Saturday, October 31, 2026
Advertisement
ADVERTISEMENT

ಗೋಕರ್ಣ ದೇಗುಲ ನಮಗೆ ಸೇವೆಯ ಸಾಧನವಷ್ಟೇ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್ ಗೋಕರ್ಣ: ಶ್ರೀಮಹಾಬಲೇಶ್ವರ ದೇವಸ್ಥಾನ ನಮಗೆ ಸೇವೆಯ ಸಾಧನವಾಗಿತ್ತೇ ವಿನಃ ದೇಗುಲದಿಂದ ಯಾವ ಪ್ರತಿಫಲಾಪೇಕ್ಷೆಯೂ ಇರಲಿಲ್ಲ. ಆದ್ದರಿಂದ ಸುಪ್ರೀಂಕೋರ್ಟ್ ತೀರ್ಪಿನಿಂದ ಆಘಾತ ಅಥವಾ ವ್ಯಥೆಯಾಗುವ ಪ್ರಶ್ನೆಯೇ ಇಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವಭಾರತೀಮಹಾಸ್ವಾಮೀಜಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ಮಧ್ಯಂತರ...

Read moreDetails

ಉಮಾಕಾಂತ ಭಟ್ಟರಿಗೆ ಶೃಂಗೇರಿ ಜಗದ್ಗುರು ಪುರಸ್ಕಾರ

ಉಮಾಕಾಂತ ಭಟ್ಟರಿಗೆ ಶೃಂಗೇರಿ ಜಗದ್ಗುರು ಪುರಸ್ಕಾರ

ಕಲ್ಪ ಮೀಡಿಯಾ ಹೌಸ್ ಶಿರಸಿ: ನಾಡಿನ ಹೆಸರಾಂತ ವಿದ್ವಾಂಸ, ವಾಗ್ಮಿ ವಿ.ಉಮಾಕಾಂತ ಭಟ್ಟ ಕೆರೇಕೈ ಅವರಿಗೆ ಶೃಂಗೇರಿ ಜಗದ್ಗುರು ಪೀಠಾಧಿಪತಿ ಶ್ರೀಭಾರತೀತೀರ್ಥ ಪುರಸ್ಕಾರ ಪ್ರಕಟವಾಗಿದೆ. ಸಂಸ್ಕೃತ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅನವರತ ಕಾರ್ಯಮಾಡಿದ ದೇಶದ ಎಪ್ಪತ್ತು ವಿದ್ವಾಂಸರಿಗೆ ನೀಡುವ ಪುರಸ್ಕಾರ ಇದಾಗಿದ್ದು,...

Read moreDetails

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ಅಧ್ಯಯನಕ್ಕೆ ಅರ್ಜಿ ಆಹ್ವಾನ

ಕಲ್ಪ ಮೀಡಿಯಾ ಹೌಸ್ ಗೋಕರ್ಣ: ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀ ರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲಗಳಿಗೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಭೌಮ ಗುರುಕುಲ (ಬಾಲಕರಿಗೆ) ಮತ್ತು...

Read moreDetails

ವಿಷ್ಣುಗುಪ್ತ ವಿಶ್ವ ವಿದ್ಯಾಪೀಠದಿಂದ ಹಾಲಕ್ಕಿ, ಮುಕ್ರಿ ಸಮಾಜಕ್ಕೆ ಎರಡು ವಿಶೇಷ ಗುರುಕುಲ

ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ಅಧ್ಯಯನಕ್ಕೆ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೋಕರ್ಣ: ಧರ್ಮಜಾಗೃತಿ ಹಾಗೂ ಭಾರತೀಯ ಸಂಸ್ಕೃತಿಯ ಪುನರುತ್ಥಾನದ ಉದ್ದೇಶದಿಂದ ಶ್ರೀರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಈ ವರ್ಷ ಹಾಲಕ್ಕಿ ಗುರುಕುಲ ಮತ್ತು ಚಂದ್ರಗುಪ್ತ ಗುರುಕುಲ ಎರಡು ವಿಶಿಷ್ಟ ಗುರುಕುಲಗಳನ್ನು ಸಮಾಜಕ್ಕೆ ಸಮರ್ಪಿಸುತ್ತಿದೆ. ವಿವಿವಿ ಈಗಾಗಲೇ...

Read moreDetails

ಗೌರಿಶಂಕರ ಜ್ಞಾನ ವಿದ್ಯಾ ಗುರುಕುಲಮ್’ನಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಆಚರಣೆ

ಗೌರಿಶಂಕರ ಜ್ಞಾನ ವಿದ್ಯಾ ಗುರುಕುಲಮ್’ನಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಯಲ್ಲಾಪುರ: ಕಂಚನಹಳ್ಳಿಯಲ್ಲಿ ನಡೆಯುತ್ತಿರುವ ಜನಪ್ರಿಯ ಟ್ರಸ್ಟ್‌'ನ ಶ್ರೀ ಗೌರಿಶಂಕರ ಜ್ಞಾನ ವಿದ್ಯಾ ಗುರುಕುಲಮ್’ದಲ್ಲಿ ರಾಷ್ಟ್ರೀಯ ಶಿಕ್ಷಣ ದಿನ ಆಚರಣೆ ಜರುಗಿತು. ವಿದ್ಯಾ ಮೇರು ಶಿಖರ, ಜ್ಞಾನ ನಿಧಿ, ಸರ್ವಗುಣ ಸಂಪನ್ನ ಎಸ್ ವ್ಯಾಸ ಯೂನಿವರ್ಸಿಟಿಯ ವಿಶ್ರಾಂತ...

