Tuesday, February 10, 2026
">
ADVERTISEMENT

ವರ್ಷಧಾರೆಯಿಲ್ಲದೇ ಸೊರಗುತ್ತಿದೆ ಮಲೆನಾಡು ಮಳೆ ಕಣ್ಮರೆ: ಡ್ಯಾಂಗಳ ಒಳಹರಿವು ಕುಸಿತ

ಶಿವಮೊಗ್ಗ, ಸೆ.8: ಮಲೆನಾಡಿನಲ್ಲಿ ಮಳೆ ಕಣ್ಮರೆಯಾಗಿದ್ದು, ಬಿಸಿಲು ಬೀಳುತ್ತಿದೆ. ಆಕಾಶದಲ್ಲಿ ಕಪ್ಪು ಮಳೆ ಮೋಡಗಳು ದಟ್ಟೈಸಿದ್ದರೂ ಧಾರಾಕಾರ ವರ್ಷಧಾರೆ ಕಣ್ಮರೆಯಾಗಿದೆ. ಆಗಾಗ್ಗೆ ತುಂತುರು ಮಳೆಯಾಗುತ್ತಿದೆ. ಮಳೆ ಕೊರತೆಯ ನೇರ ಎಫೆಕ್ಟ್ ಬತ್ತ ಬೆಳೆಗಾರರ ಮೇಲೆ ಬಿದ್ದಿದೆ. ಅನ್ನದಾತರ ಮೊಗದಲ್ಲಿ ಆತಂಕದ ಕರಿಛಾಯೆ...

Read moreDetails

ಸೂತಕನ ಮನೆಯಾದ ಶಿವಮೊಗ್ಗ ಹಾಡೋನಹಳ್ಳಿ

ಶಿವಮೊಗ್ಗ, ಸೆ.8: ಚೌತಿ ಗಣಪತಿ ಹಬ್ಬದ ಸಂಭ್ರಮದಲ್ಲಿದ್ದ ಹಾಡೋನಹಳ್ಳಿ ಗ್ರಾಮದಲ್ಲೀಗ ಸೂತಕದ ಛಾಯೆ ಆವರಿಸಿದೆ. ಇಡಿಯ ಗ್ರಾಮಕ್ಕೆ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದ್ದು, ಗ್ರಾಮಸ್ಥರಲ್ಲಿ ದುಃಖ ಮಡುಗಟ್ಟಿದೆ. ಈ ಗ್ರಾಮಸ್ಥರ ದುಃಖ ಶತ್ರುಗಳಿಗೂ ಬೇಡ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನಿನ್ನೆ ಗಣಪತಿ...

Read moreDetails

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ ಕರೆ

ಬೆಂಗಳೂರು, ಸೆ.7: ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ...

Read moreDetails

ಶಿವಮೊಗ್ಗ: ಗಣಪತಿ ಬಿಡಲು ತೆರಳಿದ್ದ 7 ಕ್ಕೂ ಹೆಚ್ಚು ಯುವಕರ ಸಾವು

ಶಿವಮೊಗ್ಗ, ಸೆ.7: ಗಣಪತಿಯನ್ನು ನೀರಿಗೆ ಬಿಡಲು ತೆರಳಿದ್ದ ಯುವಕರ ತಂಡದಲ್ಲಿ ಸುಮಾರು 7ಕ್ಕೂ ಹೆಚ್ಚು ಮಂದಿ ಮುಳುಗಿ ಸಾವಿಗೀಡಾಗಿದ್ದು, ಸುಮಾರು 10ಕ್ಕೂ ಹೆಚ್ಚು ಮಂದಿ ಕಾಣೆಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹೊಳಲೂರು ಜಿಪಂ ಕ್ಷೇತ್ರದ ಹಾಡೋನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು,...

Read moreDetails

ಅಮೃತಮಹಲ್ ತಳಿಯ ಸಂರಕ್ಷಣೆಗೆ ಶ್ರೀರಾಮಚಂದ್ರಾಪುರ ಮಠ ಸಿದ್ಧವಿದೆ: ರಾಘವೇಶ್ವರ ಭಾರತೀ ಸ್ವಾಮೀಜಿ

ಬೆಂಗಳೂರು, ಸೆ.6: ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀರಾಮಚಂದ್ರಾಪುರಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ, ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...

