Sunday, January 18, 2026
">
ADVERTISEMENT

ಸ್ವತಃ ಹಾವು ಹಿಡಿದು ಸರಳ ವಿಧಾನ ತೋರಿಸಿದ ಪೇಜಾವರ ಶ್ರೀಗಳು: ವೀಡಿಯೋ ವೈರಲ್

ಸ್ವತಃ ಹಾವು ಹಿಡಿದು ಸರಳ ವಿಧಾನ ತೋರಿಸಿದ ಪೇಜಾವರ ಶ್ರೀಗಳು: ವೀಡಿಯೋ ವೈರಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನೀಲಾವರ: ತಮ್ಮ ಚಾರ್ತುಮಾಸ್ಯದ ಹಿನ್ನೆಲೆಯಲ್ಲಿ ನೀಲಾವರ ಮಠದಲ್ಲಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಸ್ವತಃ ಹಾವೊಂದನ್ನು ಹಿಡಿದಿದ್ದು, ಈ ವೀಡಿಯೋ ವೈರಲ್ ಆಗಿದೆ. ನೀಲಾವರ ಕಲ್ಯಾಣಿ ಬಳಿ ಬಂದಿದ್ದ ಹಾವೊಂದನ್ನು ಶ್ರೀಗಳು ಅತ್ಯಂತ ಸರಳ...

Read moreDetails

ರಾಮ ಮಂದಿರ ನಿರ್ಮಾಣಕ್ಕೆ ಉಡುಪಿಯ ಪವಿತ್ರ ನೀರು, ಮೃತ್ತಿಕೆ ರವಾನೆ

ರಾಮ ಮಂದಿರ ನಿರ್ಮಾಣಕ್ಕೆ ಉಡುಪಿಯ ಪವಿತ್ರ ನೀರು, ಮೃತ್ತಿಕೆ  ರವಾನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಆರಂಭವಾಗಿದ್ದು, ಇದಕ್ಕಾಗಿ ಉಡುಪಿ ಪವಿತ್ರ ನೀರು ಹಾಗೂ ಮಣ್ಣನ್ನು ಕಳುಹಿಸಿಕೊಡಲಾಗಿದೆ. ರಾಮ ಮಂದಿರ ನಿರ್ಮಾಣ ಶಿಲಾನ್ಯಾಸದ ಪ್ರಕ್ರಿಯೆಗಳು ದೇಶದಲ್ಲಿ ಆರಂಭವಾಗಿದ್ದು, ಆಗಸ್ಟ್‌ 5ರಂದು ಶಿಲಾನ್ಯಾಸ ನಡೆಯಲಿದೆ. ಈ...

Read moreDetails

ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರಿಗೆ ಕೊರೋನಾ ಪಾಸಿಟಿವ್

ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರಿಗೆ ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮೂಲಗಳ ಅನ್ವಯ ಶ್ರೀಗಳು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಶ್ರೀಗಳಿಗೆ ಪಾಸಿಟಿವ್ ಇರುವುದು...

Read moreDetails

ಅನುಮತಿಯಿಲ್ಲದೇ ಹುಟ್ಟಹಬ್ಬ, ಮೆಹಂದಿಯಂತಹ ಕಾರ್ಯಕ್ರಮ ನಡೆಸಿದರೆ ಕಾನೂನು ಕ್ರಮ

ಅನುಮತಿಯಿಲ್ಲದೇ ಹುಟ್ಟಹಬ್ಬ, ಮೆಹಂದಿಯಂತಹ ಕಾರ್ಯಕ್ರಮ ನಡೆಸಿದರೆ ಕಾನೂನು ಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಜಿಲ್ಲೆಯಲ್ಲಿ ಯಾವುದೇ ರೀತಿಯ ಪೂರ್ವಾನುಮತಿ ಪಡೆಯದೇ ನಿಯಮಬಾಹಿರವಾಗಿ ಹುಟ್ಟುಹಬ್ಬದ ಆಚರಣೆ, ಮೆಹಂದಿ ಕಾರ್ಯಕ್ರಮಗಳು, ಸನ್ಮಾನ ಕಾರ್ಯಕ್ರಮ ಮುಂತಾದವುಗಳನ್ನು ನಡೆಸಿದರೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ...

Read moreDetails

ಸದ್ಯಕ್ಕಿಲ್ಲ ಕೃಷ್ಣ ದರ್ಶನ ಭಾಗ್ಯ: ಸಂಪೂರ್ಣ ಅನ್’ಲಾಕ್ ನಂತರವಷ್ಟೇ ಭಕ್ತರಿಗೆ ಪ್ರವೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ದೇಶದಲ್ಲಿ ಸಂಪೂರ್ಣವಾಗಿ ಅನ್’ಲಾಕ್ ಆದ ನಂತರವಷ್ಟೇ ಉಡುಪಿ ಶ್ರೀ ಕೃಷ್ಣ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದಂಗಳವರು ಹೇಳಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ...

