Friday, April 17, 2026
Advertisement
ADVERTISEMENT

ಭದ್ರಾವತಿ: ಉದ್ಘಾಟನೆ ಭಾಗ್ಯ ಕಾಣದ ಗಾಂಧಿ ಪಾರ್ಕ್ ಆಟಿಕೆಗಳು

ಭದ್ರಾವತಿ: ಉದ್ಘಾಟನೆ ಭಾಗ್ಯ ಕಾಣದ ಗಾಂಧಿ ಪಾರ್ಕ್ ಆಟಿಕೆಗಳು

ಭದ್ರಾವತಿ: ನ್ಯೂಟೌನ್ ಗಾಂಧಿ ಪಾರ್ಕಿನಲ್ಲಿ ನಗರಸಭೆಯು ಕೇಂದ್ರ ಸರಕಾರದ ಅಮೃತ್ ಯೋಜನೆಯಡಿ ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಮಕ್ಕಳ ಆಟಿಕೆಗಳು ಲೋಕಾರ್ಪಣೆಗೊಳ್ಳದೆ ನಿರಾಶೆ ಉಂಟು ಮಾಡಿದೆ. ದಸರಾ ಹಬ್ಬ ಪ್ರಯುಕ್ತ ಶಾಲಾ ಮಕ್ಕಳಿಗೆ ಶಾಲೆಗಳಿಗೆ ರಜಾ ಘೋಷಣೆಯಾಗಿ ಪ್ರತಿನಿತ್ಯ ಪೋಷಕರೊಂದಿಗೆ...

Read moreDetails

ಭದ್ರಾವತಿ: ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಭದ್ರಾವತಿ: ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಭದ್ರಾವತಿ: ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹನುಮಂತಾಪುರ ಕ್ಷೇತ್ರದ ಎಂ.ಎಸ್. ಚಂದ್ರಶೇಖರ್ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಾಗೇಕೋಡಮಗ್ಗೆ ಕ್ಷೇತ್ರದ ಟಿ.ಎಂ. ರತ್ನಮ್ಮ ನಿಂಗಪ್ಪ ಅವಿರೋಧವಾಗಿ...

Read moreDetails

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಭಾನುಪ್ರಕಾಶ್ ನೇಮಕ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಭಾನುಪ್ರಕಾಶ್ ನೇಮಕ

ಶಿವಮೊಗ್ಗ: ರಾಜ್ಯದಲ್ಲಿ ಉಪಚುನಾವಣೆಗೆ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಸಜ್ಜನ ರಾಜಕಾರಣಿ, ಮಾಜಿ ಎಂಎಲ್‌ಸಿ ಎಂ.ಬಿ. ಭಾನುಪ್ರಕಾಶ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಕುರಿತಂತೆ ಭಾನುಪ್ರಕಾಶ್ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ....

Read moreDetails

ಸೊರಬ: ಭಾರೀ ಪ್ರಮಾಣದ ಅಕ್ರಮ ಮರ ಕಡಿಗಲೆ ಪ್ರಕರಣ ಪತ್ತೆ

ಸೊರಬ: ಭಾರೀ ಪ್ರಮಾಣದ ಅಕ್ರಮ ಮರ ಕಡಿಗಲೆ ಪ್ರಕರಣ ಪತ್ತೆ

ಸೊರಬ: ತಾಲೂಕಿನ ಯಲಸಿ ಗ್ರಾಮದ ಅರಣ್ಯ ಇಲಾಖೆಗೆ ಸೇರಿದ ಸ.ನಂ 141ರಲ್ಲಿ ಅಕ್ರಮವಾಗಿ ಕಾಡು ಜಾತಿಯ ಮರಗಳನ್ನು ಜೆಸಿಬಿ ಬಳಸಿ ಸುಮಾರು 507 ಅಡಿ ಅಳತೆಯ ಮರದ ದಿಮ್ಮಿಗಳ ಸಮೇತ ಮರ ಕೆಡುವಲು ಬಳಸಿದ್ದ ಜೆಸಿಬಿಯನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ. ಖಚಿತ...

Read moreDetails

ಸಾಗರ; ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ: ಬಿ.ವೈ. ರಾಘವೇಂದ್ರ ಮನವಿ

ಸಾಗರ; ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ: ಬಿ.ವೈ. ರಾಘವೇಂದ್ರ ಮನವಿ

ಸಾಗರ: ನಮ್ಮ ದೇಶಕ್ಕೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕಾದ ಅವಶ್ಯಕತೆಯಿದೆ. ಹೀಗಾಗಿ, ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಮೋದಿ ಆಡಳಿತವನ್ನು ಬಲ ಪಡಿಸಬೇಕು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮನವಿ ಮಾಡಿದ್ದಾರೆ. ಸಾಗರದಲ್ಲಿಂದು ಮಾತನಾಡಿದ ಅವರು,...

