Friday, March 20, 2026
Advertisement
ADVERTISEMENT

ಸೊರಬ: ಭಾರೀ ಪ್ರಮಾಣದ ಅಕ್ರಮ ಮರ ಕಡಿಗಲೆ ಪ್ರಕರಣ ಪತ್ತೆ

ಸೊರಬ: ಭಾರೀ ಪ್ರಮಾಣದ ಅಕ್ರಮ ಮರ ಕಡಿಗಲೆ ಪ್ರಕರಣ ಪತ್ತೆ

ಸೊರಬ: ತಾಲೂಕಿನ ಯಲಸಿ ಗ್ರಾಮದ ಅರಣ್ಯ ಇಲಾಖೆಗೆ ಸೇರಿದ ಸ.ನಂ 141ರಲ್ಲಿ ಅಕ್ರಮವಾಗಿ ಕಾಡು ಜಾತಿಯ ಮರಗಳನ್ನು ಜೆಸಿಬಿ ಬಳಸಿ ಸುಮಾರು 507 ಅಡಿ ಅಳತೆಯ ಮರದ ದಿಮ್ಮಿಗಳ ಸಮೇತ ಮರ ಕೆಡುವಲು ಬಳಸಿದ್ದ ಜೆಸಿಬಿಯನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ. ಖಚಿತ...

Read moreDetails

ಸೊರಬ: ಮಡಿವಾಳ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸೊರಬ: ತಾಲೂಕು ಮಡಿವಾಳ ಮಾಚೀದೇವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತಾಲೂಕು ಮಡಿವಾಳ ಮಾಚಿದೇವ ಸಮುದಾಯದ ವತಿಯಿಂದ ಅಧ್ಯಕ್ಷ ರಾಜು ಎಂ. ತಲ್ಲೂರು ಅವರ ನೇತೃತ್ವದಲ್ಲಿ ನವೆಂಬರ್ 11ರ ಭಾನುವಾರ ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ...

Read moreDetails

ಸೊರಬ: ಜಿಲ್ಲಾಧಿಕಾರಿ ಜನಸಂಪರ್ಕ ಸಭೆ ಯಶಸ್ವಿ

ಸೊರಬ: ತಾಲೂಕಿನ ಗಡಿ ಭಾಗವಾದ ಬಾರಂಗಿ ಹಾಗು ತೊರವಂದ ಗ್ರಾಮಗಳಿಗೆ ಜಿಲ್ಲಾಧಿಕಾರಿ ದಯಾನಂದ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರು ತಮ್ಮ ಗ್ರಾಮಗಳ ಹಲವು ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಕಳೆದ ಮೂರು ವರ್ಷದಿಂದ ತಾಲೂಕು...

Read moreDetails

ಸೊರಬ: ಕುಮಾರ್ ಬಂಗಾರಪ್ಪ ವಿರುದ್ಧ ಗಣಪತಿ ವಾಗ್ದಾಳಿ

ಸೊರಬ: ಬಡ ಬಗರ್‌ಹುಕುಂ ಸಾಗುವಳಿದಾರರಿಗೆ ಭೂವಡೆತನ ಕಲ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಸ್. ಬಂಗಾರಪ್ಪನವರು ತಂದಿದ್ದ ಜನಪರ ನೀತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಶಾಸಕ ಕುಮಾರ್‌ಬಂಗಾರಪ್ಪ ವರ್ತನೆ ಖಂಡನೀಯ ಎಂದು ಸೊರಬ ಬ್ಲಾಕ್ ಜೆಡಿಎಸ್ ಅಧ್ಯಕ್ಷ ಹೆಚ್. ಗಣಪತಿ ತಿಳಿಸಿದರು. ಪ್ರವಾಸಿ ಮಂದಿರದಲ್ಲಿ...

Read moreDetails

ಮಧು, ಕುಮಾರ್ ಬಂಗಾರಪ್ಪಗೆ ರಾಜು ತಲ್ಲೂರು ತರಾಟೆ

ಸೊರಬ: ಕಳೆದ 5 ವರ್ಷದಿಂದ ತಾಲ್ಲೂಕಿನಲ್ಲಿ ನೀರಾವರಿ ಹೆಸರಿನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಗುದ್ದಲಿ ಪೂಜೆ ನೆರವೇರಿಸಿ ಅಧಿಕಾರ ಮುಗಿಸಿದರೆ, ಶಾಸಕ ಕುಮಾರ್ ಬಂಗಾರಪ್ಪ ನೀರಾವರಿ ಯೋಜನೆ ಮಾಡುತ್ತೇನೆಂದು ಸರ್ವೆ ಕಾರ್ಯ ಮಾಡವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ರಾಜು ಎಂ. ತಲ್ಲೂರು ಆರೋಪಿಸಿದರು. ಪಟ್ಟಣದ ಪ್ರವಾಸಿ...

