Sunday, September 20, 2026
Advertisement
ADVERTISEMENT

ಗಮನಿಸಿ! ಸೆ.25ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಸೆ.25 ರ ಭಾನುವಾರ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸೊರಬ ಪಟ್ಟಣ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ನಿರ್ವಹಣಾ ಹಿನ್ನೆಲೆಯಲ್ಲಿ ಸೊರಬ 110/11 ಕೆ.ವಿ ಎಂ.ಯು.ಎಸ್.ಎಸ್ ನಿಂದ...

Read moreDetails

ಗಂಗಾಮತ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಶ್ರಮಿಸಿದ್ದೇನೆ: ದೇವೇಂದ್ರಪ್ಪ ಚನ್ನಾಪುರ

ಗಂಗಾಮತ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಶ್ರಮಿಸಿದ್ದೇನೆ: ದೇವೇಂದ್ರಪ್ಪ ಚನ್ನಾಪುರ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಾಲ್ಲೂಕು ಗಂಗಾಮತ ಸಮಾಜಕ್ಕೆ ಕಳಂಕ ತರುವಂತಹ ಕಾರ್ಯಕ್ಕೆ ಮುಂದಾದ ವ್ಯಕ್ತಿಗಳಿಗೆ ಶೋಕಾಸ್‌ ನೋಟಿಸ್ ನೀಡಿದ್ದು, ಒಂದು ವಾರದೊಳಗೆ ಸಮರ್ಪಕ ಉತ್ತರ ನೀಡದಿದ್ದಲ್ಲಿ ಅವರ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಗಂಗಾಮತ...

Read moreDetails

ಸಾಮಾಜಿಕ ನ್ಯಾಯ ಕೊಡುವಲ್ಲಿ ಶ್ರಮಿಸುವ ಯಾವುದೇ ವ್ಯಕ್ತಿ ರಾಜಕಾರಣದಲ್ಲಿ ಬಹುಕಾಲ ಉಳಿಯಬಲ್ಲರು

ಸಾಮಾಜಿಕ ನ್ಯಾಯ ಕೊಡುವಲ್ಲಿ ಶ್ರಮಿಸುವ ಯಾವುದೇ ವ್ಯಕ್ತಿ ರಾಜಕಾರಣದಲ್ಲಿ ಬಹುಕಾಲ ಉಳಿಯಬಲ್ಲರು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸಾರ್ವಜನಿಕ ಬದುಕಿನಲ್ಲಿ ಜನರ ಪರವಾಗಿ ಸಾಮಾಜಿಕ ನ್ಯಾಯ ಕೊಡುವಲ್ಲಿ ಶ್ರಮಿಸುವ ಯಾವುದೇ ವ್ಯಕ್ತಿ ರಾಜಕಾರಣದಲ್ಲಿ ಬಹುಕಾಲ ಉಳಿಯಬಲ್ಲರು ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ, ಹಿರಿಯ ರಾಜಕಾರಣಿ ಪದ್ಮನಾಭ ಭಟ್ ಹೇಳಿದರು....

Read moreDetails

ವಿದ್ಯಾರ್ಥಿಗಳ ಮೊಬೈಲ್ ಗೀಳಿನಿಂದ ಬಹುದೊಡ್ಡ ವಿಪತ್ತು: ಪ್ರೊ. ರಾಜಶೇಖರ್ ಹೆಬ್ಬಾರ್

ವಿದ್ಯಾರ್ಥಿಗಳ ಮೊಬೈಲ್ ಗೀಳಿನಿಂದ ಬಹುದೊಡ್ಡ ವಿಪತ್ತು: ಪ್ರೊ. ರಾಜಶೇಖರ್ ಹೆಬ್ಬಾರ್

ಕಲ್ಪ ಮೀಡಿಯಾ ಹೌಸ್   |  ಸೊರಬ  | ವಿದ್ಯಾರ್ಥಿಗಳಲ್ಲಿ ಮೊಬೈಲ್ ಗೀಳು ದೊಡ್ಡ ಪಿಡುಗಾಗಿದೆ. ಇದನ್ನು ಕಡಿಮೆ ಮಾಡದಿದ್ದರೆ ಮುಂದೆ ಬಹುದೊಡ್ಡ ವಿಪತ್ತು ಕಾದಿದೆ. ಮೊಬೈಲ್ ಬಳಕೆ ಹೆಚ್ಚಾದಲ್ಲಿ ಕೈಯಲ್ಲಿರುವ ನರಗಳು ಸವೆದುಹೋಗಿ ಕೆಲಸ ಮಾಡಲು ಅಶಕ್ತತೆ ತಲೆದೋರುತ್ತದೆ ಎಂದು ಶಿವಮೊಗ್ಗ...

