Friday, April 3, 2026
Advertisement
ADVERTISEMENT

ಗೋಕರ್ಣ | ವೈವಿಧ್ಯಮಯ ಆಹಾರೋತ್ಸವ | ಹವ್ಯಕ ತಿಂಡಿ-ತಿನಿಸುಗಳ ಅನಾವರಣ

ಗೋಕರ್ಣ | ವೈವಿಧ್ಯಮಯ ಆಹಾರೋತ್ಸವ | ಹವ್ಯಕ ತಿಂಡಿ-ತಿನಿಸುಗಳ ಅನಾವರಣ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಹವ್ಯಕ ಸಂಸ್ಕøತಿ- ಸಂಪ್ರದಾಯ, ಆಹಾರ-ವಿಹಾರ, ಆಚಾರ-ವಿಚಾರಗಳನ್ನು ಬಿಂಬಿಸುವ ಶ್ರೀರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲೋತ್ಸಕ್ಕೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಶುಕ್ರವಾರ ಅಶೋಕೆಯ ವಿದ್ಯಾನಂದ ಆವರಣದಲ್ಲಿ ಚಾಲನೆ ನೀಡಿದರು. ಪುಟ್ಟ ಮಗುವಿಗೆ ಸಿಹಿ...

Read moreDetails

ಶಿರೂರು ಭೂಕುಸಿತ | ಡ್ರೈವರ್ ತನ್ನ ಮಗನಿಗಾಗಿ ಕೊಂಡಿದ್ದ ಆಟಿಕೆ ಲಾರಿ ಪತ್ತೆ | ಮನಕಲಕುವ ಸುದ್ದಿ

ಶಿರೂರು ಭೂಕುಸಿತ | ಡ್ರೈವರ್ ತನ್ನ ಮಗನಿಗಾಗಿ ಕೊಂಡಿದ್ದ ಆಟಿಕೆ ಲಾರಿ ಪತ್ತೆ | ಮನಕಲಕುವ ಸುದ್ದಿ

ಕಲ್ಪ ಮೀಡಿಯಾ ಹೌಸ್  |  ಅಂಕೋಲ  | ಜುಲೈ 16ರಂದು ಸಂಭವಿಸಿದ ಶಿರೂರು ಬಳಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಕೊಚ್ಚಿ ಹೋಗಿದ್ದ ಲಾರಿ ಹಾಗೂ ಅದರ ಚಾಲಕನ ಮೃತದೇಹ ಪತ್ತೆಯಾಗಿದ್ದು, ದೃಶ್ಯಗಳು ಮನಕಲುಕುವಂತಿತ್ತು. ಭಾರತ್ ಬೆಂಜ್ ಲಾರಿಯ ಅವಶೇಷಗಳನ್ನು ಕಾರ್ಯಾಚರಣೆ ನಡೆಸಿದ...

Read moreDetails

ಇಹಬಂಧನದಿಂದ ಶಿಷ್ಯರು ಮುಕ್ತರಾಗಬೇಕು: ರಾಘವೇಶ್ವರ ಶ್ರೀ

ಇಹಬಂಧನದಿಂದ ಶಿಷ್ಯರು ಮುಕ್ತರಾಗಬೇಕು: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಗಗನವೇ ಗಡಿ ಎನ್ನುವುದು ಸನ್ಯಾಸ ಧರ್ಮದ ಭಾವ. ಇಹ ಬಂಧನಗಳಿಂದ ಶಿಷ್ಯರು ಮುಕ್ತರಾಗಬೇಕು. ಪ್ರತಿಯೊಬ್ಬರ ಜೀವನ ಸೀಮೋಲ್ಲಂಘನೆಯಲ್ಲಿ ಪರಿಸಮಾಪ್ತಿಯಾಗಲಿ. ಇದೇ ಸೀಮೋಲ್ಲಂಘನದ ಸ್ಪಷ್ಟ ಸಂದೇಶ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaweshwara...

Read moreDetails

ಅಷ್ಟಮಂಗಲಕ್ಕೆ ವಿಧಾನಗಳು ಅನೇಕ: ರಾಘವೇಶ್ವರ ಶ್ರೀ

ಅಷ್ಟಮಂಗಲಕ್ಕೆ ವಿಧಾನಗಳು ಅನೇಕ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಅಷ್ಟಮಂಗಲಕ್ಕೆ ಹಲವು ಆಯಾಮಗಳಿದ್ದು, ಇದರಲ್ಲಿ ಕಾಲ, ದೇಶ, ಶ್ವಾಸ, ದಶಾ, ಸ್ಪøಷ್ಟಾಂಗ, ಪೃಚ್ಛಕ ನಿಂತ ದಿಕ್ಕು, ಪ್ರಶ್ನಾಕ್ಷರಗಳು, ಪೃಚ್ಛಕನ ಸ್ಥಿತಿ, ಪೃಚ್ಛಕನ ಚೇಷ್ಟೆ, ಭಾವ, ನೋಟ, ವಸ್ತ್ರ, ತಾಂಬೂಲ, ಅನುಭವಕ್ಕೆ ಬರುವ ಸಕಲ...