Read moreDetails

ಸೊರಬ: ನ್ಯಾರ್ಶಿ ಗ್ರಾಮದ ಅರಣ್ಯದಲ್ಲಿ ಸ್ವಾತಂತ್ರೋತ್ಸವ

ಸೊರಬ: ಪರಿಸರ ಜಾಗೃತಿ ಟ್ರಸ್ಟ್ ವಿಶೇಷವಾಗಿ ಸ್ವಾತಂತ್ರೋತ್ಸವ ಆಚರಿಸಿದ್ದು, ಚಂದ್ರಗುತ್ತಿ ಹೋಬಳಿ ನ್ಯಾರ್ಶಿ ಗ್ರಾಮದ ಅರಣ್ಯದಲ್ಲಿ ಧ್ವಜಾರೋಹಣ ನೆರವೇರಿಸಿತು. ಟ್ರಸ್‌ಟ್ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಂ.ಆರ್ ಪಾಟೀಲ್ ಮಾತನಾಡಿ, ನೈಸರ್ಗಿಕ ಅರಣ್ಯದ ಮಹತ್ವ ಮತ್ತು ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ...

Read moreDetails

ಸೊರಬ: ಅಗಲಿದ ಅಟಲ್ ಜೀಗೆ ಭಾವಪೂರ್ಣ ಶ್ರದ್ಧಾಂಜಲಿ

ಸೊರಬ: ಮಾಜಿ ಪ್ರಧಾನಿ ಅಟಿಲ್‌ಜಿ ನಿಧನಕ್ಕೆ ತಾಲೂಕಿನಾದ್ಯಂತ ಭಾವಪೂರ್ಣಶೋಕಾಚರಣೆ ನಡೆಸಲಾಯಿತು. ರಂಗಮಂದಿರದಲ್ಲಿ ನಡೆದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಾಸಕ ಕುಮಾರಬಂಗಾರಪ್ಪ ಸೇರಿದಂತೆ ತಾಲ್ಲೂಕಿನ ಅನೇಕ ರಾಜಕೀಯ ಮುಖಂಡರು, ಅಟಿಲ್‌ಜಿ ಅಭಿಮಾನಿಗಳು, ಅಧಿಕಾರಿಗಳು ಸೇರಿದ್ದರು. ಚಂದ್ರಗುತ್ತಿ, ಜಡೆ, ಆನವಟ್ಟಿ, ಉಳವಿ ಇನ್ನೂ ಅನೇಕ...

Read moreDetails

ಸೊರಬ: ಮಹಿಳೆಯರ ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ

ಸೊರಬ: ಜಾತಿ, ಧರ್ಮದ ಹೆಸರಿನಲ್ಲಿ ಜನರಲ್ಲಿರುವ ಸಂಕುಚಿತ ಮನೋಭಾವಗಳನ್ನು ಮೀರಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿದ್ದಲ್ಲಿ ಮಾತ್ರ ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಪಟ್ಟಣದ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಎಸ್.ಎಂ. ನೀಲೇಶ್ ಹೇಳಿದರು. ತಾಲೂಕಿನ ಮಾವಲಿ ವಲಯದ ಗೇರುಕೊಪ್ಪ...

Read moreDetails

ಸೊರಬ ತಾಲೂಕಿಗೆ ಹೆಚ್ಚಿನ ಅನುದಾನ ಬೇಕು: ಆಗ್ರಹ

ಸೊರಬ: ತಾಲೂಕು ಪಂಚಾಯ್ತಿಗೆ ಸರ್ಕಾರ ವಾರ್ಷಿಕವಾಗಿ ಒಂದು ಕೋಟಿ ರೂ. ಸಂಯುಕ್ತ ಅನುದಾನ ನೀಡುತ್ತದೆ. ಇದರಿಂದ ಅಭಿವೃದ್ಧಿ ನಿರೀಕ್ಷಿಸುವುದು ಕಷ್ಟಕರವಾಗಿದೆ. ಹೆಚ್ಚಿನ ಅನುದಾನ ನೀಡಬೇಕು. ಇಲ್ಲವೇ ತಾಲೂಕು ಪಂಚಾಯ್ತಿಯ ವ್ಯವಸ್ಥೆಯನ್ನೇ ಕೈಬಿಡಬೇಕು ಎಂದು ತಾಪಂ ಅಧ್ಯಕ್ಷೆ ನಯನ ಹೆಗಡೆ, ಉಪಾಧ್ಯಕ್ಷ ಸುರೇಶ...

Read moreDetails

ಬೆಳೆ ನಷ್ಟ: ರೈತರಿಗೆ ಸ್ಪಂದಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಿ: ಬಿಎಸ್‌ವೈ ಸೂಚನೆ

ಸೊರಬ: ತಾಲೂಕಿನಲ್ಲಿ ಮಳೆಹಾನಿಯಿಂದ ಉಂಟಾಗಿರುವ ಬೆಳೆ ನಷ್ಟದ ಬಗ್ಗೆ ರೈತರಿಗೆ ಪ್ರಮಾಣಿಕವಾಗಿ ಸ್ಪಂದಿಸಿ ರೈತರ ಸಂಕಷ್ಟಗಳಿಗೆ ನೆರವಾಗುವ ಜೊತೆಗೆ ಸೂಕ್ತ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನಲ್ಲಿ ಮಳೆಯಿಂದಾಗಿ ವರದಾನದಿಯಿಂದ ಜಲಾವೃತವಾದ ಬೆಳೆ...

Read moreDetails
Page 88 of 89 1 87 88 89
  • Trending
  • Latest
error: Content is protected by Kalpa News!!