Friday, September 18, 2026
Advertisement
ADVERTISEMENT

ಕುಡಿದ ಅಮಲಿನಲ್ಲಿ ಬಸ್ ಚಾಲನೆ: ಸೊರಬ ತಾಲೂಕಿನಲ್ಲಿ ತಪ್ಪಿದ ಭಾರೀ ಅನಾಹುತ

ಕುಡಿದ ಅಮಲಿನಲ್ಲಿ ಬಸ್ ಚಾಲನೆ: ಸೊರಬ ತಾಲೂಕಿನಲ್ಲಿ ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಕುಡಿದ ಅಮಲಿನಲ್ಲಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ಸಂಜೆ ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬಕ್ಕೆ ತೆರಳಬೇಕಿದ್ದ ಖಾಸಗಿ ಬಸ್ ಚಾಲಕ ಮದ್ಯ ಸೇವಿಸಿ...

Read moreDetails

ಸೊರಬದಲ್ಲಿ ಘರ್ಜಿಸಿದ ಜೆಸಿಬಿ: ರಸ್ತೆ ಅಗಲೀಕರಣಕ್ಕೆ ಚಾಲನೆ

ಸೊರಬದಲ್ಲಿ ಘರ್ಜಿಸಿದ ಜೆಸಿಬಿ: ರಸ್ತೆ ಅಗಲೀಕರಣಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪಟ್ಟಣದಲ್ಲಿ ಸುಮಾರು 2 ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಅಗಲೀಕರಣ ಕಾಮಗಾರಿಗೆ ಭಾನುವಾರ ಪುನಾಃ ಚಾಲನೆ ದೊರೆಕಿದ್ದು, ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಹಾಗೂ ಸಾಗರ ರಸ್ತೆಯ...

Read moreDetails

ಎಮ್‌ಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ

ಎಮ್‌ಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಕರ್ನಾಟಕದಲ್ಲಿ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ಕ್ರಾಂತಿ ರಂಗ ಯುವ ಘಟಕದವರು ತಹಸಿಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಜಿಲ್ಲಾ ಅಧ್ಯಕ್ಷ ಪ್ರವೀಣ್...

Read moreDetails

ವೈಜ್ಞಾನಿಕ ನಾಗಾಲೋಟದಲ್ಲಿ ಕೆಲವು ಆದರ್ಶಗಳು ಮರೆಯಾಗಿವೆ: ವೀರಸೋಮೇಶ್ವರ ಶ್ರೀ ಆತಂಕ

ವೈಜ್ಞಾನಿಕ ನಾಗಾಲೋಟದಲ್ಲಿ ಕೆಲವು ಆದರ್ಶಗಳು ಮರೆಯಾಗಿವೆ: ವೀರಸೋಮೇಶ್ವರ ಶ್ರೀ ಆತಂಕ

ಕಲ್ಪ ಮೀಡಿಯಾ ಹೌಸ್   |  ಸೊರಬ  | ವೈಜ್ಞಾನಿಕ ನಾಗಾಲೋಟದಲ್ಲಿ ಕೆಲವು ಆದರ್ಶಗಳು ಮರೆಯಾಗಿವೆ. ಭಾರತೀಯ ಸಂಸ್ಕೃತಿ, ಆದರ್ಶಗಳನ್ನು ಮುಂದಿನ ಪೀಳಿಗೆಗೆ ಅರುಹದಿದ್ದರೆ ದೇಶದ ನೈತಿಕ ಅದಃಪತನಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರ ಶ್ರೀಗಳು ಆತಂಕ ವ್ಯಕ್ತಪಡಿಸಿದರು. ಪಟ್ಟಣದ...

Read moreDetails

ಸೊರಬ: ಕಾಲು ಜಾರಿ ಕೆರೆಗೆ ಬಿದ್ದು ಕೂಲಿ ಕಾರ್ಮಿಕ ಸಾವು

ಸೊರಬ: ಕಾಲು ಜಾರಿ ಕೆರೆಗೆ ಬಿದ್ದು ಕೂಲಿ ಕಾರ್ಮಿಕ ಸಾವು

ಕಲ್ಪ ಮೀಡಿಯಾ ಹೌಸ್   |  ಸೊರಬ  | ಆಕಸ್ಮಿಕವಾಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ಬೆನ್ನೂರು ಗ್ರಾಮದ ಕೆರೆಯಲ್ಲಿ ಗುರುವಾರ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಮಾಸೂರು ಗ್ರಾಮದ ಲಕ್ಷ್ಮಣ...

