ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯ 20ನೆಯ ವರ್ಷದ ಅಂಗವಾಗಿ ಹಲವು ಹೊಸ ಸೇವೆಗಳನ್ನು ಪರಿಚಯಿಸಲಾಗುತ್ತಿದೆ ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ...
Read moreಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪತ್ರಕರ್ತ(ಸಿನಿಲಹರಿ) ದೇಶಾದ್ರಿ ಹೊಸ್ಮನೆ ಅವರ ತಂದೆ ಕರಿಯಪ್ಪಹೊಸ್ಮನೆ(72) ಅವರು ಇಂದು ಮುಂಜಾನೆ ಸೊರಬದ ತತ್ತೂರು ವಡ್ಡಿಗೆರೆ ಗ್ರಾಮದಲ್ಲಿ ವಿಧಿವಶರಾಗಿದ್ದಾರೆ. ಕರಿಯಪ್ಪ...
Read moreಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಜೀವವೈವಿಧ್ಯ ಮಂಡಳಿ ವತಿಯಿಂದ ಈಗಾಗಲೇ ಜಿಲ್ಲೆಯಕಾನುಅರಣ್ಯ ಪ್ರದೇಶಗಳ ಜೊತೆಗೆಜೀವವೈವಿಧ್ಯತೆಯ ಸಮತೋಲನಕ್ಕೆ ಪೂರಕವಾಗಿ ಅನೇಕ ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಪರಿಸರತಜ್ಞರು, ಪರಿಸರಾಸಕ್ತರು...
Read moreಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ತಾಲೂಕಿನ ಪ್ರಸಿದ್ಧ ಗುಡವಿ ಪಕ್ಷಿಧಾಮಕ್ಕೆ ನ.13ರಂದು ಪಕ್ಷಿ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈ ಕುರಿತಂತೆ ಮಾಹಿತಿ...
Read moreಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಖುಲಾಸೆಗೊಂಡಿರುವ ಪ್ರಕರಣದ ಮರು ತನಿಖೆ ನೆಪದಲ್ಲಿ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ಮಹಾರಾಷ್ಟ್ರ ಸರ್ಕಾರವನ್ನುವಜಾಗೊಳಿಸಬೇಕು ಎಂದು...
Read moreಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಬಂಜಾರ ಸಮುದಾಯವರನ್ನು ಮತಾಂತರ ಮಾಡುವ ಯತ್ನಕ್ಕೆ ಕೈ ಹಾಕಿದರೆ ಹುಷಾರ್, ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ...
Read moreಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಹಲವು ಕಾರಣಗಳಿಂದ ಹೈರಾಣಾಗಿರುವ ರೈತರನ್ನು ಕಾಪಾಡಿ ಹಾಗೂ ಮಲೆನಾಡನ್ನು ಸುಸ್ಥಿರವಾಗಿ ಉಳಿಸಿಕೊಂಡು ಅಭಿವೃದ್ಧಿಗೆ ಸಹಕಾರ ನೀಡಿ ಎಂದು ತಾಲೂಕು ಪರಿಸರ...
Read moreಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಂಡಲ ಸಮಿತಿಯ ನೂತನ ಪದಾಧಿಕಾರಿಗಳನ್ನಾಗಿ ಹಾಗೂ ಬಿಜೆಪಿ ವಿವಿಧ ಅಧ್ಯಕ್ಷ ಕಾರ್ಯದರ್ಶಿಗಳ ಆಯ್ಕೆ ಮಾಡಲಾಗಿದೆ. ಮಂಡಲ ಅಧ್ಯಕ್ಷರಾಗಿ ಗುರುಪ್ರಸನ್ನ ಗೌಡ...
Read moreಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪಟ್ಟಣ ಪಂಚಾಯತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ ಸೊರಬ ಮೊದಲ ಪುರಸಭೆ ಆಡಳಿತವನ್ನು ಬಿಜೆಪಿ ಹಿಡಿದಿದೆ. ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ...
Read moreಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಇಲ್ಲಿನ ಛತ್ರಹಳ್ಳಿ ಗ್ರಾಮದಲ್ಲಿ ದರೋಡೆ ನಡೆಸಿದ್ದ ಆರೋಪಿಗಳಲ್ಲಿ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಛತ್ರದಳ್ಳಿ ಗ್ರಾಮದ ವಾಸಿ ಮಹಿಳೆಯೊಬ್ಬರು ತಮ್ಮ...
Read more© 2025 Kalpa News - All Rights Reserved | Powered by Kalahamsa Infotech Pvt. ltd.
© 2025 Kalpa News - All Rights Reserved | Powered by Kalahamsa Infotech Pvt. ltd.