Tuesday, February 10, 2026
">
ADVERTISEMENT

ನಾಳೆ ಗೋಕಿಂಕರ ಯಾತ್ರೆಗೆ ರಾಘವೇಶ್ವರ ಶ್ರೀಗಳಿಂದ ಚಾಲನೆ

ಗೋವಿನ ಕುರಿತಾದ ಭಾವಜಾಗರಣೆಯ ಮಹಾಭಿಯನ, ‘ಗೋಕಿಂಕರ ಯಾತ್ರೆ’ ನಾಳೆ ಶುಭಾರಂಭಗೊಳ್ಳಲ್ಲಿದೆ.  ಬೆಂಗಳೂರಿನ ಶ್ರೀರಾಮಚಂದ್ರಾಪುರಮಠದ ಶಾಖಾಮಠ, ಮಹಾರಾಷ್ಟ್ರದ ಪಂಡರಾಪುರ, ಗೋವಾದ ರಾಮನಾಥಿ, ಆಂದ್ರದ ಮಂತ್ರಾಲಯ ಹಾಗೂ ಕೇರಳದ ಮಧೂರುಗಳಿಂದ ಗೋಯಾತ್ರೆ ಆರಂಭವಾಗಲಿದ್ದು ರಥ ಚಲಿಸುವ ಪ್ರದೇಶದಲ್ಲಿ ಗೋವಿನ ಕುರಿತಾಗಿ ಜಾಗೃತಿಯನ್ನು ಮೂಡಿಸಲಿದೆ. ನಾಳೆ...

Read moreDetails

ಶಿವಮೊಗ್ಗ ಗಣಪತಿ ಮೆರವಣಿಗೆಯಲ್ಲಿ ಹನುಮಾನ್ ಸ್ಟಿಕ್ಕರ್ ಹವಾ!

ಶಿವಮೊಗ್ಗ, ಸೆ.15: ಹಿಂದೂ ಮಹಾಸಭಾ ವತಿಯಿಂದ ನಗರದ ಕೋಟೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಇಂದು ಅದ್ದೂರಿಯಾಗಿ ರಾಜಬೀದಿ ಉತ್ಸವ ಮಾಡುವ ಮೂಲಕ ವಿಸರ್ಜನೆ ಮಾಡಲಾಯಿತು. ನಗರದ ಪ್ರಮುಖ ಬೀದಿಗಳ ಕೇಸರಿ ಮಯವಾಗಿದ್ದು, ಎಲ್ಲೆಲ್ಲೂ ಹಿಂದೂ ಧರ್ಮದ ಸಂಕೇತಗಳು ರಾರಾಜಿಸುತ್ತಿದ್ದವು. ಈ ಎಲ್ಲವುಗಳ ಮಧ್ಯೆ...

Read moreDetails

ಬಿಜೆಪಿ ಬೆಳೆಸಲು ಎಸ್‌ಟಿ ಮೋರ್ಚಾ ಮುಂದಾಗಲಿ: ಕೆ.ಎಸ್‌. ಈಶ್ವರಪ್ಪ ಕರೆ

ಶಿವಮೊಗ್ಗ, ಸೆ.14: ಪರಿಶಿಷ್ಟ ಪಂಗಡದವರು ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕೆನ್ನುವ ವಿಚಾರಧಾರೆಯ ಮೇಲೆ ನಿಂತಿರುವ ಬಿಜೆಪಿಯ ತತ್ವಗಳನ್ನು ಒಪ್ಪಿಕೊಂಡಿದ್ದು, ಪಕ್ಷವನ್ನು ಬೆಳೆಸುವತ್ತ ಕೆಲಸ ಮಾಡಬೇಕೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಕರೆ ನೀಡಿದ್ದಾರೆ. ಅವರು ಇಂದು ಜಿಲ್ಲಾ...

Read moreDetails

ಹಾಲಪ್ಪ ವಿರುದ್ಧ ದೂರು ನೀಡಿದ್ದ ವ್ಯಕ್ತಿಯ ಬಂಧನ

ಶಿವಮೊಗ್ಗ: ಸೆ:12; ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ವೆಂಕಟೇಶ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅತ್ಯಾಚಾರ ಆರೋಪದ ಮೇಲೆ ಅವರನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಕೆಲಸ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾರೆ...

Read moreDetails

ಕಾವೇರಿ ವಿಚಾರದಲ್ಲಿ ಸರ್ಕಾರದಿಂದ ಮೇಲ್ಮನವಿ : ಸಚಿವ ಕಾಗೋಡು ತಿಮ್ಮಪ್ಪ ಹೇಳಿಕೆ

ಸಾಗರ, ಸೆ.೧೦: ಕಾವೇರಿ ಕೊಳ್ಳ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮರುಪರಶೀಲಿಸುವಂತೆ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಪಡಿತರ ಹಂಚಿಕೆಗಾಗಿ ಟೋಕನ್ ವಿತರಣೆ ಮಾಡುವ ಪ್ರಾಂಚ್ಯೆಸಿಗೆ  ದಿಢೀರ್ ಭೇಟಿ ನೀಡಿ...

Read moreDetails

ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ: ಇಬ್ಬರ ಬಂಧನ.

