Thursday, September 17, 2026
Advertisement
ADVERTISEMENT

ಸಿಎಂ ಗುಣಮುಖರಾಗಲಿ ಎಂದು ಸೊರಬದ ಕುಪ್ಪಗಡ್ಡೆಯಲ್ಲಿ ವಿಶೇಷ ಪೂಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೊರೋನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ತಾಲೂಕಿನ ಕುಪ್ಪಗಡ್ಡೆ ಬಸವೇಶ್ವರ ದೇವಾಲಯದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ತಾಲೂಕು...

Read moreDetails

ರಾಮಮಂದಿರ ನಿರ್ಮಾಣ ಯಶಸ್ಸಿಗಾಗಿ ಸೊರಬದಲ್ಲಿ ಪೂಜಾ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುತ್ತಿರುವ ಅಂಗವಾಗಿ ಶ್ರೀ ರಾಮ ಮಂದಿರ ಶಿಲಾನ್ಯಾಸ ಉತ್ಸವ ಆಚರಣಾ ಸಮಿತಿಯಿಂದ ಆ. 5ರಂದು ಪಟ್ಟಣದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ...

Read moreDetails

ಸೊರಬದಲ್ಲಿ ಕೊರೋನಾ ಪಾಸಿಟಿವ್: ಪಟ್ಟಣದ ಮುಖ್ಯರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪಟ್ಟಣದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ನಿನ್ನೆ ರಾತ್ರಿಯೇ ಪಟ್ಟಣದಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಹೀಗಾಗಿ, ತತಕ್ಷಣವೇ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದ್ದು,...

Read moreDetails

ಬೆಳೆ ವಿಮೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿ: ರೈತ ಸಂಘ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಸರ್ಕಾರ ಬೆಳೆವಿಮೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 30ರ ವರೆಗೆ ವಿಸ್ತರಿಸಬೇಕು ತಾಲೂಕು ರೈತ ಸಂಘದ ಮುಖಂಡ ಉಮೇಶ್ ಪಾಟೀಲ್ ಆಗ್ರಹಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಬೆಳೆ ವಿಮೆಗೆ...

Read moreDetails

ಸ್ವಗ್ರಾಮ ಯಲವಾಳ ತೋಟದಲ್ಲಿ ಯೋಗ ಮಾಡಿದ ಕೃಷಿ ಸಚಿವರು

ಸ್ವಗ್ರಾಮ ಯಲವಾಳ ತೋಟದಲ್ಲಿ ಯೋಗ ಮಾಡಿದ ಕೃಷಿ ಸಚಿವರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸ್ವಗ್ರಾಮ ಯಲವಾಳ ಗ್ರಾಮದ ಕೃಷಿ ಸಚಿವರ ತೋಟದಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಯೋಗ ಮಾಡುವ...

Read moreDetails

ಪರಿಸರಕ್ಕಾಗಿ ತಮ್ಮನ್ನೇ ತೊಡಗಿಸಿಕೊಂಡ ಶ್ರೀಪಾದ ಬಿಚ್ಚುಗತ್ತಿ ಅವರಿಗೆ ರಾಜ್ಯ ಜೀವ ವೈವಿಧ್ಯ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದಶಕಗಳ ಕಾಲ ಪರಿಸರ ಹಾಗೂ ಪ್ರಾಣಿಗಳ ರಕ್ಷಣೆಗಾಗಿ ತಮ್ಮನ್ನೇ ತೊಡಗಿಸಿಕೊಂಡ ಸೊರಬದ ಶ್ರೀಪಾದ ಬಿಚ್ಚುಗತ್ತಿ ಅವರಿಗೆ ಪ್ರತಷ್ಠಿತ ರಾಜ್ಯ ಜೀವ ವೈವಿಧ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರಳ,...