Read moreDetails

ಹವ್ಯಕ ಮಹಾಸಭೆಯಿಂದ ಸ್ವರ್ಣವಲ್ಲಿಯಲ್ಲಿ ಭಿಕ್ಷಾಸೇವೆ

ಹವ್ಯಕ ಮಹಾಸಭೆಯಿಂದ ಸ್ವರ್ಣವಲ್ಲಿಯಲ್ಲಿ ಭಿಕ್ಷಾಸೇವೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೋಂದಾ: ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಸೋಂದಾ ಸ್ವರ್ಣವಲ್ಲಿ ಮಠದಲ್ಲಿ ಚಾತುರ್ಮಾಸ್ಯಾಂಗ ಭಿಕ್ಷಾ ಸೇವೆ, ಕುಂಕುಮಾರ್ಚನೆ ಹಾಗೂ ರುದ್ರಾಭಿಷೇಕ ಸೇವೆಗಳು ಇತ್ತೀಚಿಗೆ ನಡೆಯಿತು. ಹವ್ಯಕ ಮಹಾಸಭೆಯು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ಮಹಾಸಭೆಯು ಮಾಡುವ ಒಳ್ಳೆಯ ಕೆಲಸದ...

Read moreDetails

ಕೃಷಿ ವಿಶ್ವವಿದ್ಯಾಲಯಗಳು ರೈತ ಸ್ನೇಹಿಯಾಗಬೇಕು: ಸಚಿವ ಬಿ.ಸಿ. ಪಾಟೀಲ್ ಕರೆ

ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉತ್ತರ ಕನ್ನಡ: ಕೃಷಿ ವಿಶ್ವವಿದ್ಯಾಲಯಗಳು ಕೇವಲ ಬೋಧನೆಗಷ್ಟೇ ಸೀಮಿತವಾಗದೇ ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು. ಕೃಷಿ ವಿಜ್ಞಾನಿಗಳು ರೈತರ ಹೊಲದ ಕಡೆಗೂ ಹೋಗಿ ರೈತ ಸಂಪರ್ಕ ಸಾಧಿಸಿ, ಕೃಷಿಕರಿಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದು ಕೃಷಿ...

Read moreDetails

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿರಸಿಯ ಸನ್ನಿಧಿ ಹೆಗಡೆ ರಾಜ್ಯಕ್ಕೇ ಪ್ರಥಮ

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿರಸಿಯ ಸನ್ನಿಧಿ ಹೆಗಡೆ ರಾಜ್ಯಕ್ಕೇ ಪ್ರಥಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಸಿ: ಇಲ್ಲಿನ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಸನ್ನಿಧಿ ಹೆಗಡೆ ಈ ಬಾರಿಯ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಎಸ್’ಎಸ್’ಎಲ್’ಸಿ ಇಂದು ಪ್ರಕಟಗೊಂಡಿದ್ದು, 626ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನ...

Read moreDetails

ಗೋಕರ್ಣ ದೇವಾಲಯಕ್ಕೆ 15 ದಿನ ಸ್ಥಳೀಯರಿಗೆ ಮಾತ್ರ ಪ್ರವೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೋಕರ್ಣ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಮಾರ್ಗದರ್ಶನದಂತೆ ಶ್ರೀಕ್ಷೇತ್ರ ಗೋಕರ್ಣದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಇಂದು ಶ್ರೀ ಮಹಾಬಲೇಶ್ವರ ದೇವಾಲಯವನ್ನು ಭಕ್ತಾದಿಗಳ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ. ಆದರೆ ಕೇವಲ ನಂದಿ ಮಂಟಪದವರೆಗೆ ಮಾತ್ರ ಭಕ್ತಾದಿಗಳಿಗೆ ಪ್ರವೇಶ ಇರುತ್ತದೆ....

Read moreDetails

ಬಾಲಕಿಯರಿಗೆ ಗುರುಕುಲ ಪ್ರವೇಶ ಅವಧಿ ವಿಸ್ತರಣೆ

ಗೋಕರ್ಣ ದೇಗುಲ ಮಠಕ್ಕೆ ಹಸ್ತಾಂತರಿಸಿ: ಸರ್ಕಾರಕ್ಕೆ ಮತ್ತೆ ಮುಖಭಂಗ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸನಾತನ ಸಂಸ್ಕೃತಿಯ ಉಳಿವಿಗಾಗಿ ಮತ್ತು ಮುಂದಿನ ಪೀಳೀಗೆಯ ಅಭ್ಯುದಯಕ್ಕಾಗಿ ಶ್ರೀರಾಮಚಂದ್ರಾಪುರ ಮಠ ವತಿಯಿಂದ ಬಾಲಕಿಯರಿಗಾಗಿ ಗೋಕರ್ಣ ಬಳಿ ಆರಂಭಿಸುತ್ತಿರುವ ರಾಜರಾಜೇಶ್ವರಿ ಗುರುಕುಲ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ನೀಡಿದ್ದ ಕೊನೆಯ ದಿನಾಂಕವನ್ನು ಜೂನ್ 15ರವರೆಗೆ ವಿಸ್ತರಿಸಲಾಗಿದೆ....

Read moreDetails
Page 22 of 25 1 … 21 22 23 … 25
  • Trending
  • Latest
error: Content is protected by Kalpa News!!