Monday, July 27, 2026
Advertisement
ADVERTISEMENT

ಸಾಮಾಜಿಕ ಕ್ರಾಂತಿಗೆ ಸಿದ್ಧರಾಮೇಶ್ವರ ಕೊಡುಗೆ ಅಪಾರ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿಕೆ

ಸಾಮಾಜಿಕ ಕ್ರಾಂತಿಗೆ ಸಿದ್ಧರಾಮೇಶ್ವರ ಕೊಡುಗೆ ಅಪಾರ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಸೊರಬ: ಕ್ರಾಂತಿಯ ಪರ್ವವಾದ 12ನೆಯ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಗೆ ಸಿದ್ಧರಾಮೇಶ್ವರರ ಕೊಡುಗೆ ಅಪಾರವಾಗಿದ್ದು, ಅಸಮಾನತೆ, ವರ್ಣ, ಜಾತಿ, ಲಿಂಗಬೇಧ ತೊಡೆದು ಹಾಕುವ ಕಾರ್ಯವನ್ನು ವಚನಗಳ ಮೂಲಕ ಮಾಡಿದರು ಎಂದು ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ...

Read moreDetails

ಸೊರಬ: ಸಿಡಿಲು ಬಡಿದು ಮಹಿಳೆ ಸಾವು

ಸೊರಬ: ಸಿಡಿಲು ಬಡಿದು ಮಹಿಳೆ ಸಾವು

ಕಲ್ಪ ಮೀಡಿಯಾ ಹೌಸ್ ಸೊರಬ: ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ತುಡ್ನೂರು ಗ್ರಾಮದಲ್ಲಿ ಭಾನುವಾರ ಜರುಗಿದೆ. ಶಂಶಾದ್ ಬಾನು ಬಾಷಾ ಸಾಬ್ (45) ಮೃತ ದುರ್ದೈವಿ. ಶುಂಠಿ ಕಣದಲ್ಲಿ ಕೆಲಸ ಮಾಡುವ ವೇಳೆಯಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ....

Read moreDetails

ಮೊಬೈಲ್ ಟವರ್ ಬ್ಯಾಟರಿ ಕಳ್ಳರ ಬಂಧನ: 48 ಬ್ಯಾಟರಿ-ಎರಡು ವಾಹನಗಳು ವಶಕ್ಕೆ

ಮೊಬೈಲ್ ಟವರ್ ಬ್ಯಾಟರಿ ಕಳ್ಳರ ಬಂಧನ: 48 ಬ್ಯಾಟರಿ-ಎರಡು ವಾಹನಗಳು ವಶಕ್ಕೆ

ಕಲ್ಪ ಮೀಡಿಯಾ ಹೌಸ್ ಸೊರಬ: ಮೊಬೈಲ್ ಟವರ್‌ಗಳಿಗೆ ಅಳವಡಿಸಿದ್ದ ಬೆಲೆಬಾಳುವ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಿದ್ದ ಆರು ಮಂದಿಯನ್ನು ಪಟ್ಟಣದ ಪೊಲೀಸರು ಬಂಧಿಸಿ, ಲಕ್ಷಾಂತರ ರೂ., ಮೌಲ್ಯದ ಬ್ಯಾಟರಿ ಮತ್ತು ಕೃತ್ಯಕ್ಕೆ ಬಳಸಿದ್ದ ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ತಾಲ್ಲೂಕಿನ...

