ಸೊರಬದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಸೋಂಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಎಸ್. ಕುಮಾರ್...

Read more

ಅಕ್ರಮ ಕಡಿತಲೆ: ವಿವಿಧ ಜಾತಿಯ ಲಕ್ಷಾಂತರ ರೂ. ಮೌಲ್ಯದ ಮರ ವಶಕ್ಕೆ

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲ್ಲೂಕಿನ ಹಳೇಸೊರಬ ಗ್ರಾಮದ ಸರ್ವೆ ನಂ.245ರಲ್ಲಿ ನಡೆದ ಮರಗಳ ಅಕ್ರಮ ಕಡಿತಲೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಸತತ ಮೂರು ದಿನಗಳ ಕಾರ್ಯಾಚರಣೆ...

Read more

ಹಳೇ ಸೊರಬ ದೇವರಕಾಡಿನಲ್ಲಿ ವ್ಯಾಪಕ ಮರಕಡಿತ: ಕಾನೂನು ಕ್ರಮಕ್ಕೆ ಅಶೀಸರ ಆದೇಶ

ಕಲ್ಪ ಮೀಡಿಯಾ ಹೌಸ್ ಸೊರಬ: ಪಟ್ಟಣದ ಹೊರವಲಯದಲ್ಲಿರುವ ಹಳೇಸೊರಬ ಕಾನು ಅರಣ್ಯ ಪ್ರದೇಶದಲ್ಲಿ, ಅಮೂಲ್ಯವಾದ ಹಲವಾರು ಬೃಹತ್ ಮರಗಳನ್ನು ಇತ್ತೀಚೆಗೆ ಅಕ್ರಮವಾಗಿ ದುಷ್ಕರ್ಮಿಗಳು ಕಡಿದಿರುವ ಘಟನೆಯನ್ನು, ತೀವ್ರವಾಗಿ...

Read more

ಕೊರೋನಾ ವಾರಿಯರ್ಸ್‌ಗಳಿಗಾಗಿ ಕೇರ್ ಸೆಂಟರ್ ಮೀಸಲಿಡಲು ಆರ್.ಸಿ. ಪಾಟೀಲ್ ಆಗ್ರಹ

ಕಲ್ಪ ಮೀಡಿಯಾ ಹೌಸ್ ಸೊರಬ: ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕರ್ತವ್ಯದಲ್ಲಿ ತೊಡಗಿರುವ ಕೋವಿಡ್ ವಾರಿಯರ್ಸ್‍ಗಳು, ಮುಂಚೂಣಿ ಕಾರ್ಯಕರ್ತರು, ಮಾಧ್ಯಮದವರು ಕೊರೋನಾ ಸೋಂಕಿಗೆ ಒಳಗಾದ ಸಂದರ್ಭದಲ್ಲಿ ಚಿಕಿತ್ಸೆಗೆ ಅನುವಾಗುವಂತೆ...

Read more

ಮರಗಳ ಅಕ್ರಮ ಕಡಿತಲೆ : ಟ್ರ್ಯಾಕ್ಟರ್ ಸಮೇತ ಮೂವರು ವಶಕ್ಕೆ

ಕಲ್ಪ ಮೀಡಿಯಾ ಹೌಸ್ ಸೊರಬ: ಈಚೆಗಷ್ಟೆ ಐತಿಹಾಸಿಕ ಮಹತ್ವವುಳ್ಳ ಹಳೇಸೊರಬ ಕಾನನ್ನು ಜೀವವೈವಿಧ್ಯ ತಾಣ ಹೆಸರಿನಡಿಯಲ್ಲಿ ಕಾಯ್ದಿಟ್ಟ ಅರಣ್ಯ ಎಂದು ಹಳೇಸೊರಬ ಗ್ರಾಪಂ ಮತ್ತು ರಾಜ್ಯ ಜೀವವೈವಿಧ್ಯ...

