Friday, February 13, 2026
">
ADVERTISEMENT

ಫೆ.23: ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಕುರಿತು ಅಧ್ಯಕ್ಷರ ವಿಶೇಷ ಮಾಹಿತಿ

ಫೆ.23: ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಕುರಿತು ಅಧ್ಯಕ್ಷರ ವಿಶೇಷ ಮಾಹಿತಿ

ಶಿವಮೊಗ್ಗ: ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೆ.23ರಂದು ನಡೆಯಲಿರುವ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸಮಾರಂಭದ ಬಗ್ಗೆ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗ್ಡೆ ಕಲ್ಪ ನ್ಯೂಸ್'ಗೆ ವಿಶೇಷ ಮಾಹಿತಿ ನೀಡಿದ್ದು, ಸಮಾರಂಭದ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಕೋರಿದ್ದಾರೆ.

Read moreDetails

ಹಿರಿಯರು ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕು: ಸಂಸದ ರಾಘವೇಂದ್ರ

ಹಿರಿಯರು ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕು: ಸಂಸದ ರಾಘವೇಂದ್ರ

ಶಿವಮೊಗ್ಗ: ಹಿರಿಯರ ಅನುಭವ ನಮ್ಮ ಸಮಜಕ್ಕೆ ದಾರಿ ದೀಪ. ಅವರ ಜ್ಞಾನಸಂಪತ್ತನ್ನು ಇಂದಿನ ಪೀಳಿಗೆ ಯುಕ್ತವಾಗಿ ಬಳಸಿಕೊಳ್ಳಬೇಕು. ಅಮೃತಘಳಿಗೆಯಲ್ಲಿ ಸಿಹಿಮೊಗೆ ವಿಶ್ರಾಂತ ನೌಕರರ ಸಂಘ ಆರಂಭಗೊಂಡಿದೆ. ವರ್ಷಪೂರ್ತಿ ಚಟುವಟಿಕೆಯನ್ನು ಹಮ್ಮಿಕೊಂಡು ಇಡೀರಾಜ್ಯಕ್ಕೆ ಮಾದರಿಯಗುವ ಸಾಧನೆ ನಿಮ್ಮಿಂದಾಗಲಿ. ಶಿವಮೊಗ್ಗ ಜಿಲ್ಲೆ ಪ್ರಗತಿಶೀಲರಿಂದ ತುಂಬಿದ್ದು ಅಭಿವೃದ್ಧಿ...

Read moreDetails

ಭೂಪಟದಿಂದ ಪಾಕ್ ನಕ್ಷೆ ಅಳಿಸಿ ಹಾಕಿ: ಭದ್ರಾವತಿಯಲ್ಲಿ ಭುಗಿಲೆದ್ದ ಆಕ್ರೋಶ

ಭೂಪಟದಿಂದ ಪಾಕ್ ನಕ್ಷೆ ಅಳಿಸಿ ಹಾಕಿ: ಭದ್ರಾವತಿಯಲ್ಲಿ ಭುಗಿಲೆದ್ದ ಆಕ್ರೋಶ

ಭದ್ರಾವತಿ: ಜಮ್ಮುವಿನ ಪುಲ್ವಾಮಾದಲ್ಲಿ ಗುರುವಾರ ಪಾಕ್ ಉಗ್ರರು ನಡೆಸಿದ ಭೀಕರ ಸ್ಫೋಟಕ್ಕೆ ಸಿಆರ್'ಪಿಎಫ್'ನ 42 ಯೋಧರು ವೀರಸ್ವರ್ಗ ಸೇರಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಭದ್ರಾವತಿಯಲ್ಲೂ ಸಹ ತೀವ್ರ ಆಕ್ರೋಶ ಭುಗಿಲೆದ್ದಿದೆ. ಈ ದೇಶದ 42 ಯೋಧರನ್ನು ಕಳೆದುಕೊಂಡು ಭದ್ರಾವತಿ ಜನರ...

