Friday, February 13, 2026
">
ADVERTISEMENT

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ವರ್ಗಾವಣೆ: ವಿದ್ಯಾಕುಮಾರಿ ನೂತನ ಡಿಸಿ

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ವರ್ಗಾವಣೆ: ವಿದ್ಯಾಕುಮಾರಿ ನೂತನ ಡಿಸಿ

ಕಲ್ಪ ಮೀಡಿಯಾ ಹೌಸ್   | ಉಡುಪಿ | ಜಿಲ್ಲಾಧಿಕಾರಿ ಕೂರ್ಮರಾವ್ Koorma Rao ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ನೂತನ ಡಿಸಿ ಆಗಿ ಡಾ.ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ ಡಾ. ವಿದ್ಯಾಕುಮಾರಿ ಅವರು 2014ನೆಯ ಬ್ಯಾಚ್ ಐಎಎಸ್...

Read moreDetails

ನಮ್ಮಲ್ಲಿ ಉದ್ಯೋಗದ ಕೊರತೆಯಿಲ್ಲ, ಕೌಶಲ್ಯದ ಕೊರತೆಯಿದೆ: ಗುರುಪ್ರಸಾದ್ ಅಭಿಮತ

ನಮ್ಮಲ್ಲಿ ಉದ್ಯೋಗದ ಕೊರತೆಯಿಲ್ಲ, ಕೌಶಲ್ಯದ ಕೊರತೆಯಿದೆ: ಗುರುಪ್ರಸಾದ್ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಕಾರ್ಕಳ  | ನಮ್ಮಲ್ಲಿ ಉದ್ಯೋಗದ ಕೊರತೆ ಇಲ್ಲ ಆದರೆ ಕೌಶಲ್ಯಗಳ ಕೊರತೆ ಇದೆ ಎಂದು ಉಡುಪಿಯ ತ್ರಿಶಾ ಕಾಲೇಜಿನ ಪ್ರಾಚಾರ್ಯ ಗುರುಪ್ರಸಾದ್ ರಾವ್ ಅಭಿಪ್ರಾಯಪಟ್ಟರು. ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ...

Read moreDetails

ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಫಾದರ್ ಲೂಯಿಸ್ ಡೇಸಾ

ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಫಾದರ್ ಲೂಯಿಸ್ ಡೇಸಾ

ಕಲ್ಪ ಮೀಡಿಯಾ ಹೌಸ್   | ಕಾರ್ಕಳ | ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು. ತಂದೆ ತಾಯಿ ಮಕ್ಕಳಿಗಾಗಿ ಪಡುವ ಕಷ್ಟದ ಅರಿವು ಮಕ್ಕಳಿಗಿರಬೇಕು. ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ನಕ್ರೆ ಇಮಾಕ್ಯುಲೆಟ್ ಹಾರ್ಟ್ ಆಫ್ ಮೇರಿ...

Read moreDetails

ಶಿಕ್ಷಣದ ಜೊತೆಗೆ ನಾಯಕತ್ವದ ಗುಣ ಬೆಳೆಸಿಕೊಳ್ಳಿ: ನ್ಯಾ. ಸದಾನಂದ ಸಾಲ್ಯಾನ್ ಬೈಲೂರು

ಶಿಕ್ಷಣದ ಜೊತೆಗೆ ನಾಯಕತ್ವದ ಗುಣ ಬೆಳೆಸಿಕೊಳ್ಳಿ: ನ್ಯಾ. ಸದಾನಂದ ಸಾಲ್ಯಾನ್ ಬೈಲೂರು

ಕಲ್ಪ ಮೀಡಿಯಾ ಹೌಸ್   |  ಕಾರ್ಕಳ  | 'ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಎನ್ನುವುದು ಅತ್ಯಗತ್ಯವಾಗಿದೆ. ವಿದ್ಯೆಯಿಲ್ಲದವನು ಪಶುವಿಗೆ ಸಮಾನ. ಹಾಗಾಗಿ ಉತ್ತಮ ವಿದ್ಯೆಯನ್ನು ಕಲಿಯುವುದರ ಜೊತೆಗೆ ನಾಯಕತ್ವದ ಗುಣವನ್ನು ಬೆಳೆಸಿಕೊಂಡು ಸಂಸ್ಕಾರವಂತರಾಗಿ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ಖ್ಯಾತ ನ್ಯಾಯವಾದಿ ಸದಾನಂದ...