Read moreDetails

ಶಿವಮೊಗ್ಗ; ಮಧು ಪರ ಪ್ರತಿ ಹೋಬಳಿಯಲ್ಲೂ ಪ್ರಚಾರ ಮಾಡುತ್ತೇನೆ: ಸಿಎಂ ಎಚ್‌ಡಿಕೆ

ಶಿವಮೊಗ್ಗ; ಮಧು ಪರ ಪ್ರತಿ ಹೋಬಳಿಯಲ್ಲೂ ಪ್ರಚಾರ ಮಾಡುತ್ತೇನೆ: ಸಿಎಂ ಎಚ್‌ಡಿಕೆ

ಶಿವಮೊಗ್ಗ: ಲೋಕಸಭಾ ಉಪಚುನಾವಣೆಯನ್ನು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು ಇದೇ ತಿಂಗಳು 21 ರಿಂದ ಜಿಲ್ಲೆಯ ಪ್ರತಿ ಹೋಬಳಿಗೂ ನಾನು ತೆರಳಿ ಮಧು ಬಂಗಾರಪ್ಪ ಪರ ಪ್ರಚಾರ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನೆಹರೂ ಕ್ರೀಡಾಂಗಣದಲ್ಲಿ...

Read moreDetails

ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ ಲೋಕಸಭಾ ಉಪಚುನಾವಣೆ: ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನೂರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿದ ಅವರು, ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ...

Read moreDetails

ಉಪಚುನಾವಣೆ ಲೋಕಸಭಾ ಚುಣಾವಣೆಯ ದಿಕ್ಸೂಚಿ: ವಿಜಯೇಂದ್ರ

ಉಪಚುನಾವಣೆ ಲೋಕಸಭಾ ಚುಣಾವಣೆಯ ದಿಕ್ಸೂಚಿ: ವಿಜಯೇಂದ್ರ

ಶಿವಮೊಗ್ಗ: ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸುವ ಸಲುವಾಗಿ ಬಿಜೆಪಿ ಸೋಷಿಯಲ್ ಮೀಡಿಯಾ ಸೆಲ್ ವಿಶೇಷ ಸಭೆ ನಡೆಸಿ, ಕಾರ್ಯತಂತ್ರಗಳನ್ನು ರೂಪಿಸಿದೆ. ಈ ಕುರಿತಂತೆ ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ ಪ್ರಧಾನಿ ನರೆಂದ್ರ ಮೊದಿ ನೇತೃತ್ವದ...

Read moreDetails

ಭದ್ರಾವತಿ; ಸಮ್ಮಿಶ್ರ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್ ದರ್ಬಾರ್: ಯಡಿಯೂರಪ್ಪ ಕಿಡಿ

ಭದ್ರಾವತಿ; ಸಮ್ಮಿಶ್ರ ಸರ್ಕಾರದಿಂದ ರಾಜ್ಯದಲ್ಲಿ ತುಘಲಕ್ ದರ್ಬಾರ್: ಯಡಿಯೂರಪ್ಪ ಕಿಡಿ

ಭದ್ರಾವತಿ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸಮಿಶ್ರ ಸರಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ. ವಿಧಾನಸೌಧದಲ್ಲಿ ಸಚಿವರು ಕಾಣೆಯಾಗಿದ್ದಾರೆ. ಶಾಸಕರಿಗೆ ಉಸಿರುಗಟ್ಟಸುವ ವಾತಾವರಣ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು. ಅವರು ಸಿದ್ದಾರೂಢನಗರದ ಶ್ರೀ ಬಸವೇಶ್ವರ ಸಭಾ...

Read moreDetails

ಭದ್ರಾವತಿ: ಮಣಿಪಾಲ ಆಸ್ಪತ್ರೆಯಲ್ಲಿ ಇಎಸ್‌ಐ ಚಿಕಿತ್ಸೆ ಮತ್ತೆ ಆರಂಭ

ಭದ್ರಾವತಿ: ಮಣಿಪಾಲ ಆಸ್ಪತ್ರೆಯಲ್ಲಿ ಇಎಸ್‌ಐ ಚಿಕಿತ್ಸೆ ಮತ್ತೆ ಆರಂಭ

ಭದ್ರಾವತಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಇಎಸ್‌ಐ ಸೌಲಭ್ಯವನ್ನು ಅಕ್ಟೋಬರ್ 2 ರಿಂದ ಪುನರಾರಂಭ ಮಾಡಲಾಗಿದೆ ಎಂದು ಇಎಸ್‌ಐ ವಿಮಾದಾರರ ಕ್ಷೇಮಾಭಿವೃದ್ದಿ ಜಿಲ್ಲಾ ಸಂಘದ ಸಲಹೆಗಾರ ಶ್ರೀನಿವಾಸಗೌಡ ತಿಳಿಸಿದ್ದಾರೆ. ಉಡುಪಿ ಮಣಿಪಾಲ ಆಸ್ಪತ್ರೆಯಲ್ಲಿ ಸಾವಿರಾರು ಕಾರ್ಮಿಕ ಮತ್ತು ಅಸಂಘಟಿತ ಕಾರ್ಮಿಕರಿಗೆ ಇಎಸ್‌ಐ...

Read moreDetails
Page 1266 of 1287 1 1,265 1,266 1,267 1,287
  • Trending
  • Latest
error: Content is protected by Kalpa News!!