ಉಡುಪಿ: ನವಿಲು ಡಿಕ್ಕಿಯಾಗಿ ದ್ವಿಚಕ್ರ ವಾಹನ ಪಲ್ಟಿ… ಸವಾರ ಸ್ಥಳದಲ್ಲೇ ಸಾವು!

ಕಲ್ಪ ಮೀಡಿಯಾ ಹೌಸ್ ಉಡುಪಿ: ದ್ವಿಚಕ್ರ ವಾಹನಕ್ಕೆ ನವಿಲು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಎರ್ಮಾಳದಲ್ಲಿ ನಡೆದಿದೆ. ಬೆಳಪು ಗ್ರಾಮದ ಅಬ್ದುಲ್ಲಾ...

Read more

ನೆಟ್‌ವರ್ಕ್ ಸಮಸ್ಯೆ ಹಿನ್ನೆಲೆ ಆಪರೇಟರ್‌ಗಳೊಂದಿಗೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸಭೆ

ಕಲ್ಪ ಮೀಡಿಯಾ ಹೌಸ್ ಬೈಂದೂರು: ಗ್ರಾಮೀಣ ಭಾಗಗಳನ್ನು ಹೆಚ್ಚು ಒಳಗೊಂಡಿರುವ ಕ್ಷೇತ್ರ ಬೈಂದೂರು. ಇಲ್ಲಿನ ಬಹಳಷ್ಟು ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇದ್ದು, ಜನರು ಸಂವಹನ ಸಮಸ್ಯೆಯನ್ನು...

Read more

ಗಮನಿಸಿ! ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಪರ್ಯಾಯ ಮಾರ್ಗ ಹೀಗಿದೆ

ಕಲ್ಪ ಮೀಡಿಯಾ ಹೌಸ್ ಉಡುಪಿ: ಆಗುಂಭೆ ಘಾಟಿನಲ್ಲಿ ಅಕ್ಟೋಬರ್ 1 ರವರೆಗ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ...

Read more

ಉದಾತ್ತ ಕಾರಣಗಳಿಗೆ ಹುತಾತ್ಮರಾದ ಶ್ಯಾಮಪ್ರಸಾದ್ ಮುಖರ್ಜಿ ಸರ್ವಥಾ ಆದರ್ಶ: ಶಾಸಕ ಸುಕುಮಾರ ಶೆಟ್ಟಿ

ಕಲ್ಪ ಮೀಡಿಯಾ ಹೌಸ್ ಬೈಂದೂರು: ದೇಶದ ಹಿತಕ್ಕಾಗಿ ಉದಾತ್ತ ಕಾರಣಗಳಿಗೆ ಹುತಾತ್ಮರಾದ ಪುಣ್ಯಾತ್ಮ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರು ಸರ್ವಥಾ ಆದರ್ಶಪ್ರಾಯರು ಎಂದು ಶಾಸಕ ಬಿ.ಎಂ. ಸುಕುಮಾರಶೆಟ್ಟಿ...

Read more

ಉಡುಪಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಪುತ್ರ ಸಹಿತ ಮೂವರು ಆರೋಪಿಗಳು ದೋಷಿ

ಕಲ್ಪ ಮೀಡಿಯಾ ಹೌಸ್ ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಉಡುಪಿ ಇಂದ್ರಾಳಿಯ ಭಾಸ್ಕರ್ ಶೆಟ್ಟಿ(52)ಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ...

Read more

ಮೆಸ್ಕಾಂ ಸಿಬ್ಬಂದಿಗಳೊಂದಿಗೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸಭೆ

ಕಲ್ಪ ಮೀಡಿಯಾ ಹೌಸ್ ಕುಂದಾಪುರ: ಸದಾ ಕಾರ್ಯ ನಿರ್ವಹಿಸುವ ಮೆಸ್ಕಾಂ ಸಿಬ್ಬಂದಿಗಳೊಂದಿಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಸಭೆ ನಡೆಸಿದರು. ತಾಲೂಕು ಪಂಚಾಯತ್ ಕಛೇರಿಯಲ್ಲಿ ನಡೆದ...