Read moreDetails

ದೇಹ-ಮನಸ್ಸನ್ನು ಒಗ್ಗೂಡಿಸುವ ಶಕ್ತಿ ಯೋಗಕ್ಕೆ ಮಾತ್ರ: ನರೇಂದ್ರ ಕಾಮತ್ ಅಭಿಮತ

ದೇಹ-ಮನಸ್ಸನ್ನು ಒಗ್ಗೂಡಿಸುವ ಶಕ್ತಿ ಯೋಗಕ್ಕೆ ಮಾತ್ರ: ನರೇಂದ್ರ ಕಾಮತ್ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಕಾರ್ಕಳ  | ದೇಹ ಮತ್ತು ಮನಸ್ಸನ್ನು ಒಗ್ಗೂಡಿಸುವ ಶಕ್ತಿಯಿರುವ ಪ್ರಕ್ರಿಯೆಯೇ ಯೋಗವಾಗಿದೆ ಎಂದು ಕಾಬೆಟ್ಟು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ನರೇಂದ್ರ ಕಾಮತ್ ಅಭಿಪ್ರಾಯಪಟ್ಟರು. ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ...

Read moreDetails

ನೀರಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ ಪೇಜಾವರ ಶ್ರೀ

ನೀರಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ ಪೇಜಾವರ ಶ್ರೀ

ಕಲ್ಪ ಮೀಡಿಯಾ ಹೌಸ್   |  ಉಡುಪಿ | ದೇವಸ್ಥಾನದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ. ಮುಚ್ಲಕೋಡಿನ ದೇವಸ್ಥಾನಕ್ಕೆ ಭೇಟಿ ನೀಡಿದಾಗ 40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿ ಬಿದ್ದಿರುವುದನ್ನು...

Read moreDetails

ಪ್ರತಿಯೊಬ್ಬರೂ ಎರಡು ಗಿಡಗಳನ್ನಾದರೂ ನೆಟ್ಟು ಪ್ರಕೃತಿ ಉಳಿಸಿ: ಚಿದಾನಂದಪ್ಪ ಕರೆ

ಪ್ರತಿಯೊಬ್ಬರೂ ಎರಡು ಗಿಡಗಳನ್ನಾದರೂ ನೆಟ್ಟು ಪ್ರಕೃತಿ ಉಳಿಸಿ: ಚಿದಾನಂದಪ್ಪ ಕರೆ

ಕಲ್ಪ ಮೀಡಿಯಾ ಹೌಸ್   | ಕಾರ್ಕಳ | ಇಂದು ಪ್ರಕೃತಿ ವಿನಾಶದ ಅಂಚಿನೆಡೆಗೆ ಸಾಗುತ್ತಿದೆ. ಪ್ರಕೃತಿಗೆ ಪ್ರತಿಯೊಂದು ಗಿಡವೂ ಅತ್ಯಗತ್ಯ. ಪ್ರತಿಯೊಬ್ಬರೂ ಕನಿಷ್ಠ ಎರಡು ಗಿಡಗಳನ್ನಾದರೂ ನೆಟ್ಟು ಪ್ರಕೃತಿಯನ್ನು ಸಂರಕ್ಷಿಸಬೇಕು ಎಂದು ಉಡುಪಿ ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಹೇಳಿದರು....

Read moreDetails

ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರಿಗೆ ದ್ವಾರಕಾ ಪೌರಾಭಿನಂದನೆ

ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರಿಗೆ ದ್ವಾರಕಾ ಪೌರಾಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೊಂದಿಗೆ ಪರ್ಯಾಯ ಪೂರ್ವಭಾವಿ ಭಾರತ  ಪರಿಕ್ರಮ ಯಾತ್ರೆಯಲ್ಲಿ ಮೋಕ್ಷಪ್ರದ ದ್ವಾರಕಾ ಕ್ಷೇತ್ರ ಯಾತ್ರೆ ನಡೆಸಿ...

Read moreDetails

ಕ್ರೈಸ್ಟ್‌ಕಿಂಗ್: ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಮಕ್ಕಳ ಮನೋವಿಜ್ಞಾನ ಕಾರ್ಯಾಗಾರ

ಕ್ರೈಸ್ಟ್‌ಕಿಂಗ್: ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಮಕ್ಕಳ ಮನೋವಿಜ್ಞಾನ ಕಾರ್ಯಾಗಾರ

ಕಲ್ಪ ಮೀಡಿಯಾ ಹೌಸ್   | ಕಾರ್ಕಳ | ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಮಕ್ಕಳ ಮನೋವಿಜ್ಞಾನ ಹಾಗೂ ಶೈಕ್ಷಣಿಕ ಮನೋವಿಜ್ಞಾನ ಕುರಿತಾದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ...

Read moreDetails

ಸೀರೆ ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವು

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಸೀರೆ ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ತಾಲೂಕು ನಿಟ್ಟೆ ಗ್ರಾಮ ಕೆಮ್ಮಣ್ಣುವಿನ ಲಕ್ಷ್ಮಿ ಪೂಜಾರಿ ಎಂಬವರ ಮಗಳು ಮಾನ್ವಿ (9) ಮೃತ ಬಾಲಕಿ. ಸಮೀಪದ...

Read moreDetails
Page 34 of 48 1 33 34 35 48
  • Trending
  • Latest
error: Content is protected by Kalpa News!!