Sunday, February 15, 2026
">
ADVERTISEMENT

ಹೊಸನಗರ: ಅಡ್ಡಾದಿಡ್ಡಿ ಚಲಿಸಿದ ಕಾರು, ಭೀಕರ ಸರಣಿ ಅಪಘಾತಕ್ಕೆ ಮಹಿಳೆ ಬಲಿ

ಹೊಸನಗರ: ಅಡ್ಡಾದಿಡ್ಡಿ ಚಲಿಸಿದ ಕಾರು, ಭೀಕರ ಸರಣಿ ಅಪಘಾತಕ್ಕೆ ಮಹಿಳೆ ಬಲಿ

ಹೊಸನಗರ: ತಾಲೂಕಿನ ಬಟ್ಟೆ ಮಲ್ಲಪ್ಪ ಬಳಿ ನಿನ್ನೆ ರಾತ್ರಿ ಸಂಭವಿಸಿದ ಕಾರೊಂದು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾರುತಿಪುರ ಕಡೆಯಿಂದ ಬಟ್ಟೆಮಲ್ಲಪ್ಪ ಕಡೆಗೆ ಅತಿ ವೇಗವಾಗಿ ಬಂದ ಕಾರೊಂದು ರಾಮಕೃಷ್ಣ ಶಾಲೆಯ...

Read moreDetails

ವಿಐಎಸ್‍ಎಲ್ ನಿವೃತ್ತ ಕಾರ್ಮಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಂಗಮೇಶ್ವರ್

ವಿಐಎಸ್‍ಎಲ್ ನಿವೃತ್ತ ಕಾರ್ಮಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಂಗಮೇಶ್ವರ್

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆಯಲ್ಲಿ ನಿವೃತ್ತ ಕಾರ್ಮಿಕರ ಬೆವರು ಇರುವುದರಿಂದ ನಗರ ಪ್ರದೇಶ ಉಳಿಯಲು ಸಾಧ್ಯವಾಗಿದೆ. ಹಾಲಿ ವಾಸ ಮಾಡುತ್ತಿರುವ ಮನೆಗಳನ್ನು ನವೀಕರಿಸಿ ಯಥಾ ಸ್ಥಿತಿಯಲ್ಲಿ ನೀಡಲು ಆಡಳಿತ ಮಂಡಳಿ ಮುಂದಾಗಬೇಕಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು. ಅವರು ವಿಐಎಸ್‍ಎಲ್ ಕಾರ್ಖಾನೆಯ ನ್ಯೂಟೌನ್...

Read moreDetails

ಸೆ.20ರಿಂದ ಮೂರು ದಿನ ಶಿವಮೊಗ್ಗದಲ್ಲಿ ಕಲಾರಸಿಕರಿಗೆ ರಸದೌತಣ

ಸೆ.20ರಿಂದ ಮೂರು ದಿನ ಶಿವಮೊಗ್ಗದಲ್ಲಿ ಕಲಾರಸಿಕರಿಗೆ ರಸದೌತಣ

ಶಿವಮೊಗ್ಗ: ಮಲೆನಾಡಿನ ಪ್ರತಿಷ್ಠಿತ ಸಹಚೇತನ ನಾಟ್ಯಾಲಯದ ವತಿಯಿಂದ ನಾಟ್ಯಾರಾಧನಾ-10 ಎಂಬ ವಿಶೇಷ ನೃತ್ಯ ವೈಭವವನ್ನು ಸೆ.20, 21 ಹಾಗೂ 22ರಂದು ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಹಚೇತನ ನಾಟ್ಯಾಲಯದ ನೃತ್ಯಗುರು ಸಹನಾ ಚೇತನ್, ನೃತ್ಯದ ಪರಿಭಾಷೆ ಮಾನವನ ಆತ್ಮ ವಿಕಾಸದ...

Read moreDetails

ಶಿವಮೊಗ್ಗ: ಮನೋವೈದ್ಯೆ ಶುಭ್ರತಾಗೆ ಇಂಗ್ಲೆಂಡಿನ ಪ್ರತಿಷ್ಠಿತ ಪ್ರಶಸ್ತಿ

ಶಿವಮೊಗ್ಗ: ಮನೋವೈದ್ಯೆ ಶುಭ್ರತಾಗೆ ಇಂಗ್ಲೆಂಡಿನ ಪ್ರತಿಷ್ಠಿತ ಪ್ರಶಸ್ತಿ

ಶಿವಮೊಗ್ಗ: ನಗರದ ಯುವ ಮನೋವೈದ್ಯೆ ಡಾ. ಶುಭ್ರತಾ ಅವರಿಗೆ ಇಂಗ್ಲೆಂಡಿನ ರಾಯಲ್ ಕಾಲೇಜ್ ಆಫ್ ಸೈಕಿಯಾಟ್ರಿಸ್ಟ್‌ ನೀಡುವ ಓವರ್’ಸೀಸ್ ಪ್ರಶಸ್ತಿ ಸಂದಿದೆ. ಸೆ.19 ಹಾಗೂ 20ರಂದು ಲಂಡನ್’ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ತಮ್ಮ ಸಂಶೋಧನಾ ಪ್ರಬಂಧವನ್ನು ಮಂಡಿಸಿ, ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈ ಪ್ರಶಸ್ತಿ...

