ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಶಿವಮೊಗ್ಗ ದಸರಾ | ಪುರಾತನ ನಾಣ್ಯಗಳ ಪ್ರದರ್ಶನಕ್ಕೆ ಬಿ.ಎಸ್. ಯಡಿಯೂರಪ್ಪ ಚಾಲನೆ
October 17, 2026
Kalpa Media House | Special Article | The alarm rings, and you reach out to switch it off. But your...
Read moreDetailsಕಲ್ಪ ಮೀಡಿಯಾ ಹೌಸ್ | ಗೋಕರ್ಣ (ಉತ್ತರ ಕನ್ನಡ) | ವೇಗನ್ ಸಿದ್ಧಾಂತದಲ್ಲಿ ಹಾಲು ಮತ್ತು ತುಪ್ಪವನ್ನು ಹಿಂಸೆಯ ವ್ಯಾಪ್ತಿಗೆ ಸೇರಿಸಲಾಗಿದ್ದರೂ, ಗೋವಿನ ಉತ್ಪನ್ನ (Cow Product) ಗಳನ್ನು ಈ ವ್ಯಾಪ್ತಿಯಲ್ಲಿ ಸೇರಿಸುವ ಅಗತ್ಯವಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ...
Read moreDetailsಕಲ್ಪ ಮೀಡಿಯಾ ಹೌಸ್ | ತ್ರಿಶೂರ್(ಕೇರಳ) | ಕೇರಳದ (Kerala) ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ (Road Accident) ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಗುರುವಾಯೂರಿನಿಂದ ಕೊಡುಂಗಲ್ಲೂರು ಕಡೆಗೆ ತೆರಳುತ್ತಿದ್ದ ಕಾರು, ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ...
Read moreDetailsಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ಇಂಚಲ ಗ್ರಾಮದಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸದ ವೇಳೆ 14 ಚಿನ್ನದ ನಾಣ್ಯಗಳು (Gold Coins) ಪತ್ತೆಯಾಗಿದ್ದು, ಗ್ರಾಮದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಪತ್ತೆಯಾಗಿರುವ ನಾಣ್ಯಗಳು ಪ್ರಾಚೀನ ಗಂಗರ...
Read moreDetailsಕಲ್ಪ ಮೀಡಿಯಾ ಹೌಸ್ | ಕಠ್ಮಂಡು (ನೇಪಾಳ) | ಭೀಕರ ಪ್ರವಾಹದಿಂದ ಸಾವಿರಾರು ಜನರನ್ನು ಕಳೆದುಕೊಂಡಿರುವ ನೇಪಾಳದಲ್ಲಿ (Nepal Flood) ಇದೀಗ ಮತ್ತೊಂದು ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಿಂದ ಚೌಲಾನಿ ನದಿಯ (Chaulani River) ಹರಿವಿಗೆ...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕರ್ನಾಟಕ (Karnataka) ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ. ರಾಜ್ಯದಲ್ಲಿ ಶೀಘ್ರದಲ್ಲೇ ಸಾರಿಗೆ ಬಸ್ಗಳ (transport bus) ಟಿಕೆಟ್ ದರವನ್ನು ಪರಿಷ್ಕರಿಸುವ ಸಾಧ್ಯತೆ ಇದ್ದು, ಈ ಕುರಿತು...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ವಿಶ್ವವಿಖ್ಯಾತ ಮೈಸೂರು (Mysuru) ದಸರಾ ಮಹೋತ್ಸವಕ್ಕೆ (Dasara Uthsava) ಸಾಂಸ್ಕೃತಿಕ ಮೆರುಗು ನೀಡುವ ಯುವ ದಸರಾ ಕಾರ್ಯಕ್ರಮದ ಉದ್ಘಾಟಕರಾಗಿ ಖ್ಯಾತ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ ಅವರನ್ನು ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲಾಡಳಿತದ...
Read moreDetailsಕಲ್ಪ ಮೀಡಿಯಾ ಹೌಸ್ | ನವದೆಹಲಿ | ಫುಕೆಟ್ನಿಂದ ದೆಹಲಿಗೆ (Delhi) ಸಂಚರಿಸುತ್ತಿದ್ದ ಏರ್ ಇಂಡಿಯಾ (Air India) ವಿಮಾನ ಹಾರಾಟದ ವೇಳೆ ಏಕಾಏಕಿ ಸುಮಾರು 300 ಅಡಿ ಕೆಳಕ್ಕೆ ಜಾರಿದ ಘಟನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ವಿಮಾನದ ಪೈಲಟ್-ಇನ್-ಕಮಾಂಡ್ (ಮುಖ್ಯ...
Read moreDetailsಕಲ್ಪ ಮೀಡಿಯಾ ಹೌಸ್ | ಸಾಗರ (ಶಿವಮೊಗ್ಗ) | ಮಕ್ಕಳಿಗೆ ಅಕ್ಷರ ಕಲಿಸಿ, ಅವರ ಭವಿಷ್ಯ ರೂಪಿಸಬೇಕಾದ ಶಿಕ್ಷಕಿಯೊಬ್ಬರು ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಪುಟ್ಟ ಮಕ್ಕಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ...
Read moreDetailsಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ (ಶಿವಮೊಗ್ಗ) | ಜ್ಞಾನ, ನಂಬಿಕೆ, ಧೈರ್ಯ, ಆತ್ಮವಿಶ್ವಾಸ, ಆರೋಗ್ಯ, ಸಾಮರ್ಥ್ಯ, ಧರ್ಮರಕ್ಷಣೆ ಹಾಗೂ ತಂತ್ರಗಾರಿಕೆಯ ಪ್ರತೀಕವಾಗಿರುವ ಶ್ರೀಕೃಷ್ಣನ ಜೀವನ ಮತ್ತು ಸಂದೇಶಗಳು ಪ್ರತಿಯೊಬ್ಬರ ಬದುಕಿಗೂ ದಾರಿದೀಪವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ (MLC) ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ (Dr. Dhananjaya Sarji) ಅವರ ಅನುದಾನದಲ್ಲಿ ಮಂಜೂರಾದ (Shivamogga) ಶಿವಮೊಗ್ಗ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ...
Read moreDetails
Copyright © 2026 Kalpa News. Designed by KIPL