Monday, February 16, 2026
">
ADVERTISEMENT

ಬಸ್ ನಿಲ್ದಾಣ-ಗ್ರಂಥಾಲಯ ಆವರಣದ ಚಹರೆಯನ್ನೇ ಬದಲಿಸಿದ ಯುವಾ ಬ್ರಿಗೇಡ್ ತಂಡಕ್ಕೆ ವ್ಯಾಪಕ ಶ್ಲಾಘನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ತನ್ನದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಯುವಾ ಬ್ರಿಗೇಡ್ ತಂಡ ಜಿಲ್ಲೆಯ ಎರಡು ಪ್ರದೇಶಗಳಲ್ಲಿ ಇಂತಹುದ್ದೇ ಸೇವಾಕಾರ್ಯವನ್ನು ಮಾಡಿದ್ದು, ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಹೊಳೆಹೊನ್ನೂರು ರಸ್ತೆಯಲ್ಲಿರುವ ಹೊಸಮನೆ ತಾಂಡಾದಲ್ಲಿರುವ...

Read moreDetails

ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಚುನಾವಣಾ ಪ್ರಚಾರಕ್ಕೆ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೌಸಿಂಗ್ ಕೋ ಆಪರೇಟೀವ್ ಸೊಸೈಟಿಗೆ 2020-2025ರ ಸಾಲಿನ ನಿರ್ದೇಶಕರ ಚುನಾವಣಾ ಪ್ರಚಾರಕ್ಕೆ ಇಂದು ಅಧಿಕೃತ ಚಾಲನೆ ನೀಡಲಾಯಿತು. ಫೆ.2ರಂದು ನಿರ್ದೇಶಕರ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ  ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ...

Read moreDetails

ಜ.23ರಿಂದ ಶಿವಮೊಗ್ಗ-ಯಶವಂತಪುರ ತತ್ಕಾಲ್ ಎಕ್ಸ್‌’ಪ್ರೆಸ್ ರೈಲು ಸಂಚಾರ ಆರಂಭ

ಸಂಸದ ರಾಘವೇಂದ್ರ ಪ್ರಯತ್ನದ ಫಲ: ಶಿವಮೊಗ್ಗ-ಚೆನ್ನೈ-ತಿರುಪತಿ ವಿಶೇಷ ರೈಲಿಗೆ ನ.10ರಂದು ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ ಹಲವಾರು ಕೊಡುಗೆಗಳನ್ನು ನೀಡಿರುವ ಸಂಸದ ಬಿ.ವೈ. ರಾಘವೇಂದ್ರ ಮತ್ತೊಂದು ಕೊಡುಗೆ ನೀಡಿದ್ದು, ಶಿವಮೊಗ್ಗ-ಯಶವಂತಪುರ ನಡುವೆ ಇನ್ನೊಂದು ರೈಲು ಸಂಚಾರ ಆರಂಭವಾಗಲಿದೆ. ಶಿವಮೊಗ್ಗ-ಯಶವಂತಪುರ ನಡುವೆ ತತ್ಕಾಲ್ ಎಕ್ಸ್‌ಪ್ರೆಸ್ ಹೊಸ ರೈಲು(06539-06540) ಜ.23ರಿಂದ...

Read moreDetails

ರಾಜ್ಯ-ರಾಷ್ಟ್ರಮಟ್ಟದಲ್ಲಿ ಸೇವೆ ಸಲ್ಲಿಸಿದ ಶಿವಕುಮಾರ್’ಗೆ ಮುಖ್ಯಮಂತ್ರಿ ಚಿನ್ನದ ಪದಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗೃಹರಕ್ಷಕದಳದ ಸಮಾದೇಷ್ಟರಾಗಿ ಕಾರ್ಯನಿರ್ವಹಿಸುತ್ತಿರುವ ಶಿವಕುಮಾರ್ ಇವರಿಗೆ 2018ನೆಯ ಸಾಲಿನಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪ್ರಶಸ್ತಿ ಹಾಗೂ 5000 ರೂ.ಗಳ ನಗದು ಬಹುಮಾನ ನೀಡಲಾಗಿದೆ. ಇಲಾಖೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶಕ್ತಿ ಮೀರಿ...