Read more

ನಾನು ಕೊಂಚ ಸಿಡುಕನಿರಬಹುದು, ಆದರೆ ಕೆಡುಕನಲ್ಲ: ಮತದಾರರಿಗೆ ಬೈಂದೂರು ಶಾಸಕರ ಮನದಾಳದ ಪತ್ರ

ಕಲ್ಪ ಮೀಡಿಯಾ ಹೌಸ್ ಉಡುಪಿ ಜಿಲ್ಲೆಗೆ ಸೇರಿದ್ದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸೇರಿರುವ ಕರಾವಳಿಯ ಹೆಮ್ಮೆಯ ಪ್ರದೇಶ ಬೈಂದೂರು. ಪ್ರಾಕೃತಿಕ ಸೌಂದರ್ಯವನ್ನು ಹೊದ್ದುಕೊಂಡಿರುವ ಇಲ್ಲಿ ಕಳೆದ ಮೂರು...

Read more

ಬೈಂದೂರು ಸಾರ್ವಜನಿಕ ಆಸ್ಪತ್ರೆಗೆ ಆನ್‌ಸೈಟ್ ಆಕ್ಸಿಜನ್ ಉತ್ಪಾದಕ ಘಟಕ ಮಂಜೂರು: ಶಾಸಕ ಸುಕುಮಾರ್ ಶೆಟ್ಟಿ

ಕಲ್ಪ ಮೀಡಿಯಾ ಹೌಸ್ ಬೈಂದೂರು: ಶೀಘ್ರ ಆಕ್ಸಿಜನ್ ಪೂರೈಕೆ ಮಾಡುವ ಸಲುವಾಗಿ ಬೈಂದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಆನ್‌ಸೈಟ್ ಆಕ್ಸಿಜನ್ ಉತ್ಪಾದನ ಘಟಕ ಆರಂಭ ಮಾಡುವ ನಮ್ಮ ಮನವಿಯನ್ನು...

Read more

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗುವ ಮುನ್ನ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಿ…

ಕಲ್ಪ ಮೀಡಿಯಾ ಹೌಸ್ ಮಣಿಪಾಲ: ನಗರದ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗೆಗಾಗಿ ಕರೆತರುವ ಮುನ್ನ ಐಸಿಯು ಮತ್ತು ವೆಂಟಿಲೇಟರ್ ಹಾಸಿಗೆಗಳು ಲಭ್ಯವಿದೆಯೇ ಎಂದು ದೃಢೀಕರಿಸಿಕೊಂಡು ಬರುವಂತೆ ಆಸ್ಪತ್ರೆಯ ವೈದ್ಯಕೀಯ...

Read more

ಎಲ್ಲ ಆರೋಪಗಳ ಸತ್ಯಾಸತ್ಯತೆಯನ್ನು ಕೊಲ್ಲೂರ ತಾಯಿಗೆ ಬಿಡುತ್ತೇನೆ: ಬೈಂದೂರು ಶಾಸಕರ ಮನದಾಳದ ಮಾತು

ಕಲ್ಪ ಮೀಡಿಯಾ ಹೌಸ್ ಬೈಂದೂರು: ನಾನು ಬದುಕಿನಲ್ಲಿ ಪ್ರಾಮಾಣಿಕವಾಗಿ ಆರಾಧಿಸಿ ಸರ್ವಸ್ವವೆಂದು ನಂಬಿಕೊಂಡು ಬಂದ ಜಗನ್ಮಾತೆ ತಾಯಿ ಮೂಕಾಂಬಿಕೆ ಸನ್ನಿಧಾನದಲ್ಲಿ ನನ್ನ ಬಗೆಗೆ ಆರೋಪಗಳನ್ನು ಮಾಡಿದ್ದಾರೆ. ಹಾಗಾಗಿ...

Read more
Page 29 of 36 1 28 29 30 36

Recent News

error: Content is protected by Kalpa News!!