Read moreDetails

ತಮ್ಮ ಶಿಕ್ಷಣ ಸಂಸ್ಥೆಯ 70 ಲಕ್ಷ ರೂ. ಫೀಸ್ ಮನ್ನಾ ಮಾಡಿ ದೇಶಕ್ಕೇ ಮಾದರಿಯಾದ ಬೈಂದೂರು ಶಾಸಕರು

ತಮ್ಮ ಶಿಕ್ಷಣ ಸಂಸ್ಥೆಯ 70 ಲಕ್ಷ ರೂ. ಫೀಸ್ ಮನ್ನಾ ಮಾಡಿ ದೇಶಕ್ಕೇ ಮಾದರಿಯಾದ ಬೈಂದೂರು ಶಾಸಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಈಗಾಗಲೇ ತಮ್ಮ ನೂರಾರು ಸಮಾಜಮುಖಿ ಕಾರ್ಯಗಳಿಂದ ಕರಾವಳಿ ಭಾಗದ ಜನಮಾನಸದಲ್ಲಿ ನೆಲೆಸಿರುವ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಈಗ ತೆಗೆದುಕೊಂಡಿರುವ ಮತ್ತೊಂದು ಮಹತ್ವದ ನಿರ್ಧಾರ ಇಡಿಯ ದೇಶಕ್ಕೇ ಮಾದರಿಯಾಗಿದೆ. ಹೌದು... ಸುಕುಮಾರ...

Read moreDetails

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಈಗಾಗಲೇ ಕೊರೋನಾ ಪಾಸಿಟಿವ್ ಪ್ರಕರಣದಿಂದ ಅಕ್ಷರಶಃ ತತ್ತರಿಸಿ ಹೋಗಿರುವ ಜಿಲ್ಲೆಯಲ್ಲಿ ಇಂದು ಮತ್ತೆ 300ಕ್ಕೂ ಅಧಿಕ ಪಾಸಿಟಿವ್ ಪ್ರಕರಣ ಸಾಧ್ಯತೆಯಿದೆ ಎಂದು ಸಚಿವ ಡಾ.ಸುಧಾಕರ್ ಸ್ಪೋಟಕ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು,...

Read moreDetails

ಉಡುಪಿಯಲ್ಲಿ ಕೊರೋನಾ ಬಿಗ್ ಬ್ಲಾಸ್ಟ್‌! ಒಂದೇ ದಿನ 210 ಜನರಿಗೆ ಸೋಂಕು

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ನೆಮ್ಮದಿಯಾಗಿದ್ದ ಜಿಲ್ಲೆಯಲ್ಲಿ ಒಂದೇ ದಿನ 210 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಡಿಯ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಸಚಿವ ಆರ್. ಆಶೋಕ್, ಉಡುಪಿಯಲ್ಲಿ 210 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು,...

Read moreDetails

ಕ್ವಾರಂಟೈನ್’ಲಿ ಇರುವವರಿಗೆ ಸೂಕ್ತ ವ್ಯವಸ್ಥೆ ಮಾಡಿ: ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಕ್ವಾರಂಟೈನ್’ಲಿ ಇರುವವರಿಗೆ ಅಗತ್ಯವಾಗಿರುವ ಎಲ್ಲ ರೀತಿಯ ಸೂಕ್ತ ವ್ಯವಸ್ಥೆ ಮಾಡಿಕೊಂಡುವಂತೆ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಸೂಚಿಸಿದರು. ಶಿರೂರು ಟೋಲ್’ಗೇಟ್’ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಅವರು ಮಾತನಾಡಿದರು. ಹೊರರಾಜ್ಯದಿಂದ ಬಂದವರನ್ನು ಕೂಡಲೇ...

Read moreDetails

ಕ್ವಾರಂಟೈನ್ ಕೇಂದ್ರ ಆರಂಭಕ್ಕೆ ವಿರೋಧಿಸಿದಲ್ಲಿ ಜೈಲು: ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ

ಕ್ವಾರಂಟೈನ್ ಕೇಂದ್ರ ಆರಂಭಕ್ಕೆ ವಿರೋಧಿಸಿದಲ್ಲಿ ಜೈಲು: ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಜಿಲ್ಲೆಗೆ ವಿದೇಶದಿಂದ ಮತ್ತು ಹೊರರಾಜ್ಯದಿಂದ ಆಗಮಿಸುವವರನ್ನು ಕ್ವಾರಂಟೈನ್ ಗೊಳಿಸಬೇಕಾಗಿದ್ದು, ಈ ಕುರಿತು ಕ್ವಾರಂಟೈನ್ ಕೇಂದ್ರಗಳ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿ, ಅಡ್ಡಿಪಡಿಸುವವರನ್ನು ಸೆಕ್ಷನ್ 188, 269, 270 ಪ್ರಕಾರ ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ...

Read moreDetails
Page 43 of 47 1 42 43 44 47
  • Trending
  • Latest
error: Content is protected by Kalpa News!!