Tuesday, April 21, 2026
Advertisement
ADVERTISEMENT

ಪರಿಷತ್ ಚುನಾವಣೆ: ಜೂನ್ 4ರಂದು ಬಿಎಸ್‌ವೈ ಮತಯಾಚನೆ

ಶಿವಮೊಗ್ಗ: ರಾಜ್ಯ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತಯಾಚನೆ ಮಾಡಲಿದ್ದಾರೆ. ಜೂನ್ 4ರಂದು ಬೆಳಿಗ್ಗೆ 11ಕ್ಕೆ ಶಿಕಾರಿಪುರ ಮಂಗಳ ಭವನದಲ್ಲಿ ಏರ್ಪಡಿಸಿರುವ ಸಭೆಯಲ್ಲಿ ಭಾಗವಹಿಸಲಿದ್ದು, ನಂತರ...

Read moreDetails

ಕಾರ್ಣಿಕ್, ಆಯನೂರು ಮಂಜುನಾಥ್ ಗೆಲುವು ಖಚಿತ: ದತ್ತಾತ್ರಿ ವಿಶ್ವಾಸ

ಶಿವಮೊಗ್ಗ: ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಗಣೇಶ್ ಕಾರ್ಣಿಕ್, ಪದವೀಧರರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ಮುಖಂಡ ಎಸ್. ದತ್ತಾತ್ರಿ ವಿಶ್ವಾಸ ವ್ಯಕ್ತಪಡಿಸಿದರು. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ...

Read moreDetails

ಶಿವಮೊಗ್ಗ: ಜಿಲ್ಲಾ ಸರೋವರ ಸಂರಕ್ಷಣಾ ಸಮಿತಿಯ ಶ್ವೇತ ಪತ್ರ ಹೊರಡಿಸಲು ಒತ್ತಾಯ

ಶಿವಮೊಗ್ಗ: ಜಿಲ್ಲೆಯ ಕೆರೆಗಳ ಸಂರಕ್ಷಣೆ ಕುರಿತಾಗಿ ಜಿಲ್ಲಾ ಸರೋವರ ಸಂರಕ್ಷಣಾ ಸಮಿತಿಯ ಬಗ್ಗೆ ಒಂದು ತಿಂಗಳ ಒಳಗಾಗಿ ಶ್ವೇತಪತ್ರ ಹೊರಡಿಸಬೇಕು ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ಪ್ರಮುಖ ಕೆ.ವಿ. ವಸಂತ ಕುಮಾರ್ ಒತ್ತಾಯಿಸಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು,...

Read moreDetails

ಶಿವಮೊಗ್ಗ: ಶರಾವತಿ ಕಣಿವೆಯಲ್ಲಿ ಭೂಗತ ಯೋಜನೆ ಬೇಡ

ಶಿವಮೊಗ್ಗ: ಶರಾವತಿ ಕಣಿವೆಯಲ್ಲಿ ಬೃಹತ್ ಭೂಗತ ಜಲವಿದ್ಯುತ್ ಯೋಜನೆ ಸರ್ವೇ ಕಾಮಗಾರಿಗೆ ಅರಣ್ಯ ಇಲಾಖೆ ಅನುಮತಿ ನೀಡಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೃಕ್ಷಲಕ್ಷ ಆಂದೋಲನ ಕರ್ನಾಟಕ ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಈ ಕುರಿತಂತೆ ಮಾತನಾಡಿದ ಆಂದೋಲನದ ಸದಸ್ಯರು,...

Read moreDetails

ಶಿವಮೊಗ್ಗದ ಅವಳಿ ಸಹೋದರಿಯರ ಸಾಧನೆಗೆ ತಲೆದೂಗಿ

ಶಿವಮೊಗ್ಗ: ಶಿಕ್ಷಣ ಕ್ಷೇತ್ರದಲ್ಲಿ ಬಾಲಕರಿಗಿಂತಲೂ ಬಾಲಕಿಯರದ್ದೇ ಎಂದಿಗೂ ಮೇಲುಗೈ.. ಅದೇ ಸಾಧನೆಯ ಸಾಲಿಗೆ ಈಗ ಶಿವಮೊಗ್ಗ ಅವಳಿ ಸಹೋದರಿಯರು ಸೇರಿದ್ದಾರೆ. 2018ನೆಯ ಸಾಲಿನ 10ನೆಯ ತರಗತಿ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ ಹಾಗೂ ತೃತೀಯ ಮತ್ತು ಮಂದಾರ ಶಾಲೆಗೆ ಪ್ರಥಮ ಹಾಗೂ ದ್ವಿತೀಯ...

Read moreDetails

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!