Read moreDetails

ದಿನಕ್ಕೆ 20 ನಿಮಿಷವಾದರೂ ದೈಹಿಕ ವ್ಯಾಯಾಮ ರೂಢಿಸಿಕೊಳ್ಳಿ: ಡಾ. ವಿನಯಾ ಶ್ರೀನಿವಾಸ್ ಕರೆ

ಶಿವಮೊಗ್ಗ: ಆರೋಗ್ಯವಂತ ಯುವಪೀಳಿಗೆ ದೇಶದ ಅಭಿವೃದ್ಧಿ ಸೂಚಕ ಎಂದು ತಡಿಕೆಲ ಸುಬ್ಬಯ್ಯ ಟ್ರಸ್ಟ್‌'ನ ಟ್ರಸ್ಟಿ ಡಾ. ವಿನಯಾ ಶ್ರೀನಿವಾಸ್ ಹೇಳಿದರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಕಮ್ಯೂನಿಟಿ ಮೆಡಿಸನ್ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು...

Read moreDetails

ಭದ್ರಾವತಿ ಬ್ಯಾಂಕ್ ಅಗ್ನಿ ಅವಘಡ: ಸ್ಟ್ರಾಂಗ್ ರೂಂ, ಗ್ರಾಹಕರ ಹಣ, ಒಡವೆ ಸುರಕ್ಷಿತ, ಮುಂದಿನ ವ್ಯವಹಾರ ಹೇಗೆ?

ಭದ್ರಾವತಿ ಬ್ಯಾಂಕ್ ಅಗ್ನಿ ಅವಘಡ: ಸ್ಟ್ರಾಂಗ್ ರೂಂ, ಗ್ರಾಹಕರ ಹಣ, ಒಡವೆ ಸುರಕ್ಷಿತ, ಮುಂದಿನ ವ್ಯವಹಾರ ಹೇಗೆ?

ಭದ್ರಾವತಿ: ಇಲ್ಲಿನ ಸೌತ್ ಇಂಡಿಯನ್ ಬ್ಯಾಂಕ್’ನಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಅರ್ಧಕ್ಕೂ ಹೆಚ್ಚು ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದರೂ, ಗ್ರಾಹಕರ ಹಣ, ಒಡವೆಯಿರುವ ಲಾಕರ್’ಗಳು ಹಾಗೂ ದಾಖಲೆಗಳು ಸಂಪೂರ್ಣ ಸುರಕ್ಷಿತವಾಗಿವೆ. ಈ ಕುರಿತಂತೆ ಕಲ್ಪ ನ್ಯೂಸ್ ಜೊತೆಯಲ್ಲಿ...

Read moreDetails

ಭದ್ರಾವತಿ: ಸೌತ್ ಇಂಡಿಯನ್ ಬ್ಯಾಂಕ್ ಶಾಖೆ ಭಾಗಷಃ ಬೆಂಕಿಗಾಹುತಿ

ಭದ್ರಾವತಿ: ಇಲ್ಲಿನ ಬಿಎಚ್ ರಸ್ತೆಯ ಹಾಲಪ್ಪ ಸರ್ಕಲ್’ನಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಇಂದು ಮುಂಜಾನೆ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಶಾಖೆ ಬಹುತೇಕ ಆಹುತಿಯಾಗಿದೆ. ಬ್ಯಾಂಕ್ ಒಳಭಾಗದಲ್ಲಿ ಭಾರೀ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದ್ದು, ಎರಡು ಅಗ್ನಿ...

Read moreDetails

Big Breaking: ಭದ್ರಾವತಿ ಸೌತ್ ಇಂಡಿಯನ್ ಬ್ಯಾಂಕ್’ನಲ್ಲಿ ಭಾರೀ ಅಗ್ನಿ ಅನಾಹುತ

Big Breaking: ಭದ್ರಾವತಿ ಸೌತ್ ಇಂಡಿಯನ್ ಬ್ಯಾಂಕ್’ನಲ್ಲಿ ಭಾರೀ ಅಗ್ನಿ ಅನಾಹುತ

ಭದ್ರಾವತಿ: ಇಲ್ಲಿನ ಹಾಲಪ್ಪ ಸರ್ಕಲ್’ನಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಇಂದು ಮುಂಜಾನೆ ಅಗ್ನಿ ಅನಾಹುತ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ನೂರಕ್ಕೂ ಹೆಚ್ಚು ಅಡಿ ಎತ್ತರದಲ್ಲಿ ಹೊಗೆಯಾಡುತ್ತಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಅಗ್ನಿ...

Read moreDetails

ಶಿವಮೊಗ್ಗ ನಗರದ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಶಿವಮೊಗ್ಗ ನಗರದ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಶಿವಮೊಗ್ಗ: ಸೆ.12ರ ಗುರುವಾರ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರ ವ್ಯಾಪ್ತಿ ಎಲ್ಲ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಈ ಕುರಿತಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಲ್ಲ ಶಿಕ್ಷಣ ಸಂಯೋಜಕರಿಗೆ ಪತ್ರ ಬರೆದಿದ್ದು,...

Read moreDetails

ಸಿಗಂಧೂರು ಲಾಂಚ್’ಗಳು ಒಂದಕ್ಕೊಂದು ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಸಿಗಂಧೂರು ಲಾಂಚ್’ಗಳು ಒಂದಕ್ಕೊಂದು ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಸಿಗಂಧೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಸಿಗಂಧೂರು ಲಾಂಚ್’ಗಳು ಇಂದು ಮಧ್ಯಾಹ್ನ ಒಂದಕ್ಕೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ಕಳಸವಳ್ಳಿಯಿಂದ ಹೊಳೆಬಾಗಿಲಿಗೆ, ಹೊಳೆಬಾಗಿಲಿನಿಂದ ಕಳಸವಳ್ಳಿಗೆ ಎರಡು ಲಾಂಚ್’ಗಳು ಪರಸ್ಪರ ಎದಿರು ಸಂಚರಿಸುತ್ತಿದ್ದವು. ಈ ವೇಳೆ...

Read moreDetails
Page 1181 of 1257 1 1,180 1,181 1,182 1,257
  • Trending
  • Latest
error: Content is protected by Kalpa News!!