Monday, February 16, 2026
">
ADVERTISEMENT

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ 87 ಸರ್ಕಾರಿ ಶಾಲೆಗಳ ದುರಸ್ತಿಗೆ 15 ಕೋಟಿ, ಗುಣಮಟ್ಟದಲ್ಲಿ ರಾಜಿಯಿಲ್ಲ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 87 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದುರಸ್ತಿಗಾಗಿ ಇದೇ ಪ್ರಥಮ ಬಾರಿಗೆ ಸರ್ಕಾರ 15 ಕೋಟಿ ರೂ. ಬಿಡುಗಡೆ ಮಾಡಿದ್ದು, ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಬಾರದು ಎಂದು...

Read moreDetails

ಜನವರಿ 1ರೊಳಗಾಗಿ ನಗರದ ರಸ್ತೆಗಳ ದುರಸ್ತಿಕಾರ್ಯ ಪೂರ್ಣಗೊಳಿಸಿ: ಸಚಿವ ಈಶ್ವರಪ್ಪ ಸೂಚನೆ

ಜನವರಿ 1ರೊಳಗಾಗಿ ನಗರದ ರಸ್ತೆಗಳ ದುರಸ್ತಿಕಾರ್ಯ ಪೂರ್ಣಗೊಳಿಸಿ: ಸಚಿವ ಈಶ್ವರಪ್ಪ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭಾರಿ ಮಳೆಯಿಂದಾಗಿ ಹಾಳಾಗಿರುವ ಮತ್ತು ಗುಂಡಿಬಿದ್ದಿರುವ ರಸ್ತೆಗಳನ್ನು ಜನವರಿ 1ರೊಳಗಾಗಿ ದುರಸ್ತಿಗೊಳಿಸಿ, ಸಾರ್ವಜನಿಕ ಅನುಕೂಲಕ್ಕೆ ಮುಕ್ತವಾಗಿರುವಂತೆ ನೋಡಿಕೊಳ್ಳಲು ಪಾಲಿಕೆ ಅಯುಕ್ತರಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್’ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ...

Read moreDetails

ಡಿ.14: ಶಿವಮೊಗ್ಗ ಕರ್ನಾಟಕ ಸಂಘದ ಕನ್ನಡ ಭಾವಗೀತೆ ಗಾಯನ ಸ್ಪರ್ಧೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರ ವ್ಯಾಪ್ತಿಯ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಡಿ.14ರಂದು ಶನಿವಾರ ಕನ್ನಡ ಭಾವಗೀತೆ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ. ನಗರದ ಪ್ರತಿಷ್ಠಿತ ಕರ್ನಾಟಕ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ರಾಷ್ಟ್ರಪ್ರಶಸ್ತಿ...

Read moreDetails

ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌’ನಲ್ಲಿ ಭಾರತವನ್ನು ಗೆಲ್ಲಿಸಿದ ಭದ್ರಾವತಿಯ ಮುನಿರ್ ಬಾಷಾ ನಮ್ಮ ಹೆಮ್ಮೆ

ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌’ನಲ್ಲಿ ಭಾರತವನ್ನು ಗೆಲ್ಲಿಸಿದ ಭದ್ರಾವತಿಯ ಮುನಿರ್ ಬಾಷಾ ನಮ್ಮ ಹೆಮ್ಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌'ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಖೊ ಖೋ ಕ್ರೀಡಾಕೂಟದಲ್ಲಿ ತಮ್ಮ ನೇತೃತ್ವದ ಭಾರತೀಯ ತಂಡವನ್ನು ಗೆಲ್ಲಿಸಿಕೊಂಡು ಬರುವಲ್ಲಿ ನಮ್ಮ ಭದ್ರಾವತಿಯ ಹೆಮ್ಮೆಯ ಕ್ರೀಡಾಪಟು ಮುನಿರ್ ಬಾಷಾ ಯಶಸ್ವಿಯಾಗಿದ್ದಾರೆ. ನೇಪಾಳದ ಕಠ್ಮಂಡುವಿನಲ್ಲಿ...