ಶಿವಮೊಗ್ಗ, ಸೆ. ೧೦: ನಿನ್ನೆ ರಾತ್ರಿ ಇಲ್ಲಿನ ಹರಕೆರೆಯಲ್ಲಿ ಗಣಪತಿ ವಿಸರ್ಜನೆಯ  ಮೊದಲು ನಡೆದ ಮೆರವಣಿಗೆಯ ವೇಳೆ ಕಿಡಿಗೇಡಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ  ೭ ಜನರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಇಬ್ಬರನ್ನು ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ....

Read moreDetails

ಆತ್ಮಹತ್ಯೆಗೆ ಶರಣಾಗುವುದು ಆತಂಕಕಾರಿ ಸಂಗತಿ: ಅಶೋಕ್ ಪೈ

ಶಿವಮೊಗ್ಗ, ಸೆ.೧೦: ದುರ್ಬಲ ಮನಸ್ಸಿನವರ ಜೊತೆ ಕಳಾಜಿಯಿಂದ ಸಂವಹನ ಬೆಳೆಸಿಕೊಳ್ಳಬೇಕು. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ ಪ್ರತಿ ವರ್ಷ ೮,೦೦,೦೦೦ ಜನ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಪ್ರತಿ ೪೦ ಸೆಕೆಂಡಿಗೆ ಒಬ್ಬರಂತೆ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿರುವುದು ಅಘಾತಕಾರಿ ವಿಷಯ ಎಂದು...

Read moreDetails

ಕೃತ್ರಿಮ ಗರ್ಭಧಾರಣೆ ಮನುಷ್ಯತ್ವಕ್ಕೆ ವಿರುದ್ಧ: ರಾಘವೇಶ್ವರಭಾರತೀ ಸ್ವಾಮೀಜಿ ಅಭಿಮತ

ಬೆಂಗಳೂರು, ಸೆ.9: ಗೋವುಗಳಿಗೆ ಕೃತ್ರಿಮ ಗರ್ಭಧಾರಣೆ ಮಾಡುವುದು ಧಾರ್ಮಿಕತೆಗೆ ವಿರುದ್ಧ ಹೌದೋ ಅಲ್ಲವೋ ಅನ್ನುವುದಕ್ಕಿಂತ ಅದು ಮನುಷ್ಯತ್ವಕ್ಕೆ ವಿರುದ್ಧವಾಗಿದೆ. ತನ್ನಂತೆ ಪರರು ಎಂದು ಭಾವಿಸುವ ನಾವು ಗೋವುಗಳಿಗೆ ಮಾಡಿದಂತೆ, ಎಲ್ಲಾ ಮನುಷ್ಯರಿಗೆ ಕೃತ್ರಿಮ ಗರ್ಭಧಾರಣೆ ಮಾಡಲು ಒಪ್ಪುತ್ತೇವೆಯೇ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...

Read moreDetails

ತುಂಗಾ ತಟದಲ್ಲೂ ಕಾವೇರಿ ಕಿಚ್ಚು: ಬಂದ್‌ಗೆ ಉತ್ತಮ ಬೆಂಬಲ. ಜನಜೀವನ ಅಸ್ತವ್ಯಸ್ತ

ಶಿವಮೊಗ್ಗ, ಸೆ.9: ರಾಜ್ಯದ ಜೀವಜಲ ಕಾವೇರಿಯನ್ನು ತಮಿಳುನಾಡಿಗೆ ಬಿಡುವಂತೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶ ಹಾಗೂ ಸೂಚನೆಗಿಂತ ಹೆಚ್ಚು ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಿದ್ದನ್ನು ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಕರೆಕೊಟ್ಟಿದ್ದ ಕರ್ನಾಟಕ ಬಂದ್‌ಗೆ ನಗರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು....

Read moreDetails

ದಿಕ್ಕಿಲ್ಲದ ಗೋವುಗಳಿಗೆ ದಿಕ್ಕಾಗಲಿದೆ ಶ್ರೀಮಠ: ಶ್ರೀರಾಘವೇಶ್ವರಭಾರತೀ ಸ್ವಾಮಿಜಿ ಸಂದೇಶ

ಬೆಂಗಳೂರು, ಸೆ.8: ಗೋವು ಯಾವುದೇ ಬೇದ ಭಾವ ಮಾಡದೇ, ಎಲ್ಲರಿಗೂ ಹಾಲುಕೊಡುತ್ತದೆ, ಆದರೆ ನಾವು ಗೋವು ಹಾಲು ಕೊಡುವವವರೆಗೆ ಕರೆದುಕೊಂಡು, ನಂತರ ಬೀದಿಗೆ ತಳ್ಳುತ್ತೇವೆ. ಬೀದಿಯಲ್ಲಿ ತಿರುಗುತ್ತಾ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಗೋವು ತಿನ್ನುವಂತಗಿರುವುದು ಮನುಷ್ಯ ಕುಲಕ್ಕೇ ಕಲಂಕ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...

Read moreDetails
Page 1252 of 1255 1 1,251 1,252 1,253 1,255
  • Trending
  • Latest
error: Content is protected by Kalpa News!!