Sunday, February 15, 2026
">
ADVERTISEMENT

ಬರವಣಿಗೆ ಸಾಹಿತ್ಯದ ಗಟ್ಟಿತನ ಮೈಗೂಡುತ್ತದೆ: ಸಾಹಿತಿ ವಿಜಯಾ ಶ್ರೀಧರ್ ಅಭಿಮತ

ಬರವಣಿಗೆ ಸಾಹಿತ್ಯದ ಗಟ್ಟಿತನ ಮೈಗೂಡುತ್ತದೆ: ಸಾಹಿತಿ ವಿಜಯಾ ಶ್ರೀಧರ್ ಅಭಿಮತ

ಶಿವಮೊಗ್ಗ: ನಿರಂತರ ಬರವಣಿಗೆ ಸಾಹಿತ್ಯದ ಗಟ್ಟಿತನವನ್ನು ಮೈಗೂಡಿಸುತ್ತದೆ ಎಂದು ಸಾಹಿತಿ ವಿಜಯಾ ಶ್ರೀಧರ್ ಅಭಿಮತ ವ್ಯಕ್ತಪಡಿಸಿದರು. ಧ್ವನಿ ಪ್ರಕಾಶನದ ವತಿಯಿಂದ ಆಯೋಜಿಸಿದ್ದ ಡಾ.ಸಿ.ಜಿ. ರಾಘವೇಂದ್ರ ವೈಲಾಯ ಅವರ ಭಾವಯಾನ ಕವನ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಸಾಹಿತಿಗಳಾದವರು ತಮ್ಮನ್ನು ತಾವು ಸದಾ...

Read moreDetails

ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ತೀರ್ಥಹಳ್ಳಿಯ ನಾಗಯಕ್ಷೆ ದೇಗುಲಕ್ಕೊಮ್ಮೆ ಭೇಟಿ ನೀಡಿ

ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ತೀರ್ಥಹಳ್ಳಿಯ ನಾಗಯಕ್ಷೆ ದೇಗುಲಕ್ಕೊಮ್ಮೆ ಭೇಟಿ ನೀಡಿ

ತೀರ್ಥಹಳ್ಳಿ: ಮಲೆನಾಡಿನ ಹಸಿರನ್ನು ಹಾಸಿ ಹೊದ್ದುಕೊಂಡಿರುವ ತೀರ್ಥಹಳ್ಳಿ ತಾಲೂಕು ಧಾರ್ಮಿಕವಾಗಿಯೂ ಸಹ ಐತಿಹ್ಯವನ್ನು ಹೊಂದಿರುವ ಸ್ಥಳ. ಇಂತಹ ಪ್ರದೇಶದಲ್ಲಿ ನೆಲೆಸಿರುವ ಶ್ರೀ ನಾಗಯಕ್ಷೆ ದೇವಿ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ಕಳೆದು ಉದ್ದರಿಸುವ ತಾಯಿಯಾಗಿ ನಿಂತಿದ್ದಾಳೆ. ಹೌದು... ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರೆ...

Read moreDetails

ಸಾಗರ: ಪುಡಾರಿಗಳ ಹಾವಳಿ, ಶಾಸಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಬಿಗುವಿನ ವಾತಾವರಣ ಸೃಷ್ಠಿ

ಸಾಗರ: ಪುಡಾರಿಗಳ ಹಾವಳಿ, ಶಾಸಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಬಿಗುವಿನ ವಾತಾವರಣ ಸೃಷ್ಠಿ

ಸಾಗರ: ಶಾಸಕ ಎಚ್. ಹಾಲಪ್ಪ ಅವರನ್ನು ಅವಾವ್ಯ ಶಬ್ದಗಳಿಂದ ನಿಂದಿಸಿದ್ದು, ಮಾತ್ರವಲ್ಲದೇ ನಗರದಲ್ಲಿ ಅಹಿತಕರ ಘಟನೆಗಳಿಗೆ ಕೆಲವು ಮುಸ್ಲಿಂ ಪುಡಾರಿಗಳು ಕಾರಣರಾಗುತ್ತಿದ್ದಾರೆ ಎಂದು ಆರೋಪಿಸಿ ಸಾಗರ ಠಾಣೆಯ ಎದುರು ಪ್ರತಿಭಟಿಸಿ, ಹೈಡ್ರಾಮಾ ನಡೆದ ಘಟನೆಗೆ ಇಂದು ಸಂಜೆ ನಗರ ಸಾಕ್ಷಿಯಾಗಿದೆ. ಬಿಜೆಪಿ...