Read moreDetails

ಶಿವಮೊಗ್ಗ: ಆರ್ಟಿಸ್ಟ್‌ ಮಂಜಣ್ಣನವರ ನೆನಪಿನಲ್ಲಿ ಡಿ.5-6ರಂದು ರಂಗಭಾರತಿ ನಾಟಕೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡು ಕಂಡ ಸೃಜನಶೀಲ ಕಲಾವಿದ, ಕಲಾ ನಿರ್ದೇಶಕ ಎಚ್. ಮಂಜು ಅವರ ನೆನಪಿನಲ್ಲಿ ಡಿಸೆಂಬರ್ 5 ಹಾಗೂ 6ರಂದು ನಾಟಕೋತ್ಸವವನ್ನು ಆಯೋಜನೆ ಮಾಡಲಾಗಿದೆ. ಮುತ್ಸದ್ಧಿ ರಾಜಕಾರಣಿ, ಮಾಜಿ ಉಪಮುಖ್ಯಮಂತ್ರಿ, ರಂಗಭೂಮಿ ಕಲಾವಿದ ಎಂ.ಪಿ. ಪ್ರಕಾಶ್...

Read moreDetails

ಮರಳು ಕ್ವಾರಿ ನಿರ್ವಾಹಕರು ನಿಯಮ ಧಿಕ್ಕರಿಸಿದರೆ ಕಠಿಣ ಕ್ರಮ ಅನಿವಾರ್ಯ: ಡಿಸಿ ಶಿವಕುಮಾರ್ ಖಡಕ್ ಎಚ್ಚರಿಕೆ

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಮರಳು ಕ್ವಾರಿ ಘಟಕಗಳಲ್ಲಿ ಮರಳು ಎತ್ತಲು ಪರವಾನಿಗೆ ಹೊಂದಿರುವ ಕ್ವಾರಿಗಳ ನಿರ್ವಾಹಕರು ಇಲಾಖಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ನಿಯಮಗಳನ್ನು ಧಿಕ್ಕರಿಸುವವರ ವಿರುದ್ಧ ಕಾನೂನು ಕ್ರಮ ಅನಿವಾರ್ಯವಾಗಲಿದೆ ಅಲ್ಲದೇ ನೀಡಿರುವ ಪರವಾನಿಗೆ ರದ್ದುಪಡಿಸಲು...

Read moreDetails

ಶಿವಮೊಗ್ಗಕ್ಕೆ ತಮಿಳಿನ ಸೂಪರ್ ಸ್ಟಾರ್ ವಿಜಯ್, ಒಂದು ವಾರ ಜೈಲಿನಲ್ಲಿ ಚಿತ್ರೀಕರಣ

ಶಿವಮೊಗ್ಗಕ್ಕೆ ತಮಿಳಿನ ಸೂಪರ್ ಸ್ಟಾರ್ ವಿಜಯ್, ಒಂದು ವಾರ ಜೈಲಿನಲ್ಲಿ ಚಿತ್ರೀಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಮ್ಮ ಮುಂದಿನ ಚಿತ್ರ ದಳಪತಿ-64 ಚಿತ್ರೀಕರಣಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ತಮಿಳಿನ ಸೂಪರ್ ಸ್ಟಾರ್ ವಿಜಯ್ ಅವರು ಜೈಲಿನಲ್ಲಿ ನಡೆಯಲಿರುವ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಜಯ್ ಅವರ ದಳಪತಿ ಸಿನಿಮಾದ ಚಿತ್ರೀಕರಣ ಈಗಾಗಲೇ ಭರದಿಂದ ಸಾಗುತ್ತಿದ್ದು, ಮೊದಲ ಹಂತದ...

Read moreDetails

ಶಿವಮೊಗ್ಗ: ಒಂದೆಡೆಗೇ ಎರಡು ಕಣ್ಣು, ಮೂಗೇ ಇಲ್ಲದೆ ಜನಿಸಿದ ವಿಚಿತ್ರ ಕರು!

