Monday, February 16, 2026
">
ADVERTISEMENT

ರಾಜ್ಯಮಟ್ಟದಲ್ಲಿ ಶಿವಮೊಗ್ಗದ ಕೀರ್ತಿ ಬೆಳಗಿಸಿದ ಆ ಪೋರಿ ಮಾಡಿದ ಸಾಧನೆಯೇನು?

ಶಿವಮೊಗ್ಗ: ಮಲೆನಾಡಿನ ಚಿಣ್ಣರ ಸಾಧಕರ ಸಾಲಿಗೆ ಇನ್ನೊಬ್ಬ ಪೋರಿ ಸೇರ್ಪಡೆಗೊಂಡಿದ್ದು, ಶಿವಮೊಗ್ಗ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಹಾರಿಸಿದ್ದಾಳೆ. ಅಶ್ವತ್ಥ್‌ ನಗರದ ಚಾಣಕ್ಯ ಪ್ರೀ ಸ್ಕೂಲ್’ನ ವಿದ್ಯಾರ್ಥಿನಿ ಶಿಬಾನಿ ಪಿ. ರಾಜು ಐದು ವರುಷದೊಳಗಿನ ದಸರಾ ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಮೊದಲ ಸ್ಥಾನ ಪಡೆಯುವ...

Read moreDetails

ಶಿವಮೊಗ್ಗ-ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವಸನ್ನದ್ಧ: ಜಿಲ್ಲಾಧಿಕಾರಿ ಶಿವಕುಮಾರ್

ಶಿವಮೊಗ್ಗ: ಕಳೆದ ಒಂದು ವಾರದಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ನೆರೆ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್  ಅಧಿಕಾರಿಗಳಿಗೆ ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ...

Read moreDetails

ತೆಂಗಿನ ಗಿಡಕ್ಕೆ ಕಾಡುತ್ತಿದೆ ಹೊಸ ಕೀಟ ರುಗೋಸ್ ಸುರುಳಿ ಬಿಳಿನೊಣ: ಪರಿಹಾರವೇನು?

ಶಿವಮೊಗ್ಗ: ಜಿಲ್ಲೆಯಲ್ಲಿ   ತೆಂಗಿನ ಬೆಳೆಗೆ ರುಗೋಸ್ ಸುರುಳಿ ಬಿಳಿನೊಣ ಬಾಧೆ ಕಂಡುಬರುತ್ತಿದ್ದು, ರೈತರು ಅಗತ್ಯ ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಯು ಸಲಹೆ ನೀಡಿದೆ. ತೆಂಗು ರುಗೋಸ್ ಸುರುಳಿ ಬಿಳಿ ನೊಣವು ಮರಿಹುಳುಗಳು ಮತ್ತು ವಯಸ್ಕ ಹುಳುಗಳು ಗರಿಗಳ ಕೆಳಭಾಗದಲ್ಲಿ ಸೇರಿಕೊಂಡು ರಸವನ್ನು...

Read moreDetails

ನಾಳೆ ಆರ್.ಟಿ. ವಿಠ್ಠಲಮೂರ್ತಿ ಅವರ ಇದೊಂಥರಾ ಆತ್ಮಕತೆ ಪುಸ್ತಕ ಬಿಡುಗಡೆ

ನಾಳೆ ಆರ್.ಟಿ. ವಿಠ್ಠಲಮೂರ್ತಿ ಅವರ ಇದೊಂಥರಾ ಆತ್ಮಕತೆ ಪುಸ್ತಕ ಬಿಡುಗಡೆ

ಶಿವಮೊಗ್ಗ: ಹಿರಿಯ ಪತ್ರಕರ್ತ ಆರ್.ಟಿ. ವಿಠ್ಠಲಮೂರ್ತಿ ಯವರು ಬರೆದಿರುವ ಇದೊಂಥರಾ ಆತ್ಮಕತೆ ಪುಸ್ತಕ ಅ.26 ರ ಶನಿವಾರ ಬೆಳಿಗ್ಗೆ 10-30ಕ್ಕೆ ಬೆಂಗಳೂರಿನ ಪ್ರೆಸ್ ಕ್ಲಬ್’ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಿದ ಅವರು, ಅ.26 ರಂದು ನನ್ನ ಜನ್ಮ ದಿನ. ಪ್ರತಿ...

Read moreDetails

ಪ್ರವಾಹ ಸಂತ್ರಸ್ತರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದಿರಿ: ಸಚಿವ ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದಿರಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಪ್ರವಾಹ ಪರಿಸ್ಥಿತಿಯ ಅವಲೋಕನದ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ...

Read moreDetails

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಶಿವಮೊಗ್ಗ: ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಗಳಿಗೆ ನೀರು ನುಗ್ಗಿ ಹಾನಿಗೀಡಾಗಿರುವ ಮಂಡ್ಲಿ, ಮಲವಗೊಪ್ಪ ಪ್ರದೇಶಕ್ಕೆ...

