Friday, February 13, 2026
">
ADVERTISEMENT

ಶಿವಮೊಗ್ಗ ಎಸ್’ಪಿ ವರ್ಗಾವಣೆ ಬೆನ್ನಲ್ಲೆ ಎಎಸ್’ಪಿ ಸಹ ಎತ್ತಂಗಡಿ

ಶಿವಮೊಗ್ಗ ಎಸ್’ಪಿ ವರ್ಗಾವಣೆ ಬೆನ್ನಲ್ಲೆ ಎಎಸ್’ಪಿ ಸಹ ಎತ್ತಂಗಡಿ

ಶಿವಮೊಗ್ಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರನ್ನು ವರ್ಗ ಮಾಡಿ ಒಂದು ದಿನದ ಒಳಗೇ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಎಎಸ್'ಪಿ ಮುತ್ತುರಾಜ್ ಅವರನ್ನು ಮೈಸೂರು...

Read moreDetails

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭ: ಸದಸ್ಯ ಕಾಶಿ ಮನವಿ

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭ: ಸದಸ್ಯ ಕಾಶಿ ಮನವಿ

ಶಿವಮೊಗ್ಗ: ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಯಕ್ಷಗಾನ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದ್ದು, ಫೆ.23ರಂದು ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ಕುರಿತಾಗಿ ಅಕಾಡೆಮಿಯ ಸದಸ್ಯ ಲ.ನ. ಕಾಶಿ ಅವರು ಕಲ್ಪ ನ್ಯೂಸ್ ಮೂಲಕ ವಿಶೇಷ ಮನವಿ...

Read moreDetails

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಶಿವಮೊಗ್ಗ: ಈ ಸಾಲಿನ ಎಸ್'ಎಸ್'ಎಲ್'ಸಿ ಪರೀಕ್ಷೆ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಸುಗಮವಾಗಿ ನಡೆಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಎಸ್'ಎಸ್'ಎಲ್'ಸಿ ಪರೀಕ್ಷೆ ಸಂಬಂಧಿಸಿದ ಅಧೀಕ್ಷಕರು, ಉಪ ಅಧೀಕ್ಷಕರು ಹಾಗೂ ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್'ಗಳಿಗೆ ಆಯೋಜಿಸಲಾಗಿದ್ದ...

Read moreDetails

ಫೆ.24ರಂದು ಸ್ಮಾರ್ಟ್ ಸಿಟಿ ಕಾಮಗಾರಿಗೆ ಚಾಲನೆ: ಶಿವಮೊಗ್ಗದಲ್ಲಿ ಏನೆಲ್ಲಾ ಅಭಿವೃದ್ಧಿಯಾಗಲಿದೆ?

ಫೆ.24ರಂದು ಸ್ಮಾರ್ಟ್ ಸಿಟಿ ಕಾಮಗಾರಿಗೆ ಚಾಲನೆ: ಶಿವಮೊಗ್ಗದಲ್ಲಿ ಏನೆಲ್ಲಾ ಅಭಿವೃದ್ಧಿಯಾಗಲಿದೆ?

ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆಯ 404 ಕೋಟಿ ರೂ. ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಫೆ.24 ರ ಬೆ.10 ಕ್ಕೆ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ನೆರವೇರಿಸಲಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ಟ್ಯಾಂಕ್ ಮೊಹಲ್ಲಾದಲ್ಲಿ 45 ಲಕ್ಷ ರೂ. ಅಂದಾಜಿನಲ್ಲಿ...

Read moreDetails

ಶಿವಮೊಗ್ಗ: ಇತಿಹಾಸ ನಿರ್ಮಿಸಲಿದ್ದಾರೆ ನೂತನ ಮಹಿಳಾ ಎಸ್’ಪಿ ಡಾ. ಅಶ್ವಿನಿ!

ಶಿವಮೊಗ್ಗ: ಇತಿಹಾಸ ನಿರ್ಮಿಸಲಿದ್ದಾರೆ ನೂತನ ಮಹಿಳಾ ಎಸ್’ಪಿ ಡಾ. ಅಶ್ವಿನಿ!

ಶಿವಮೊಗ್ಗ: ಹೌದು... ಖಡಕ್ ಅಧಿಕಾರಿ ಎಂದೇ ಜನಜನಿತವಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಐಪಿಎಸ್ ಅಧಿಕಾರಿ ಅಭಿನವ್ ಖರೆ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಣಿ ಡಾ.ಎಂ. ಅಶ್ವಿನಿ ಅವರನ್ನು ನೇಮಕ ಮಾಡಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ...

Read moreDetails

ಶಿವಮೊಗ್ಗ ಎಸ್’ಪಿ ಅಭಿನವ್ ಖರೆ ವರ್ಗಾವಣೆ, ಅಶ್ವಿನಿ ನೂತನ ಪೊಲೀಸ್ ವರಿಷ್ಠಾಧಿಕಾರಿ

ಶಿವಮೊಗ್ಗ ಎಸ್’ಪಿ ಅಭಿನವ್ ಖರೆ ವರ್ಗಾವಣೆ, ಅಶ್ವಿನಿ ನೂತನ ಪೊಲೀಸ್ ವರಿಷ್ಠಾಧಿಕಾರಿ

ಶಿವಮೊಗ್ಗ: ಜಿಲ್ಲೆಯಲ್ಲಿ ಖಡಕ್ ಅಧಿಕಾರಿ ಎಂದೇ ಖ್ಯಾತವಾಗಿ, ಜನಾನುರಾಗಿಯಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿಣಿ ಡಾ.ಎಂ. ಅಶ್ವಿನಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಎರಡೂವರೆ ವರ್ಷಗಳ...