ಶಿವಮೊಗ್ಗ: ಒಂದೆಡೆಗೇ ಎರಡು ಕಣ್ಣು, ಮೂಗೇ ಇಲ್ಲದೆ ಜನಿಸಿದ ವಿಚಿತ್ರ ಕರು!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಾಲೂಕಿನ ಪುರದಾಳು ಗ್ರಾಮದ ಬಾಬು ಎಂಬುವರಗೆ ಸೇರಿದ ಹಸುವೊಂದು ವಿಚಿತ್ರ ಕರುವಿಗೆ ಜನ್ಮ ನೀಡಿದ್ದು, ಪ್ರಕೃತಿಯೆಷ್ಟು ವಿಚಿತ್ರ ಎನಿಸುವಂತಾಗಿದೆ. ಈ ಕರುವಿಗೆ ಎರಡು ಕಣ್ಣುಗಳು ಒಂದೇ ಕಡೆ ಇದ್ದು, ಇದಕ್ಕೆ ಮೂಗು ಸಹ ಇಲ್ಲ....

Read moreDetails

ತೀರ್ಥಹಳ್ಳಿ: ಕವಳೆ ಮಠಾಧೀಶರಿಗೆ ಅದ್ಧೂರಿ ಪೂರ್ಣಕುಂಭ ಸ್ವಾಗತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ಪಟ್ಟಣಕ್ಕೆ ಆಗಮಿಸಿದ ಗೌಡಪಾದಾಚಾರ್ಯ ಕವಳೇ ಮಠಾಧೀಶರಾದ ಪರಮಪೂಜ್ಯ ಶ್ರೀಶ್ರೀ ಶಿವಾನಂದ ಸರಸ್ವತಿ ಮಹಾರಾಜ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ರಾಜಾಪುರ ಸಾರಸ್ವತ ಬ್ರಾಹ್ಮಣ ಸಮಾಜದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ವ್ಯಾಪ್ತಿಯ ಸಮಾಜದ ಕುರುವಳ್ಳಿಯ ನಿವೇಶನಕ್ಕೆ ಸಮಾಜದ...

Read moreDetails

ತೀರ್ಥಹಳ್ಳಿಗೆ ಕಾಲಿಟ್ಟ ಹೈಟೆಕ್ ಕಳ್ಳತನ: ಕ್ಷಣಮಾತ್ರದಲ್ಲಿ ನಾಲ್ಕು ಲಕ್ಷ ಕದ್ದೊಯ್ದ ಕಳ್ಳರ ಗ್ಯಾಂಗ್!

ತೀರ್ಥಹಳ್ಳಿಗೆ ಕಾಲಿಟ್ಟ ಹೈಟೆಕ್ ಕಳ್ಳತನ: ಕ್ಷಣಮಾತ್ರದಲ್ಲಿ ನಾಲ್ಕು ಲಕ್ಷ ಕದ್ದೊಯ್ದ ಕಳ್ಳರ ಗ್ಯಾಂಗ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ವಾರದ ಹಿಂದೆ ದುಡ್ಡು ಬಿದ್ದಿದೆ ಎಂದು ಗಮನ ಬೇರೆಡೆ ಸೆಳೆದು ಅಗ್ರಹಾರದ ವ್ಯಕ್ತಿಯೊಬ್ಬರ ದುಡ್ಡಿನ ಬ್ಯಾಗ್ ದರೋಡೆ ಮಾಡಿದ ಘಟನೆ ಕುರುವಳ್ಳಿಯ ಅಗ್ರಹಾರದ ರಸ್ತೆಯಲ್ಲಿ ನಡೆದಿದ್ದು ಅದು ಮಾಸುವ ಮುನ್ನವೇ ಇಂದು ಪಟ್ಟಣದ ಆಗುಂಬೆ...

Read moreDetails
Page 1174 of 1257 1 1,173 1,174 1,175 1,257
  • Trending
  • Latest
error: Content is protected by Kalpa News!!