Sunday, May 10, 2026
Advertisement
ADVERTISEMENT

ಶಿಕಾರಿಪುರದಲ್ಲಿ ಸೆಕ್ಷನ್ 144 ಜಾರಿ ಮಾಡಿಲ್ಲ: ಶಿವಮೊಗ್ಗ ಎಸ್’ಪಿ ಸ್ಪಷ್ಟನೆ

ಲಕ್ಷ್ಮೀ ಪ್ರಸಾದ್ ವರ್ಗಾವಣೆ: ಶಿವಮೊಗ್ಗ ನೂತನ ಎಸ್‌ಪಿಯಾಗಿ ಮಿಥುನ್ ಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿಕಾರಿಪುರ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿಲ್ಲ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ಶಿಕಾರಿಪುರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿಲ್ಲ....

Read moreDetails

ಶಿಕಾರಿಪುರದಲ್ಲಿ ಲಾಠಿ ಚಾರ್ಜ್: ಪಟ್ಟಣದಲ್ಲಿ 144 ಸೆಕ್ಷನ್ ಜಾರಿ

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಒಳಮೀಸಲಾತಿ ವಿರುದ್ಧ ಆಕ್ರೋಶ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂದು ಮುಂಜಾನೆಯಿAದ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ, ಕಲ್ಲು ಹಾಗೂ...

Read moreDetails

ಮಾಜಿ ಸಿಎಂ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ

ಮಾಜಿ ಸಿಎಂ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ರಾಜ್ಯ ಸರ್ಕಾರ ಘೋಷಿಸಿರುವ ಮೀಸಲಾತಿ ಬದಲಾವಣೆಯನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಒಳ ಮೀಸಲಾಗಿ ಕುರಿತಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ಕುರಿತಾಗಿ ಬಂಜಾರ...

Read moreDetails

ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ, ಜೀವಬೆದರಿಕೆ ಹಿನ್ನೆಲೆ: ಆರೋಪಿಗಳಿಗೆ 3 ವರ್ಷ ಜೈಲು

ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ಕಲ್ಪ ಮೀಡಿಯಾ ಹೌಸ್   |  ಶಿರಾಳಕೊಪ್ಪ  | ತಾಲೂಕಿನ ಕೊಳಗಿ ಗ್ರಾಮದ ದಂಪತಿಗಳ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ನಡೆಸಿದ ನಾಲ್ವರಿಗೆ ಶಿಕಾರಿಪುರ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಘಟನೆ ಹಿನ್ನೆಲೆ: ಕೊಳಗಿ ಗ್ರಾಮದ ವಾಸಿಗಳಾದ...

Read moreDetails

ಶಿಕಾರಿಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹಸಿರು ನಿಶಾನೆ

ಶಿಕಾರಿಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹಸಿರು ನಿಶಾನೆ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ...

Read moreDetails

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ

ಕಲ್ಪ ಮೀಡಿಯಾ ಹೌಸ್   |  ಶಿರಾಳಕೊಪ್ಪ  | ಆರ್ಕೇಸ್ಟ್ರಾ ನೋಡಲು ಹೋದ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವ ಘಟನೆ ಶಿರಾಳಕೊಪ್ಪದಲ್ಲಿ ನಡೆದಿದೆ. ಜಯರಾಮ್ (38) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ತಾಲೂಕಿನ ದಾಸರ ಕಾಲೋನಿಯಲ್ಲಿ ನಡೆಯುತ್ತಿದ್ದ ಆರ್ಕೇಸ್ಟ್ರ ನೋಡುತ್ತಿದ್ದ ವೇಳೆ ಹಿಂಬದಿಯವರಿಗೆ...