Read moreDetails

ಬಹಿರಂಗ ಅಭಿನಂದನಾ ಪತ್ರ: ಡಿಸಿ ದಯಾನಂದ್ ಅವರೇ ನಿಮ್ಮ ಪ್ರಯತ್ನಕ್ಕೆ ಸಲಾಂ

ಬಹಿರಂಗ ಅಭಿನಂದನಾ ಪತ್ರ: ಡಿಸಿ ದಯಾನಂದ್ ಅವರೇ ನಿಮ್ಮ ಪ್ರಯತ್ನಕ್ಕೆ ಸಲಾಂ

ನಮ್ಮ ಶಿವಮೊಗ್ಗದ ಜಿಲ್ಲಾಧಿಕಾರಿ ಶ್ರೀ ದಯಾನಂದ್ ಈಗಾಗಲೇ ತಮ್ಮ ಜನಪರ ಕೆಲಸಗಳಿಂದ ಶಿವಮೊಗ್ಗ ಜನತೆಯ ಮನಸ್ಸನ್ನು ಗೆದ್ದಿದ್ದಾರೆ...... ಅದು ಸಹ್ಯಾದ್ರಿ ಉತ್ಸವವಿರಬಹುದು, ಮತದಾನ ಜಾಗೃತಿ ಇರಬಹುದು..... ಯಾವುದೇ ವಿಷಯವನ್ನು ಮನಸ್ಸಿಟ್ಟು ಕೆಲಸ ಮಾಡುವ ಶ್ರೀ ದಯಾನಂದ್ ಬೇರೆ ಸರ್ಕಾರಿ ಅಧಿಕಾರಿಗಳಿಗಿಂತ ಭಿನ್ನವಾಗಿ...

Read moreDetails

ಭದ್ರಾವತಿ: ಬಿಎಸ್‌ವೈ-ಬಿವೈಆರ್ ಕ್ಷೇತ್ರಕ್ಕೆ ಬಾರದಂತೆ ನಿರ್ಬಂಧಕ್ಕೆ ಅಪ್ಪಾಜಿ ನಿರ್ಧಾರ

ಭದ್ರಾವತಿ: ಬಿಎಸ್‌ವೈ-ಬಿವೈಆರ್ ಕ್ಷೇತ್ರಕ್ಕೆ ಬಾರದಂತೆ ನಿರ್ಬಂಧಕ್ಕೆ ಅಪ್ಪಾಜಿ ನಿರ್ಧಾರ

ಭದ್ರಾವತಿ: ಪ್ರತಿಷ್ಠಿತ ವಿಐಎಸ್‌ಎಲ್ ಕಾರ್ಖಾನೆಯನ್ನು ಕೇಂದ್ರ ಸರಕಾರ ಖಾಸಗೀಕರಣ ಅಥವಾ ಮಾರಾಟ ಮಾಡಲು ಮುಂದಾದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಕ್ಷೇತ್ರಕ್ಕೆ ಪ್ರವೇಶ ಮಾಡದಂತೆ ನಿರ್ಬಂಧ ಮಾಡಬೇಕಾಗುತ್ತದೆ ಎಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ...

Read moreDetails

ಭದ್ರಾವತಿ: ಭೂಮಿ ಹಕ್ಕು ನೀಡಲು ಒತ್ತಾಯಿಸಿ ಜೂ: 17 ರಂದು ಪ್ರತಿಭಟನೆಗೆ ನಿರ್ಧಾರ

ಭದ್ರಾವತಿ: ಭೂಮಿ ಹಕ್ಕು ನೀಡಲು ಒತ್ತಾಯಿಸಿ ಜೂ: 17 ರಂದು ಪ್ರತಿಭಟನೆಗೆ ನಿರ್ಧಾರ

ಭದ್ರಾವತಿ: ಬಗರ್ ಹುಕುಂ ಮತ್ತು ಅರಣ್ಯ ಭೂಮಿ ಸಾಗುವಳಿ ಮಾಡಿರುವ ರೈತರಿಗೆ ಭೂಮಿ ಹಕ್ಕು ನೀಡಬೇಕೆಂದು ಒತ್ತಾಯಿಸಿ ಜೂ. 17 ರಂದು ಸೋಮವಾರ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ್ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ...

