ಕುವೆಂಪು ವಿವಿ ಸ್ನಾತಕ ಪದವಿ ಪ್ರವೇಶಕ್ಕೆ ಜುಲೈ 30ರವರೆಗೆ ಅವಕಾಶ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಹೊಸ ಶಿಕ್ಷಣ ನೀತಿ ಅನ್ವಯ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ 2022-23ನೇ ಸಾಲಿನ ಸ್ನಾತಕ ಪದವಿ ಕೋರ್ಸ್‌ಗಳ...

Read more

ಭಾರೀ ಮಳೆಗೆ ಆಗುಂಬೆಯಲ್ಲಿ ಗುಡ್ಡ ಕುಸಿತ, ಸಂಚಾರ ತಾತ್ಕಾಲಿಕ ಸ್ಥಗಿತ

ಕಲ್ಪ ಮೀಡಿಯಾ ಹೌಸ್  |  ಆಗುಂಬೆ  | ಇಲ್ಲಿನ ಘಾಟಿಯಲ್ಲಿ ಭಾರೀ ಮಳೆಯಿಂದಾಗಿ ಸೋಮೇಶ್ವರ ಕಡೆಯ ಮೂರನೆಯ ಗುಡ್ಡ ಕುಸಿದಿದ್ದು, ಪರಿಣಾಮವಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ತಾತ್ಕಾಲಿಕವಾಗಿ...

Read more

ಶಿವಮೊಗ್ಗದ ಲಯನ್ ಸಫಾರಿಯಲ್ಲಿ ಸಿಂಹ ಸಾವು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |        ಶಿವಮೊಗ್ಗದ ಲಯನ್​ ಸಫಾರಿಯ ಸಿಂಹ ಯಶವಂತ (11) ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರೋಟೋಸ್​ವೊನ್​ ಡೀಸೀಸ್​ನಿಂದ ಬಳಲುತ್ತಿದ್ದ ಯಶವಂತ,...

Read more

ಸತ್ ಚಿಂತನೆಗಗಳಿಂದ ಸತ್ಕಾರ್ಯ ಮಾಡಿದಾಗ ಯಶಸ್ಸು ಸಿಗುತ್ತದೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |       ನಮ್ಮೆಲ್ಲರ ಬದುಕು ಅತ್ಯಮೂಲ್ಯ ಹಾಗೂ ರಹಸ್ಯಾತ್ಮಕ. ಬದುಕಿದ್ದಾಗ ಕನಿಷ್ಠ ನಾಲ್ಕು ಜನರಿಗಾದರೂ ಬದುಕನ್ನು ಕೊಡುವಂತಿರಬೇಕು. ಒಳ್ಳೆಯ ಚಿಂತನೆ, ಒಳ್ಳೆಯ...

Read more

ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಂದನ್ ಅವರಿಗೆ ಕರ್ನಾಟಕ ಛಾಯಾರತ್ನ ಗೌರವ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |           ಜಿಲ್ಲೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಂದನ್ Shivamogga Nandan ಅವರಿಗೆ ಪ್ರತಿಷ್ಠಿತ ಕರ್ನಾಟಕ ಛಾಯಾರತ್ನ ಪ್ರಶಸ್ತಿಯ ಗೌರವ...

Read more

ಸಾಗರ: ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ಕಲ್ಪಿಸಲು ಶಾಸಕ ಹಾಲಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಸಾಗರ  |            ಪಟ್ಟಣದ ನೆಹರು ನಗರದಲ್ಲಿ ಅತಿವೃಷ್ಠಿಯಿಂದಾಗಿ ಹಾನಿಗೊಳಗಾದ ಮನೆಗಳನ್ನು ಶಾಸಕ ಹೆಚ್. ಹಾಲಪ್ಪ ಪರಿಶೀಲಿಸಿ, ಪರಿಹಾರ ಕಲ್ಪಿಸಿಕೊಡಲು ಅಗತ್ಯ ಕ್ರಮ...

Read more

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |   ಅಡುಗೆ ಅನಿಲ ದರ ಏರಿಕೆ ಖಂಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು...

Read more

ಮುಂದುವರಿದ ವ್ಯಾಪಕ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |    ತುಂಗಾ ಜಲಾನಯನ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ, ಶಿವಮೊಗ್ಗ ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯೂ ಅಪಾಯದ...

Read more

ನಾವು ಸುರಕ್ಷಿತವಾಗಿದ್ದೇವೆ, ಆತಂಕ ಬೇಡ: ಮಾಜಿ ಉಪಮೇಯರ್ ಸುರೇಖಾ ಮುರಳೀಧರ್ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ/ಶ್ರೀನಗರ  |         ಅಮರನಾಥ ಯಾತ್ರೆ ವೇಳೆ ಸಂಭವಿಸಿದ ಮೇಘ ಸ್ಫೋಟ (Amarnath cloudburst)ದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದ್ದ ಶಿವಮೊಗ್ಗದ 16 ಮಹಿಳೆಯರು...

Read more

ಭದ್ರಾವತಿ: ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ಧರ್ಮಪ್ರಸಾದ್ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |           ಭಾರತೀಯ ಜನತಾ ಪಕ್ಷ ಭದ್ರಾವತಿ ಮಂಡಲದ ನೂತನ ಅಧ್ಯಕ್ಷರಾಗಿ ವಕೀಲರು, ಲೆಕ್ಕ ಪರಿಶೋಧಕರಾದ ಜಿ. ಧರ್ಮಪ್ರಸಾದ್ ಅವರು ಆಯ್ಕೆಯಾಗಿದ್ದಾರೆ...

Read more
Page 378 of 958 1 377 378 379 958
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!