಣಗಳನ್ನು ಇತ್ಯರ್ಥಪಡಿಸಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಾದರಿ ಕಾರ್ಯ ಮಾಡಿದೆ. ಫೆ.8ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿವಿಧ ರೀತಿಯ ಸುಮಾರು 7,797...

Read moreDetails

ಅಧಿಕೃತ ಮರಳು ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಆರಂಭಿಸಿ, ಅಕ್ರಮದ ವಿರುದ್ಧ ಕ್ರಮ: ಡಿಸಿ ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುತಿಸಲಾಗಿರುವ 28 ಮರಳು ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಆರಂಭಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮರಳು ಸಮಿತಿ ಸಭೆ ನಡೆಸಿದರು. ನದಿಯಲ್ಲಿ ಕೆಲವು ಕಡೆಗಳಲ್ಲಿ ಇನ್ನೂ ನೀರು ಇಳಿಯದಿರುವ ಕಾರಣ...

Read moreDetails

ಕರ್ನಾಟಕ ಮಿನಿ ಒಲಿಂಪಿಕ್ಸ್‌: ಬಾಕ್ಸಿಂಗ್’ನಲ್ಲಿ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದ ಲಿಖಿತ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಿನಿ ಒಲಿಂಪಿಕ್ಸ್‌ ಬಾಕ್ಸಿಂಗ್’ನಲ್ಲಿ ಜಿಲ್ಲಾ ಬಾಕ್ಸಿಂಗ್ ಸಂಸ್ಥೆಯ ಪರವಾಗಿ ಭಾಗವಹಿಸಿದ್ದ ಲಿಖಿತ್ ಕುಮಾರ್ ತೃತೀಯ ಬಹುಮಾನ ಪಡೆಯುವ ಮೂಲಕ ಜಿಲ್ಲೆಯಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಕುರಿತಂತೆ ಮಾಹಿತಿ...

Read moreDetails

ಶಿವಮೊಗ್ಗ ಪಾಲಿಕೆ ಮಹಿಳಾಧಿಪತ್ಯಕ್ಕೆ: ಸುವರ್ಣ ಮೇಯರ್, ಸುರೇಖಾ ಉಪಮೇಯರ್

ಶಿವಮೊಗ್ಗ ಪಾಲಿಕೆ ಮಹಿಳಾಧಿಪತ್ಯಕ್ಕೆ: ಸುವರ್ಣ ಮೇಯರ್, ಸುರೇಖಾ ಉಪಮೇಯರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಪಾಲಿಕೆ ಆಡಳಿತದ ಚುಕ್ಕಾಣಿ ಮಹಿಳಾಮಣಿಗಳ ತೆಕ್ಕೆಗೆ ಜಾರಿದ್ದು, ನೂತನ ಮೇಯರ್ ಆಗಿ ಸುವರ್ಣ ಶಂಕರ್, ಉಪಮೇಯರ್ ಆಗಿ ಸುರೇಖಾ ಮುರಳೀಧರ್ ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಇಂದು ಚುನಾವಣಾ ಪ್ರಕ್ರಿಯೆ ನಡೆದಿದ್ದು, ಇಬ್ಬರೂ ಮಹಿಳಾ...

Read moreDetails

ಕಂದಾಯ ಇಲಾಖಾ ನೌಕರರ ವಸತಿ ಸಹಕಾರಿಗೆ ಅವಿರೋಧ ಆಯ್ಕೆ

ಕಂದಾಯ ಇಲಾಖಾ ನೌಕರರ ವಸತಿ ಸಹಕಾರಿಗೆ ಅವಿರೋಧ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಕಂದಾಯ ಇಲಾಖಾ ನೌಕರರ ವಸತಿ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜ.26ರಂದು ನಡೆಯಬೇಕಿದ್ದ ಚುನಾವಣೆ ರದ್ದಾಗಿದೆ. ಆಡಳಿತ ಮಂಡಳಿಯ ನಿರ್ದೇಶಕರ ಒಟ್ಟು 13 ಸ್ಥಾನಗಳಿಗೆ ಎ.ಕೆ. ಶಿವಮೂರ್ತಿ, ಟಿ....

Read moreDetails

ಭಾರತ ಭಿಕ್ಷುಕರ ದೇಶವೆಂಬ ತಪ್ಪುಕಲ್ಪನೆ ಹೋಗಲಾಡಿಸಿದ ಮಹಾತ್ಮ ಸ್ವಾಮಿ ವಿವೇಕಾನಂದರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: 18ನೆಯ ಶತಮಾನದವರೆಗೂ ಪಾಶ್ಚಿಮಾತ್ಯರು ಭಾರತದ ಕುರಿತಾಗಿ ಹೊಂದಿದ್ದ ತಪ್ಪು ಕಲ್ಪನೆಯನ್ನು ಹೋಗಲಾಡಿಸಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದರು ಎಂದು ಜೆಪಿಎನ್ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಡಾ.ಎಸ್. ದಿಲೀಪ್ ಕುಮಾರ್ ಪಾಂಡೆ ಅಭಿಪ್ರಾಯಪಟ್ಟರು. ಸುಬ್ಬಯ್ಯ ವೈದ್ಯಕೀಯ...

Read moreDetails

ಶಿವಮೊಗ್ಗ: ಡಾ.ಕೆ.ಎಸ್. ಪವಿತ್ರಾಗೆ ಪ್ರತಿಷ್ಠಿತ ಸಂದೇಶ ಕಲಾಪ್ರಶಸ್ತಿ

ಶಿವಮೊಗ್ಗ: ಡಾ.ಕೆ.ಎಸ್. ಪವಿತ್ರಾಗೆ ಪ್ರತಿಷ್ಠಿತ ಸಂದೇಶ ಕಲಾಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಖ್ಯಾತ ಮನೋವೈದ್ಯೆ, ಭರತನಾಟ್ಯ ಕಲಾವಿದೆ ಡಾ.ಕೆ.ಎಸ್. ಪವಿತ್ರಾ ಅವರಿಗೆ 2020ನೆಯ ಸಾಲಿನ ಪ್ರತಿಷ್ಠಿತ ಸಂದೇಶ ಕಲಾಪ್ರಶಸ್ತಿ ಸಂದಿದೆ. ಡಾ.ಪವಿತ್ರಾ ಭರತನಾಟ್ಯ ಕ್ಷೇತ್ರದಲ್ಲಿ ಸಾಹಿತ್ಯಿಕವಾಗಿ, ಕನ್ನಡ ಸಾಹಿತ್ಯವನ್ನು ಸಂಶೋಧನಾತ್ಮಕವಾಗಿ ನೃತ್ಯಕ್ಕೆ ಅಳವಡಿಸುವ ಮಾಡಿರುವ ಕಾರ್ಯಕ್ಕೆ ಸಂದಿರುವ...

Read moreDetails
Page 1169 of 1257 1 1,168 1,169 1,170 1,257
  • Trending
  • Latest
error: Content is protected by Kalpa News!!