Read moreDetails

ಭದ್ರಾವತಿ: ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ ಗೆದ್ದ ವಾಲಿಬಾಲ್ ತಂಡಕ್ಕೆ ಸನ್ಮಾನ

ಭದ್ರಾವತಿ: ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ 3 ನೆಯ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ತಾಲೂಕಿನ ದೊಣಬಘಟ್ಟ ಸೆವೆನ್ಸ್‌ ಸ್ಪೋರ್ಟ್ಸ್‌ ಕ್ಲಬಿನ ತಂಡದವರು ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ. ವಾಲಿಬಾಲ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಹಾಗೂ ಕಬ್ಬಡಿ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕಗಳನ್ನು ಪಡೆದು...

Read moreDetails

ಸೋರುತ್ತಿದೆ ಭದ್ರಾವತಿಯ ಲಕ್ಷ್ಮೀ ನರಸಿಂಹ ದೇಗುಲ: ಹೊಯ್ಸಳರ ಕೊಡುಗೆಗೆ ಬೇಕಿದೆ ತುರ್ತು ಕಾಯಕಲ್ಪ

ಸೋರುತ್ತಿದೆ ಭದ್ರಾವತಿಯ ಲಕ್ಷ್ಮೀ ನರಸಿಂಹ ದೇಗುಲ: ಹೊಯ್ಸಳರ ಕೊಡುಗೆಗೆ ಬೇಕಿದೆ ತುರ್ತು ಕಾಯಕಲ್ಪ

ಭದ್ರಾವತಿ: ಭದ್ರಾ ನದಿಯ ಸನಿಹದಲ್ಲೇ ಇರುವ ಹೊಯ್ಸಳರ ಕಾಲದಲ್ಲಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಈ ಭಾರಿಯ ಮಳೆಯ ಹೊಡೆತಕ್ಕೆ ಸಿಲುಕಿ ಸೋರಲು ಆರಂಭವಾಗಿದೆ. ದೇವಾಲಯದ ಅರ್ಚಕರು ನೀಡಿರುವ ಮಾಹಿತಿಯಂತೆ, ದೇಗುಲದ ಒಳಗಿರುವ ಗರ್ಭಗುಡಿಗಳಲ್ಲಿ ನೀರು ಸೋರಿಕೆಯಾಗುತ್ತಿದ್ದು, ಇದರಿಂದ...

Read moreDetails

ಬೆಂಗಳೂರು: ವಿದ್ವಾಂಸ ಶೃಂಗೇರಿ ನಾಗರಾಜ್’ಗೆ ಪ್ರತಿಷ್ಠಿತ ಕಲಾ ಜ್ಯೋತಿ ಪ್ರಶಸ್ತಿ ಪ್ರದಾನ

ಶಿವಮೊಗ್ಗ: ಬೆಂಗಳೂರು ಗಾಯನ ಸಮಾಜ ಆಯೋಜಿಸಿದ್ದ 50ನೇ ವರ್ಷದ ಸಂಗೀತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಹಿರಿಯ ವಿದ್ವಾಂಸ ಮತ್ತು ಗುರುಗುಹ ಸಂಗೀತ ಮಹಾವಿದ್ಯಾಲಯದ ಪ್ರಾಚಾರ್ಯ ಶೃಂಗೇರಿ ಎಚ್.ಎಸ್. ನಾಗರಾಜ್ ಅವರಿಗೆ ಶ್ರೀ ಕಲಾ ಜ್ಯೋತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ...

Read moreDetails

ಉತ್ತಮ ಆರೋಗ್ಯಕ್ಕಾಗಿ ನಿಯಮಿತ ತಪಾಸಣೆ ಅಗತ್ಯ: ಡಾ.ಲತಾ ನಾಗೇಂದ್ರ ಸಲಹೆ

ಉತ್ತಮ ಆರೋಗ್ಯಕ್ಕಾಗಿ ನಿಯಮಿತ ತಪಾಸಣೆ ಅಗತ್ಯ: ಡಾ.ಲತಾ ನಾಗೇಂದ್ರ ಸಲಹೆ

ಶಿವಮೊಗ್ಗ: ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕಾಗಿ ನಿಯಮಿತ ವೈದ್ಯಕೀಯ ತಪಾಸಣೆ ಪ್ರತಿಯೊಬ್ಬರಿಗೂ ಅಗತ್ಯ ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕರಾದ ಡಾ.ಲತಾ ನಾಗೇಂದ್ರ ಸಲಹೆ ನೀಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಸೀಗೆಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಸುಬ್ಬಯ್ಯ ವೈದ್ಯಕೀಯ...

Read moreDetails
Page 1177 of 1257 1 1,176 1,177 1,178 1,257
  • Trending
  • Latest
error: Content is protected by Kalpa News!!