Read moreDetails

ಶಿವಮೊಗ್ಗ: ದೇಶಭಕ್ತಿಯ ಪ್ರಜ್ವಲಿಸಿತು ಕಲಾತರಂಗದ ‘ಯೋಧರಿಗೆ ನುಡಿನಮನ’

ಶಿವಮೊಗ್ಗ: ದೇಶಭಕ್ತಿಯ ಪ್ರಜ್ವಲಿಸಿತು ಕಲಾತರಂಗದ ‘ಯೋಧರಿಗೆ ನುಡಿನಮನ’

ಶಿವಮೊಗ್ಗ: ಕಳೆದ ಗುರುವಾರ ಪುಲ್ವಾಮಾದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಬಲಿಯಾಗಿ ವೀರಸ್ವರ್ಗ ಸೇರಿದ ತಾಯಿ ಭಾರತಿ ಹೆಮ್ಮೆಯ 42 ಯೋಧರಿಗೆ ಗೋಪಾಳದ ಕಲಾತರಂಗ ಪರ್ಫಾರ್ಮಿಂಗ್ ಆರ್ಟ್ಸ್ ವತಿಯಿಂದ ನುಡಿನಮನ ಸಲ್ಲಿಸಲಾಯಿತು. ಗೋಪಾಳ ಬಸ್ ನಿಲ್ದಾಣದ ಬಳಿ ಆಯೋಜನೆ ಮಾಡಲಾಗಿತ್ತು. ಅಮರ್ ಜವಾನ್...

Read moreDetails

ಭದ್ರಾವತಿ: ಸಂಚಿ ಹೊನ್ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ

ಭದ್ರಾವತಿ: ಸಂಚಿ ಹೊನ್ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ

ಭದ್ರಾವತಿ: ಹಳೇನಗರದ ಸಂಚಿಯ ಹೊನ್ನಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಯೋಗಾಭ್ಯಾಸ ಮಾಡಿಸಲಾಯಿತು. ಖ್ಯಾತ ಸ್ತ್ರೀರೋಗ ತಜ್ಞೆ ಡಾ. ವೀಣಾಭಟ್ ಅವರು ವಿದ್ಯಾರ್ಥಿನಿಯರಿಗೆ ಯೋಗಾಭ್ಯಾಸ ಮಾಡಿಸಿದರು. ಈ ವೇಳೆ ಮಾತನಾಡಿದ ಅವರು, ಸೂರ್ಯ ನಮಸ್ಕಾರ ಹಾಗೂ...

Read moreDetails

ಸೊರಬ: ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆ

ಸೊರಬ: ಬುದ್ಧಿಮಾಂದ್ಯ ಮಕ್ಕಳೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆ

ಸೊರಬ: ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿರುವ ನವಚೇತನ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿ ಪ್ರಯುಕ್ತ ಸ್ನೇಹ ಕಟಿಂಗ್ ಶಾಪ್ ಮಾಲೀಕ ಏಕಾಂತ ಹಾಗೂ ಅವರ ಸಹೋದರರು ಮಕ್ಕಳಿಗೆ ಉಚಿತವಾಗಿ ಕಟಿಂಗ್ ಮಾಡುವುದರ ಮೂಲಕ ಸವಿತಾ ಮಹರ್ಷಿ ಜಯಂತಿಯನ್ನು ವಿನೂತನವಾಗಿ...

Read moreDetails

ವಿಐಎಸ್‌ಎಲ್ ಕಾರ್ಖಾನೆಗೆ ಅದಿರು ಗಣಿ ಮಂಜೂರಾತಿ: ಕೇಂದ್ರಕ್ಕೆ ಕಡತಗಳ ರವಾನೆ

ವಿಐಎಸ್‌ಎಲ್ ಕಾರ್ಖಾನೆಗೆ ಅದಿರು ಗಣಿ ಮಂಜೂರಾತಿ: ಕೇಂದ್ರಕ್ಕೆ ಕಡತಗಳ ರವಾನೆ

ಭದ್ರಾವತಿ: ನಗರದ ಪ್ರತಿಷ್ಟಿತ ವಿಐಎಸ್‌ಎಲ್ ಕಾರ್ಖಾನೆಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ರಮಣದುರ್ಗ ಪ್ರದೇಶದಿಂದ 150 ಎಕರೆ ಅದಿರು ಗಣಿ ಪ್ರದೇಶವನ್ನು ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಕೇಂದ್ರ ಸರಕಾರಕ್ಕೆ ರವಾನಿಸಲಾಗಿದೆ ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಜೆ....

Read moreDetails
Page 1222 of 1256 1 1,221 1,222 1,223 1,256
  • Trending
  • Latest
error: Content is protected by Kalpa News!!