Friday, September 18, 2026
Advertisement
ADVERTISEMENT

ಸೊರಬದಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ: 200 ಗಾಂಜಾ ಗಿಡ ವಶ

ಸೊರಬದಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ: 200 ಗಾಂಜಾ ಗಿಡ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಅಬಕಾರಿ ಅಧಿಕಾರಿಗಳು ನಡೆಸಿದ ಭರ್ಜರಿ ದಾಳಿಯಲ್ಲಿ 200 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆ ಡಿಸಿ ಕ್ಯಾಪ್ಟನ್ ಅಜಿತ್ ನೇತೃತ್ವದ ತಂಡದಿಂದ ದಾಳಿ ನಡೆಸಿದ್ದು, ಪರಶುರಾಮ್, ಗಂಗಾಧರಪ್ಪ, ಹುಚ್ಚರಾಯಪ್ಪ ಎಂಬುವವರ ಹೊಲದಲ್ಲಿ ಶುಂಠಿ ಹಾಗೂ...

Read moreDetails

ಹುಚ್ಚು ನಾಯಿ ಕೊಲ್ಲಲು ಯತ್ನಿಸಿ ತನ್ನ ಪ್ಲಾನ್’ಗೆ ತಾನೇ ಬಲಿಯಾದ ಸೊರಬದ ವ್ಯಕ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಹುಚ್ಚು ನಾಯಿ ಭೀತಿಯಿಂದ ಮನೆ ಮುಂಭಾಗದ ಗೇಟ್‌ಗೆ ಅಡ್ಡಲಾಗಿ ತಂತಿಗೆ ವಿದ್ಯುತ್ ಹರಿಬಿಟ್ಟ ವ್ಯಕ್ತಿ ಅದೇ ತಂತಿಯನ್ನು ತುಳಿದು ಮೃತಪಟ್ಟಿರುವ ಘಟನೆ ಸೊರಬ ಪಟ್ಟಣದ ಕಾನಕೇರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ನಿಂಗಪ್ಪ ಪುಟ್ಟಪ್ಪ (58)...

Read moreDetails

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ, ಭಾರೀ ಪ್ರಮಾಣದ ದಂತ ವಶ, ಅಂತಾರಾಜ್ಯ ಸ್ಮಗ್ಲರ್’ಗಳ ಬಂಧನ

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ, ಭಾರೀ ಪ್ರಮಾಣದ ದಂತ ವಶ, ಅಂತಾರಾಜ್ಯ ಸ್ಮಗ್ಲರ್’ಗಳ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಹತ್ವದ ಬೆಳವಣಿಗೆಯೊಂದರಲ್ಲಿ ಖಚಿತ ಮಾಹಿತಿ ಆಧರಿಸಿ ಮಿಂಚಿನ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭಾರೀ ಪ್ರಮಾಣದ ಅಕ್ರಮ ದಂತವನ್ನು ವಶಕ್ಕೆ ಪಡೆದು, ಅಂತಾರಾಜ್ಯ ಕಳ್ಳಸಾಗಾಣಿಕೆದಾರರನ್ನು ಬಂಧಿಸಿದೆ ಎಂದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ....

Read moreDetails

ಕೊರೋನಾ ಭೀತಿಯ ನಡುವೆಯೇ ಸೊರಬದಲ್ಲಿ ಗೌರಿ-ಗಣೇಶ ಹಬ್ಬ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೊರೋನಾ ಭೀತಿಯ ನಡುವೆಯೂ ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸರಳವಾಗಿ ಸಂಪ್ರದಾಯ ಬದ್ಧವಾಗಿ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಗೌರಿ ಪೂಜೆ, ಬಾಗಿನ ವಿನಿಮಯ ಸೇರಿದಂತೆ ಶ್ರದ್ಧಾ ಭಕ್ತಿಯಿಂದ ಪೂಜಾ ಕೈಂಕರ್ಯಗಳು ಜರುಗಿದವು....

Read moreDetails

ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ ಪಾಟೀಲ್ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ, ಕಾಂಗ್ರೆಸ್ ಧುರೀಣ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ ಗೌಡ ಪಾಟೀಲ (89) ಇಂದು ಮಲ್ಲಾಪುರ ಗ್ರಾಮದ ಸ್ವಗೃಹದಲ್ಲಿ ನಿಧನರಾದರು. ಇಬ್ಬರು ಪತ್ನಿಯರು, ಹತ್ತು ಪುತ್ರಿಯರು, ಪುತ್ರ...