Read moreDetails

ಕಿವಿ ಸ್ವಚ್ಛಗೊಳಿಸಲು ಕಡ್ಡಿ, ಕಬ್ಬಿಣದ ತಂತಿ ಬಳಕೆ ಅಪಾಯಕಾರಿ: ಡಾ. ಸ್ಪೂರ್ತಿ ಸಲಹೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕಿವಿ, ಮೂಗು ಹಾಗೂ ಗಂಟಲಿನಲ್ಲಿ ಯಾವುದೇ ರೀತಿಯ ತೊಂದರೆಗಳು ಕಂಡು ಬಂದಲ್ಲಿ ಅದನ್ನು ನಿರ್ಲಕ್ಷಿಸದೇ ವೈದ್ಯರ ಸಲಹೆಯ ಮೇರೆಗೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಕಿವಿ, ಮೂಗು ಹಾಗೂ ಗಂಟಲು...

Read moreDetails

ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಭರವಸೆ ಹುಟ್ಟುಹಾಕಿದ ಶಿಕ್ಷಣ ಸಚಿವರ ಆ ಮಾತು!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡುವ ಸಮಾಜ ಅಭಿವೃದ್ಧಿ ಹೊಂದಿದ ಸಮಾಜವಾಗುವುದರಲ್ಲಿ ಸಂದೇಹವಿಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ಅವರು ಇಂದು ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿಯ...

Read moreDetails

ಶಿವಮೊಗ್ಗ ಜೆಸಿಐ ಆಯೋಜನೆಯ ಜಾಗೃತ ಸರಣಿಗೆ ಭರ್ಜರಿ ರೆಸ್ಪಾನ್ಸ್‌! ಏನಿದು ಅಭಿಯಾನ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಘ-ಸಂಸ್ಥೆಗಳು ಪ್ರಮುಖ ಪಾತ್ರವಹಿಸಿದರೆ ಸಾಕಷ್ಟು ಬದಲಾವಣೆಯನ್ನು ಸಮಾಜದಲ್ಲಿ ನಾವು ಕಾಣಬಹುದಾಗಿದೆ ಎಂದು ದೊಡ್ಡಪೇಟೆ ಪೊಲೀಸ್ ಠಾಣೆಯ ವೃತ್ತ ನೀರಿಕ್ಷಕ ವಸಂತ್ ಕುಮಾರ್ ಹೇಳಿದರು. ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ...

Read moreDetails

ಶಿಕ್ಷಣ ಮಾತ್ರವಲ್ಲ, ಸಾಮಾಜಿಕ ಸೇವೆಗೂ ಸೈ ಎಂದ ಶಿವಮೊಗ್ಗದ Mifse: ರಸ್ತೆ ಸುರಕ್ಷತಾ ಸಪ್ತಾಹ ಜಾಥಾ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಒಂದು ಶಿಕ್ಷಣ ಸಂಸ್ಥೆ ಕೇವಲ ಪಠ್ಯಪುಸ್ತಕದ ಜ್ಞಾನ ಕಲಿಸುವ ಜೊತೆಯಲ್ಲಿ ತನ್ನ ವಿದ್ಯಾರ್ಥಿಗಳಲ್ಲಿ ಮಾತ್ರವಲ್ಲ ಸಮಾಜದಲ್ಲೂ ಸಹ ಸಾಮಾಜಿಕ ಕಳಕಳಿ ಮೂಡಿಸುವುದೂ ಬಹುಮುಖ್ಯ. ಅಂತಹ ಒಂದು ಕಾರ್ಯವನ್ನು ಶಿವಮೊಗ್ಗದ Mifse ಇಂದು ಮಾಡಿದೆ. ಪೊಲೀಸ್...

Read moreDetails

ಆಯನೂರು ಬಳಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆಯನೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿನ ಸನಿಹದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ವರದಿಯಾಗಿದೆ. ಆಯನೂರು ಬಳಿಯ ವೀರಾಗಾನ ಬರಕೊಪ್ಪ ಬಳಿಯಲ್ಲಿ ಮರಳು ತುಂಬಿದ ಟಿಪ್ಪರ್ ಹಾಗೂ ಲಗೇಜ್ ಆಟೋ...

Read moreDetails

ನಿಮ್ಮ ಮಗುವಿನ ಆರೋಗ್ಯಕ್ಕಾಗಿ ನಾಳೆ ಮರೆಯದೇ ಪೋಲಿಯೋ ಹಾಕಿಸಿ

ನಿಮ್ಮ ಮಗುವಿನ ಆರೋಗ್ಯಕ್ಕಾಗಿ ನಾಳೆ ಮರೆಯದೇ ಪೋಲಿಯೋ ಹಾಕಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮದ ಅಂಗವಾಗಿ ಜನವರಿ 19ರಂದು ಜಿಲ್ಲೆಯಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ...

Read moreDetails
Page 1170 of 1257 1 1,169 1,170 1,171 1,257
  • Trending
  • Latest
error: Content is protected by Kalpa News!!