Read moreDetails

ನಾಡಿಶಾಸ್ತ್ರ ವಿಶಿಷ್ಟ ಜ್ಞಾನ: ರಾಘವೇಶ್ವರ ಶ್ರೀ

ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಕೇವಲ ನಮ್ಮ ಶ್ವಾಸವನ್ನು ತಿಳಿದುಕೊಂಡು ಇಡೀ ನಮ್ಮ ಜೀವನದ ಭವಿಷ್ಯ ಹೇಳುವ ಅಪೂರ್ವ ಕೌಶಲ ನಮ್ಮದಾಗಿತ್ತು. ಆದರೆ ಪೂರ್ವಜರು ನೀಡಿದ ಇಂಥ ಮಹತ್ವದ ಶಾಸ್ತ್ರಗಳನ್ನು ನಾವು ಮರೆತಿರುವುದು ದುರದೃಷ್ಟಕರ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ...

Read moreDetails

ರಾಮಚಂದ್ರಾಪುರ ಮಠ-ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀ

ರಾಮಚಂದ್ರಾಪುರ ಮಠ-ಗೋಕರ್ಣ ದೇಗುಲ ಒಂದೇ ನಾಣ್ಯದ ಎರಡು ಮುಖಗಳು: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ರಾಮಚಂದ್ರಾಪುರ ಮಠ #Ramachandrapura Mutt (ಆದ್ಯ ರಘೂತ್ತಮ ಮಠ) ಹಾಗೂ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaweshwara Shri ನುಡಿದರು. ಅಶೋಕೆಯ...

Read moreDetails

ಅಷ್ಟಮಂಗಲ ಜ್ಯೋತಿಷ್ಯದ ಮೇರುಶಿಖರ: ರಾಘವೇಶ್ವರ ಶ್ರೀ

ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಅಷ್ಟಮಂಗಲ ಹಲವು ಆಯಾಮಗಳನ್ನು ಒಳಗೊಂಡಿದ್ದು, ಅಷ್ಟಮಂಗಲವು ಜ್ಯೋತಿಷ್ಯದ ಮೇರುಶಿಖರವಿದ್ದಂತೆ. ಇದರ ಸಮಗ್ರ ಫಲ ನಿರೂಪಣೆಗೆ ವಿಶೇಷ ಮಹತ್ವವಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaweshwara Shri ಹೇಳಿದರು. ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ...

Read moreDetails

ಸೂರ್ಯ ಜಗತ್ತಿನ-ಜ್ಯೋತಿಷ್ಯದ ಆತ್ಮ: ರಾಘವೇಶ್ವರ ಶ್ರೀ

ಸೂರ್ಯ ಜಗತ್ತಿನ-ಜ್ಯೋತಿಷ್ಯದ ಆತ್ಮ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು, 54ನೇ ದಿನವಾದ ಗುರುವಾರ ಮುಳ್ಳೇರಿಯಾ ಮಂಡಲದ ಸುಳ್ಯ, ಈಶ್ವರಮಂಗಲ, ನೀರ್ಚಾಲು, ಕುಂಬಳೆ, ಪಳ್ಳತ್ತಡ್ಕ ಮತ್ತು ಪೆರಡಾಲ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಕಾಲ ಸರಣಿಯ...

Read moreDetails

ಸಮರಸ-ಸಮರ ಎರಡಕ್ಕೂ ಸಜ್ಜಾಗಿ: ರಾಘವೇಶ್ವರ ಶ್ರೀ ಕರೆ

ಸಮರಸ-ಸಮರ ಎರಡಕ್ಕೂ ಸಜ್ಜಾಗಿ: ರಾಘವೇಶ್ವರ ಶ್ರೀ ಕರೆ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಸಮರಸ ಮತ್ತು ಸಮರ ಎರಡಕ್ಕೂ ಸಮಾಜ ಸಜ್ಜಾಗಬೇಕು. ಸಮಾಜದಲ್ಲಿ ಸಮರಸ ಮೂಡಿಸಲು ಶ್ರಮಿಸೋಣ. ಇದರ ಜತೆಜತೆಗೆ ನಮ್ಮತನವನ್ನು ಉಳಿಸಿಕೊಳ್ಳಲು ಹೋರಾಟದ ಕೆಚ್ಚನ್ನೂ ರೂಢಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ #Raghaweshwara...

Read moreDetails

ಘನತತ್ವದ ಅನುಸಂಧಾನದಿಂದ ಜೀವನ ಪಾವನ: ರಾಘವೇಶ್ವರ ಶ್ರೀ

ಘನತತ್ವದ ಅನುಸಂಧಾನದಿಂದ ಜೀವನ ಪಾವನ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಘನತತ್ವವೊಂದರ ಅನುಸಂಧಾನದಲ್ಲಿ ತೊಡಗಿ ಇಡೀ ಜೀವನವನ್ನು ಅದಕ್ಕೆ ಮುಡಿಪಾಗಿ ಇಡುವುದು ಕೂಡಾ ಒಂದು ಬಗೆಯ ತಪಸ್ಸು. ಇದಕ್ಕೆ ಅದ್ಭುತ ಫಲವಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ...

Read moreDetails
Page 7 of 20 1 6 7 8 20
  • Trending
  • Latest
error: Content is protected by Kalpa News!!