Read moreDetails

ಸೊರಬ ತಹಸೀಲ್ದಾರ್ ಪಟ್ಟರಾಜ ಗೌಡ ಅವರಿಗೆ ಆತ್ಮೀಯ ಅಭಿನಂದನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಯಾಗಿ ದಕ್ಷ ಆಡಳಿತ ನಡೆಸಿ, ಚನ್ನಗಿರಿಗೆ ವರ್ಗಾವಣೆಯಾದ ಪಟ್ಟರಾಜ ಗೌಡ ಅವರನ್ನು ಪಟ್ಟಣ ಪಂಚಾಯ್ತಿಯ ಕಾಂಗ್ರೆಸ್ ಸದಸ್ಯರು ಹಾಗೂ ಸಾರ್ವಜನಿಕರ ವತಿಯಿಂದ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಪಟ್ಟರಾಜ...

Read moreDetails

ಸೊರಬ: ಮೀನು ಹಿಡಿಯಲು ತೆರಳಿದ್ದ ಮೂವರು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ತಾವರೆಕೊಪ್ಪ ಗ್ರಾಮದ ಶಿವಮೂರ್ತಿ(49), ಬಸವರಾಜಪ್ಪ(45), ಇವರ ಮಗ ಆಕಾಶ್ ಸಾವನ್ನಪ್ಪಿದಾರೆ. ನಿನ್ನೆ ಸಂಜೆ ಕೆರೆಯಲ್ಲಿ ಮೀನು ಹಿಡಿಯಲು ಹೋದಾಗ ನಾಪತ್ತೆಯಾಗಿದ್ದು,...

Read moreDetails

ಸೊರಬ ಮುರುಘಾಮಠಕ್ಕೆ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ಸೊರಬ ಮುರುಘಾಮಠಕ್ಕೆ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೃಷಿ ಸಚಿವ ಬಿ.ಸಿ. ಪಾಟೀಲ್ ಇಂದು ಜಿಲ್ಲೆಯ ಜಡೆ ಸಂಸ್ಥಾನ ಮಠದ ಶಾಖಾ ಸೊರಬದ ಮುರುಘಾಮಠಕ್ಕೆ ಭೇಟಿ ನೀಡಿ ಡಾ.ಮಹಾಂತ ಶ್ರೀಗಳ ಆಶೀರ್ವಾದ ಪಡೆದರು. ಕೃಷಿ ಸಚಿವರಾದ ಬಳಿಕ ಮೊದಲ ಬಾರಿಗೆ ಸೊರಬಕ್ಕೆ ಆಗಮಿಸಿದ...

Read moreDetails

ಬಡ ವೃದ್ಧರಿಗೆ ಬೆಳಕಾಗುತ್ತಿರುವ ಬಂಗಾರ ಫೌಂಡೇಶನ್

ಬಡ ವೃದ್ಧರಿಗೆ ಬೆಳಕಾಗುತ್ತಿರುವ ಬಂಗಾರ ಫೌಂಡೇಶನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಸುಮಾರು ದಿನಗಳಿಂದ ಕೋವಿಡ್19 ಮಹಾಮಾರಿ ಸಾಂಕ್ರಾಮಿಕ ರೋಗ ವಿಶ್ವದಾದ್ಯಂತ ಹರಡುತ್ತಿದ್ದು, ಅನೇಕ ಬಡ ಕುಟುಂಬಗಳು ಕೆಲಸವಿಲ್ಲದೇ ಮನೆಯಲ್ಲೇ ಕುಳಿತು ಕೊಳ್ಳುವ ಹಾಗಾಗಿದೆ. ಇದನ್ನರಿತ ಎಸ್. ಬಂಗಾರಪ್ಪ ಫೌಂಡೇಷನ್‌ನ ಮಧು ಬಂಗಾರಪ್ಪನವರ ಮಾರ್ಗದರ್ಶನದಲ್ಲಿ ಹೊಸಪೇಟೆ ಬಡಾವಣೆಯ...

Read moreDetails
Page 89 of 94 1 88 89 90 94
  • Trending
  • Latest
error: Content is protected by Kalpa News!!