Read moreDetails

ಪ್ರಧಾನಿ ಜನ್ಮದಿನ: ಸೆ.17ರಂದು ಸೊರಬ ನಮೋ ವೇದಿಕೆ ಉದ್ಘಾಟನೆ, ವಿಭಿನ್ನ ಕಾರ್ಯಕ್ರಮ ಆಯೋಜನೆ

ಪ್ರಧಾನಿ ಜನ್ಮದಿನ: ಸೆ.17ರಂದು ಸೊರಬ ನಮೋ ವೇದಿಕೆ ಉದ್ಘಾಟನೆ, ವಿಭಿನ್ನ ಕಾರ್ಯಕ್ರಮ ಆಯೋಜನೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ನಗರದ ನಮೋ ವೇದಿಕೆಯನ್ನು ಸೆ.17ರಂದು ಉದ್ಘಾಟನೆ ಮಾಡಲಾಗುತ್ತಿದ್ದು, ಇದೇ ವೇಳೆ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ಪುರಸಭೆ ವೃತ್ತದಿಂದ...

Read moreDetails

ಗಂಗಾಮತ ಸಮಾಜ ಅಧ್ಯಕ್ಷ ಸ್ಥಾನದಿಂದ ದೇವೇಂದ್ರಪ್ಪರನ್ನು ಪದಚ್ಯುತಗೊಳಿಸಲು ನಿರ್ಣಯ

ಗಂಗಾಮತ ಸಮಾಜ ಅಧ್ಯಕ್ಷ ಸ್ಥಾನದಿಂದ ದೇವೇಂದ್ರಪ್ಪರನ್ನು ಪದಚ್ಯುತಗೊಳಿಸಲು ನಿರ್ಣಯ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಮ್ಮದೇ ಆದ ರೀತಿಯಲ್ಲಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಾ, ಸಂಘದ ಸದಸ್ಯರನ್ನು ಕಡೆಗಣಿಸುವ ಪ್ರವೃತ್ತಿ ಅನುಸರಿಸುತ್ತಿರುವ ದೇವೇಂದ್ರಪ್ಪ ಚನ್ನಾಪುರ ಅವರನ್ನು ಗಂಗಾಮತ ಸಮಾಜದ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಮದು ಸಮಾಜದ ಪ್ರಧಾನ...

Read moreDetails

ಸೊರಬ ಶಾಸಕರ ಆಪ್ತ ಸಹಾಯಕನಿಂದ ಅಕ್ರಮ ಭೂ ಕಬಳಿಕೆ: ದಸಂಸ ಆರೋಪ

ಸೊರಬ ಶಾಸಕರ ಆಪ್ತ ಸಹಾಯಕನಿಂದ ಅಕ್ರಮ ಭೂ ಕಬಳಿಕೆ: ದಸಂಸ ಆರೋಪ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಸೊರಬದ ಬಿಜೆಪಿ ಶಾಸಕ ಕುಮಾರ್‌ಬಂಗಾರಪ್ಪ MLA Kumar Bangarappa ಅವರ ಆಪ್ತ ಸಹಾಯಕ ಉಮೇಶ್‌ಗೌಡ ಮಾಜಿ ಸೈನಿಕರ ಕೋಟಾದಡಿ ರಾಜಕೀಯ ಪ್ರಭಾವ ಬಳಸಿಕೊಂಡು ಅಕ್ರಮವಾಗಿ 4 ಎಕರೆ ಭೂಮಿ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು...