Read moreDetails

ಭದ್ರಾವತಿ: ವಿಕಲಚೇತನರಿಗೆ ದ್ವಿಚಕ್ರ ಮೋಟಾರ್ ವಾಹನ ವಿತರಣೆ

ಭದ್ರಾವತಿ: ವಿಕಲಚೇತನರಿಗೆ ದ್ವಿಚಕ್ರ ಮೋಟಾರ್ ವಾಹನ ವಿತರಣೆ

ಭದ್ರಾವತಿ: ತಾಲೂಕು ಪಂಚಾಯಿತಿ ಸಂಯುಕ್ತ ಅಭಿವೃದ್ಧಿ ಅನುದಾನದ ಶೇ.5 ರ ಅನುದಾನದಲ್ಲಿ ವಿಕಲಚೇತನರಿಗೆ 2018-19ನೇ ಸಾಲಿನ ದ್ವಿಚಕ್ರ ಮೋಟಾರ್ ವಾಹನಗಳನ್ನು ಶನಿವಾರ ಕರ್ನಾಟಕ ಭೂ ಸೇನಾ ನಿಗಮದ ಅಧ್ಯಕ್ಷ ಶಾಸಕ ಬಿ.ಕೆ. ಸಂಗಮೇಶ್ವರ್ ವಿತರಿಸಿದರು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಆಶಾ ಶ್ರೀಧರ್,...

Read moreDetails

ಭದ್ರಾವತಿ: ಹತ್ಯೆ ಖಂಡಿಸಿ ವಕೀಲರಿಂದ ಪ್ರತಿಭಟನಾ ಮೆರವಣಿಗೆ

ಭದ್ರಾವತಿ: ಹತ್ಯೆ ಖಂಡಿಸಿ ವಕೀಲರಿಂದ ಪ್ರತಿಭಟನಾ ಮೆರವಣಿಗೆ

ಭದ್ರಾವತಿ: ಉತ್ತರ ಪ್ರದೇಶದ ಆಗ್ರಾ ವಕೀಲರ ಪರಿಷತ್ ಅಧ್ಯಕ್ಷೆ ದರ್ವೆಶ್‍ ಯಾದವ್ ಅವರ ಹತ್ಯೆಯನ್ನು ಖಂಡಿಸಿ ನಗರದ ವಕೀಲರ ಸಂಘದ ಸದಸ್ಯರು ಶುಕ್ರವಾರ ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ...

Read moreDetails

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆ ಖಾಸಗೀಕರಣ/ಮಾರಾಟ ಸಂಪೂರ್ಣಕ್ಕೆ ವಿರೋಧ

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆ ಖಾಸಗೀಕರಣ/ಮಾರಾಟ ಸಂಪೂರ್ಣಕ್ಕೆ ವಿರೋಧ

ಭದ್ರಾವತಿ: ನಗರದ ಪ್ರತಿಷ್ಟಿತ ವಿಐಎಸ್‍ಎಲ್ ಕಾರ್ಖಾನೆಯ ಖಾಸಗೀಕರಣ ಅಥವಾ ಮಾರಾಟ ಮಾಡಲು ಸಂಪೂರ್ಣ ವಿರೋಧ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ಅವರು ಶನಿವಾರ ಗೃಹ ಕಛೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಕೇಂದ್ರ ಮಂತ್ರಿ ನರೇಂದರ ಸಿಂಗ್ ಥೋಮರ್...

Read moreDetails

ಭದ್ರಾವತಿ: ಸರಕಾರಿ ನೌಕರರ ಚುನಾವಣೆ ಎನ್. ಕೃಷ್ಣಪ್ಪ ಬಣ ಮೇಲುಗೈ

ಭದ್ರಾವತಿ: ಸರಕಾರಿ ನೌಕರರ ಚುನಾವಣೆ ಎನ್. ಕೃಷ್ಣಪ್ಪ ಬಣ ಮೇಲುಗೈ

ಭದ್ರಾವತಿ: ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ ಹಳೇ ನಗರದ ಸಂಚಿಯ ಹೊನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನಡೆದು ಗುರುವಾರ ಫಲಿತಾಂಶ ಪ್ರಕಟಗೊಂಡಿದೆ. ಸಂಘದ ಹಾಲಿ ಅಧ್ಯಕ್ಷರಾಗಿದ್ದ ಎನ್. ಕೃಷ್ಣಪ್ಪ ಅವರ ಬಣವೇ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಸರಕಾರದ...

Read moreDetails
Page 1193 of 1257 1 1,192 1,193 1,194 1,257
  • Trending
  • Latest
error: Content is protected by Kalpa News!!