ಜಾಬ್-ಸ್ಟ್ರೀಟ್

ಶಿಮುಲ್ ಡೈರಿಯಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಸಂಪೂರ್ಣ ವಿವರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದಲ್ಲಿ ವಿವಿಧ ಶ್ರೇಣಿಯಲ್ಲಿ 194 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್ ಲೈನ್...

Read more

ಅ.18ರಂದು ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನಲ್ಲಿ ಅ.18ರಂದು ಬೆಳಗ್ಗೆ 9 ರಿಂದ ಸಂಜೆ 3:30 ರವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸ್ಪೆಕ್ಟ್ರಂ...

Read more

ಮೃಗಾಲಯದಲ್ಲಿ ವಾಲೆಂಟಿಯರ್ ಆಗಿ ಕೆಲಸ ಮಾಡಲು ಬಯಸುತ್ತೀರಾ? ಹಾಗಾದರೆ ಇಲ್ಲಿದೆ ಅವಕಾಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಮೃಗಾಲಯದಲ್ಲಿ ಸ್ವಯಂ ಕಾರ್ಯಕರ್ತರಾಗಿ(ವಾಲಂಟಿಯರ್ಸ್) ಕಾರ್ಯ ನಿರ್ವಹಿಸಲು ಆಸಕ್ತ ವ್ಯಕ್ತಿಗಳನ್ನು ಆಹ್ವಾನಿಸಲಾಗಿದೆ. ವನ್ಯಪ್ರಾಣಿಗಳ ಬಗ್ಗೆ ವಿಶೇಷ ಆಸಕ್ತಿ ಇರುವ...

Read more

ಶಿವಮೊಗ್ಗ ವೆಟರ್ನರಿ ಕಾಲೇಜಿನಲ್ಲಿ ಉದ್ಯೋಗ ಅವಕಾಶ: ಯಾರೆಲ್ಲಾ ಅರ್ಹರು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳ ಗುತ್ತಿಗೆ ಆಧಾರಿತ ನೇಮಕಾತಿ ಸಂಬಂಧ ಅ.17...

Read more

ಶಿವಮೊಗ್ಗ ಜಿಲ್ಲೆಯ ಈ ತಾಲೂಕುಗಳಲ್ಲಿ ಹೋಂ ಗಾರ್ಡ್ ಕೆಲಸ ಖಾಲಿಯಿದೆ: ಆಸಕ್ತರು ಅರ್ಜಿ ಸಲ್ಲಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ...

Read more

ಗಮನಿಸಿ! ನೈಋತ್ಯ ರೈಲ್ವೆಯಲ್ಲಿ ವೈದ್ಯರು ಸೇರಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ

ಕಲ್ಪ ಮೀಡಿಯಾ ಹೌಸ್ ಮೈಸೂರು: ನೈಋತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ವೈದ್ಯರು ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಆಹ್ವಾನಿಸಲಾಗಿದೆ....

Read more

ಎನ್‌ಬಿಟಿ ಇಂಡಿಯಾ 26 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ: ಯಾರೆಲ್ಲಾ ಅರ್ಹರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ನ್ಯಾಷನಲ್ ಬುಕ್ ಟ್ರಸ್ಟ್‌ (ಎನ್‌ಬಿಟಿ ಇಂಡಿಯಾ) 26 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 14,...

Read more

ಶಿವಮೊಗ್ಗ ಜಿಲ್ಲೆಯ ವಿವಿದೆಢೆ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ...

Read more

ಶಿವಮೊಗ್ಗ ರಂಗಾಯಣ: ತಂತ್ರಜ್ಞರು ಮತ್ತು ಕಲಾವಿದರ ನೇಮಕಕ್ಕೆ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ರಂಗಾಯಣವು ತಾತ್ಕಾಲಿಕವಾಗಿ 3 ವರ್ಷಗಳ ಅವಧಿಗೆ 3 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರುಗಳ ನೇಮಕಕ್ಕೆ ಹೊರಗುತ್ತಿಗೆ...

Read more

ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ಅಧ್ಯಯನಕ್ಕೆ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಆಧುನಿಕ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ತಕ್ಷಶಿಲೆ ವಿವಿ ಮಾದರಿಯಲ್ಲಿ ಸಮಗ್ರ ಭಾರತೀಯ ಶಿಕ್ಷಣ ಹಾಗೂ ಕಲೆಗಳನ್ನು ಒಂದೇ ಸೂರಿನಡಿ...

Read more
Page 1 of 3 1 2 3
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!