ಸೊರಬ; ಪ್ರಜಾಪ್ರಭುತ್ವವನ್ನು ಕಸದ ಬುಟ್ಟಿದೆ ಎಸೆದಂತಿದೆ: ಕಾಗೋಡು ಕಿಡಿ

ಸೊರಬ: ಐದು ವರ್ಷದ ಅವಧಿಗಾಗಿ ಸಂಸದನಾಗಿ ಆಯ್ಕೆಮಾಡಿ ಕಳುಹಿಸಿದ ಜಿಲ್ಲೆಯ ಮತದಾರರಿಗೆ ಯಡಿಯೂರಪ್ಪನವರ ನಡೆ ಪ್ರಜಾಪ್ರಭುತ್ವವನ್ನು ವ್ಯವಸ್ಥೆಯನ್ನು ಕಸದ ಬುಟ್ಟಿಗೆ ಎಸೆಯುವಂತಾಗಿದೆ ಎಂದು ಮಾಜಿ ಸಚಿವ ಕಾಗೋಡು...

Read more

ನಮ್ಮ ಅವಧಿಯಲ್ಲಿ ಸೊರಬ ಕ್ಷೇತ್ರ ಬಹಳಷ್ಟು ಅಭಿವೃದ್ಧಿಯಾಗಿದೆ: ಬಿವೈಆರ್

ಸೊರಬ: ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ಹಿಂದೆಂದೂ ಕಾಣದಷ್ಟು ಸೊರಬ ಕ್ಷೇತ್ರಕ್ಕೆ ಸಾಕಷ್ಟು ಅನುದಾನದ ಹೊಳೆ ಹರಿದು ಬಂದಿದೆ ಎಂದು ಲೋಕಸಭಾ ಉಪಚುನಾವಣಾ...

Read more

ಸೊರಬ: ಭಾರೀ ಪ್ರಮಾಣದ ಅಕ್ರಮ ಮರ ಕಡಿಗಲೆ ಪ್ರಕರಣ ಪತ್ತೆ

ಸೊರಬ: ತಾಲೂಕಿನ ಯಲಸಿ ಗ್ರಾಮದ ಅರಣ್ಯ ಇಲಾಖೆಗೆ ಸೇರಿದ ಸ.ನಂ 141ರಲ್ಲಿ ಅಕ್ರಮವಾಗಿ ಕಾಡು ಜಾತಿಯ ಮರಗಳನ್ನು ಜೆಸಿಬಿ ಬಳಸಿ ಸುಮಾರು 507 ಅಡಿ ಅಳತೆಯ ಮರದ...

Read more

ಸೊರಬ: ಮಡಿವಾಳ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸೊರಬ: ತಾಲೂಕು ಮಡಿವಾಳ ಮಾಚೀದೇವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತಾಲೂಕು ಮಡಿವಾಳ ಮಾಚಿದೇವ ಸಮುದಾಯದ ವತಿಯಿಂದ ಅಧ್ಯಕ್ಷ ರಾಜು ಎಂ. ತಲ್ಲೂರು...

Read more

ಸೊರಬ: ಜಿಲ್ಲಾಧಿಕಾರಿ ಜನಸಂಪರ್ಕ ಸಭೆ ಯಶಸ್ವಿ

ಸೊರಬ: ತಾಲೂಕಿನ ಗಡಿ ಭಾಗವಾದ ಬಾರಂಗಿ ಹಾಗು ತೊರವಂದ ಗ್ರಾಮಗಳಿಗೆ ಜಿಲ್ಲಾಧಿಕಾರಿ ದಯಾನಂದ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರು ತಮ್ಮ ಗ್ರಾಮಗಳ...

Read more

ಸೊರಬ: ಕುಮಾರ್ ಬಂಗಾರಪ್ಪ ವಿರುದ್ಧ ಗಣಪತಿ ವಾಗ್ದಾಳಿ

ಸೊರಬ: ಬಡ ಬಗರ್‌ಹುಕುಂ ಸಾಗುವಳಿದಾರರಿಗೆ ಭೂವಡೆತನ ಕಲ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಸ್. ಬಂಗಾರಪ್ಪನವರು ತಂದಿದ್ದ ಜನಪರ ನೀತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಶಾಸಕ ಕುಮಾರ್‌ಬಂಗಾರಪ್ಪ ವರ್ತನೆ ಖಂಡನೀಯ...

Read more

ಮಧು, ಕುಮಾರ್ ಬಂಗಾರಪ್ಪಗೆ ರಾಜು ತಲ್ಲೂರು ತರಾಟೆ

ಸೊರಬ: ಕಳೆದ 5 ವರ್ಷದಿಂದ ತಾಲ್ಲೂಕಿನಲ್ಲಿ ನೀರಾವರಿ ಹೆಸರಿನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಗುದ್ದಲಿ ಪೂಜೆ ನೆರವೇರಿಸಿ ಅಧಿಕಾರ ಮುಗಿಸಿದರೆ, ಶಾಸಕ ಕುಮಾರ್ ಬಂಗಾರಪ್ಪ ನೀರಾವರಿ ಯೋಜನೆ ಮಾಡುತ್ತೇನೆಂದು ಸರ್ವೆ...

Read more

ಸೊರಬ: ನ್ಯಾರ್ಶಿ ಗ್ರಾಮದ ಅರಣ್ಯದಲ್ಲಿ ಸ್ವಾತಂತ್ರೋತ್ಸವ

ಸೊರಬ: ಪರಿಸರ ಜಾಗೃತಿ ಟ್ರಸ್ಟ್ ವಿಶೇಷವಾಗಿ ಸ್ವಾತಂತ್ರೋತ್ಸವ ಆಚರಿಸಿದ್ದು, ಚಂದ್ರಗುತ್ತಿ ಹೋಬಳಿ ನ್ಯಾರ್ಶಿ ಗ್ರಾಮದ ಅರಣ್ಯದಲ್ಲಿ ಧ್ವಜಾರೋಹಣ ನೆರವೇರಿಸಿತು. ಟ್ರಸ್‌ಟ್ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಂ.ಆರ್...

Read more

ಸೊರಬ: ಅಗಲಿದ ಅಟಲ್ ಜೀಗೆ ಭಾವಪೂರ್ಣ ಶ್ರದ್ಧಾಂಜಲಿ

ಸೊರಬ: ಮಾಜಿ ಪ್ರಧಾನಿ ಅಟಿಲ್‌ಜಿ ನಿಧನಕ್ಕೆ ತಾಲೂಕಿನಾದ್ಯಂತ ಭಾವಪೂರ್ಣಶೋಕಾಚರಣೆ ನಡೆಸಲಾಯಿತು. ರಂಗಮಂದಿರದಲ್ಲಿ ನಡೆದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಾಸಕ ಕುಮಾರಬಂಗಾರಪ್ಪ ಸೇರಿದಂತೆ ತಾಲ್ಲೂಕಿನ ಅನೇಕ ರಾಜಕೀಯ ಮುಖಂಡರು,...

Read more

ಸೊರಬ: ಮಹಿಳೆಯರ ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ

ಸೊರಬ: ಜಾತಿ, ಧರ್ಮದ ಹೆಸರಿನಲ್ಲಿ ಜನರಲ್ಲಿರುವ ಸಂಕುಚಿತ ಮನೋಭಾವಗಳನ್ನು ಮೀರಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿದ್ದಲ್ಲಿ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಪಟ್ಟಣದ ಪದವಿ...

Read more
Page 81 of 82 1 80 81 82

Recent News

error: Content is protected by Kalpa News!!