Read moreDetails

ವಿದ್ಯುತ್ ಪ್ರಸರಣ ಮಾರ್ಗ ಕಾಮಗಾರಿ ಭೂನಷ್ಟ ಪರಿಹಾರ ನಿಗಧಿ ಹಿನ್ನೆಲೆ ಜ.17ರಂದು ಸಭೆ

ವಿದ್ಯುತ್ ಪ್ರಸರಣ ಮಾರ್ಗ ಕಾಮಗಾರಿ ಭೂನಷ್ಟ ಪರಿಹಾರ ನಿಗಧಿ ಹಿನ್ನೆಲೆ ಜ.17ರಂದು ಸಭೆ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಶಿಕಾರಿಪುರ ತಾಲೂಕು ಬನ್ನೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ 1 x 10 ಎಂ.ವಿ.ಎ 110/11 ಕೆ.ವಿ. ವಿದ್ಯುತ್ ಉಪಕೇಂದ್ರಕ್ಕೆ ಈಗಿರುವ ಸಂಡ 110/11 ಕೆವಿ. ವಿದ್ಯುತ್ ಉಪಕೇಂದ್ರದಿಂದ...

Read moreDetails

ಬೂತ್ ವಿಜಯ ಅಭಿಯಾನಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಚಾಲನೆ

ಬೂತ್ ವಿಜಯ ಅಭಿಯಾನಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಶಿಕಾರಿಪುರ 115 ವಿಧಾನಸಭಾ ಕ್ಷೇತ್ರದ ಬೂತ್ ನಂ 133ರಲ್ಲಿ 'ಬೂತ್ ವಿಜಯ ಅಭಿಯಾನದ' ಅಂಗವಾಗಿ ಪುರಸಭಾ ಅಧ್ಯಕ್ಷರಾದ ರೇಖಾಬಾಯಿ ಮಂಜುನಾಥ್ ಸಿಂಗ್ ಅವರ ನಿವಾಸದಲ್ಲಿ ರಾಜ್ಶ ಬಿಜೆಪಿ ಉಪಾಧ್ಶಕ್ಷ ಬಿ. ವೈ. ವಿಜಯೇಂದ್ರ...

Read moreDetails

ಅಗ್ರಹಾರ ಮುಚಡಿ ಗ್ರಾಪಂ ನೂತನ ಅಧ್ಯಕ್ಷೆಯಾಗಿ ಯಮನಿಬಾಯಿ ಶಂಕರ್ ನಾಯ್ಕ ಅವಿರೋಧ ಆಯ್ಕೆ

ಅಗ್ರಹಾರ ಮುಚಡಿ ಗ್ರಾಪಂ ನೂತನ ಅಧ್ಯಕ್ಷೆಯಾಗಿ ಯಮನಿಬಾಯಿ ಶಂಕರ್ ನಾಯ್ಕ ಅವಿರೋಧ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ತಾಲೂಕಿನ ಗಡಿ ಗ್ರಾಮ ಪಂಚಾಯತಿ ಅಗ್ರಹಾರ ಮುಚಡಿ ಗ್ರಾಪಂ ನೂತನ ಅಧ್ಯಕ್ಷೆಯಾಗಿ ಯಮನಿಬಾಯಿ ಶಂಕರ್ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟ ಪೂರ್ವ ಅಧ್ಯಕ್ಷೆಯಾಗಿದ್ದ ರಾಜಮ್ಮ ನವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ಚುನಾವಣೆ...

Read moreDetails

ಶಿಕಾರಿಪುರ: ಬಿಜೆಪಿ ಕಾರ್ಯಕರ್ತರ ಸಂಘಟನಾತ್ಮಕ ಸಭೆಗೆ ಸಂಸದ ರಾಘವೇಂದ್ರ ಚಾಲನೆ

ಶಿಕಾರಿಪುರ: ಬಿಜೆಪಿ ಕಾರ್ಯಕರ್ತರ ಸಂಘಟನಾತ್ಮಕ ಸಭೆಗೆ ಸಂಸದ ರಾಘವೇಂದ್ರ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ಶಿಕಾರಿಪುರ ಭಾರತೀಯ ಜನತಾ ಪಕ್ಷದ ನಗರ ಘಟಕ ವತಿಯಿಂದ ನೆಡೆದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯನ್ನು ಸಂಸದ ಬಿ.ವೈ. ರಾಘವೇಂದ್ರ MP Raghavendra ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಭಾರತೀಯ ಜನತಾ...

Read moreDetails
Page 24 of 43 1 23 24 25 43
  • Trending
  • Latest
error: Content is protected by Kalpa News!!