ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Shivamogga | Two athletes from the District Youth Empowerment and Sports Department Sports School in Shivamogga...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮಾನವನ ಜೀವನವೆಂದರೆ ಒಂದು ಅರ್ಥಪೂರ್ಣ ಪ್ರಯಾಣ. ಈ ಪ್ರಯಾಣದಲ್ಲಿ ಪ್ರತಿಯೊಬ್ಬರೂ ಒಂದೇ ವಿಷಯವನ್ನು ಹುಡುಕುತ್ತಿದ್ದಾರೆ ಅದು ``ಆನಂದ''. ಆದರೆ ಈ ಆನಂದವನ್ನು ನಾವು ಹೊರಗಿನ ಜಗತ್ತಿನಲ್ಲಿ ಹುಡುಕುತ್ತೇವೆ. ಹಣದಲ್ಲಿ, ಸಂಬಂಧಗಳಲ್ಲಿ, ಪದವಿಯಲ್ಲಿ ಅಥವಾ...
Read moreDetailsಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ (ಶಿವಮೊಗ್ಗ) | ಗ್ರಾಮೀಣ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದು ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಕೌಶಲಗಳನ್ನು ವೃದ್ಧಿಸಿಕೊಳ್ಳುವ ಮೂಲಕ ಸಮಾಜದ ಬದಲಾವಣೆಗೆ ಶ್ರಮಿಸಬೇಕು ಮತ್ತು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ಫೋರಂನ...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿAದ ಮೇ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ನಗರದ ಕೆಲವು ಬಡಾವಣೆಗಳಲ್ಲಿ...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ Governor Thaawarchand Gehlot ತಿಳಿಸಿದರು. ಕುವೆಂಪು ವಿಶ್ವವಿದ್ಯಾಲಯದಲ್ಲಿ Kuvempu University...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದ #KuvempuUniversity ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದು, ಒಟ್ಟು 155 ವಿದ್ಯಾರ್ಥಿಗಳು ಬಂಗಾರದ ಪದಕವನ್ನು ಗಳಿಸಿದ್ದರೆ, ಓರ್ವ ವಿದ್ಯಾರ್ಥಿ 10 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಸಾಧನೆ...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ #ATNCC ಬಿಕಾಂ ಮತ್ತು ಬಿಬಿಎ ವಿಭಾಗದ ವಿದ್ಯಾರ್ಥಿಗಳು, ಕುವೆಂಪು ವಿಶ್ವವಿದ್ಯಾಲಯದ #KuvempuUniversity 2024ನೇ ಸಾಲಿನಲ್ಲಿ ವಿವಿಧ ರ‍್ಯಾಂಕ್‌ಗಳನ್ನು ಪಡೆದಿದ್ದಾರೆ. ಬಿಬಿಎ ವಿಭಾಗದಲ್ಲಿ ವಿದ್ಯಾರ್ಥಿನಿ ತನುಶ್ರೀ.ಜೆ...
Read moreDetailsಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ವಿಶ್ವ ಕಾರ್ಮಿಕರ ದಿನಾಚರಣೆಯನ್ನು ವಿನೂತನವಾಗಿ ಆಚರಿಸಿದ ನಗರದ ಮಧು ಲ್ಯಾಬ್ ವತಿಯಿಂದ ಆರು ಪೌರ ಕಾರ್ಮಿಕರನ್ನು ಗೌರವಿಸಿ, ಸನ್ಮಾನಿಸಲಾಯಿತು. ಮಧು ಲ್ಯಾಬ್ ಮಾಲೀಕರು ಹಾಗೂ ಸಮಾಜ ಸೇವಕರಾದ ಎಸ್.ಆರ್. ಜಗದೀಶ್ ಅವರು ಪ್ರತಿ...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲೆಯ ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ Nuclear power plant ಸ್ಥಾಪನೆಯಾಗಲಿದೆ ಎಂಬ ಸುದ್ದಿಯನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಹೇಮಂತ್ ಎನ್ ನಿರಾಕರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದ Kuvempu University 2024ನೇ ಸಾಲಿನ ರ್‍ಯಾಂಕ್ ಪ್ರಕಟಗೊಂಡಿದ್ದು, ನಗರದ ಕಮಲಾ ನೆಹರು ರಾಷ್ಟ್ರೀಯ ಮಹಿಳಾ ಕಾಲೇಜಿನ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿನಿ ರಿಯಾ ಆಯಿಶಾ ಬಿಎ ವಿಭಾಗದಲ್ಲಿ 9ನೇ ರ್‍ಯಾಂಕ್...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಎಸ್.ಆರ್. ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ (ಎಸ್.ಆರ್.ಎನ್.ಎಂ) ಬಿಸಿಎ ಮತ್ತು ಬಿಎಸ್ಸಿ ವಿಭಾಗದ ವಿದ್ಯಾರ್ಥಿಗಳು, ಕುವೆಂಪು ವಿಶ್ವವಿದ್ಯಾಲಯದ Kuvempu University 2024ನೇ ಸಾಲಿನಲ್ಲಿ ವಿವಿಧ ರ‍್ಯಾಂಕ್‌ಗಳನ್ನು ಪಡೆದಿದ್ದು, ಎರಡು...
Read moreDetails
Copyright © 2026 Kalpa News. Designed by KIPL