Friday, March 27, 2026
Advertisement
ADVERTISEMENT

ಭಾರೀ ಮಳೆ: ಶಿವಮೊಗ್ಗ-ಮಂಗಳೂರು ರಸ್ತೆ ಬಂದ್, ಅಪಾಯದ ಮಟ್ಟದಲ್ಲಿ ಸೀತಾ, ಮಾಲತಿ ನದಿ

ಭಾರೀ ಮಳೆ: ಶಿವಮೊಗ್ಗ-ಮಂಗಳೂರು ರಸ್ತೆ ಬಂದ್, ಅಪಾಯದ ಮಟ್ಟದಲ್ಲಿ ಸೀತಾ, ಮಾಲತಿ ನದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಭಾರೀ ವರ್ಷಧಾರೆ ಮುಂದುವರೆದಿದ್ದು, ಶಿವಮೊಗ್ಗ-ಆಗುಂಬೆ-ಮಂಗಳೂರು ಹೆದ್ದಾರಿ ಸಂಚಾರ ಬಂದ್ ಆಗಿದೆ. ಕಳೆದ 24 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮವಾಗಿ, ಶಿವಮೊಗ್ಗ-ಆಗುಂಬೆ-ಮಂಗಳೂರು ಎನ್’ಹೆಚ್ 169-ಎ ರಸ್ತೆ ಬಂದ್ ಆಗಿದೆ. ಆಗುಂಬೆಯ ಸೋಮೇಶ್ವರ...

Read moreDetails

ನಾನು ಅಧ್ಯಕ್ಷ ಸ್ಥಾನ ಕೇಳಿರಲಿಲ್ಲ, ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ಆರಗ ಜ್ಞಾನೇಂದ್ರ

ನಾನು ಅಧ್ಯಕ್ಷ ಸ್ಥಾನ ಕೇಳಿರಲಿಲ್ಲ, ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ: ಆರಗ ಜ್ಞಾನೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ನಾನು ಯಾವುದೇ ರೀತಿಯ ಅಧ್ಯಕ್ಷ ಸ್ಥಾನ ಕೇಳಿರಲಿಲ್ಲ. ಆದರೆ, ನನ್ನನ್ನು ಗೌರವಿಸಿ, ಪ್ರೀತಿಯಿಂದ ನೀಡಿರುವ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಕರ್ನಾಟಕ ಗೃಹ ಮಂಡಳಿಗೆ ನೂತನ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ತೀರ್ಥಹಳ್ಳಿ ಶಾಸಕ ಆರಗ...

Read moreDetails

ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ನೇಮಕ

ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ಶಾಸಕ ಆರಗ ಜ್ಞಾನೇಂದ್ರ ಅವರನ್ನು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರ ಮಲೆನಾಡು ಭಾಗಕ್ಕೆ ಮತ್ತೊಂದು ಕೊಡುಗೆ ನೀಡಿದೆ. ಈ ಕುರಿತಂತೆ ಗಮ ಮಂಡಳಿ ಅಧ್ಯಕ್ಷರುಗಳನ್ನು ನೇಮಕ ಮಾಡಿ...

Read moreDetails

ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟ: ಇಂದು 22 ಪಾಸಿಟಿವ್ ಪತ್ತೆ, 173ಕ್ಕೇರಿದ ಒಟ್ಟು ಪ್ರಕರಣ

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು, ಇಂದು ಒಂದೇ ದಿನ 22 ಪ್ರಕರಣ ಪತ್ತೆಯಾಗುವ ಮೂಲಕ ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯ ವಿವಿಧ ತಾಲೂಕುಗಳು...

Read moreDetails

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಸರ್ಕಾರಿ ನೌಕರರು ತತಕ್ಷಣವೇ ಕಾರ್ಡ್ ಹಿಂತಿರುಗಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸರ್ಕಾರಿ, ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ, ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಬಡತನ ರೇಖೆಗಳಿಗಿಂತ ಕೆಳಗಿರುವ ಬಡವರಿಗೆ ಸರ್ಕಾರವು ವಿತರಿಸುವ ಬಿ.ಪಿ.ಎಲ್.ಪಡಿತರ ಚೀಟಿಯನ್ನು ಪಡೆದುಕೊಂಡು ಸರ್ಕಾರ ವಿತರಿಸುವ ಪಡಿತರ...