Read moreDetails

ಗಣಪತಿ ಆರಾಧನೆ ಹೆಸರಿನಲ್ಲಿ ಕರ್ಕಶ ಸಂಗೀತ ಸಲ್ಲ: ರಾಘವೇಶ್ವರ ಸ್ವಾಮೀಜಿ

ಬೆಂಗಳೂರು, ಸೆ.5:  ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗಣಪತಿಗೆ ಪ್ರಾಣ ಪ್ರತಿಷ್ಠೆ, ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣೇಶಚತುರ್ಥಿಯ...

Read moreDetails

ಮನುಷ್ಯನ ಗುಣಗಳೇ ಕೆಲವೊಮ್ಮೆ ಶತ್ರುಗಳಾಗುತ್ತವೆ: ರಾಘವೇಶ್ವರ ಸ್ವಾಮೀಜಿ

ಬೆಂಗಳೂರು, ಸೆ.4: ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ ಪರಮಾದರ್ಶ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು...

Read moreDetails

ಎಂತಹಾ ವಿಷವನ್ನು ಕರಗಿಸುವ ಶಕ್ತಿ ಗೋಮೂತ್ರದಲ್ಲಿದೆ: ರಾಘವೇಶ್ವರ ಶ್ರೀ

ಬೆಂಗಳೂರು, ಸೆ.4: ಗೋವು ಭಗವಂತನ ಸೃಷ್ಟಿಯ ಅದ್ಭುತ, ಸಕಲ ರೋಗನಿವಾರಕವಾದ ಗೋಮೂತ್ರ ಪರಮಾದ್ಭುತ, ಗೋಮೂತ್ರ ವಸ್ತುವಿನಲ್ಲಿರುವ ಋಣಾತ್ಮಕತೆಯನ್ನು ಧನಾತ್ಮಕವಾಗಿಸುವ ವಿಶೇಷ ಶಕ್ತಿಯನ್ನು ಹೊಂದಿದೆ ಮಾತ್ರವಲ್ಲ, ಎಂತಹಾ ವಿಷವೇ ಆದರೂ ಅದನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು....

Read moreDetails

ಶಿಕಾರಿಪುರಕ್ಕೆ ಮಧು ಕೊಡುಗೆ ಏನು?: ಶಾಸಕ ಬಿ.ವೈ.ರಾಘವೇಂದ್ರ ಪ್ರಶ್ನೆ

ಶಿಕಾರಿಪುರ, ಸೆ.3: ಸೊರಬ ಹಾಗು ಶಿಕಾರಿಪುರ ಎರಡು ನನ್ನಕಣ್ಣುಗಳು ಎಂದು ಹೇಳುವ ಶಾಸಕ ಮಧು ಬಂಗಾರಪ್ಪ ಶಿಕಾರಿಪುರಕ್ಕೆ ನೀಡಿರುವ ಕೊಡುಗೆಯಾದರೂ ಏನು? ಎಂದು ಶಾಸಕ ಬಿ.ವೈ.ರಾಘವೇಂದ್ರ ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಇಪ್ಪತ್ತು ದಿನಗಳಿಂದ ನಮ್ಮ ಬಗ್ಗೆಆರೋಪಗಳನ್ನು ಮಾಡುತ್ತಿದ್ದು,ಇಂಥಹ ಹೇಳಿಕೆಗಳಿಂದನಿಮ್ಮಗೌರವ...

Read moreDetails

ಶಾಂತಿ ಕಾಪಾಡಲು ಪೊಲೀಸರ ಜೊತೆ ಕೈಜೋಡಿಸೋಣ

ಸೆ. 5ರಿಂದ ಆರಂಭವಾಗಲಿರುವ ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ನಗರದಲ್ಲಿ ಈಗಿನಿಂದಲೇ ಬಂದೋಬಸ್ತ್ ಬಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಿವೆ. ಈ ಸಂಬಂಧ ಸಾರ್ವಜನಿಕರ ಸಲಹೆ-ಸೂಚನೆ ಕೇಳಿ ಸಭೆ ನಡೆಸಲಾಗಿದೆ. ಆ ಪ್ರಕಾರವೇ ಕ್ರಮ ಜರುಗಿಸುವ ಭರವಸೆಯನ್ನು...

Read moreDetails
Page 1253 of 1255 1 1,252 1,253 1,254 1,255
  • Trending
  • Latest
error: Content is protected by Kalpa News!!