Read moreDetails

ಶಿವಮೊಗ್ಗದ ವಿವಿಧೆಡೆ ವೀರ ಯೋಧರಿಗೆ ದುಃಖತಪ್ತ ಶ್ರದ್ಧಾಂಜಲಿ

ಶಿವಮೊಗ್ಗದ ವಿವಿಧೆಡೆ ವೀರ ಯೋಧರಿಗೆ ದುಃಖತಪ್ತ ಶ್ರದ್ಧಾಂಜಲಿ

ಶಿವಮೊಗ್ಗ: ಪಾಕಿಸ್ಥಾನ ಪ್ರೇರಿತ ಉಗ್ರರ ದಾಳಿಯ ಪರಿಣಾಮ ವೀರಸ್ವರ್ಗ ಸೇರಿದ ಸಿಆರ್'ಪಿಎಫ್'ನ 42 ಯೋಧರಿಗೆ ಶಿವಮೊಗ್ಗದ ವಿವಿಧೆಡೆ ದುಃಖತಪ್ತ ಶ್ರದ್ಧಾಂಜಲಿ ಅರ್ಪಿಸಲಾಯಿತು. ಜಿಲ್ಲಾ ಬಿಜೆಪಿ ವತಿಯಿಂದ ಶಿವಪ್ಪನಾಯಕ ವೃತ್ತದ ಪ್ರತಿಮೆ ಬಳಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ, ಜಿಲ್ಲಾ...

Read moreDetails

ಶಿವಮೊಗ್ಗ: ಹುತಾತ್ಮ ಯೋಧರಿಗೆ ವಿಶ್ರಾಂತ ನೌಕರರ ಸಂಘದಿಂದ ಶ್ರದ್ಧಾಂಜಲಿ

ಶಿವಮೊಗ್ಗ: ಹುತಾತ್ಮ ಯೋಧರಿಗೆ ವಿಶ್ರಾಂತ ನೌಕರರ ಸಂಘದಿಂದ ಶ್ರದ್ಧಾಂಜಲಿ

ಶಿವಮೊಗ್ಗ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕ್ ಉಗ್ರರು ನಡೆಸಿದ ಭೀಕರ ದಾಳಿಗೆ ಬಲಿಯಾಗಿ ವೀರಸ್ವರ್ಗ ಸೇರಿದ ಸಿಆರ್'ಪಿಎಫ್'ನ 42 ಯೋಧರಿಗೆ ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘದ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಗಾಂಧಿ ನಗರದ ಆಡಳಿತ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಸಂಘದ...

Read moreDetails

ಶಿವಮೊಗ್ಗ: ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಚರಕ ಉಚಿತ ಮಾಸಿಕ ಪತ್ರಿಕೆ ಲೋಕಾರ್ಪಣೆ

ಶಿವಮೊಗ್ಗ: ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಚರಕ ಉಚಿತ ಮಾಸಿಕ ಪತ್ರಿಕೆ ಲೋಕಾರ್ಪಣೆ

ಶಿವಮೊಗ್ಗ: ಸಾಹಿತ್ಯಕ್ಕೆ ವ್ಯಕ್ತಿತ್ವವನ್ನೇ ಬದಲಾವಣೆ ಮಾಡುವ ಶಕ್ತಿಯಿದೆ. ಹೀಗಾಗಿ, ಪ್ರತಿಯೊಬ್ಬರೂ ಪುಸ್ತಕ ಹಾಗೂ ಸಾಹಿತ್ಯವನ್ನು ಓದು ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಡಾ.ನಾ. ಡಿಸೋಜಾ ಕರೆ ನೀಡಿದರು. ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಿಂದ ಹೊರತಂದಿರುವ ಚರಕ ಮಾಸಿಕ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ...

Read moreDetails

ಮೋದಿ ಮತ್ತೆ ಪ್ರಧಾನಿಯಾಗಬೇಕು: ಮುಲಾಯಂ ಸೆನ್ಸೇಶನ್ ಹೇಳಿಕೆಗೆ ಮೋದಿ ಪ್ರತಿಕ್ರಿಯೆ ಹೇಗಿತ್ತು?

ಮೋದಿ ಮತ್ತೆ ಪ್ರಧಾನಿಯಾಗಬೇಕು: ಮುಲಾಯಂ ಸೆನ್ಸೇಶನ್ ಹೇಳಿಕೆಗೆ ಮೋದಿ ಪ್ರತಿಕ್ರಿಯೆ ಹೇಗಿತ್ತು?