Read moreDetails

ಹಣಗೆರೆಕಟ್ಟೆ ಅರಣ್ಯದಲ್ಲಿ ಅನಾಮಧೇಯ ಯುವಕ ನೇಣಿಗೆ ಶರಣು!

ಹಣಗೆರೆಕಟ್ಟೆ ಅರಣ್ಯದಲ್ಲಿ ಅನಾಮಧೇಯ ಯುವಕ ನೇಣಿಗೆ ಶರಣು!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅನಾಮಧೇಯ ಯುವಕನೊಬ್ಬ ಹಣಗೆರೆಕಟ್ಟೆಯ ಬಳಿಯ ಅರಣ್ಯದಲ್ಲಿ ನೇಣಿಗೆ ಶರಣಾಗಿದ್ದಾನೆ. ತೀರ್ಥಹಳ್ಳಿ ತಾಲೂಕು ಹಣಗೆರೆಕಟ್ಟೆ ಧಾರ್ಮಿಕ ಕೇಂದ್ರದ ಬಳಿ ಸುಮಾರು 30 ವರ್ಷದ ಯುವಕನ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈತ ಕಳೆದ...

Read moreDetails

ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಈಗಾಗಲೇ ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಆಗುಂಬೆ ಪ್ರದೇಶದಲ್ಲಿ ಹೆಚ್ಚಿನ ಮಳೆ ಸುರಿಯುತ್ತದೆ. ಈ...

Read moreDetails

ಶರಾವತಿ ಉಗಮ ಸ್ಥಳ ಅಂಬುತೀರ್ಥಕ್ಕೆ ಅಭಿವೃದ್ಧಿಯ ಭಾಗ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ಇಡಿಯ ನಾಡಿನ ಬಹುತೇಕ ಪ್ರದೇಶಗಳಿಗೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಳ ಅಂಬುತೀರ್ಥಕ್ಕೆ ಈಗ ಅಭಿವೃದ್ಧಿಯ ಭಾಗ್ಯ ಬರುತ್ತಿದೆ. ಹೌದು... ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರವನ್ನು ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ಧಿ ಪಡಿಸುವ ಪಣ...

Read moreDetails

ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆಗುಂಬೆಯಲ್ಲಿ ಅಪೂರ್ಣಗೊಂಡು ಹಾಳುಬಿದ್ದಿರುವ ಆಶಾಕಿರಣ ವಸತಿ ಶಾಲೆ ಕಟ್ಟಡ ಕಾಮಗಾರಿ ಕಳಪೆಯಾಗಿದ್ದು, ಸಂಬಂಧಿಸಿದ ಅಧಿಕಾರಿ ಹಾಗೂ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಜಿಪಂ ಕೆಡಿಪಿ ಪ್ರಗತಿ ಪರಿಶೀಲನಾ...

Read moreDetails

ಮನ್ರೇಗಾ ಯೋಜನೆ ಅನುಷ್ಠಾನದಲ್ಲಿ ಕರ್ತವ್ಯ ಲೋಪ ಸಹಿಸುವುದಿಲ್ಲ: ಸಚಿವ ಈಶ್ವರಪ್ಪ ಕಠಿಣ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತೀರ್ಥಹಳ್ಳಿ: ಗ್ರಾಮೀಣ ಭಾಗದಲ್ಲಿರುವ ನಿರುದ್ಯೋಗಿಗಳಿಗೆ ಮನ್ರೇಗಾ ಯೋಜನೆಯ ಅಡಿಯಲ್ಲಿ ಉದ್ಯೋಗ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಆದೇಶಿಸಿದರು. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲೇಶ್ವರ ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ...

Read moreDetails
Page 16 of 18 1 15 16 17 18
  • Trending
  • Latest
error: Content is protected by Kalpa News!!