Thursday, February 12, 2026
">
ADVERTISEMENT

ಶಿವಮೊಗ್ಗ: ಸ್ಮಶಾನ ಜಾಗದಲ್ಲಿ ಮರ ಬೆಳೆಸಿದರೆ ಹೆಣ ಎಲ್ಲಿ ಹೂಳುವುದು?

ಶಿವಮೊಗ್ಗ: ಹೆಣಕ್ಕಾಗಿ ಇದ್ದ ಸ್ಮಶಾನ ಜಾಗದಲ್ಲಿ ಒತ್ತುವರಿ ಮಾಡಿಕೊಂಡು ಅಡಿಕೆ ಮರ ಬೆಳೆಸಿದರೆ ಹೆಣವನ್ನ ಎಲ್ಲಿ ಹೂಳಬೇಕು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿ ಕಾಡುತ್ತಿದೆ. ಹೀಗೊಂದು ಪ್ರಕರಣ ಶಿವಮೊಗ್ಗ ಗ್ರಾಮಾಂತರ ಸೋಗಾನೆ ಬಳಿ ಹಾರೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸೇಠು (65)...

Read moreDetails

ಭದ್ರಾವತಿ: ರೈಲ್ವೆ ಸ್ಟೇಷನ್ ರಸ್ತೆಯ ದಿಕ್ಕು ದೆಸೆ ಇಲ್ಲದ ಐಓಬಿ ಎಟಿಎಂ ಕೌಂಟರ್!

ಭದ್ರಾವತಿ: ರೈಲ್ವೆ ಸ್ಟೇಷನ್ ರಸ್ತೆಯ ದಿಕ್ಕು ದೆಸೆ ಇಲ್ಲದ ಐಓಬಿ ಎಟಿಎಂ ಕೌಂಟರ್!

ಭದ್ರಾವತಿ: ಸ್ವಚ್ಚತೆ ಇಲ್ಲದೆ, ಅದೆಷ್ಟೋ ದಿನಗಳಿಂದ ಚೀಟಿಗಳ ರಾಶಿ ಬಿದ್ದಿರುವ, ರಾತ್ರಿ ಹೊತ್ತು ಕೌಂಟರ್ ಒಳಗೆ ವಿದ್ಯುತ್ ಇಲ್ಲದೆ ಸ್ಮಶಾನ ಮೌನ ಕಾಣುವ, ಹಣ ಪಡೆಯಲು ಬಂದ ಗ್ರಾಹಕರಿಗೆ ನಿರಾಶೆ ಹಾಗು ಕೆಲವೊಮ್ಮೆ ಎಟಿಎಂ ಕಾರ್ಡುದಾರರಿಗೆ ಹಣ ಬರದೆ ಚೀಟಿಯಲ್ಲಿ ಕಟಾವು...

Read moreDetails

ಶಿವಮೊಗ್ಗ: ಈದ್ ಮಿಲಾದ್ ಬಂಟಿಂಗ್ಸ್ ವಿರೋಧಿಸಿ ಗಾಂಧಿ ಬಜಾರ್‌ನಲ್ಲಿ ಪ್ರತಿಭಟನೆ

ಶಿವಮೊಗ್ಗ: ನಾಳೆ ಈದ್ ಮಿಲಾದ್ ಹಿನ್ನೆಲೆಯಲ್ಲಿ ಗಾಂಧಿ ಬಜಾರ್‍ನ ಉದ್ದಕ್ಕೂ ಪ್ಲಾಸ್ಟಿಕ್ ಬಂಟಿಂಗ್ಸ್ ಕಟ್ಟಿರುವುದನ್ನು ವಿರೋಧಿಸಿ ಬಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈದ್ ಮಿಲಾದ್ ಪ್ರಯುಕ್ತ ಗಾಂಧಿ ಬಜಾರ್ ಮುಖ್ಯರಸ್ತೆಯಲ್ಲಿ ಹಸಿರು ಬಂಟಿಂಗ್ಸ್...

Read moreDetails

ಬಡ್ತಿ ಮೀಸಲಾತಿ ಆತಂಕ ಬೇಡ: ಸಚಿವ ಖಾಶೆಂಪುರ ಭರವಸೆ

ಶಿವಮೊಗ್ಗ: ಎಸ್‌ಸಿ ಎಸ್‌ಟಿ ನೌಕರರಿಗೆ ಬಡ್ತಿ ಮೀಸಲಾತಿ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಎಂದಿಗೂ ನಿಮ್ಮ ಪರವಾಗಿದೆ ಎಂದು ಸಹಕಾರ ಸಚಿವ ಬಂಡಪ್ಪ ಖಾಶೆಂಪುರ ಭರವಸೆ ನೀಡಿದರು. ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ನೌಕರರಿಗೆ ಬಡ್ತಿ ಮೀಸಲಾತಿ ಕಲ್ಪಿಸಬೇಕು ಎಂದು...