Read moreDetails

ಶ್ರೀರಾಮ ನಾಮ ಸ್ತೋತ್ರ ಜಪಿಸಿ ಮನ ಸಮರ್ಪಣ ಅಭಿಯಾನಕ್ಕೆ ಚಾಲನೆ

ಶ್ರೀರಾಮ ನಾಮ ಸ್ತೋತ್ರ ಜಪಿಸಿ ಮನ ಸಮರ್ಪಣ ಅಭಿಯಾನಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಸೊರಬ: ಭಾರತೀಯರ ಶತಮಾನಗಳ ಕನಸಾದ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಜರುಗುತ್ತಿದ್ದು, ಮಂದಿರ ನಿರ್ಮಾಣವು ಸಾಂಗವಾಗಿ ಪೂರ್ಣಗೊಳ್ಳಲು ಪ್ರತಿಯೊಬ್ಬರು ಮನವನ್ನು ಸಹ ಸಮರ್ಪಿಸಬೇಕು ಎಂದು ಯುವಾ ಬ್ರಿಗೇಡ್ ತಾಲೂಕು ಸಂಚಾಲಕ ಮಹೇಶ್ ಖಾರ್ವಿ ಕರೆ ನೀಡಿದರು....

Read moreDetails

ಸೊರಬ: ಕೆರೆ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ

ಸೊರಬ: ಕೆರೆ ಪುನರುಜ್ಜೀವನ ಕಾರ್ಯಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಸೊರಬ: ಸಾಮುದಾಯಿಕ ಪ್ರಜ್ಞೆ ಮೂಡದೆ ಸಾಮರಸ್ಯದ ಕೊರತೆಯ ಜೊತೆಗೆ, ಸಾಮಾಜಿಕ ಜೀವನ ನಿರ್ವಹಣೆಯು ದುಸ್ತರ ಎಂಬುದನ್ನು ನಾವು ಮರೆಯಬಾರದು ಎಂದು ಬಸವೇಶ್ವರ ಕೆರೆ ಬಳಕೆದಾರರ ಸಂಘದ ಅಧ್ಯಕ್ಷ ಜಗದೀಶ್ ಹಿರಳೆ ಹೇಳಿದರು. ತಾಲ್ಲೂಕು ಹಿರಳೆ ಗ್ರಾಮದ ಸನಂ...

Read moreDetails

ಬಣ ರಾಜಕೀಯಕ್ಕೆ ಕಾರಣರಾದವರನ್ನು ಪಕ್ಷದಿಂದ ಉಚ್ಛಾಟಿಸಲು ಪ್ರಶಾಂತ್ ಕುಬಟೂರು ಆಗ್ರಹ

ಬಣ ರಾಜಕೀಯಕ್ಕೆ ಕಾರಣರಾದವರನ್ನು ಪಕ್ಷದಿಂದ ಉಚ್ಛಾಟಿಸಲು ಪ್ರಶಾಂತ್ ಕುಬಟೂರು ಆಗ್ರಹ

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲ್ಲೂಕು ಬಿಜೆಪಿ ಗೊಂದಲದ ಗೂಡಾಗಿದ್ದು, ಕೆಲವರು ಪಕ್ಷ ಸಂಘಟನೆಗೆ ಹಿನ್ನಡೆ ಮತ್ತು ಬಣ ರಾಜಕೀಯ ಸೃಷ್ಟಿಗೆ ಕಾರಣವಾಗಿದ್ದಾರೆ. ಇಂತಹವರನ್ನು ಕೂಡಲೇ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಜಿಪಂ ಮಾಜಿ ಸದಸ್ಯ ಹಾಗೂ ಯುವ ಮುಖಂಡ ಪಿ.ಎಸ್....