Read moreDetails

ಸೊರಬ-ಪ್ರತಿಷ್ಠಾಪಿಸಿದ ದಿನವೇ ಗಣೇಶ ವಿಸರ್ಜನೆ ಮಾಡಿ: ಸಿಪಿಐ ಆರ್.ಡಿ. ಮರುಳಸಿದ್ದಪ್ಪ

ಸೊರಬ-ಪ್ರತಿಷ್ಠಾಪಿಸಿದ ದಿನವೇ ಗಣೇಶ ವಿಸರ್ಜನೆ ಮಾಡಿ: ಸಿಪಿಐ ಆರ್.ಡಿ. ಮರುಳಸಿದ್ದಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣೇಶ ಉತ್ಸವವನ್ನು ಅತ್ಯಂತ ಸರಳವಾಗಿ, ಒಂದೇ ದಿನ ಆಚರಿಸಬೇಕು ಎಂದು ಸಿಪಿಐ ಆರ್.ಡಿ. ಮರುಳಸಿದ್ದಪ್ಪ ಹೇಳಿದರು. ಪಟ್ಟಣದ ವೃತ್ತ ನಿರೀಕ್ಷಕರ ಕಚೇರಿ ಮುಂಭಾಗ ವಿವಿಧ ಗಣೇಶೋತ್ಸವ...

Read moreDetails

ಆಶಾ ಕಾರ್ಯಕರ್ತೆಯರಿಗೆ ಬಂಗಾರಪ್ಪ ಫೌಂಡೇಶನ್‍ನಿಂದ ಉಡಿ ತುಂಬಿ ಅಭಿನಂದನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೊರೋನಾ ಹರಡುವಿಕೆ ತಡೆಗಟ್ಟುವಲ್ಲಿ ಪ್ರಥಮ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ ಎಂದು ಜಿಪಂ ಸದಸ್ಯೆ ರಾಜೇಶ್ವರಿ ಎಚ್. ಗಣಪತಿ ಹೇಳಿದರು. ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಎಸ್. ಬಂಗಾರಪ್ಪ ಫೌಂಡೇಶನ್‍ನಿಂದ ಶುಕ್ರವಾರ ಆಶಾಕಾರ್ಯಕರ್ತೆಯರಿಗೆ...

Read moreDetails

ಶೀಘ್ರ ಪುರಸಭೆಯಾಗಿ ಸೊರಬ, ಪಪಂ ಆಗಿ ಆನವಟ್ಟಿ ಮೇಲ್ದರ್ಜೆಗೆ: ಶಾಸಕ ಕುಮಾರ್ ಬಂಗಾರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಶೀಘ್ರದಲ್ಲಿಯೇ ಪುರಸಭೆಯಾಗಿ ಸೊರಬ ಹಾಗೂ ಪಟ್ಟಣ ಪಂಚಾಯ್ತಿಯಾಗಿ ಆನವಟ್ಟಿ ಮೇಲ್ದರ್ಜೆಗೆ ಏರಿಕೆಯಾಗಲಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಪಟ್ಟಣದ ರಂಗಮಂದಿರದಲ್ಲಿ ಶನಿವಾರ ತಾಲ್ಲೂಕು ಆಡಳಿತ, ತಾಪಂ, ಪಪಂ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ...

Read moreDetails

ಸೊರಬ: ಬೆಂಗಳೂರಿನ ಮತಾಂಧ ಗಲಭೆಕೋರ ಗಡಿಪಾರಿಗೆ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯ ಗಲಭೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್-ಬಜರಂಗದಳ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ನೇತೃತ್ವ...

Read moreDetails

ರಾಮ ಮಂದಿರ ಶಿಲಾನ್ಯಾಸಕ್ಕೆ ಸೊರಬದಲ್ಲಿ ಸಂಭ್ರಮ: ಎಲ್ಲಡೆ ಭಗವಾಧ್ವಜ ಹಾರಾಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶದಲ್ಲಿ ಹಿಂದೂಗಳು ಒಗ್ಗಟ್ಟಾಗಿದ್ದರೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿರುವುದೇ ಸಾಕ್ಷಿಯಾಗಿದೆ ಎಂದು ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಹೇಳಿದರು. ಶ್ರೀ ರಾಮ...

Read moreDetails
Page 88 of 94 1 87 88 89 94
  • Trending
  • Latest
error: Content is protected by Kalpa News!!