Read moreDetails

ಭದ್ರಾವತಿ; ಶಬರಿಮಲೆ ಮಹಿಳಾ ಪ್ರವೇಶ ಪರಿಶೀಲನೆ ಅಗತ್ಯ: ರೋಜಾ ಷಣ್ಮುಗಂ

ಭದ್ರಾವತಿ; ಶಬರಿಮಲೆ ಮಹಿಳಾ ಪ್ರವೇಶ ಪರಿಶೀಲನೆ ಅಗತ್ಯ: ರೋಜಾ ಷಣ್ಮುಗಂ

ಭದ್ರಾವತಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದೊಳಗೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಮುಕ್ತ ಪ್ರವೇಶ ಕಲ್ಪಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಪುನರ್‌ಪರಿಶೀಲಿಸುವಂತೆ ಆಗ್ರಹಿಸಿ ನಗರದ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂನ ಭಕ್ತಾದಿಗಳು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಗುರುವಾರ ಮನವಿ ಸಲ್ಲಿಸಿದರು. ಸುಮಾರು ಎಂಟುನೂರು...

Read moreDetails

ಚಲಿಸುತ್ತಿದ್ದ ಲಾರಿಯಲ್ಲಿ ಸಿಲಿಂಡರ್ ಸ್ಫೋಟ: ಚಾಲಕ ಸಜೀವ ದಹನ

ಚಲಿಸುತ್ತಿದ್ದ ಲಾರಿಯಲ್ಲಿ ಸಿಲಿಂಡರ್ ಸ್ಫೋಟ: ಚಾಲಕ ಸಜೀವ ದಹನ

ಶಿವಮೊಗ್ಗ: ಚಲಿಸುತ್ತಿದ್ದ ಸಿಲಿಂಡರ್ ತುಂಬಿದ ಲಾರಿ ಸ್ಫೋಟಗೊಂಡ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳ ಬಳಿ ಲಾರಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ...

Read moreDetails

ಶಿವಮೊಗ್ಗ: ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ ಕಾರ್ಯಕ್ರಮ

ಶಿವಮೊಗ್ಗ: ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘದ ಸದಸ್ಯರ ಪರಸ್ಪರ ಪರಿಚಯ ಮತ್ತು ಅಭಿಶಿಕ್ಷಣ ಕಾರ್ಯಕ್ರಮ ನಡೆಯಿತು. ವಿದ್ಯಾನಗರ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಕೆ.ಇ. ಕಾಂತೇಶ್ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷ ಟಿ.ಜೆ....

Read moreDetails

34 ತಳಿಗಳಿರುವ ಪ್ರಪಂಚದ ಏಕೈಕ ಗೋಶಾಲೆಯಲ್ಲಿ ನಾಳೆ ಸಾಮೂಹಿಕ ಗೋಪೂಜೆ

34 ತಳಿಗಳಿರುವ ಪ್ರಪಂಚದ ಏಕೈಕ ಗೋಶಾಲೆಯಲ್ಲಿ ನಾಳೆ ಸಾಮೂಹಿಕ ಗೋಪೂಜೆ

ವಿಶ್ವಜನನಿ ಗೋಮಾತೆಯ ವಿರಾಟ್ ಸ್ವರೂಪದ ದರ್ಶನಮಾಡಿಸುವ 'ಮಹಾನಂದಿ ಗೋಲೋಕ' ಹೊಸನಗರದ ಶ್ರೀರಾಮಚಂದ್ರಾಪುರಮಠದಲ್ಲಿದ್ದು, ದೀಪಾವಳಿ ಪ್ರಯುಕ್ತ ವಿಶೇಷ ಸಾಮೂಹಿಕ ಗೋಪೂಜಾ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 9.00 ರಿಂದ ಮಹಾನಂದಿ ಗೋಲೋಕದಲ್ಲಿ ಆಯೋಜಿಸಲಾಗಿದೆ. ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಿರುವ...

Read moreDetails

ಉಪಚುನಾವಣೆ ಫಲಿತಾಂಶ: ದೇವರ ಮೊರೆ ಹೋದ ರಾಘವೇಂದ್ರ

ಉಪಚುನಾವಣೆ ಫಲಿತಾಂಶ: ದೇವರ ಮೊರೆ ಹೋದ ರಾಘವೇಂದ್ರ

ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಹಾಗೂ ತೇಜಸ್ವಿನಿ ರಾಘವೇಂದ್ರ ರವರು ತಾಲ್ಲೂಕಿನ ಸುಪ್ರಸಿದ್ಧ ದೇವರಾದ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನಕ್ಕೆ ಹಾಗೂ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ...

Read moreDetails

ಶಿಕಾರಿಪುರ: ಕುಟುಂಬ ಸಹಿತ ಯಡಿಯೂರಪ್ಪ ಮತದಾನ

ಶಿಕಾರಿಪುರ: ಕುಟುಂಬ ಸಹಿತ ಯಡಿಯೂರಪ್ಪ ಮತದಾನ

ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಹಿತ ಮತದಾನ ಮಾಡಿದರು. ತಮ್ಮ ಪುತ್ರ ಬಿ.ವೈ. ರಾಘವೇಂದ್ರ ಹಾಗೂ ವಿಜಯೇಂದ್ರ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಮತಗಟ್ಟೆಗೆ ಆಗಮಿಸಿದ ಯಡಿಯೂರಪ್ಪ ತಮ್ಮ ಹಕ್ಕು...

Read moreDetails
Page 1231 of 1256 1 1,230 1,231 1,232 1,256
  • Trending
  • Latest
error: Content is protected by Kalpa News!!