Read moreDetails

ಮಕ್ಕಳಿಗೆ ಪರಿಸರದ ಅರಿವು ಮೂಡಿಸಲು ಮುಂದಾಗಬೇಕು: ಎಂ.ಆರ್. ಪಾಟೀಲ್ ಸಲಹೆ

ಮಕ್ಕಳಿಗೆ ಪರಿಸರದ ಅರಿವು ಮೂಡಿಸಲು ಮುಂದಾಗಬೇಕು: ಎಂ.ಆರ್. ಪಾಟೀಲ್ ಸಲಹೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಪರಿಸರದ ಅರಿವನ್ನು ಮಕ್ಕಳಿಗೆ ನೀಡುವ ಮೂಲಕ ಸಮತೋಲನವನ್ನ ಕಾಪಾಡಿಕೊಳ್ಳಬೇಕಿದೆ. ಹಲವು ವರ್ಷಗಳಿಂದ ಪರಿಸರ ಜಾಗೃತಿ ಟ್ರಸ್ಟ್ ಮುಂಪೀಳಿಗೆಗೆ ಪರಿಸರದ ಮಹತ್ವವನ್ನು ತಿಳಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಇಂತಹ ಜಾಗೃತಿಗೆ...

Read moreDetails

ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹದ ಅವಶ್ಯಕತೆ ಇದೆ: ಅಶ್ವಥ್ ಹರಿತಸ್ಸ್ ಅಭಿಪ್ರಾಯ

ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹದ ಅವಶ್ಯಕತೆ ಇದೆ: ಅಶ್ವಥ್ ಹರಿತಸ್ಸ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಾಲೂಕಿನಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುವಂತಹ ಅನೇಕ ಕಲಾವಿದರಿದ್ದು ಅವರಿಗೆ ಸರಿಯಾದ ರೀತಿಯಲ್ಲಿ ಪ್ರೋತ್ಸಾಹ ದೊರಕಿದರೆ ಖಂಡಿತ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುತ್ತಾರೆ. ಹಾಗಾಗಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ನೃತ್ಯದ...

Read moreDetails

ಯುವಾಬ್ರಿಗೇಡ್‌ನಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಯುವಾಬ್ರಿಗೇಡ್‌ನಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಇನ್ಪೋಸಿಸ್ ಫೌಂಡೇಶನ್ ಸಹಯೋಗದೊಂದಿಗಿನ ಯುವಾಬ್ರಿಗೇಡ್ ನ ಬೃಹತ್ ಯೋಜನೆಯಾದ ಕೈಹಿಡಿದು ನಡೆಸೆನ್ನನು ಯೋಜನೆಯ ಮುಖಾಂತರ ರಾಜ್ಯದ 50ಕ್ಕೂ ಹೆಚ್ಚಿನ ಆಯ್ದ ಸರ್ಕಾರಿ ಪ್ರೌಢ ಕನ್ನಡ ಶಾಲೆಯ ಮಕ್ಕಳಿಗೆ, ಕನ್ನಡದಲ್ಲೇ ಗ್ರಹಿಕೆ ಆಧಾರಿತ ಶಿಕ್ಷಣ...

Read moreDetails

ಬಡ ವಿದ್ಯಾರ್ಥಿಗೆ ಆರ್ಥಿಕ ನೆರವು

ಬಡ ವಿದ್ಯಾರ್ಥಿಗೆ ಆರ್ಥಿಕ ನೆರವು

ಕಲ್ಪ ಮೀಡಿಯಾ ಹೌಸ್   |  ಸೊರಬ  | ಬಡ ವಿದ್ಯಾರ್ಥಿ ಆನವಟ್ಟಿ ಅಮಿತಗೌಡ ಅವರಿಗೆ ಸೊರಬ ತಾಲ್ಲೂಕು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಪ್ರೋತ್ಸಾಹದಾಯಕ ಹಣದ ಚೆಕ್ ನೀಡಲಾಯಿತು. ಪಟ್ಟಣ ಮುರುಘಾಮಠದ ಆವರಣದಲ್ಲಿ ವಿದ್ಯಾರ್ಥಿಯ ಪೋಷಕರ ಮೂಲಕ ಸಂದಾಯ ಮಾಡಿದರು....

Read moreDetails

ಗಮನಿಸಿ! ಡಿ.19ರಂದು ಸೊರಬ ತಾಲೂಕಿನ ದೂಗೂರು, ಭದ್ರಾಪುರ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಸೊರಬ  | ಡಿ.19ರಂದು 110/11 ಕೆ.ವಿ ತುರ್ತು ನಿರ್ವಹಣಾ ಕಾಮಗಾರಿ ನಡೆಸಲು ಉದ್ದೇಶಿಸಿರುವುದರಿಂದ 110/11 ಕೆವಿ ವಿ.ವಿ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಎಫ್- | ಬರಗಿ, ಎಫ್-2 ಕಾನಳ್ಳಿ, ಎಫ್-3 ಉಳವಿ, ಎಫ್ ಹೊಸಬಾಳೆ...

Read moreDetails
Page 71 of 94 1 70 71 72 94
  • Trending
  • Latest
error: Content is protected by Kalpa News!!