Read more

ಸೊರಬದಲ್ಲಿ ಟಫ್ ರೂಲ್ಸ್ : ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಸಿಪಿಐ, ಪಿಎಸ್ಐ: ವಾಹನಗಳ ಜಪ್ತಿ

ಕಲ್ಪ ಮೀಡಿಯಾ ಹೌಸ್ ಸೊರಬ: ರಾಜ್ಯದಲ್ಲಿ ಇಂದಿನಿಂದ ಲಾಕ್ ಡೌನ್ ಮಾದರಿ ಟಫ್ ರೂಲ್ಸ್ ಜಾರಿಯಾಗಿದ್ದು, ಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ಅನಗತ್ಯವಾಗಿ ಓಡಾಡುತ್ತಿದ್ದ 15ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು...

Read more

ಕರ್ಫ್ಯೂ ಉಲ್ಲಂಘನೆ: ಆನವಟ್ಟಿಯಲ್ಲಿ ಪಾತ್ರೆ ವ್ಯಾಪಾರಿ ಮೇಲೆ ಬಿತ್ತು ಕೇಸ್

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಾದ ಕೊರೋನಾ ಕರ್ಫ್ಯೂ ನಿಯಮ ಉಲ್ಲಂಘಿಸಿ ವ್ಯಾಪಾರ - ವಹಿವಾಟಿನಲ್ಲಿ ತೊಡಗಿದ್ದ ಮೆಟಲ್ ಸ್ಟೋರ್ ಮಾಲೀಕನ...

Read more

ಸೋಮವಾರದಿಂದ ಅನಗತ್ಯವಾಗಿ ತಿರುಗಾಡಿದ್ರೆ ಜೋಕೆ : ಸಿಪಿಐ ಮರುಳಸಿದ್ದಪ್ಪ ವಾರ್ನಿಂಗ್

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಎರಡನೇ ಅಲೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಮೇ. 10ರಂದು ಬೆಳಗ್ಗೆ 6ರಿಂದ ಕಠಿಣ ಕರ್ಫ್ಯೂ ವಿಧಿಸಲಾಗುವುದು. ಅನಗತ್ಯ...

Read more

ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಜನಪ್ರತಿನಿಧಿಗಳಿಗೆ ಮಾದರಿಯಾದ ಸೊರಬ ಪುರಸಭೆ ಸದಸ್ಯ ಪ್ರಸನ್ನ ಕುಮಾರ್ ದೊಡ್ಮನೆ

ಕಲ್ಪ ಮೀಡಿಯಾ ಹೌಸ್ ಸೊರಬ: ರಾಜ್ಯದಾದ್ಯಂತ ಕೋವಿಡ್ ತುರ್ತು ಪರಿಸ್ಥಿತಿ ಎದುರಿಸುತ್ತಿರುವ ವೇಳೆಯಲ್ಲಿ ಪುರಸಭಾ ಸದಸ್ಯ ಪ್ರಸನ್ನ ಕುಮಾರ್ ದೊಡ್ಮನೆ ಅವರು ಜನಪ್ರತಿನಿಧಿಗಳಿಗೆಲ್ಲಾ ಮಾದರಿಯಾಗುವ ಕಾರ್ಯವೊಂದನ್ನು ಮಾಡಿದ್ದಾರೆ....

Read more

ಸೊರಬದಲ್ಲಿ ಭೀಕರ ಲಾರಿ ಅಪಘಾತ: ಪಾದಾಚಾರಿ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್ ಸೊರಬ: ಚಾಲಕನ ಅಜಾಗರೂಕತೆ ಚಾಲನೆಯಿಂದ ಪಾದಾಚಾರಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅಂಕರವಳ್ಳಿಯಲ್ಲಿ ಇಂದು ನಡೆದಿದೆ. ಅಂಕರವಳ್ಳಿ ಗ್ರಾಮದ ಕೆ. ಹನೀಫ್ ಸಾಬ್...

Read more
Page 70 of 83 1 69 70 71 83

Recent News

error: Content is protected by Kalpa News!!