ಶಿವಮೊಗ್ಗ: ಅ:24; ಕಾರ್ಯನಿಮಿತ್ತ ಶಿವಮೊಗ್ಗಕ್ಕೆ ತೆರಳಿದ್ದ ಬೆಂಗಳೂರು ಮೂಲದ ದ್ವಿತೀಯ ಪಿಯು ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಹೊರವಲಯದ ಸಕ್ರೆಬೈಲ್ನಲ್ಲಿ ಆರು ಮಂದಿ ದುಷ್ಕರ್ಮಿಗಳ ತಂಡ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ....

Read moreDetails

ಶಿವಮೊಗ್ಗ: ಅಪರಾಧ ಕೃತ್ಯ ಮಟ್ಟ ಹಾಕಲು ಎಸ್‌ಪಿಗೆ ಜಿಲ್ಲಾ ಬಿಜೆಪಿ ಮನವಿ

ಶಿವಮೊಗ್ಗ, ಅ.24: ನಗರದಲ್ಲಿ ಇತ್ತೀಚೆಗೆ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು, ರಕ್ಷಣಾ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಕೂಡಲೇ ಮತ್ತೇ ಜಾಗೃತರಾಗಿರುವ ಅಪರಾಧಿಗಳನ್ನು ಮಟ್ಟ ಹಾಕಲು ಇಲಾಖೆ ಸೂಕ್ತ ಕ್ರಮ ಜರುಗಿಸಬೇಕೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನ...

Read moreDetails

ರಾಮಚಂದ್ರಾಪುರ ಮಠ ಸರ್ಕಾರಿ ವಶವಾಗುವುದು ಸಾಧ್ಯವಿಲ್ಲ: ಯಡಿಯೂರಪ್ಪ ಎಚ್ಚರಿಕೆ

ಚಿತ್ರದುರ್ಗ, ಅ.9: ಹೊಸನಗರದ ರಾಮಚಂದ್ರಪುರ ಮಠ ವಶಕ್ಕೆ ಪಡೆಯುವುದು ಸರ್ಕಾರಕ್ಕೆ ಸಾಧ್ಯವಿಲ್ಲದ ಮಾತು. ಅನಗತ್ಯ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಯಾರೂ ಅವಕಾಶ ಮಾಡಿಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಚಂದ್ರಪುರ ಮಠಕ್ಕೆ ಗೋಕರ್ಣ ದೇವಾಲಯವನ್ನು...

Read moreDetails

ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀರಾಮಚಂದ್ರಾಪುರ ಮಠಕ್ಕೆ ಬನ್ನಿ: ರಾಘವೇಶ್ವರ ಶ್ರೀ

ಹೊಸನಗರ(ಶಿವಮೊಗ್ಗ), ಅ.8: ಆಡಳಿತ ಮಾಡಲಲ್ಲ, ಆಡಳಿತ ಕಲಿಯಲು ಶ್ರೀರಾಮಚಂದ್ರಾಪುರಮಠಕ್ಕೆ ಬನ್ನಿ. ನಮ್ಮ ಮಠದಲ್ಲಿ ದಕ್ಷ –ಸಜ್ಜನ ಆಡಳಿತಗಾರರಿದ್ದು, ನೆಲದ ಕಾನೂನಿನ ಉಲ್ಲಂಘನೆಯಾಗಿಲ್ಲ, ಧರ್ಮದ ಹಾದಿಯನ್ನೂ ಮಠ ಬಿಟ್ಟಿಲ್ಲ. ಮಠ ಸ್ಥಾಪನೆ ಮಾಡಿದ್ದು ಶಂಕರಾಚಾರ್ಯರು, ಭಕ್ತರು ಕಟ್ಟಿಬೆಳೆಸಿದ್ದಾರೆ, ಬೇರೆಯವರಿಗೆ ಇದನ್ನು ಮುಟ್ಟುವ ಹಕ್ಕಿಲ್ಲ ಎಂದು...

Read moreDetails

ಹಾಸನಾಂಬೆ ದರ್ಶನಕ್ಕೆ ಪೂರ್ವ ತಯಾರಿ

ಹಾಸನ, ಅ.5: ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಅ.20ರಿಂದ ನ.1ರವರೆಗೆ ನಡೆಯಲಿದ್ದು , ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಪೂರ್ವ ತಯಾರಿಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ವಿ. ಚೈತ್ರಾ ತಿಳಿಸಿದ್ದಾರೆ. ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...

Read moreDetails
Page 1284 of 1289 1 1,283 1,284 1,285 1,289
  • Trending
  • Latest
error: Content is protected by Kalpa News!!