ನವದೆಹಲಿ: ರಾಜಕೀಯದಲ್ಲಿ ಯಾರೂ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ ಎನ್ನುವುದು ಇನ್ನು ಮತ್ತೊಮ್ಮೆ ಸಾಬೀತಾಗಿದ್ದು, ಇದಕ್ಕೆ ಸಾಕ್ಷಿಯಾಗಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಲಾಯಂ ಸಿಂಗ್ ಯಾದವ್! ಹೌದು! ಲೋಕಸಭೆ ಕೊನೆಯ ಅಧಿವೇಶನದ ಕಲಾಪದಲ್ಲಿ ಮಾತನಾಡಿರುವ ಸಮಾಜವಾದಿ ಪಕ್ಷದ ನೇತಾರ ಮುಲಾಯಂ...

Read moreDetails

ಶಿವಮೊಗ್ಗ-ಬ್ರೇಕ್ ಫೇಲ್ ಆಗಿ ಡಿವೈಡರ್ ಹತ್ತಿದ ಲಾರಿ: ತಪ್ಪಿದ ಅನಾಹುತ

ಶಿವಮೊಗ್ಗ-ಬ್ರೇಕ್ ಫೇಲ್ ಆಗಿ ಡಿವೈಡರ್ ಹತ್ತಿದ ಲಾರಿ: ತಪ್ಪಿದ ಅನಾಹುತ

ಶಿವಮೊಗ್ಗ: ಬ್ರೇಕ್ ವಿಫಲವಾದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಆಲ್ಕೊಳ ಸಮೀಪದ ಇಳಿಜಾರಿನಲ್ಲಿ ಲಾರಿ ಸಂಚರಿಸುತ್ತಿದ್ದ ವೇಳೆ ಬ್ರೇಕ್ ವಿಫಲವಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್'ಗೆ ಡಿಕ್ಕಿ ಹೊಡೆದು...

Read moreDetails

ಭದ್ರಾವತಿ: ಸೆಪೆಕ್ ಟಕ್ರಾ ಪಂದ್ಯಾವಳಿಯಲ್ಲಿ ನಗರದ ವಿದ್ಯಾರ್ಥಿಗಳಿಗೆ 2ನೆಯ ಸ್ಥಾನ

ಭದ್ರಾವತಿ: ಸೆಪೆಕ್ ಟಕ್ರಾ ಪಂದ್ಯಾವಳಿಯಲ್ಲಿ ನಗರದ ವಿದ್ಯಾರ್ಥಿಗಳಿಗೆ 2ನೆಯ ಸ್ಥಾನ

ಭದ್ರಾವತಿ: ತರೀಕೆರೆಯಲ್ಲಿ 2 ದಿನಗಳ ಕಾಲ ನಡೆದ ಕುವೆಂಪು ವಿಶ್ವವಿದ್ಯಾನಿಲಯದ ಅಂತರಕಾಲೇಜು ಪುರುಷರ ಸೆಪೆಕ್ ಟಕ್ರಾ ಪಂದ್ಯಾವಳಿಯಲ್ಲಿ ನಗರದ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರಶಸ್ತಿಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ...

Read moreDetails

ಭದ್ರಾವತಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಹಕಾರ ನೌಕರರ ಮನವಿ

ಭದ್ರಾವತಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಹಕಾರ ನೌಕರರ ಮನವಿ

ಭದ್ರಾವತಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಒಕ್ಕೂಟದ ಸದಸ್ಯರು ತಹಸೀಲ್ದಾರ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಹಕಾರ ಸಂಘಗಳ ನೌಕರರು ಅನೇಕ ವರ್ಷಗಳಿಂದ ಸೇವಾ ಭದ್ರತೆ ಇಲ್ಲದೆ ಕರ್ತವ್ಯ ನಿರ್ವಹಿಸುತ್ತಿವೆ,...

Read moreDetails
Page 1223 of 1256 1 1,222 1,223 1,224 1,256
  • Trending
  • Latest
error: Content is protected by Kalpa News!!