Read moreDetails

ಪೊಲೀಸ್ ಭದ್ರತೆಯಲ್ಲಿ ಪ್ರಯಾಣಿಕರಿಗೆ ಸೇವೆ ಒದಗಿಸಿದ ಸಾರಿಗೆ ಬಸ್

ಪೊಲೀಸ್ ಭದ್ರತೆಯಲ್ಲಿ ಪ್ರಯಾಣಿಕರಿಗೆ ಸೇವೆ ಒದಗಿಸಿದ ಸಾರಿಗೆ ಬಸ್

ಕಲ್ಪ ಮೀಡಿಯಾ ಹೌಸ್ ಸೊರಬ: ಸಾರಿಗೆ ನೌಕರರ ಮುಷ್ಕರದ ನಡುವೆಯು ಪೊಲೀಸ್ ಭದ್ರತೆಯಲ್ಲಿ ಗುರುವಾರ ಬೆಳಗ್ಗೆ ಒಂದು ಕೆಎಸ್ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಸೇವೆ ಒದಗಿಸಿತು. ಸಾಗರದಿಂದ ಉಳವಿ ಮಾರ್ಗವಾಗಿ ಪಟ್ಟಣಕ್ಕೆ ಆಗಮಿಸಿದ ಸಾರಿಗೆ ಬಸ್ ನಲ್ಲಿ ವಿದ್ಯಾರ್ಥಿಗಳು, ನೌಕರರು ಆಗಮಿಸಿದರು....

Read moreDetails

ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ: ಹೆಚ್.ಎಸ್. ಮಂಜಪ್ಪ ಅಭಿಪ್ರಾಯ

ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ: ಹೆಚ್.ಎಸ್. ಮಂಜಪ್ಪ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಸೊರಬ: ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಸೇವೆ ಮಾಡಲು ಸಾಕಷ್ಟು ಅವಕಾಶಗಳಿದ್ದು, ಉಳ್ಳವರು ಸಹಕಾರ ನೀಡುವ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಹಕಾರಿ ಧುರೀಣ ಹೆಚ್.ಎಸ್. ಮಂಜಪ್ಪ ಹೇಳಿದರು. ತಾಲೂಕಿನ ಹೊಸಬಾಳೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ...

Read moreDetails

ದೇಶವನ್ನು ಕೊರೋನಾ ಮುಕ್ತವಾಗಿಸಲು ಲಸಿಕೆ ಪಡೆದುಕೊಳ್ಳಿ: ಶಾಸಕ ಕುಮಾರ್ ಬಂಗಾರಪ್ಪ ಮನವಿ

ದೇಶವನ್ನು ಕೊರೋನಾ ಮುಕ್ತವಾಗಿಸಲು ಲಸಿಕೆ ಪಡೆದುಕೊಳ್ಳಿ: ಶಾಸಕ ಕುಮಾರ್ ಬಂಗಾರಪ್ಪ ಮನವಿ

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಇಂದು ಕೊರೊನಾ ಲಸಿಕೆಯ ಮೊದಲನೆಯ ಡೋಸ್ ಪಡೆದರು. ದೇಶವನ್ನು ಕೊರೋನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ ಹಾಗೂ ಲಸಿಕೆ ಪಡೆದುಕೊಳ್ಳೋಣ ಎಂದು ಹೇಳುವ ಮೂಲಕ ರಾಜ್ಯದ ಹಿರಿಯ ನಾಗರೀಕರು,...

Read moreDetails

ಈಡಿಗ ಸಮಾಜದ ಅಭಿವೃದ್ಧಿಗೆ ಗುರುಪೀಠ ಭರ್ತಿಯಾಗಬೇಕು: ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿಕೆ

ಈಡಿಗ ಸಮಾಜದ ಅಭಿವೃದ್ಧಿಗೆ ಗುರುಪೀಠ ಭರ್ತಿಯಾಗಬೇಕು: ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಸೊರಬ: ಈಡಿಗ ಸಮಾಜದ ಅಭಿವೃದ್ಧಿ ಮತ್ತು ಸಂಘಟನೆಗೆ ಗುರುಪೀಠದ ಅವಶ್ಯಕವಿದೆ ಎಂದು ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿದರು. ಪಟ್ಟಣದ ರಂಗಮಂದಿರದಲ್ಲಿ ತಾಲ್ಲೂಕು ಆರ್ಯ ಈಡಿಗರ ( ದೀವರ) ಸಂಘ, ಶ್ರೀ ನಾರಾಯಣ ಗುರು...

Read moreDetails
Page 82 of 93 1 81 82 83 93
  • Trending
  • Latest
error: Content is protected by Kalpa News!!