Monday, January 26, 2026
">
ADVERTISEMENT

ಶಿವಮೊಗ್ಗ: ಸಾಗರದಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಕೋಟಿ ರೂ. ವಶ

ಶಿವಮೊಗ್ಗ: ಸಾಗರದಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಕೋಟಿ ರೂ. ವಶ

ಸಾಗರ: ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ಸುಮಾರು 2 ಕೋಟಿ ರೂ. ಹಣವನ್ನು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಾಗರ ತಾಲೂಕಿನ ಅಮಟೆಕೊಪ್ಪದ ಬಳಿ ಎರ್ಟಿಗಾ ಕಾರಿನಲ್ಲಿ 2 ಕೋಟಿ ರೂಪಾಯಿ ಹಣ ಕೊಂಡೊಯ್ಯುತ್ತಿದ್ದ ವ್ಯಕ್ತಿಗಳನ್ನು ಫ್ಲೈಯಿಂಗ್ ಸ್ಕ್ವಾಡ್...

Read moreDetails

ಲೋಕಸಭಾ ಚುನಾವಣೆ: ಸಾಗರದಲ್ಲಿ ಬಿಎಸ್’ಎಫ್ ಪಥಸಂಚಲನ

ಲೋಕಸಭಾ ಚುನಾವಣೆ: ಸಾಗರದಲ್ಲಿ ಬಿಎಸ್’ಎಫ್ ಪಥಸಂಚಲನ

ಸಾಗರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿರುವ ಬಿಎಸ್’ಎಫ್ ಯೋಧರ ನಗರದಲ್ಲಿ ಪಥಸಂಚಲನ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸುವ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಜಾಗೃತಿ ಮೂಢಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ಉಪವಿಭಾಗಾಧಿಕಾರಿ...

Read moreDetails

ಆನಂದಪುರಂ ಬಳಿ ಭೀಕರ ಅಪಘಾತ: ಓರ್ವ ಸಾವು

ಆನಂದಪುರಂ ಬಳಿ ಭೀಕರ ಅಪಘಾತ: ಓರ್ವ ಸಾವು

ಸಾಗರ: ಆನಂದಪುರಂ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಇಲ್ಲಿನ ಬೈರಾಪುರ ಎಂಬಲ್ಲಿ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತದ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿದ್ದ ಕಟ್ಟೆಯೊಂದರ ನಡುವೆ ಸಿಲುಕಿಕೊಂಡಿದೆ. ಬಾಲ ಸಾಹೇಬ್...

Read moreDetails

ಮಾಹಿತಿ ನೀಡಲು ತಡವರಿಸಿದ ಅಧಿಕಾರಿ: ಕೆ.ಇ. ಕಾಂತೇಶ್ ತೀವ್ರ ತರಾಟೆ

ಮಾಹಿತಿ ನೀಡಲು ತಡವರಿಸಿದ ಅಧಿಕಾರಿ: ಕೆ.ಇ. ಕಾಂತೇಶ್ ತೀವ್ರ ತರಾಟೆ

ಸಾಗರ: ಮಂಗನ ಕಾಯಿಲೆಯಿಂದ ಆಗಿರುವ ಸಮಸ್ಯೆಗಳ ಕುರಿತಾಗಿ ಸಮರ್ಪಕವಾಗಿ ಮಾಹಿತಿ ನೀಡಲು ತಡವರಿಸಿದ ಅಧಿಕಾರಿಯನ್ನು ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಂಗನ ಕಾಯಿಲೆ ಹರಡುವುದನ್ನು ತಡೆಗಟ್ಟುವ...

Read moreDetails

ಶಿವಮೊಗ್ಗ; ಮಂಗನ ಕಾಯಿಲೆ ಬಗ್ಗೆ ಆತಂಕ ಪಡಬೇಡಿ: ಡಿಸಿ ದಯಾನಂದ್

ಶಿವಮೊಗ್ಗ; ಮಂಗನ ಕಾಯಿಲೆ ಬಗ್ಗೆ ಆತಂಕ ಪಡಬೇಡಿ: ಡಿಸಿ ದಯಾನಂದ್

ಶಿವಮೊಗ್ಗ: ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವ ಮಂಗನ ಕಾಯಿಲೆ ಹರಡದಂತೆ ವ್ಯಾಪಕ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಅವರು ಶುಕ್ರವಾರ ಅರಳಗೋಡು ಗ್ರಾಮಕ್ಕೆ ಭೇಟಿ ನೀಡಿ...

Read moreDetails

ಮಂಗನ ಕಾಯಿಲೆಗೆ ಬಲಿ: ವ್ಯಕ್ತಿಯ ಮಕ್ಕಳ ಶಿಕ್ಷಣಕ್ಕೆ ಕಾಂತೇಶ್ ನೆರವು

ಸಾಗರ: ತಾಲೂಕಿನ ಅರಳಗೋಡು ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನಕಾಯಿಲೆಗೆ ಬಲಿಯಾದ ಪಾಶ್ವನಾಥ್ ಜೈನ್ ಅವರ ನಿವಾಸಕ್ಕೆ ಭೇಟಿ ನೀಡಿದ ಜಿಪಂ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಸಾಂತ್ವನ ಹೇಳಿದರು. ಮಂಡವಳಲಿ ಗ್ರಾಮದ ಪಾಶ್ವನಾಥ್ ಅವರ ನಿವಾಸಕ್ಕೆ ಭೇಟಿ...

Read moreDetails

ಚಲಿಸುತ್ತಿದ್ದ ಲಾರಿಯಲ್ಲಿ ಸಿಲಿಂಡರ್ ಸ್ಫೋಟ: ಚಾಲಕ ಸಜೀವ ದಹನ

ಚಲಿಸುತ್ತಿದ್ದ ಲಾರಿಯಲ್ಲಿ ಸಿಲಿಂಡರ್ ಸ್ಫೋಟ: ಚಾಲಕ ಸಜೀವ ದಹನ

ಶಿವಮೊಗ್ಗ: ಚಲಿಸುತ್ತಿದ್ದ ಸಿಲಿಂಡರ್ ತುಂಬಿದ ಲಾರಿ ಸ್ಫೋಟಗೊಂಡ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳ ಬಳಿ ಲಾರಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ...

Read moreDetails

ಸಾಗರ; ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ: ಬಿ.ವೈ. ರಾಘವೇಂದ್ರ ಮನವಿ

ಸಾಗರ; ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ: ಬಿ.ವೈ. ರಾಘವೇಂದ್ರ ಮನವಿ

ಸಾಗರ: ನಮ್ಮ ದೇಶಕ್ಕೆ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕಾದ ಅವಶ್ಯಕತೆಯಿದೆ. ಹೀಗಾಗಿ, ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಮೋದಿ ಆಡಳಿತವನ್ನು ಬಲ ಪಡಿಸಬೇಕು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮನವಿ ಮಾಡಿದ್ದಾರೆ. ಸಾಗರದಲ್ಲಿಂದು ಮಾತನಾಡಿದ ಅವರು,...

Read moreDetails
Page 44 of 44 1 43 44
  • Trending
  • Latest
error: Content is protected by Kalpa News!!