Read moreDetails

ಮುಗ್ದ ಮನಸ್ಸಿನ ಮಕ್ಕಳು ದೇಶದ ಸತ್ಪçಜೆಗಳಾಗಲು ಶಿಕ್ಷಕರು ಏಣಿಯಾಗಲಿ: ಶ್ರೀಪತಿ

ಮುಗ್ದ ಮನಸ್ಸಿನ ಮಕ್ಕಳು ದೇಶದ ಸತ್ಪçಜೆಗಳಾಗಲು ಶಿಕ್ಷಕರು ಏಣಿಯಾಗಲಿ: ಶ್ರೀಪತಿ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಯಾವುದೇ ರೀತಿಯ ಕಾಮ, ಕ್ರೋಧ, ಲೋಭ, ಮದ-ಮಾತ್ಸರ್ಯಗಳಲ್ಲಿದ ಮುಗ್ದ ಮನಸ್ಸಿನ ಮಕ್ಕಳು ದೇಶದ ಸತ್ಪçಜೆಗಳಾಗಿ ನಿರ್ಮಾಣವಾಗಲು ಶಿಕ್ಷಕರು ಏಣಿ-ದೋಣಿಯಾಗಿ ಕಾರ್ಯನಿರ್ವಹಿಸಬೇಕು ಎಂದು ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ...

Read moreDetails

ಸೊರಬ: ಉಳವಿ ಶಾಲೆಯಲ್ಲಿ ಮಹಾಭಾರತ ವಿಷಯ ಆಧಾರಿತ ರಸಪ್ರಶ್ನೆ ಯಶಸ್ವಿ

ಸೊರಬ: ಉಳವಿ ಶಾಲೆಯಲ್ಲಿ ಮಹಾಭಾರತ ವಿಷಯ ಆಧಾರಿತ ರಸಪ್ರಶ್ನೆ ಯಶಸ್ವಿ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಇಲ್ಲಿನ ಉಳವಿಯ ವಿವೇಕ ಮಿತ್ರ ಬಳಗದ ಆಶ್ರಯದಲ್ಲಿ ರಾಘವೇಂದ್ರ ಶಾಲೆಯಲ್ಲಿ ಆಯೋಜಿಸಲಾಗಿದ್ದ ಮಹಾಭಾರತ ವಿಷಯ ಆಧಾರಿತ ರಸಪ್ರಶ್ನೆ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು. ಈ ವೇಳೆ ಮಾತನಾಡಿದ ಅಧ್ಯಕ್ಷರಾದ ಪುಟ್ಟಸ್ವಾಮಿ, ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು...

Read moreDetails

ಗ್ರಾಮದ ಅಭಿವೃದ್ಧಿಗೆ ಮೀಸಲಿಟ್ಟ ಜಾಗ ಮಂಜೂರು: ಕುಂಬತ್ತಿ ಗ್ರಾಮಸ್ಥರ ಬೃಹತ್ ಪ್ರತಿಭಟನೆ

ಗ್ರಾಮದ ಅಭಿವೃದ್ಧಿಗೆ ಮೀಸಲಿಟ್ಟ ಜಾಗ ಮಂಜೂರು: ಕುಂಬತ್ತಿ ಗ್ರಾಮಸ್ಥರ ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ |  ಸೊರಬ  | ಗ್ರಾಮದ ಅಭಿವೃದ್ಧಿಗಾಗಿ ಮೀಸಲಿಡಲಾದ ಜಾಗವನ್ನು ಬೇರೆ ಪ್ರಭಾವಿ ವ್ಯಕ್ತಿಗಳಿಗೆ ಮಂಜೂರು ಮಾಡಿದ್ದಾರೆ ಎಂದು ಕುಂಬತ್ತಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಹುಚ್ಚಪ್ಪ ಹೊನಗುಂಡಿ ದೂರಿದ್ದಾರೆ. ಈ ಕುರಿತಂತೆ ತಾಲೂಕು ಕಚೇರಿ ಮುಂಭಾಗದಲ್ಲಿ ಗ್ರಾಮಸ್ಥರು ಇಂದು...

Read moreDetails
Page 59 of 94 1 58 59 60 94
  • Trending
  • Latest
error: Content is protected by Kalpa News!!